Tuesday, November 26, 2024

ಬಂಟ್ವಾಳ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ: ದ.ಕ.ಜಿಲ್ಲಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಪರ ಕರೋಪಾಡಿ ಗ್ರಾಮದಲ್ಲಿ ಮತಯಾಚಿಸಿದ ಶಾಸಕ ರಾಜೇಶ್ ನಾಯ್ಕ್ – ಕಹಳೆ ನ್ಯೂಸ್

ಬಂಟ್ವಾಳ: ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು, ದ.ಕ.ಜಿಲ್ಲಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಪ್ರಚಂಡ ಬಹುಮತದೊಂದಿಗೆ ಗೆಲುವು ಸಾಧಿಸಬೇಕು ಎಂಬ ಯೋಚನೆಯಿಂದ ಶಾಸಕ ರಾಜೇಶ್ ನಾಯ್ಕ್ ಅವರು ವಿಕಸಿತ ಭಾರತ ಸಂಕಲ್ಪದೊಂದಿಗೆ ಗ್ರಾಮ, ಮನೆ, ಮನ ಅಭಿಯಾನ ಸಂಪರ್ಕವನ್ನು ಕರೋಪಾಡಿ ಗ್ರಾಮದಲ್ಲಿ ಮತಯಾಚಿಸುವ ಮೂಲಕ ಮಾಡಿದರು. ಕರೋಪಾಡಿ ಗ್ರಾಮದಲ್ಲಿ ಮತದಾರರನ್ನು ಬೇಟಿ ಮಾಡಿ, ಕೆಲವೊಂದು ಮನೆಗಳಿಗೆ ಬೇಟಿ ನೀಡಿ ಮತಯಾಚನೆ ನಡೆಸಿದರು. ಲೋಕಸಭಾ ಅಭ್ಯರ್ಥಿ ಬ್ರಿಜೇಶ್ ಚೌಟ ಅವರ ಪರಿಚಯ...
ದಕ್ಷಿಣ ಕನ್ನಡಬಂಟ್ವಾಳರಾಜಕೀಯಸುದ್ದಿ

ಬಿಸಿರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ನಾರಿಶಕ್ತಿ ಮಹಿಳಾ ಸಮಾವೇಶ : ನಟಿ ಮಾಳವಿಕಾ ಅವಿನಾಶ್ ಸೇರಿದಂತೆ ಅನೇಕ ಗಣ್ಯರು ಭಾಗಿ – ಕಹಳೆ ನ್ಯೂಸ್

ಬಂಟ್ವಾಳ: ನಾರಿ ಶಕ್ತಿ ಸಶಕ್ತರಾಗಬೇಕು ಎಂಬುದು ಮಹತ್ವದ ಕನಸು ಮತ್ತು ಪರಿಕಲ್ಪನೆಯಾಗಿದ್ದು, ರಾಜಕೀಯವಾಗಿ ಮಹಿಳೆಯರನ್ನು ಸಬಲೀಕರಣ ಮಾಡಿದ ಪಕ್ಷ ಬಿಜೆಪಿ ಪ್ರಧಾನಿ ನರೇಂದ್ರ ಮೋದಿಯವರು ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರದ ಅವಧಿಯಲ್ಲಿ ಮಹಿಳೆಯರ ಏಳಿಗೆಗಾಗಿ ಸರಕಾರ ನೀಡಿದ ಯೋಜನೆಗಳು ಅನನ್ಯವಾಗಿದೆ ಎಂದು ರಾಜ್ಯದ ಬಿಜೆಪಿ ಉಪಾಧ್ಯಕ್ಷೆ,ಚಲನಚಿತ್ರ ನಟಿ ಮಾಳವಿಕಾ ಅವಿನಾಶ್ ತಿಳಿಸಿದರು. ಬಿಜೆಪಿ ಬಂಟ್ವಾಳ ಮಂಡಲದ ವತಿಯಿಂದ, ಬಿಸಿರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ನಾರಿಶಕ್ತಿ ಮಹಿಳಾ...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮನೆಯೊಳಗೆ ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿಯಿಂದ ಇರಿದು ಪರಾರಿಯಾಗಿದ್ದ ಆರೋಪಿ ಅಂದರ್ – ಕಹಳೆ ನ್ಯೂಸ್

ಬಂಟ್ವಾಳ: ಮನೆಯೊಳಗೆ ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೋಲೀಸ್ ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಈತನಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಅಬ್ದುಲ್ ರಹಿಮಾನ್ ಎಂಬಾತ ಬಂಧಿತ ಆರೋಪಿಯಾಗಿದ್ದು, ಈತನನ್ನು ಪರಂಗಿಪೇಟೆಯಲ್ಲಿ ಬಂಧಿಸಲಾಗಿದೆ. ಘಟನೆಯ ವಿವರ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ ಮಹಮ್ಮದ್ ರಮೀಜ್ ( 19) ಎಂಬಾತನಿಗೆ...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ: ಮನೆಯೊಳಗೆ ನುಗ್ಗಿ ವ್ಯಕ್ತಿಗೆ ಚೂರಿಯಿಂದ ಇರಿದು ಆರೋಪಿ ಪರಾರಿ – ಕಹಳೆ ನ್ಯೂಸ್

ಬಂಟ್ವಾಳ: ಮನೆಯೊಳಗೆ ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ ಮಹಮ್ಮದ್ ರಮೀಜ್ ( 19) ಇರಿತಕ್ಕೊಳಗಾದ ವ್ಯಕ್ತಿಯಾಗಿದ್ದಾನೆ. ಅಬ್ದುಲ್ ರಹಿಮಾನ್ ಎಂಬಾತ ಆರೋಪಿಯಾಗಿದ್ದು, ಪರಾರಿಯಾಗಿರುವ ಈತನಿಗಾಗಿ ಪೋಲೀಸ್ ತಂಡ ಹುಡುಕಾಟ ನಡೆಸುತ್ತಿದೆ. ಗಂಭೀರವಾಗಿ ಗಾಯಗೊಂಡಿರುವ ರಮೀಜ್ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು,ಈತನ ಸ್ಥಿತಿ ಗಂಭೀರವಾಗಿದೆ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಿಸಿರೋಡಿನ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಲೋಕಾಯುಕ್ತ ಇಲಾಖೆಗೆ ಸಂಬಂಧಿಸಿದಂತೆ ಸಾರ್ವಜನಿಕ ಜನಸಂಪರ್ಕ ಸಭೆ – ಕಹಳೆ ನ್ಯೂಸ್

ಬಂಟ್ವಾಳ: ಲೋಕಾಯುಕ್ತ ಇಲಾಖೆಗೆ ಸಂಬಂಧಿಸಿದಂತೆ ಸಾರ್ವಜನಿಕ ಜನಸಂಪರ್ಕ ಸಭೆ ಬಿಸಿರೋಡಿನ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಲೋಕಾಯುಕ್ತ ಡಿ.ವೈ.ಎಸ್.ಪಿ. ಗಾನ ಕುಮಾರಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಲೋಕಾಯುಕ್ತ ಇನ್ಸ್ ಪೆಕ್ಟರ್ ಎಂದು ಹೇಳಿ ಅಧಿಕಾರಿಗಳಿಗೆ ಪೋನ್ ಮಾಡಿ ಹಣ ನೀಡುವಂತೆ ಒತ್ತಾಯ ಮಾಡುವ ಜಾಲವೊಂದು ಕಾರ್ಯಚರಿಸುವ ಬಗ್ಗೆ ಇಲಾಖೆಯ ಗಮನಕ್ಕೆ ಬಂದಿದ್ದು,ಉಳ್ಳಾಲದಲ್ಲಿ ಇಂತಹ ಪ್ರಕರಣವೊಂದು ನಡೆದು ಅವರ ಮೇಲೆ ಪ್ರಕರಣ ದಾಖಲಿಸುವ ಮೂಲಕ ಕಾನೂನು ಕ್ರಮ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ- ಮೂಡುಬಿದಿರೆ ರಸ್ತೆಯ ಕುದ್ಕೋಳಿ ಸಮೀಪ ಹೊತ್ತಿ ಉರಿದ ಡಸ್ಟರ್ ಕಾರು : ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು – ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳ- ಮೂಡುಬಿದಿರೆ ರಸ್ತೆಯ ಕುದ್ಕೋಳಿ ಸಮೀಪ ಡಸ್ಟರ್ ಕಾರೊಂದು ಏಕಾಏಕಿ ಬೆಂಕಿ ಹತ್ತಿ ಉರಿದ ಘಟನೆ ಇಂದು ಬೆಳಗ್ಗೆ (ಸೋಮವಾರ) ನಡೆದಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ. ಬಳಿಕ ಸ್ಥಳೀಯರು ಹಾಗೂ ಬಂಟ್ವಾಳ ಅಗ್ನಿಶಾಮಕ ದಳದವರು ಸ್ಥಳಕ್ಕೆ ತೆರಳಿ ಬೆಂಕಿ ನಂದಿಸುವ ಕಾರ್ಯ ನಿರ್ವಹಿಸಿದ್ದಾರೆ. ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಲ್ಲಿದ್ದವರು ಇಳಿದಿದ್ದು, ಯಾರಿಗೂ ಗಾಯಗಳಾಗಿಲ್ಲ. ಆದರೆ ಕಾರು ಸಂಪೂರ್ಣ ಹೊತ್ತಿ ಉರಿದಿದೆ. ಘಟನೆ ಸುಮಾರು ಒಂದು ತಾಸುಗಳ ಕಾಲ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಲೋಕಕಲ್ಯಾಣಾರ್ಥವಾಗಿ ವಿಶ್ವ ಹಿಂದೂ ಪರಿಷತ್, ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ನಡೆದ “ನಮ್ಮ ನಡೆ ಪೊಳಲಿ ದೇವಸ್ಥಾನದ ಕಡೆ” ಬೃಹತ್ ಪಾದಯಾತ್ರೆ – ಕಹಳೆ ನ್ಯೂಸ್

ಬಂಟ್ವಾಳ: ವಿಶ್ವ ಹಿಂದೂ ಪರಿಷತ್,ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಲೋಕಕಲ್ಯಾಣಾರ್ಥವಾಗಿ "ನಮ್ಮನಡೆ ಪೊಳಲಿ ದೇವಸ್ಥಾನದ ಕಡೆ" ಬೃಹತ್ ಪಾದಯಾತ್ರೆ ನಡೆಯಿತು. ಬೆಳಗ್ಗಿನ ಜಾವ 5.30 ರ ವೇಳೆಗೆ ಕಡೆಗೋಳಿ ಪೊಳಲಿ ದ್ವಾರ, ಬಿ.ಸಿ.ರೋಡಿನ ಕೈಕಂಬದಲ್ಲಿರುವ ಪೊಳಲಿ ದ್ವಾರ ಹಾಗೂ ಗುರುಪುರ ಕೈಕಂಬ ಪೊಳಲಿ ದ್ವಾರದಿಂದ ಏಕಕಾಲದಲ್ಲಿ ಪಾದಯಾತ್ರೆ ಹೊರಟು ಪೊಳಲಿ ದೇವಸ್ಥಾನದಲ್ಲಿ ಸಂಪನ್ನಗೊ0ಡಿತು. ವಿ.ಹಿ0.ಪ.ಬ0ಟ್ವಾಳ ಪ್ರಖಂಡದ ಅಧ್ಯಕ್ಷ ಪ್ರಸಾದ್ ಕುಮಾರ್ ರೈ,ವಿ.ಹಿಂ.ಪ. ಹಾಗೂ ಭಜರಂಗದಳದ ಪ್ರಮುಖರಾದ ರಘ ಸಕಲೇಶಪುರ, ಡಾ.ಕೃಷ್ಣಪ್ರಸನ್ನ,ಭರತ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ -ಕಹಳೆ ನ್ಯೂಸ್

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ ಅಧ್ಯಕ್ಷೆ ಪ್ರಮೀಳ ಮಾಣೂರು( ಸಾಯಿಪ್ರಿಯ) ಅವರು ತಿಳಿಸಿದ್ದಾರೆ. ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಅನುವಂಶಿಕ ಪ್ರಧಾನ ಅರ್ಚಕ ರಾಮ್ ಭಟ್ ದೀಪ ಪ್ರಜ್ವಲಿಸುವರು. ಉದ್ಯಮಿ ರಘುನಾಥ ಸೋಮಯಾಜಿ...
1 53 54 55 56 57 147
Page 55 of 147