Tuesday, November 26, 2024

ಬಂಟ್ವಾಳ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಭಜರಂಗದಳದ ಮುಖಂಡ ಭರತ್ ಕುಮ್ಡೇಲು ಗಡಿಪಾರು ಆದೇಶ ರದ್ದುಪಡಿಸಿದ ಹೈಕೋರ್ಟ್..!! – ಕಹಳೆ ನ್ಯೂಸ್

ಭಜರಂಗದಳದ ಮುಖಂಡ ಭರತ್ ಕುಮ್ಡೇಲು ಅವರು ರಾಜ್ಯ ಸರಕಾರ ಮಾಡಿದ್ದ ಗಡಿಪಾರು ಅದೇಶವನ್ನು ಹೈಕೋರ್ಟಿನಲ್ಲಿ ಪ್ರಶ್ನಿಸಿ, ಆರ್ಜಿ ಸಲ್ಲಿಸಿದ್ದರು. ಭರತ್ ಪರ ಹಿರಿಯ ನ್ಯಾಯವಾದಿ ಅರುಣ್ ಶ್ಯಾಮ್ ವಾದ ಆಲಿಸಿದ ಕರ್ನಾಟಕ ಉಚ್ಚ ನ್ಯಾಯಾಲಯ ಹಿಂದೂಪರ ಹೋರಾಟಗಾರ ಭರತ್ ಕುಮ್ದೇಲು ಗಡೀಪಾರು ಆದೇಶ ರದ್ದುಪಡಿಸಿದೆ ಎಂದು ನ್ಯಾಯಮೂರ್ತಿ ನಾಗಪ್ರಸನ್ನ ಏಕ ಸದಸ್ಯ ಪೀಠ ಆದೇಶ ಮಾಡಿದೆ....
ದಕ್ಷಿಣ ಕನ್ನಡಬಂಟ್ವಾಳರಾಜಕೀಯಸುದ್ದಿ

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಭೇಟಿ ನೀಡಿದ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ – ಕಹಳೆ ನ್ಯೂಸ್

ಬಂಟ್ವಾಳ ತಾಲೂಕಿನ ಶಕ್ತಿಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಅವರು ಜನರ ಜನಪ್ರತಿನಿಧಿಯಾಗಿ ಆಯ್ಕೆಯಾಗಬೇಕು, ನಾಲ್ಕು ಲಕ್ಷ ಗಿಂತಲೂ ಅಧಿಕ ಅಂತರದಿAದ ಗೆಲುವು ಸಾಧಿಸಿಬೇಕು ಎಂಬ ಆಸೆ ಕಾರ್ಯಕರ್ತರಲ್ಲಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಬಂಟ್ವಾಳ ಕ್ಷೇತ್ರ ಸಮಿತಿ ಅಧ್ಯಕ್ಷ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ತಿಂಗಳ ಹಿಂದಷ್ಟೇ ಹೃದಯಾಘಾತದಿಂದ ಮೃತಪಟ್ಟ ಪತಿ : ಜಿಗುಪ್ಸೆಗೊಂಡು ನೇಣಿಗೆ ಶರಣಾದ ಪತ್ನಿ – ಕಹಳೆ ನ್ಯೂಸ್

ವಿಟ್ಲ: ಇಲ್ಲಿನ ಪಡ್ನೂರು ಗ್ರಾಮದ ಕುಂಟುಕುಡೇಲು ಕಾಪಿಕಾಡ್ ಎಂಬಲ್ಲಿ ಮಹಿಳೆಯೋರ್ವರು ಮನೆ ಸಮೀಪದ ಗುಡ್ಡದಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆ ವಿಟ್ಲ ಪಡ್ನೂರು ಗ್ರಾಮದ ಕುಂಟುಕುಡೇಲು ಕಾಪಿಕಾಡ್ ನಿವಾಸಿ ಸುಶೀಲಾ(60) ಎಂದು ಗುರುತಿಸಲಾಗಿದೆ. ಅವರ ಪತಿ ಮೂರು ತಿಂಗಳ ಹಿಂದಷ್ಟೇ ಹೃದಯಾಘಾತದಿಂದ ಮೃತಪಟ್ಟಿದ್ದರು. ಬಳಿಕ ಜೀವನದಲ್ಲಿ ಜಿಗುಪ್ಸೆ ಹೊಂದಿದ್ದ ಅವರು ಇಂದು ತನ್ನ ಮನೆ ಸಮೀಪದ ಗುಡ್ಡದಲ್ಲಿ ಮರಕ್ಕೆ ನೇಣು ಬಿಗಿದು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ: ಗೊಡೌನನಲ್ಲಿ ಇರಿಸಲಾಗಿದ್ದ ಲಕ್ಷಾಂತರ ರೂ ಮೌಲ್ಯದ ಅಡಿಕೆ ಕಳವು – ಕಹಳೆ ನ್ಯೂಸ್

ಬಂಟ್ವಾಳ: ಗೊಡೌನನಲ್ಲಿ ಇರಿಸಲಾಗಿದ್ದ ಸುಮಾರು ಲಕ್ಷಾಂತರ ರೂ ಮೌಲ್ಯದ ಅಡಿಕೆ ಕಳವು ಮಾಡಿದ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ತಣ್ಣೀರುಪಂಥ ಎಂಬಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ತಣ್ಣೀರುಪಂಥ ಗ್ರಾಮದ ಅಬ್ದುಲ್ ಹಕೀಂ ಎಂಬವರ ವಾಸದ ಮನೆಯ ಹಿಂಭಾಗದಲ್ಲಿರು ಗೊಔನ್ ನಲ್ಲಿ ಇರಿಸಲಾಗಿದ್ದ ಸುಮಾರು 1.35.000 ರೂ ಮೌಲ್ಯದ 25 ಅಡಿಕೆ ಗೋಣಿ ಚೀಲಗಳು ಕಳವಾಗಿದೆ. ಸುಲಿಯದ75 ಗೋಣಿ ಅಡಿಕೆಗೋಣಿ ಚೀಲಗಳನ್ನು ಗೊಡೌನ್ ನಲ್ಲಿ ಇರಿಸಲಾಗಿದ್ದು, ಅದರಲ್ಲಿ ತಲಾ 18...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕ : ಖಾಸಗಿ ಬಸ್ಸಿಗೆ ಪಿಕಪ್ ಮುಖಾಮುಖಿ ಢಿಕ್ಕಿ: ಹಲವರಿಗೆ ಗಾಯ –ಕಹಳೆ ನ್ಯೂಸ್

ವಿಟ್ಲ ಕಲ್ಲಡ್ಕ ರಸ್ತೆಯ ಗೋಳ್ತಮಜಲು ಎಂಬಲ್ಲಿ ಬಸ್ಸಿಗೆ ಪಿಕಪ್ ಮುಖಾಮುಖಿ ಢಿಕ್ಕಿಯಾಗಿ ಹಲವರು ಗಾಯಗೊಂಡಿದ್ದಾರೆ. ವಿಟ್ಲ ಕಡೆಗೆ ಕಾಂಕ್ರೀಟ್ ಮಿಕ್ಸರ್ ಯಂತ್ರವನ್ನು ಒಯ್ಯುತ್ತಿದ್ದ ಪಿಕಪ್ ಆಕಸ್ಮಿಕವಾಗಿ ವಿಟ್ಲದಿಂದ ಮಂಗಳೂರಿಗೆ ಸಾಗುತ್ತಿದ್ದ ಖಾಸಗಿ ಬಸ್ಸಿಗೆ ಢಿಕ್ಕಿಯಾಗಿದೆ. ಪಿಕಪ್ ನಲ್ಲಿ ಕಾಂಕ್ರೀಟ್ ಹಾಕಲು ಹಲವು ಮಂದಿ ಇದ್ದರೆನ್ನಲಾಗಿದೆ. ಬಸ್ಸಿನ ಬೆಳಗ್ಗಿನ ಟ್ರಿಪ್ ನಲ್ಲಿ ಪ್ರಯಾಣಿಕರು ತುಂಬಿಕೊAಡಿದ್ದರೆನ್ನಲಾಗಿದೆ. ಹಲವರು ಪ್ರಯಾಣಿಕರು ಗಾಯಗೊಂಡಿದ್ದು ವಿವರ ತಿಳಿದು ಬಂದಿಲ್ಲ....
ದಕ್ಷಿಣ ಕನ್ನಡಪುತ್ತೂರುಬಂಟ್ವಾಳಸುದ್ದಿ

ಹಿಂದೂ ಜನಜಾಗೃತಿ ಸಮಿತಿಯಿಂದ ಯುಗಾದಿ ಹಬ್ಬದ ನಿಮಿತ್ತ ವಿಶೇಷ ಅಭಿಯಾನ : ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆಗಳಲ್ಲಿ ಬ್ರಹ್ಮಧ್ವಜ ಸ್ಥಾಪನೆಯ ಪ್ರಾತ್ಯಕ್ಷಿಕೆ !– ಕಹಳೆ ನ್ಯೂಸ್

ದಕ್ಷಿಣ ಕನ್ನಡ : ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಯುಗಾದಿ ಹಬ್ಬದ ನಿಮಿತ್ತ ಜಿಲ್ಲೆಯ ಮಂಗಳೂರು, ಉಜಿರೆ ಪುತ್ತೂರು, ಸುಳ್ಯ ಈ ಭಾಗಗಳಲ್ಲಿ ಬ್ರಹ್ಮಧ್ವಜದ ಸ್ಥಾಪನೆ ಹಾಗೂ ಶಾಸ್ತ್ರಾನುಸಾರ ಯುಗಾದಿ ಹಬ್ಬದ ಆಚರಣೆಯ ಬಗ್ಗೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ಮಾಡಿ ತೋರಿಸಲಾಯಿತು. ಯುಗಾದಿಯೆಂದರೆ ಹಿಂದೂಗಳ ನವ ವರ್ಷ ಆರಂಭದ ದಿನ ಮತ್ತು ಸೃಷ್ಟಿಯ ಆರಂಭ ದಿನ. ಈ ದಿನದಂದು ಬ್ರಹ್ಮಾಂಡದಲ್ಲಿನ ಪ್ರಜಾಪತಿ ದೇವತೆಯ ಲಹರಿಗಳು ಪೃಥ್ವಿಯ ಮೇಲೆ ಅತ್ಯಧಿಕ ಪ್ರಮಾಣದಲ್ಲಿ...
ದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಮಕ್ಕಳ ಕಲಾ ಲೋಕ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ವತಿಯಿಂದ ಸಾಹಿತ್ಯ ರಚನಾ ಪ್ರೇರಣಾ ಕಮ್ಮಟ – ಕಹಳೆ ನ್ಯೂಸ್

ಬಂಟ್ವಾಳ: ಮಕ್ಕಳ ಕಲಾ ಲೋಕ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ಇವರ ವತಿಯಿಂದ ದ.ಕ.ಜಿ.ಪ ಹಿರಿಯ ಪ್ರಾಥಮಿಕ ಶಾಲೆ ಶಂಭೂರು ಇಲ್ಲಿ ವಿದ್ಯಾರ್ಥಿಗಳಿಗಾಗಿ ಒಂದು ದಿನದ ಸಾಹಿತ್ಯ ರಚನಾ ಪ್ರೇರಣಾ ಕಮ್ಮಟವನ್ನು ಸಂಘಟಿಸಲಾಯಿತು. ಶಾಲಾ ಎಸ್. ಡಿ .ಎಂ.ಸಿ ಅಧ್ಯಕ್ಷ ನಾಗರಾಜ್ ಕಮ್ಮಟ ಉದ್ಘಾಟಿಸಿ ಶುಭ ಹಾರೈಸಿದರು. ಭಾಷಣ ಕಲೆಯ ಬಗ್ಗೆ ಸಂಪನ್ಮೂಲ ವ್ಯಕ್ತಿಯಾಗಿ ಮಕ್ಕಳ ಕಲಾಲೋಕದ ಅಧ್ಯಕ್ಷರಾದ ರಮೇಶ ಎಂ. ಬಾಯಾರು ಮಾಹಿತಿ ನೀಡಿದರು. ಮಕ್ಕಳ ಕಲಾಲೋಕದ ಗೌರವ...
ದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಭದಲ್ಲಿ ಪೂರ್ವ ಪ್ರಾಥಮಿಕ ತರಗತಿ ಮಕ್ಕಳ ಕಿಂಡರ್ ಗಾರ್ಟನ್ ಪದವಿ ಪ್ರಧಾನ ಕಾರ್ಯಕ್ರಮ – ಕಹಳೆ ನ್ಯೂಸ್

ಕಲ್ಲಡ್ಕ : ಶಿಕ್ಷಣದ ಬೆಲೆ, ಶಿಕ್ಷಕನಿಗೆ ಇರುವ ಮಹತ್ವ, ಶಿಕ್ಷಣದ ಆದರ್ಶತೆಯು ವಿದ್ಯಾರ್ಥಿಗಳಲ್ಲಿ ಚಿಕ್ಕ ವಯಸ್ಸಿನಲ್ಲಿಯೇ ಮೂಡಿ ಬಂದಾಗ ಶಿಕ್ಷಣದ ಮೇಲೆ ಒಲವು ಮೂಡುತ್ತದೆ ಹಾಗೂ ಕಲಿಕೆಯ ಕಡೆಗೆ ಗಮನವನ್ನು ಹರಿಸಲು ಬೇಕಾದ ಮಾನಸಿಕ ತಯಾರಿಯನ್ನು ಮಾಡಲು ಸಹಾಯವಾಗುತ್ತದೆ. ತನ್ನ ಗೆಳೆಯರ ಜೊತೆ ಸಂತಸದಿAದ ಕಲಿತಾಗ ಶಿಕ್ಷಣವು ಆನಂದದಾಯಕವಾಗಿರುತ್ತದೆ ಅದಕ್ಕೆ ಬೇಕಾದ ಪೂರಕ ಸನ್ನಿವೇಶಗಳನ್ನು ಶಾಲಾ ಮಟ್ಟದಲ್ಲಿ ಒದಗಿಸಿದಾಗ ಶಿಕ್ಷಣವು ಗಟ್ಟಿಯಾಗುತ್ತದೆ ಎಂದು ರೋಟರಿ ಕ್ಲಬ್ ಬಿಸಿ ರೋಡ್ ಸಿಟಿ...
1 55 56 57 58 59 147
Page 57 of 147