Recent Posts

Tuesday, November 26, 2024

ಬಂಟ್ವಾಳ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದ ಜೀಪು : ಗಂಭೀರ ಗಾಯಗೊಂಡ ಸ್ಕೂಟರ್ ಸವಾರ – ಕಹಳೆ ನ್ಯೂಸ್

ಬಂಟ್ವಾಳ: ಜೀಪೊಂದು ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಪುಂಜಾಲಕಟ್ಟೆಯಲ್ಲಿ ನಡೆದಿದ್ದು , ಗಾಯಗೊಂಡ ಸ್ಕೂಟರ್ ಸವಾರನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಣಂದೂರು ನಿವಾಸಿ ಮಹಮ್ಮದ್ ಅರ್ಫಾಸ್ ಗಾಯಗೊಂಡ ಯುವಕನಾಗಿದ್ದಾನೆ. ಜೀಪ್ ಚಾಲಕನ ಅಜಾಗರೂಕತೆಯಿಂದ ಅಪಘಾತ ಸಂಭವಿಸಿದೆ ಎನ್ನಲಾಗಿದ್ದು, ಘಟನೆಯಲ್ಲಿ ಸ್ಕೂಟರ್ ಸಂಪೂರ್ಣ ಜಖಂಗೊ0ಡಿದೆ. ಪುಂಜಾಲಕಟ್ಟೆ ಠಾಣೆಯ ಸಮೀಪವಿರುವ ನಂದಗೋಕುಲ ಮುಂಭಾಗದಲ್ಲಿ ಬಿಸಿರೋಡು ಬೆಳ್ತಂಗಡಿ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಹಾಲ್ ಸಮೀಪ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ: ಬಿಸಿರೋಡಿನ ಸರ್ವೀಸ್ ರಸ್ತೆಯಲ್ಲಿ ಸರಣಿ ಅಪಘಾತ : ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು – ಕಹಳೆ ನ್ಯೂಸ್

ಬಂಟ್ವಾಳ: ಬಿಸಿರೋಡಿನ ಸರ್ವೀಸ್ ರಸ್ತೆಯಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ವಾಹನಗಳು ಅಲ್ಪಸ್ವಲ್ಪ ಪ್ರಮಾಣದಲ್ಲಿ ಜಖಂಗೊಂಡಿದ್ದು, ಪ್ರಯಾಣಿಕರಿಗೆ ಯಾವುದೇ ಗಾಯವಾಗದೆ, ಅಪಾಯವಿಲ್ಲದೆ ಪಾರಾಗಿದ್ದಾರೆ. ಲಾರಿ, ಮಿನಿಬಸ್ ಹಾಗೂ ಕಾರು ಈ ಮೂರು ವಾಹನಗಳು ಒಂದಕ್ಕೊಂದು ಡಿಕ್ಕಿಯಾಗಿ, ವಾಹನಗಳಿಗೆ ಡ್ಯಾಮೇಜ್ ಆಗಿದೆ. ಮಂಗಳೂರು ಕಡೆಯಿಂದ ಕಬ್ಬಿಣದ ವಸ್ತುಗಳನ್ನು ತರುತ್ತಿದ್ದ ಲಾರಿ ಏಕಾಏಕಿ ಬ್ರೇಕ್ ಹಾಕಿದ ಪರಿಣಾಮ ಹಿಂಬದಿಯಲ್ಲಿ ಬರುತ್ತಿದ್ದ ಮಿನಿಬಸ್ ಲಾರಿಗೆ ಡಿಕ್ಕಿಯಾಗಿದೆ, ಲಾರಿಯಲ್ಲಿ ವ್ಯಾಪ್ತಿ ಮೀರಿ ಹೊರಗಡೆಯಲ್ಲಿದ್ದ ಕಬ್ಬಿಣದ ಲೋಡ್...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ: ಅಮಲು ಪದಾರ್ಥವನ್ನು ಸೇವಿಸಿ ಸಾರ್ವಜನಿಕವಾಗಿ ಅನುಚಿತವಾಗಿ ವರ್ತನೆ : ಆರೋಪಿ ಅರೆಸ್ಟ್ – ಕಹಳೆ ನ್ಯೂಸ್

ಬಂಟ್ವಾಳ: ಅಮಲು ಪದಾರ್ಥವನ್ನು ಸೇವಿಸಿ ಸಾರ್ವಜನಿಕವಾಗಿ ಅನುಚಿತವಾಗಿ ವರ್ತಿಸಿದ್ದಲ್ಲದೆ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯೋರ್ವನನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ ಘಟನೆ ನಡೆದಿದೆ. ಮೂಲತಃ ಸಜೀಪ ನಡು ನಿವಾಸಿಯಾಗಿರುವ ಪ್ರಸ್ತುತ ಲೊರೆಟ್ಟೋ ಬಾರೆಕಾಡುವಿನಲ್ಲಿ ವಾಸವಾಗಿರುವ ದಾವುದುಲ್ ಹಕೀಮ್ (23) ಬಂಧಿತ ಆರೋಪಿ. ಈತನ ಕೈಯಿಂದ ಸುಮಾರು 500 ರೂ. ಮೌಲ್ಯದ 15.31 ಗ್ರಾಂ ಗಾಂಜಾ ಹಾಗೂ ರೂ.2 ಸಾವಿರ ಮೌಲ್ಯದ 01.07 ಗ್ರಾಂ ನಿದ್ರಾಜನಕ MDMA ಸೊತ್ತನ್ನು ಮತ್ತು ಗಾಂಜಾ...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಅನ್ಯ ಕೋಮಿನ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ – ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲು : ಆರೋಪಿ ಎರಡು ಮಕ್ಕಳ ತಂದೆ ಅಬ್ದುಲ್ಲಾ ಬಿಳಿಯೂರು ಅರೆಸ್ಟ್..!!-ಕಹಳೆ ನ್ಯೂಸ್

ಉಪ್ಪಿನಂಗಡಿ: ಅಪ್ರಾಪ್ತ ಬಾಲಕನಿಗೆ ಅನ್ಯ ಕೋಮಿನ ವ್ಯಕ್ತಿಯೋರ್ವ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಮಕ್ಕಳ ಸಹಾಯವಾಣಿಯ ಮೂಲಕ ಸಲ್ಲಿಸಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಬAಟ್ವಾಳ ತಾಲೂಕು ಬಿಳಿಯೂರು ಗ್ರಾಮದ ದೋರ್ಮೆ ಎಂಬಲ್ಲಿನ ಅಬ್ದುಲ್ಲಾ ಬಿಳಿಯೂರು (36 ವ.) ಬಂಧಿತ ಆರೋಪಿ. ಎರಡು ಮಕ್ಕಳ ತಂದೆಯಾಗಿರುವ ಈತ 13 ವರ್ಷದ ಬಾಲಕನನ್ನು ಮನೆಯಲ್ಲಿ ಕೆಲಸವಿದೆ ಎಂದು ಹಾಗೂ ಸ್ಕೂಟಿ ಸವಾರಿ ಹೇಳಿ ಕೊಡುತ್ತೇನೆಂದು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಡಿವೈಡರ್‌ ಗೆ ಢಿಕ್ಕಿ ಹೊಡೆದ ಪಿಕ್‌ ಅಪ್‌ : ಚಾಲಕ ಮೃತ್ಯು – ಕಹಳೆ ನ್ಯೂಸ್

ಬಂಟ್ವಾಳ: ದುರಸ್ತಿಗೆ ನೀಡಿದ್ದ ಪಿಕ್‌ ಅಪ್‌ ನ್ನು ಚಲಾಯಿಸಿಕೊಂಡುವ ಬರುತ್ತಿರುವ ವೇಳೆ ಪಿಕ್ ಅಪ್ ಡಿವೈಡರ್‌ ಗೆ ಢಿಕ್ಕಿ ಹೊಡೆದು ಪಲ್ಟಿಯಾಗಿ ಅದರ ಚಾಲಕ ಕಕ್ಯಪದವಿನ ಯುವಕ ಮೃತಪಟ್ಟ ಘಟನೆ ಮೇ 11ರ ತಡರಾತ್ರಿ 2 ಗಂಟೆಗೆ ಸಕಲೇಶಪುರ ಸಮೀಪದ ಕುಂಬಾರಕಟ್ಟೆಯಲ್ಲಿ ನಡೆದಿದೆ. ಕಕ್ಯಪದವು ಅಂತರ ನಿವಾಸಿ ಹನೀಫ್(38) ಮೃತಪಟ್ಟವರು. ಅವರ ಸಂಬಂಧಿಯೊಬ್ಬರ ಪಿಕ್ ಅಪ್ ವಾಹನವನ್ನು ಹಾಸನದಲ್ಲಿ ದುರಸ್ತಿ ಮಾಡಿಸಿಕೊಂಡು ರಾತ್ರಿ ಅದರ ಮಾಲಕರ ಜತೆಗೆ ಚಲಾಯಿಸಿಕೊಂಡು ಬರುತ್ತಿರುವ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಲೋಕಕಲ್ಯಾಣಾರ್ಥವಾಗಿ ತುಂಬೆ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಸೀಯಾಳಭಿಷೇಕ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ: ಲೋಕಕಲ್ಯಾಣಾರ್ಥವಾಗಿ ಮತ್ತು ಅನಾವೃಷ್ಟಿಯನ್ನು ದೂರ ಮಾಡಿ ಸಕಲ ಜೀವ ರಾಶಿಗೆ ಅನುಕೂಲವಾಗುವ ರೀತಿಯಲ್ಲಿ ಶೀಘ್ರವಾಗಿ ವರುಣ ಕೃಪೆ ತೋರಲಿ ಎಂದು ತುಂಬೆ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೇ.12 ರಂದು ಸಾಮೂಹಿಕ ಸೀಯಾಳಭಿಷೇಕ ಕಾರ್ಯಕ್ರಮ ನಡೆಯಿತು.     ಈ ಸಂದರ್ಭದಲ್ಲಿ ದೇವಳದ ಆಡಳಿತ ಮೊಕ್ತೇಸರ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಹಾಗೂ ಭಕ್ತರು ಉಪಸ್ಥಿತರಿದ್ದರು....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಂಚಿಲ ಮಹಾದೇವ ಮಿತ್ರ ಮಂಡಳಿಯ ವತಿಯಿಂದ 1ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ – ಕಹಳೆ ನ್ಯೂಸ್

ಮಹಾದೇವ ಮಿತ್ರ ಮಂಡಳಿ ಕಂಚಿಲ ಇದರ ಸಾರಥ್ಯದಲ್ಲಿ 1ರಿಂದ 10ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ ಕಂಚಿಲದಲ್ಲಿ ನಡೆಯಿತು. ಕಂಚಿಲ, ಚೌಕದ ಪಾಲು, ನೂಜಿಪಾಡಿ ಹಾಗೂ ಬೀಡಿನಪಾಲು ಪರಿಸರದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಿಸಲಾಯಿತು. ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯೆ ವಿಜಯ ಸುಳ್ಯ, ಅಧ್ಯಕ್ಷ ಉದಯ ಕಂಚಿಲ, ಗೌರವ ಸಲಹೆಗಾರಾದ ಕೃಷ್ಣಪ್ಪ ಬಂಗೇರ ,ಜಿನ್ನಪ್ಪ ನಾಯ್ಕ್, ಮಹಾಬಲ ಪಾದ್ರಿಮೂಲೆ, ಕಂಚಿಲ ಮಹಾದೇವ ಮಿತ್ರ ಮಂಡಳಿಯ ಎಲ್ಲಾ ಸದಸ್ಯರು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ : ಮೊದಲ ಮಳೆಗೆ ಸಂಪೂರ್ಣ ಹದಗೆಟ್ಟ ಕಲ್ಲಡ್ಕದ ರಾಷ್ಟ್ರೀಯ ಹೆದ್ದಾರಿ : ವಾಹನ ಸಂಚಾರ ಅಸ್ತವ್ಯಸ್ತ – ಕಹಳೆ ನ್ಯೂಸ್

ಬಂಟ್ವಾಳ: ಮೇ.12 ರಂದು ಆದಿತ್ಯವಾರ ಸುರಿದ ಪ್ರಥಮ ಮಳೆಗೆ ಕಲ್ಲಡ್ಕದಲ್ಲಿ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಹದಗೆಟ್ಟಿದ್ದು ವಾಹನ ಸಂಚಾರಕ್ಕೆ ತೊಡುಕುಂಟಾಗಿದೆ. ಹೆದ್ದಾರಿ ಕಾಮಗಾರಿ ಹಾಗೂ ಪ್ಲೈ ಓವರ್ ಕಾಮಗಾರಿ ನಡೆಯುತ್ತಿರುವ ಕಲ್ಲಡ್ಕದಲ್ಲಿ ಆದಿತ್ಯವಾರ ಸುರಿದ ಬಾರಿ ಗಾಳಿ ಮಳೆಗೆ ನೀರು ಹರಿದು ಹೋಗುವ ಚರಂಡಿ ವ್ಯವಸ್ಥೆ ಸರಿಯಾಗದೆ ಇದ್ದ ಪರಿಣಾಮ ರಸ್ತೆ ತುಂಬಾ ಕೆಸರು ತುಂಬಿಕೊಂಡಿದ್ದು, ಅಲ್ಲಲ್ಲಿ ಉಂಟಾದ ಗುಂಡಿಯಿಂದ ವಾಹನಗಳು ಸರಾಗವಾಗಿ ಚಲಿಸಲು ಸಾಧ್ಯವಾಗುತ್ತಿಲ್ಲ. ಮೇ.13 ರಂದು ಬೆಳಿಗ್ಗೆಯಿಂದಲೇ...
1 46 47 48 49 50 147
Page 48 of 147