Tuesday, November 26, 2024

ಬಂಟ್ವಾಳ

ದಕ್ಷಿಣ ಕನ್ನಡಬಂಟ್ವಾಳರಾಜಕೀಯಸುದ್ದಿ

ಕಲ್ಲಡ್ಕ : ಮಾದರಿ ಸರಕಾರಿ ಶಾಲೆಯಲ್ಲಿ 85 ವರ್ಷದ ಬಿ.ಪಾತಿಮ್ಮ ಯವರಿಂದ ಮತದಾನ – ಕಹಳೆ ನ್ಯೂಸ್

ಕಲ್ಲಡ್ಕ ಮಾದರಿ ಸರಕಾರಿ ಶಾಲೆಯಲ್ಲಿ 85 ವರ್ಷದ ಅಜ್ಜಿಯೋರ್ವರು ಮತದಾನ ಮಾಡಿ ಗಮನ ಸೆಳೆದರು. ಕೆ.ಸಿ.ರೋಡ್ ನಿವಾಸಿ ಬಿ.ಪಾತಿಮ್ಮ ( 85) ಅವರುಅನಾರೋಗ್ಯದಿಂದ ಬಳಲುತ್ತಿರುವ ಇವರಿಗೆ ಮಾತು ಬರುವುದಿಲ್ಲ, ನಿಂತುಕೊಳ್ಳುವ ಶಕ್ತಿಯಿಲ್ಲ, ಹಾಗಾಗಿ ಇವರನ್ನು ಕರೆದುಕೊಂಡು ಬಂದು ಮತದಾನ ಮಾಡಿದರು....
ದಕ್ಷಿಣ ಕನ್ನಡಬಂಟ್ವಾಳರಾಜಕೀಯಸುದ್ದಿ

ಬಂಟ್ವಾಳ ವಿಧಾನ ಸಭಾ ಕ್ಷೇತ್ರದಲ್ಲಿ ಬಿರುಸಿನ ಮತದಾನ – ಕಹಳೆ ನ್ಯೂಸ್

ಬಂಟ್ವಾಳ ವಿಧಾನ ಸಭಾ ಕ್ಷೇತ್ರದಲ್ಲಿ ಬೆಳಿಗ್ಗೆಯಿಂದಲೇ ಬಿರುಸಿನ ಮತದಾನ ನಡೆಯುತ್ತಿದ್ದು, ಸೆಕೆಯನ್ನು ಲೆಕ್ಕಿಸದೆ ಮತದಾನ ಮಾಡುತ್ತಿದ್ದಾರೆ. ಬೆಳಿಗ್ಗೆ ಗಂಟೆ ಏಳಕ್ಕೆ ಮತದಾನ ಆರಂಭವಾಗಿದ್ದು,ಸುಮಾರು 9 ಗಂಟೆಯ ವೇಳೆಗೆ ಶೇ.15.24 ರಷ್ಟು ಮತದಾನವಾಗಿದೆ. ಬೆಳಿಗ್ಗೆಯಿಂದಲೇ ಒಂದೇ ರೀತಿಯಲ್ಲಿ ಮತಗಟ್ಟೆಯಲ್ಲಿ ಮತದಾರರು ಸರತಿ ಸಾಲಿನಲ್ಲಿ ನಿಂತ ಮತಚಲಾಯಿಸುವ ದೃಶ್ಯ ಕಂಡು ಬಂದಿದೆ....
ದಕ್ಷಿಣ ಕನ್ನಡಬಂಟ್ವಾಳರಾಜಕೀಯಸುದ್ದಿ

ಬಂಟ್ವಾಳ : ನವದುರ್ಗೆಯರ ಪ್ರತೀಕವಾದ 9 ಮಾತೆಯರೊಂದಿಗೆ ಮತದಾನ ಮಾಡಿದ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು – ಕಹಳೆ ನ್ಯೂಸ್

ಬಂಟ್ವಾಳ : ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ನವದುರ್ಗೆಯರ ಪ್ರತೀಕವಾದ 9 ಮಾತೆಯರೊಂದಿಗೆ ನಮ್ಮ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟರವರಿಗೆ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಎಡಪದವು ಸ್ವಾಮಿ ವಿವೇಕಾನಂದ ಪದವಿಪೂರ್ವ ಕಾಲೇಜ್ ನಲ್ಲಿ ಮತದಾನ ಮಾಡಿದರು....
ಧಾರವಾಡಬಂಟ್ವಾಳರಾಜಕೀಯಸುದ್ದಿಹೆಚ್ಚಿನ ಸುದ್ದಿ

ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಹಲವು ಬೂತ್‌ಗಳಿಗೆ ಬೇಟಿ – ಕಹಳೆ ನ್ಯೂಸ್

ಮಂಗಳೂರು : ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಅವರು ಲೋಕಸಭಾ ಚುನಾವಣಾ ನಡೆಯುವ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಕೆಲವು ಬೂತ್ ಗಳಿಗೆ ಬೇಟಿ ನೀಡಿ ಪರಿಶೀಲನೆ ನಡೆಸಿದರು. ರಾಷ್ಟ್ರೀಯ ಹೆದ್ದಾರಿ ಸಮೀಪವಿರುವ ಕಲ್ಲಡ್ಕ ಸರಕಾರಿ ಶಾಲೆಯಲ್ಲಿ ನಡೆಯುವ ಮತದಾನ ಬೂತ್ ಗೆ ಎಸ್.ಪಿ.ಅವರು ಬೇಟಿ ನೀಡಿ,ಮಾಹಿತಿ ಪಡೆದುಕೊಂಡರು. ಶಾಂತಿಯುತ ಮತದಾನದ ಉದ್ದೇಶದಿಂದ ಕಾನೂನು ಪಾಲನೆ ಜೊತೆಗೆ ಚುನಾವಣಾ ನಿಯಮಗಳನ್ನು ಪಾಲಿಸಿಕೊಂಡು ಕರ್ತವ್ಯ ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ಮಾಡಿದರು. ಈ...
ದಕ್ಷಿಣ ಕನ್ನಡಬಂಟ್ವಾಳ

ಲೋಕಸಭಾ ಚುನಾವಣೆ ಹಿನ್ನೆಲೆ ; ಬಂಟ್ವಾಳ ವಿಧಾನಸಭಾ ಕ್ಷೇತ್ರದ ಮಸ್ಟರಿಂಗ್ ಕಾರ್ಯ – ಕಹಳೆ ನ್ಯೂಸ್

ಲೋಕಸಭಾ ಚುನಾವಣೆ 2024 ರ ಹಿನ್ನೆಲೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಮಸ್ಟರಿಂಗ್ ಕಾರ್ಯವು ಈ ದಿನ ಇನ್ಫೆಂಟ್ ಜೀಸಸ್ ಆಂಗ್ಲ ಮತ್ತು ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆಯಿತು. ಐವರು ಮಾಸ್ಟರ್ ಟ್ರೈನರ್ ಗಳ ನೇತೃತ್ವದಲ್ಲಿ 25 ಸೆಕ್ಟರ್ ಅಧಿಕಾರಿಗಳು 25 ಕೊಠಡಿಗಳಲ್ಲಿ ಮಸ್ಟರಿಂಗ್ ಕಾರ್ಯವನ್ನು ನಡೆಸಿಕೊಟ್ಟರು. ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ 249 ಮತಗಟ್ಟೆಗಳಿದ್ದು ಪ್ರತಿ ಮತಗಟ್ಟೆಗೂ ತಲಾ ಒಬ್ಬರು ಪಿ .ಆರ್ .ಓ ಒಬ್ಬರು ಎ.ಪಿ.ಆರ್.ಓ ಮತ್ತು ಇಬ್ಬರು ಪಿ.ಓ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಅನುದಾನದ ಡಿಡಿ ಹಸ್ತಾಂತರ – ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪೊಳಲಿ ವಲಯದ ಧನುಪೂಜೆಯ ಶ್ರೀ ರಾಘವೇಂದ್ರ ಸ್ವಾಮಿ ಜ್ಞಾನ ದೇಗುಲ ಮಠ ಇದರ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾದ 1 ಲಕ್ಷ ಮೊತ್ತದ ಡಿಡಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ತಾಲೂಕು ಯೋಜನಾಧಿಕಾರಿ ಶ್ರೀ ಬಾಲಕೃಷ್ಣರವರು ಮಠದ ಸಮಿತಿಗೆ ಹಸ್ತಾಂತರ ಮಾಡಿದರು. ಈ ಸಂಧರ್ಭದಲ್ಲಿ ಶ್ರೀ ರಾಘವೇಂದ್ರ ಸ್ವಾಮಿ ಜ್ಞಾನ ದೇಗುಲ ಮಠದ ಶಂಕರ ಸ್ವಾಮೀಜಿ,...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ: ಫರಂಗಿಪೇಟೆಯಲ್ಲಿ ಲೋಕಸಭಾ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಪರ ತಮಿಳುನಾಡಿನ ರಾಜ್ಯಾಧ್ಯಕ್ಷ ಅಣ್ಣಾಮಲೈ ಭರ್ಜರಿ ಮತಬೇಟೆ – ಕಹಳೆ ನ್ಯೂಸ್

ಬಂಟ್ವಾಳ: ತಮಿಳುನಾಡಿನ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಇಂದು ಮಧ್ಯಾಹ್ನ ಫರಂಗಿಪೇಟೆಯಲ್ಲಿ ಲೋಕಸಭಾ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಅವರು ಮತಯಾಚನೆ ನಡೆಸಿದರು. ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ರೋಡ್ ಶೋ ನಡೆಸಿ ಉಡುಪಿಗೆ ವಾಪಸು ಹೋಗುವ ವೇಳೆ ಫರಂಗಿಪೇಟೆಯಲ್ಲಿ ಮಂಗಳೂರು ಮಂಡಲದ ಪುದು ಮಹಾ ಶಕ್ತಿ ಕೇಂದ್ರದ ಕಾರ್ಯಕರ್ತರು ಸ್ವಾಗತಿಸಿದರು. ಬಳಿಕ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ, ಅವರು ಕೋಮು ಸೂಕ್ಮವಾದ ದ.ಕ.ಜಿಲ್ಲೆಯಲ್ಲಿ ಅಭಿವೃದ್ಧಿಯ ಜೊತೆಯಲ್ಲಿ ಸಂಸ್ಕøತಿಯ ಉಳಿವಿಗಾಗಿ ದೇಶವನ್ನು ಕಾಯುವ ಸೈನಿಕ ಕ್ಯಾ.ಬ್ರಿಜೇಶ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ವತಿಯಿಂದ ಬಿಸಿರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆದ ಪ್ರಬುದ್ದರ ಸಭೆ : ಲೋಕಸಭಾ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭಾಗಿ – ಕಹಳೆ ನ್ಯೂಸ್

ನರೇಂದ್ರ ಮೋದಿಯವರ ವಿಕಸಿತ ಭಾರತದ ಸಂಕಲ್ಪದ ಜೊತೆ ದ.ಕ.ಜಿಲ್ಲೆಯನ್ನು ವಿಕಸಿತ ಜಿಲ್ಲೆಯಾಗಿ ಬದಲಾವಣೆಯನ್ನು ಮಾಡುವ ಕನಸು ಕಂಡಿರುವ ನನಗೆ ಜಿಲ್ಲೆಯ ಜನತೆ ಬೆಂಬಲ ನೀಡುತ್ತಾರೆ ಎಂಬ ವಿಶ್ವಾಸವಿದೆ ಎಂದು ಲೋಕಸಭಾ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಅವರು ಹೇಳಿದರು. ಅವರು ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ವತಿಯಿಂದ ಬಿಸಿರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆದ ಪ್ರಬುದ್ದರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಬಂಟ್ವಾಳ ಕ್ಷೇತ್ರದಲ್ಲಿ ಮತದಾರರನ್ನು ಬಿಜೆಪಿಯವರನ್ನಾಗಿ ಮಾರ್ಪಾಡು ಮಾಡುವ ಶಕ್ತಿ ಪ್ರಬುಧ್ದರಿಗೆ...
1 50 51 52 53 54 147
Page 52 of 147