Tuesday, November 26, 2024

ಬಂಟ್ವಾಳ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ: ಸ್ಕೂಟರ್ ಗೆ ರಿಕ್ಷಾ ಡಿಕ್ಕಿ : ಸ್ಕೂಟರ್ ಸವಾರನಿಗೆ ಗಾಯ – ಕಹಳೆ ನ್ಯೂಸ್

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ಸ್ಕೂಟರ್ ಸವಾರನೋರ್ವ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಪರಂಗಿಪೇಟೆ ಎಂಬಲ್ಲಿ ನಡೆದಿದೆ. ಮೂಡಬಿದಿರೆ ನಿವಾಸಿ ಕೌಶಿಕ್ ಗಾಯಗೊಂಡ ವ್ಯಕ್ತಿಯಾಗಿದ್ದಾನೆ. ಪರಂಗಿಪೇಟೆ ಎಂಬಲ್ಲಿ ಏಕಮುಖ ರಸ್ತೆಯಲ್ಲಿ ಬಂದ ರಿಕ್ಷಾ ಚಾಲಕ ಹಮೀದ್ ಸ್ಕೂಟರ್ ಗೆ ಎದುರಿನಿಂದ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯ ರಭಸಕ್ಕೆ ಸ್ಕೂಟರ್ ಸವಾರ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯವಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ....
ದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಪೂರ್ವ ಪ್ರಾಥಮಿಕ ತರಗತಿ ( ಎಲ್ ಕೆ ಜಿ, ಯು ಕೆ ಜಿ) ಮಕ್ಕಳ ಕಲಿಕಾ ಪ್ರಗತಿಯ ಪರಿಶೀಲನಾ ಕಾರ್ಯಕ್ರಮ- ಕಹಳೆ ನ್ಯೂಸ್

ಬಂಟ್ವಾಳ :  ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನರಿಕೊಂಬು ಇಲ್ಲಿ ಪೂರ್ವ ಪ್ರಾಥಮಿಕ ತರಗತಿ ( ಎಲ್ ಕೆ ಜಿ, ಯು ಕೆ ಜಿ) ಮಕ್ಕಳ ಕಲಿಕಾ ಪ್ರಗತಿಯ ಪರಿಶೀಲನಾ ಕಾರ್ಯಕ್ರಮ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ರವಿ ಅಂಚನ್ ರವರ ಅಧ್ಯಕ್ಷತೆಯಲ್ಲಿ ಜರಗಿತು. ಮುಖ್ಯ ಅತಿಥಿಯಾಗಿ ರಾಜ್ಯಮಟ್ಟದ ಕ್ರೀಡಾಪಟು ನಿತಿನ್ ಶೆಟ್ಟಿ ಮಕ್ಕಳ ಮುಂದಿನ ವಿದ್ಯಾಭ್ಯಾಸಕ್ಕೆ ಶುಭ ಕೋರಿ ತಾನು ಕಲಿತ ನರಿಕೊಂಬು ಶಾಲೆಗೆ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ವಿಟ್ಲ ಕಸಬಾ ಗ್ರಾಮದ ಬೋಳಂತಿಮೊಗರು ಸರಕಾರಿ ಪ್ರೌಢ ಶಾಲೆಯ ಹೊಸ ಕಟ್ಟಡ ನಿರ್ಮಾಣಕ್ಕೆ ಮಂಜೂರಾದ 1 ಲಕ್ಷ ಅನುದಾನದ ಮಂಜೂರಾತಿ ಪತ್ರ ಹಸ್ತಾಂತರ – ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ಯೋಜನಾ ಕಚೇರಿಯ ಮಾಮೇಶ್ವರ ಒಕ್ಕೂಟ ವ್ಯಾಪ್ತಿಗೆ ಸೇರಿದ ವಿಟ್ಲ ಕಸಬಾ ಗ್ರಾಮದ ಬೋಳಂತಿಮೊಗರು ಸರಕಾರಿ ಪ್ರೌಢ ಶಾಲೆಯ ಹೊಸ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 1 ಲಕ್ಷ ಅನುದಾನದ ಮಂಜೂರಾಗಿದ್ದು, ಮಂಜೂರಾತಿ ಪತ್ರವನ್ನು ಶಾಲೆಯ ಶಾಲಾಭಿವೃದ್ಧಿ ಸಮಿತಿಗೆ ಹಸ್ತಾಂತರ ಮಾಡಲಾಯಿತು. ಈ ಸಂದರ್ಭದಲ್ಲಿ ಯೋಜನೆಯ ಕಲ್ಲಡ್ಕ ವಲಯ ಮೇಲ್ವಿಚಾರಕಿ ಸುಗುಣ ಶೆಟ್ಟಿ, ಮಾಮೇಶ್ವರ ಒಕ್ಕೂಟ ಅಧ್ಯಕ್ಷ ಹರೀಶ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ : ಮನೆಯಲ್ಲಿ ಯಾರೂ ಇಲ್ಲದ ವೇಳೆ ಆಕಸ್ಮಿಕವಾಗಿ ತಗುಲಿದ ಬೆಂಕಿ : ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಭಸ್ಮವಾದ ಮನೆ – ಕಹಳೆ ನ್ಯೂಸ್

ಬಂಟ್ವಾಳ : ಆಕಸ್ಮಿಕವಾಗಿ ಬೆಂಕಿ ತಗುಲಿ ಕೂಲಿ ಕಾರ್ಮಿಕೆಯೋರ್ವರ ಮನೆ ಸಂಪೂರ್ಣವಾಗಿ ಭಸ್ಮವಾದ ಘಟನೆ ಕುಕ್ಕಿಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲಿಯನಡುಗೋಡು ಎಂಬಲ್ಲಿ ನಡೆದಿದೆ. ಎಲಿಯನಡುಗೋಡು ಗ್ರಾಮದ ಉಪ್ಪಿರ ನಿವಾಸಿ ಮೋನಮ್ಮ ಎಂಬವರ ಮನೆಗೆ ಬೆಂಕಿ ತಗುಲಿದ್ದು ಲಕ್ಷಾಂತರ ರೂ ಮೌಲ್ಯದ ಮನೆ ಸಂಪೂರ್ಣ ಭಸ್ಮವಾಗಿದೆ. ಮೋನಮ್ಮ ಇಬ್ಬರು ಮಕ್ಕಳ ಜೊತೆ ಗ್ರಾಮ ದೇವಸ್ಥಾನವಾದ ಪೂಂಜಾ ದೇವಸ್ಥಾನದಲ್ಲಿ ನಡೆಯುವ ವಾರ್ಷಿಕ ಜಾತ್ರೆಗೆ ತೆರಳಿದ್ದರು. ಇವರು ಜಾತ್ರೆಯಿಂದ ವಾಪಸು ಮನೆಗೆ ಬಂದಾಗ...
ದಕ್ಷಿಣ ಕನ್ನಡಬಂಟ್ವಾಳರಾಜಕೀಯಸುದ್ದಿ

ಬಿ ಸಿ ರೋಡು ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ -ಕಹಳೆ ನ್ಯೂಸ್

ಬಂಟ್ವಾಳ : ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆಯು ಕ್ಷೇತ್ರ ಅಧ್ಯಕ್ಷರಾದ ಚೆನ್ನಪ್ಪ ಕೋಟ್ಯಾನ್ ರವರ ಅಧ್ಯಕ್ಷತೆಯಲ್ಲಿ ಹಾಗೂ ಕ್ಷೇತ್ರ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ಉಪಸ್ಥಿತಿಯಲ್ಲಿ ಬಿ ಸಿ ರೋಡು ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಿತು. ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಶಾಸಕರು, ಮುಂದಿನ ಲೋಕಸಭಾ ಚುನಾವಣೆ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನ ಮಂತ್ರಿ ಮಾಡಬೇಕಾದರೆ ಪ್ರತಿ ಬೂತಿನಲ್ಲಿ ಮನೆ ಸಂಪರ್ಕ ಮಾಡಿ ನರೇಂದ್ರ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರಿನಲ್ಲಿ ಮರ ಸಾಗಾಟದ ಲಾರಿಗೆ ಕಾರು ಡಿಕ್ಕಿ-ಕಹಳೆ ನ್ಯುಸ್

ವಿಟ್ಲ: ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರಿಯಲ್ಲಿ ಗುರುವಾರ ರಾತ್ರಿ ಮರ ಸಾಗಾಟ ಲಾರಿಗೆ ಕಾರು ಡಿಕ್ಕಿಯಾಗಿದೆ. ಕಾರು ಲಾರಿಯ ಹಿಂಭಾಗಕ್ಕೆ ಡಿಕ್ಕಿಯಾದ ರಬ್ಬಸಕ್ಕೆ ಮುಂಭಾಗ ಸಂರ‍್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದವರು ಗಂಭೀರಗಾಯಗೊಂಡಿದ್ದು, ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಹೆದ್ದಾರಿಯಲ್ಲಿ ಕೆಲವು ಹೊತ್ತು ಸಂಚಾರಕ್ಕೆ ತೊಂದರೆಯಾಗಿದೆ. ಮಾಣಿ ಕಡೆಯಿಂದ ಬರುತ್ತಿದ್ದ ಕಾರು ಹೆದ್ದಾರಿಯಲ್ಲಿ ನಿಲ್ಲಿಸಿದ್ದ ಮರದ ಲಾರಿಯ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ . ಘಟನೆಯಿಂದ ಎಷ್ಟು ಜನರಿಗೆ ಗಾಯವಾಗಿದೆ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಯುವಶಕ್ತಿ ಸೇವಾಪಥದ ದ್ವೀತಿಯ ವಾರ್ಷಿಕೋತ್ಸವ; “ಸೇವಾ ಸಂಭ್ರಮ” – ಕಹಳೆ ನ್ಯೂಸ್

ಬಂಟ್ವಾಳ: ಅವಿಭಜಿತ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸೇವಾಕಾರ್ಯದಲ್ಲಿ ಸಮಾಜಕ್ಕೆ ನಿರಂತರವಾಗಿ ಸ್ಪಂದಿಸುತ್ತಿರುವ ಯುವಶಕ್ತಿ ಸೇವಾಪಥವು ತನ್ನ ದ್ವೀತಿಯ ವಾರ್ಷಿಕೋತ್ಸವ "ಸೇವಾ ಸಂಭ್ರಮ"ಬAಟ್ವಾಳ ತಾಲೂಕು ಮಣಿ ನಾಲ್ಕೂರು ಗ್ರಾಮದ ಬಡೆಕೊಟ್ಟು, ಕಟ್ಟದಪಡ್ಪು ಅರುಣೋದಯ ಸಭಾಭವನ ದಲ್ಲಿ ಇತ್ತೀಚೆಗೆ ಜರಗಿತು . ಸಮಾಜ ಬಂಧುಗಳಿAದ ಸಂಗ್ರಹಿಸಿ , ಜಿಲ್ಲೆಯ ವಿವಿಧ ಭಾಗದ ಒಟ್ಟು 11 ಜನ ಅನಾರೋಗ್ಯ ಪೀಡಿತ ಫಲಾನುಭವಿಗಳಿಗೆ ನಾಲ್ಕು ಲಕ್ಷ ರೂಗಳ ಆರ್ಥಿಕ ಸಹಕಾರ ನೀಡುವುದರ ಮೂಲಕ ಯುವಶಕ್ತಿ ಸೇವಾಪಥವು ಶಕ್ತ...
ದಕ್ಷಿಣ ಕನ್ನಡಬಂಟ್ವಾಳರಾಜಕೀಯಸುದ್ದಿ

ಬಂಟ್ವಾಳ ತಾಲೂಕಿನ ವಿವಿಧ ಗ್ರಾಮ ಪಂಚಾಯತಿಯಲ್ಲಿ ನಡೆದ ಮತದಾನ ಜಾಗೃತಿ ಅಭಿಯಾನ ಹಾಗೂ ಜಾಥಾ – ಕಹಳೆ ನ್ಯೂಸ್

ಬಂಟ್ವಾಳ : ಭಾರತ ಚುನಾವಣಾ ಆಯೋಗ, ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್‍ಸಮಿತಿ, ಬಂಟ್ವಾಳ ತಾಲೂಕು ಸ್ವೀಪ್ ಸಮಿತಿ ವತಿಯಿಂದ ಮಾ.28ರಂದು ಬಂಟ್ವಾಳ ತಾಲೂಕಿನ ಸಜೀಪಮುನ್ನೂರು, ಮಂಚಿ, ವೀರಕಂಭ, ಮಾಣಿ, ಗೋಳ್ತಮಜಲು ಗ್ರಾಮ ಪಂಚಾಯತಿಯಲ್ಲಿ ಮತದಾನ ಜಾಗೃತಿ ಅಭಿಯಾನ ಹಾಗೂ ಜಾಥಾ ನಡೆಯಿತು. ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಕಾಂಬ್ಲೆ ಮಾತನಾಡಿ, ಯಾವುದೇ ಆಮಿಷಗಳಿಗೆ, ಆಸೆಗಳಿಗೆ ಬಲಿಯಾಗದೇ ಮತ ಹಾಕಬೇಕು. ಮತದಾನ ನಮ್ಮ ಆದ್ಯ ಕರ್ತವ್ಯವಾಗಿದ್ದು, ಪ್ರತಿಯೊಬ್ಬರೂ ತಪ್ಪದೇ ಮತ...
1 57 58 59 60 61 147
Page 59 of 147