Wednesday, November 27, 2024

ಬಂಟ್ವಾಳ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

 ಮೂಡೂರು-ಪಡೂರು ಜೋಡುಕರೆ ಕಂಬಳವನ್ನು ಉದ್ಘಾಟಿಸಿದ ಮಾಜಿ ಸಚಿವ ಬಿ.ರಮಾನಾಥ ರೈ

ಬಂಟ್ವಾಳ : ಮೂಡೂರು-ಪಡೂರು ಜೋಡುಕರೆ ಕಂಬಳ ಸಮಿತಿಯ ವತಿಯಿಂದ ನಾವೂರು ಗ್ರಾಮದ ಕೂಡಿಬೈಲಿನಲ್ಲಿ ನಡೆದ 13ನೇ ವರ್ಷದ ಮೂಡೂರು -ಪಡೂರು ಬಂಟ್ವಾಳ ಕಂಬಳವನ್ನು ಸಮಿತಿಯ ಗೌರವಾಧ್ಯಕ್ಷ, ಮಾಜಿ ಸಚಿವ ಬಿ.ರಮಾನಾಥ ರೈ ಅವರು ಉದ್ಘಾಟಿಸಿ, ಹೊಸ ಆವಿಷ್ಕಾರದ ಕಾವಳಕಟ್ಟೆ ಕಂಬಳ ವೈಭವವನ್ನು ನಾವೂರು ಕಂಬಳದ ಮೂಲಕ ಮತ್ತೆ ಕಾಣುವಂತಾಗಿದೆ. ಈ ಭಾಗದ ರೈತಾಪಿ ವರ್ಗದ ಸಹಕಾರದಿಂದ ಸಾಧ್ಯವಾಗಿದೆ ಎಂದರು. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಶುಭಹಾರೈಸಿದರು. ಅಲ್ಲಿಪಾದೆ ಸಂತ...
ದಕ್ಷಿಣ ಕನ್ನಡಬಂಟ್ವಾಳರಾಜ್ಯಸುದ್ದಿ

ರಾಷ್ಟ್ರಮಟ್ಟದ ಪೋಲೀಸ್ ಕರ್ತವ್ಯ ಕೂಟದಲ್ಲಿ ಚಿನ್ನದ ಪದಕ ಪಡೆದುಕೊಂಡ ಬಂಟ್ವಾಳ ಗ್ರಾಮಾಂತರ SI ಹರೀಶ್ ಎಂ.ಆರ್. – ಕಹಳೆ ನ್ಯೂಸ್

ಬಂಟ್ವಾಳ: ರಾಷ್ಟ ಮಟ್ಟದ ಪೋಲೀಸ್ ಕರ್ತವ್ಯ ಕೂಟದಲ್ಲಿ ಭಾಗವಹಿಸಿ ಕರ್ನಾಟಕವನ್ನು ಪ್ರತಿನಿಧಿಸಿದ್ದ ದ.ಕ.ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಎಸ್.ಐ.ಹರೀಶ್ ಎಂ.ಆರ್ ಅವರಿಗೆ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಪಡೆದುಕೊಂಡಿದ್ದಾರೆ. ಫೆ.12 ರಿಂದ ಫೆ.16 ರವರೆಗೆ ಉತ್ತರ ಪ್ರದೇಶದ ಲಕ್ಕೋ ದಲ್ಲಿ ಜರುಗಿದ 67ನೇ ರಾಷ್ಟ್ರ ಮಟ್ಟದ ಪೋಲೀಸ್ ಕರ್ತವ್ಯ ಕೂಟದಲ್ಲಿ, ಉಪ್ಪಿನಂಗಡಿ ವೃತ್ತ ನಿರೀಕ್ಷಕರಾದ ರವಿ ಬಿ.ಎಸ್ ಹಾಗೂ ಬಂಟ್ವಾಳ ಗ್ರಾಮಾಂತರ ಠಾಣಾ ಉಪನಿರೀಕ್ಷಕರಾದ ಹರೀಶ್ ಎಂ.ಆರ್ ರವರು ಕರ್ನಾಟಕ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ : ಆಕಸ್ಮಿಕವಾಗಿ ತಗುಲಿದ ಬೆಂಕಿ ; ಅದೃಷ್ಟವಶತ್ ಎಲ್ಲ ಸೇಫ್ – ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ಕಾಲೇಜು ರಸ್ತೆಯ ಕಲ್ಲಗುಡ್ಡೆ ಬಳಿ ಅಬ್ದುಲ್ಲಾ ಎನ್ನುವವರಿಗೆ ಸೇರಿದ ಗುಡ್ಡವೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗಲಿದ್ದು, ಬೆಂಕಿ ತಗಲಿರುವ ಮಾಹಿತಿ ತಿಳಿದ ಬಂಟ್ವಾಳ ಅಗ್ನಿಶಾಮಕ ದಳದವರು ಸ್ಥಳಕ್ಕೆ ತೆರಳಿ ಬೆಂಕಿ ನಂದಿಸುವ ಕಾರ್ಯ ನಿರ್ವಹಿಸಿದ್ದಾರೆ. ಕಳೆ ಗಿಡಗಳು, ಸಣ್ಣಪುಟ್ಟ ಮರಗಳು ಸುಟ್ಟಿರುವುದು ಬಿಟ್ಟರೆ ಅದೃಷ್ಟವಶತ್ ಎಲ್ಲ ಹೆಚ್ಚೇನು ಹಾನಿ ಉಂಟಾಗಿಲ್ಲ ಎಂದು ತಿಳಿದು ಬಂದಿದೆ....
ದಕ್ಷಿಣ ಕನ್ನಡಪುತ್ತೂರುಬಂಟ್ವಾಳಬೆಂಗಳೂರುರಾಜಕೀಯರಾಜ್ಯಸುದ್ದಿ

“ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ 94ಸಿಸಿಯಡಿ 2.7 ಸೆಂಟ್ಸ್ ಜಾಗಕ್ಕೆ ಹಕ್ಕುಪತ್ರ ಕೊಡಿ” : ಸರಕಾರವನ್ನು ಆಗ್ರಹಿಸಿದ ಶಾಸಕ ಅಶೋಕ್ ರೈ – ಕಹಳೆ ನ್ಯೂಸ್

ಪುತ್ತೂರು; ವಿಟ್ಲ ಪಟ್ಟಣ ಪಂಚಾಯತ್‍ನಲ್ಲಿ ಸರಕಾರಿ ಜಾಗದಲ್ಲಿ ಮನೆ ಕಟ್ಟಿಕೊಂಡಿರುವ ಬಡವರಿಗೆ 1.3 ಸೆಂಟ್ಸ್ ಜಾಗಕ್ಕೆ ಹಕ್ಕುಪತ್ರ ನೀಡುತ್ತಿದ್ದು ಅದನ್ನು ಬದಲಾಯಿಸಿ ಪ್ರತೀ ಕುಟುಂಬಕ್ಕೆ 2.75 ಸೆಂಟ್ಸ್ ಜಾಗವನ್ನು ಮಂಜೂರು ಮಡಿ ಅವರಿಗೆ ಹಕ್ಕುಪತ್ರ ನೀಡುವಂತೆ ಪುತ್ತೂರು ಶಾಸಕರಾದ ಅಶೋಕ್ ರಐಯವರು ವಿಧಾನಸಭಾ ಅಧಿವೇಶನದಲ್ಲಿ ಸರಕಾರವನ್ನು ಆಗ್ರಹಿಸಿದ್ದಾರೆ. ಸಭೆಯಲ್ಲಿ ಈ ವಿಚಾರವನ್ನು ಸರಕಾರದ ಗಮನಕ್ಕೆ ತಂದ ಶಾಸಕರು ಸುಮಾರು 200 ಕುಟುಂಬಗಳಿಗೆ 1.3 ಸೆಂಟ್ಸ್ ಜಾಗವನ್ನು ನಮೂದಿಸಿ ಹಕ್ಕುಪತ್ರವನ್ನು ನೀಡಲಾಗಿದ್ದು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ : ವೀರಕಂಭ ಗ್ರಾಮ ಪಂಚಾಯತಿನ 2023-24 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆ – ಕಹಳೆ ನ್ಯೂಸ್

ಬಂಟ್ವಾಳ : ವೀರಕಂಭ ಗ್ರಾಮ ಪಂಚಾಯತಿನ 2023-24 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆ ದ ಕ ಜಿ ಪಂ ಹಿ ಪ್ರಾ ಶಾಲೆ ಮಜಿ, ವೀರಕಂಭ ಇಲ್ಲಿ ಗ್ರಾಮಾ ಪಂಚಾಯತ್ ಅಧ್ಯಕ್ಷರಾದ ಲಲಿತಾ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಗ್ರಾಮ ಸಭೆಯ ಮಾರ್ಗದರ್ಶಿ ಅಧಿಕಾರಿಯಾಗಿ ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಮ್ ಜಿ ಭಾಗವಹಿಸಿ ಗ್ರಾಮ ಸಭೆಯನ್ನು ಯಶಸ್ವಿಯಾಗಿ ನಡೆಸಿದರು. ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಫನತ್ಯಾಜ್ಯ ಫಟಕ ನಿರ್ಮಾಣವಾಗದ...
ಕ್ರೀಡೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ರಾಷ್ಟ್ರಮಟ್ಟದಲ್ಲಿ ವಿಜೇತರಾದ ಬಾಲವಿಕಾಸದ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ – ಕಹಳೆ ನ್ಯೂಸ್ 

ವಿಟ್ಲ : ಭಾರತ್ ಸ್ಕೌಟ್ಸ್ - ಗೈಡ್ಸ್ ರಾಷ್ಟ್ರೀಯ ಭಾವೈಕ್ಯತಾ ಶಿಬಿರದಲ್ಲಿ ವಿಜೇತರಾದ ಮಾಣಿ ಪೆರಾಜೆಯ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ಸ್- ಗೈಡ್ಸ್ ಶಿಬಿರಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಮಾಣಿ ಇದರ ವತಿಯಿಂದ ಅಭಿನಂದನಾ ಸಮಾರಂಭ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು. ಹರಿಯಾಣದ ಗಡ್ಪುರಿಯಲ್ಲಿ ಫೆಬ್ರವರಿ 19 ರಿಂದ 23 ರವರೆಗೆ ಏಕ್ ಭಾರತ್ ಶ್ರೇಷ್ಠ ಭಾರತ್ ಥೀಮ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ : ಏಳುನೂರು ವರ್ಷಗಳ ಇತಿಹಾಸ ಪ್ರಸಿದ್ಧ ಶ್ರೀ ಭಯಂಕೇಶ್ವರ ಸದಾಶಿವ ದೇವಸ್ಥಾನದ ಚಪ್ಪರ ಮುಹೂರ್ತ – ಕಹಳೆ ನ್ಯೂಸ್

ಬಂಟ್ವಾಳ : ಪಾಣೆಮಂಗಳೂರಿನ ಸುಮಾರು ಏಳುನೂರು ವರ್ಷಗಳ ಇತಿಹಾಸ ಪ್ರಸಿದ್ಧ ಶ್ರೀ ಭಯಂಕೇಶ್ವರ ಸದಾಶಿವ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ಜಾತ್ರಾ ಮಹೋತ್ಸವ ಪ್ರಯುಕ್ತ ಚಪ್ಪರ ಮುಹೂರ್ತ ಸಮಾರಂಭವು ದೇವಸ್ಥಾನದ ಪ್ರಾಂಗಣದಲ್ಲಿ ನೆರವೇರಿತು. ವೇದಮೂರ್ತಿ ವೆಂಕಪ್ಪಯ್ಯ ಭಟ್ ಕರ್ಬೆಟ್ಟು ಹಾಗೂ ಪ್ರಧಾನ ಅರ್ಚಕರಾದ ನಾರಾಯಣ ಮಯ್ಯರು,ಸಹ ಅರ್ಚಕ ಲಕ್ಷಣ ಆಕಾಶೆ,ಪ್ರಸನ್ನ ಹೆಗ್ಡೆ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು. ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಡಾ.ಎಂ.ಮೋಹನ ಆಳ್ವ ಮೂಡಬಿದ್ರೆ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿಟ್ಲ : ರಿಕ್ಷಾಗಳ ಮಧ್ಯೆ ಮುಖಾಮುಖಿ ಢಿಕ್ಕಿ : ಒರ್ವ ಮೃತ್ಯು, ಹಲವರಿಗೆ ಗಾಯ : ಪ್ರಕರಣ ದಾಖಲು- ಕಹಳೆ ನ್ಯೂಸ್

ಬಂಟ್ವಾಳ : ಎರಡು ರಿಕ್ಷಾಗಳ ಮಧ್ಯೆ ಢಿಕ್ಕಿ ಸಂಭವಿಸಿ ಓರ್ವ ಮೃತಪಟ್ಟು ಹಲವರು ಗಾಯಗೊಂಡ ಘಟನೆ ವಿಟ್ಲ ಸಮೀಪದ ಪಡಿ ಬಾಗಿಲು ಎಂಬಲ್ಲಿ ನಡೆದಿದೆ. ಈ ಕುರಿತು ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ರಿಕ್ಷಾ ಚಾಲಕ ರವಿ ಕುಮಾರ್ ಎಂಬವರ ಅಜಾಗರೂಕತೆಯ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಮತ್ತೊಂದು ಆಟೋ ರಿಕ್ಷಾದಲ್ಲಿದ್ದ ಪ್ರಯಾಣಿಕರೊಬ್ಬರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ. ಅಳಿಕೆ ಗ್ರಾಮ ಮತ್ತು ಅಂಚೆ ನಿವಾಸಿ ಶ್ರೀಮತಿ ಶರ್ಮಿಳ (39)...
1 64 65 66 67 68 147
Page 66 of 147