Tuesday, November 26, 2024

ಬಂಟ್ವಾಳ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ; ಪಚ್ಚಿನಡ್ಕ ದಿ.ಕೆ.ಸೇಸಪ್ಪ ಕೋಟ್ಯಾನ್ ಸ್ಮಾರಕ ವೃತ್ತ ಲೋಕಾರ್ಪಣೆ , ಹಾಗೂ ಪುತ್ಥಳಿಯ ಅನಾವರಣ ಕಾರ್ಯಕ್ರಮ –ಕಹಳೆ ನ್ಯೂಸ್

ಬಿಲ್ಲವ ಸಮುದಾಯದ ನಾಯಕ, ಸರಳ ಸಜ್ಕನಿಕೆಯ,ಕೊಡುಗೈ ದಾನಿ,ಉದ್ಯಮಿಯಾಗಿದ್ದ ದಿ.ಕೆ.ಸೇಸಪ್ಪ ಕೋಟ್ಯಾನ್ ಪಚ್ಚಿನಡ್ಕ ಅವರ ಸ್ಮಾರಕ ವೃತ್ತದ ಲೋಕಾರ್ಪಣೆ ಹಾಗೂ ಪುತ್ಥಳಿಯ ಅನಾವರಣ ಕಾರ್ಯಕ್ರಮ ಮಾ.24 ರಂದು ಆದಿತ್ಯವಾರ ಸಂಜೆ ವೇಳೆ ನಡೆಯಿತು. ಪೊಳಲಿ ತಪೋವನದ ವಿವೇಕಾಚೈತ್ಯಾನಂದ ಸ್ವಾಮಿ ಹಾಗೂ ಮಾಜಿ ಸಚಿವ ಬಿ.ರಮಾನಾಥ ರೈ ಅವರು ದೀಪ ಬೆಳಗಿಸಿದರು. ಪೊಳಲಿ ತಪೋವನದ ವಿವೇಕಾಚೈತ್ಯಾನಂದ ಸ್ವಾಮಿ ಮಾತನಾಡಿ, ಜೀವನದಲ್ಲಿ ವ್ಯಕ್ತಿ ಮಾಡಿದ ಒಳ್ಳಯತನ ಹಾಗೂ ಸಮಾಜದಲ್ಲಿ ಗುರುತಿಸಿಕೊಂಡಿರುವ ರೀತಿ ಮಾತ್ರ ಜೀವನ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ವತಿಯಿಂದ ಉಚಿತ ಸಾಮೂಹಿಕ ವಿವಾಹ ; ಸ್ವಸ್ತಿ ಸಿರಿ ಪ್ರಶಸ್ತಿ ಪ್ರದಾನ –ಕಹಳೆ ನ್ಯೂಸ್

ಬಂಟ್ವಾಳ: ಪುಂಜಾಲಕಟ್ಟೆಯ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 40ನೇ ಸಂಭ್ರಮಾಚರಣೆಯ ಪ್ರಯುಕ್ತ 16ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ರವಿವಾರ ಇಲ್ಲಿನ ಬಂಗ್ಲೆ ಮೈದಾನದಲ್ಲಿ ಜರಗಿತು.   ಕೃಷ್ಣ ಭಟ್ ಕಾರ್ಕಳ ಅವರ ಪೌರೋಹಿತ್ಯದಲ್ಲಿ , ಮಧ್ಯಾಹ್ನ 11.21ರ ಶುಭ ಮುಹೂರ್ತದಲ್ಲಿ 6 ಜೋಡಿ ವಧು-ವರರಿಗೆ ಶಾಸ್ತ್ರೊಕ್ತವಾಗಿ ಸಾಮೂಹಿಕ ವಿವಾಹ ನಡೆಯಿತು. ಬಳಿಕ ನಡೆದ ಸಭಾ ಕಾರ್ಯಕ್ರಮವನ್ನು ಪಿಲಾತಬೆಟ್ಟು ಗ್ರಾ.ಪಂ.ಅಧ್ಯಕ್ಷೆ ಶಾರದಾ ಅವರು ಉದ್ಘಾಟಿಸಿದರು....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ: ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾ ಕೂಟದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಬಂಟ್ವಾಳ ತಾಲೂಕು ಪಂಚಾಯತ್ ಸಿಬ್ಬಂದಿ ಅಶೋಕ ಕುಮಾರ್ ಬರಿಮಾರು- ಕಹಳೆ ನ್ಯೂಸ್

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಸರ್ಕಾರಿ ನೌಕರರ ಸಂಘ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಹಯೋಗದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾ ಕೂಟದ ಈಜು ಸ್ಪರ್ಧೆಯಲ್ಲಿ ಬಂಟ್ವಾಳ ತಾಲೂಕು ಪಂಚಾಯತ್ ನಲ್ಲಿ ಕರ್ತವ್ಯ ನಿರ್ವಾಹಿಸುತ್ತಿರುವ ಅಶೋಕ ಕುಮಾರ್ ಬರಿಮಾರು ಇವರು 50 ಮೀ.ಮತ್ತು200 ಮೀ ಬ್ಯಾಕ್ ಸ್ಟೋಕ್ ಮತ್ತು 4*100 ರಿಲೇ ಯಲ್ಲಿ ಬೆಳ್ಳಿ ಪದಕ ಪಡೆದು...
ದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ರೋಟರಿ ಕ್ಲಬ್ ಬಂಟ್ವಾಳದಿಂದ ಬಿ.ಮೂಡ ಪ್ರಾಥಮಿಕ ಶಾಲೆ ಗೌರವ ಶಿಕ್ಷಕರ ವೇತನ ಹಸ್ತಾಂತರ – ಕಹಳೆ ನ್ಯೂಸ್

ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ವತಿಯಿಂದ ಬಿ.ಸಿ.ರೋಡ್ ನ ಅಜ್ಜಿಬೆಟ್ಟು ವಿನಲ್ಲಿರುವ ಬಿ.ಮೂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಗೌರವ ಶಿಕ್ಷಕರ ವೇತನ ಮೊತ್ತ ಹಸ್ತಾಂತರಿಸಲಾಯಿತು. ರೋಟರಿ ಕ್ಲಬ್ ಬಂಟ್ವಾಳ ಅಧ್ಯಕ್ಷ ಪ್ರಕಾಶ್ ಬಾಳಿಗಾ ಅವರು ಮುಖ್ಯೋಪಾಧ್ಯಾಯಿನಿ ಲಕ್ಷ್ಮೀ ಅವರಿಗೆ ನೆರವು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಕೋಶಾಧಿಕಾರಿ ಸಂದೀಪ್ ಮಿನೇಜಸ್, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಹರೀಶ ಮಾಂಬಾಡಿ, ಸಹಶಿಕ್ಷಕರಾದ ತಾಹಿರಾ, ಸುಶೀಲಾ, ಹೇಮಾವತಿ, ಅತಿಥಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ: ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದ ಖಾಸಗಿ ಬಸ್ : ಗಾಯಗೊಂಡ ವಾಹನ ಸವಾರ – ಕಹಳೆ ನ್ಯೂಸ್

ಬಂಟ್ವಾಳ: ಖಾಸಗಿ ಬಸ್ಸೊಂದು ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದು ವಾಹನ ಸವಾರ ಗಾಯಗೊಂಡ ಘಟನೆ ಬೆಂಜನಪದವು ಸಮೀಪದ ಶಿವಾಜಿ ನಗರದಲ್ಲಿ ನಡೆದಿದೆ. ಬೆಂಜನಪದವು ನಿವಾಸಿ ನವೀನ್ ಅಪಘಾತದಲ್ಲಿ ಗಾಯಗೊಂಡಿರುವ ವ್ಯಕ್ತಿಯಾಗಿದ್ದಾನೆ. ಮಲ್ಲೂರು ಕಡೆಯಿಂದ ಬೆಂಜನಪದವು ಕಡಗೆ ಬರುತ್ತಿದ್ದ ರಾಜಲಕ್ಷೀ ಬಸ್ ಹಾಗೂ ಬೆಂಜನಪದವು ಕಡೆಯಿಂದ ಹೋಗುತ್ತಿದ್ದ ಸ್ಕೂಟರ್ ನಡುವೆ ಶಿವಾಜಿನಗರದ ತಿರುವಿನಲ್ಲಿ ಅಪಘಾತ ಸಂಭವಿಸಿದೆ. ಘಟನೆಯಿಂದ ಸ್ಕೂಟರ್ ರಸ್ತೆಯ ಪಕ್ಕ ಪಕ್ಷಿಯಾಗಿದೆ. ಅಪಘಾತದಲ್ಲಿ ಸ್ಕೂಟರ್ ಸವಾರನಿಗೆ ಗಾಯವಾಗಿದ್ದು, ಈತನನ್ನು ಮಂಗಳೂರಿನ ಖಾಸಗಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ: ಮಂಚಿಯಲ್ಲಿ ಗುಡ್ಡಕ್ಕೆ ಆಕಸ್ಮಿಕ ಬೆಂಕಿ : ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ – ಕಹಳೆ ನ್ಯೂಸ್

ಬಂಟ್ವಾಳ: ಮಂಚಿ ಎಂಬಲ್ಲಿ ಗುಡ್ಡವೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಬಂಟ್ವಾಳ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಿದ್ದಾರೆ. ಗುಡ್ಡದ ಸಮೀಪದಲ್ಲಿ ರಬ್ಬರ್ ತೋಟ ಇದ್ದು, ಬೆಂಕಿಯ ತೀವ್ರತೆಗೆ ರಬ್ಬರ್ ಕೃಷಿ ನಾಶವಾಗುವ ಸಾಧ್ಯತೆಗಳಿವೆ ಎಂದು ತೋಟದ ಮಾಲಕ ಅಗ್ನಿ ಶಾಮಕದಳದ ಕಚೇರಿಗೆ ಮಾಹಿತಿ ನೀಡಿದ್ದರು. ಗುಡ್ಡದ ಮೇಲೆ ಕಾಣಿಸಿಕೊಂಡ ಬೆಂಕಿ ಯಾವುದೇ ಅಪಾಯವನ್ನು ಮಾಡಬಾರದು ಎಂಬ ದೃಷ್ಟಿಯಿಂದ ಸ್ಥಳಕ್ಕೆ ಧಾವಿಸಿದ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಿದ್ದಾರೆ....
ಬಂಟ್ವಾಳಸುದ್ದಿ

ಜೈ ತುಳುನಾಡ್(ರಿ.)ಬಂಟ್ವಾಳ ವಲಯ ಸಂಘಟನೆಯ ಮನವಿಗೆ ಸ್ಪಂದಿಸಿದ ಬಂಟ್ವಾಳ ಅಂಚನ್ ಸಿಲ್ಕ್ಸ್ ನ ಮಾಲಕರು –ಕಹಳೆ ನ್ಯೂಸ್

ಜೈ ತುಳುನಾಡ್(ರಿ.)ಬಂಟ್ವಾಳ ವಲಯ ಸಂಘಟನೆಯ ಮನವಿಗೆ ಸ್ಪಂದಿಸಿ ಬಂಟ್ವಾಳ ಅಂಚನ್ ಸಿಲ್ಕ್ಸ್ ನ ಮಾಲಕರಾದ ಪ್ರಕಾಶ್ ಅಂಚನ್ ತಮ್ಮ ಮಾಲಕತ್ವದ ವಸ್ತ್ರ ಮಳಿಗೆಯ ಪ್ರವೇಶ ದ್ವಾರದಲ್ಲಿ ತುಳು ಭಾಷೆಯ ನಾಮಫಲಕ ಅವಳಡಿಸಿದರು. ಹಾಗೂ ತುಳುನಾಡಿನ ಎಲ್ಲರೂ ತಮ್ಮ ತಮ್ಮ ಅಂಗಡಿ ಗಳಿಗೆ ತುಳು ನಾಮಫಲಕ ಅವಲಡಿಸಿ ತುಳು ಭಾಷೆ ಬೆಳೆಸಲು ಸಹಕರಿಸಿ ಎಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಜೈ ತುಳುನಾಡು ಸಂಘಟನೆಯ ಜತೆ ಕಾರ್ಯದರ್ಶಿ ಪೂರ್ಣಿಮಾ ಬಂಟ್ವಾಳ, ಸದಸ್ಯರಾದ...
ಬಂಟ್ವಾಳಸುದ್ದಿ

ಪಾಂಡವರ ಕಲ್ಲು ಗರೋಡಿ ಜಾತ್ರೆ ; 24ರಂದು ಶ್ರೀ ಬ್ರಹ್ಮಬೈದೆರೆ ಜಾತ್ರೋತ್ಸವ – ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕೊಡಮಣಿತ್ತಾಯ, ಶ್ರೀ ಬ್ರಹ್ಮಬೈದೆರೆ ಗರೋಡಿ ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಲಾದ ದೈವಸ್ಥಾನದಲ್ಲಿ “ಶ್ರೀ ಧರ್ಮದೈವ ವಿಷ್ಣುಮೂರ್ತಿ ಪ್ರತಿಷ್ಠಾ ಮಹೋತ್ಸವ" 21ರ ಗುರುವಾರ ನಡೆಯಲಿದ್ದು, ರಾತ್ರಿ ಕಜೆಕಾರು ಗುತ್ತಿನಿಂದ ರಾಜನ್ ದೈವ ಕೊಡಮಣಿತ್ತಾಯ ಮತ್ತು ಪಟ್ರಾಡಿ ತಾವಿನಿಂದ ಶ್ರೀ ಬ್ರಹ್ಮಬೈದರೆ ಭಂಡಾರ ಬಂದು ಬಲಿ ಉತ್ಸವ ನಡೆಯಲಿದೆ. ದಿ22 ಶುಕ್ರವಾರ ಧ್ವಜಾರೋಹಣ ಹಾಗೂ ಕಂರ್ಬಡ್ಕ ಗುತ್ತಿನಿಂದ ಶ್ರೀ ವಿಷ್ಣುಮೂರ್ತಿ ದೈವದ ಭಂಡಾರ ಬರುವುದು. ಹಾಗೂ ಬೆಳಿಗ್ಗೆ "ಧರ್ಮದೈವ ಶ್ರೀ...
1 59 60 61 62 63 147
Page 61 of 147