Wednesday, November 27, 2024

ಬಂಟ್ವಾಳ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಗೋಳ್ತಮಜಲು ಸರಕಾರಿ ಪ್ರಾಥಮಿಕ ಶಾಲೆಯ 40ಅಡಿ ಎತ್ತರದ ನೀರಿನ ಟ್ಯಾಂಕ್ ಸ್ವಚ್ಛಗೊಳಿಸಿದ ಕಲ್ಲಡ್ಕ ಶೌರ್ಯ ವಿಪತ್ತು ನಿರ್ವಹಣಾ ತಂಡ – ಕಹಳೆ ನ್ಯೂಸ್

ಕಲ್ಲಡ್ಕ : ಶಾಲೆಯಲ್ಲಿ ದೊಡ್ಡ ನೀರಿನ ಟ್ಯಾಂಕ್ ಇದ್ದು ಸ್ವಚ್ಚತೆ ಇಲ್ಲದೆ ಪಾಳು ಬಿದ್ದಿದ್ದು ಶಾಲಾ ಮಕ್ಕಳಿಗೆ ಕುಡಿಯಲು ನೀರಿಲ್ಲದೆ ಪರದಾಡುತ್ತಿದ್ದು ಶಾಲಾ ಸಮಿತಿಯರು ಹಲವಾರು ಬಾರಿ ಪಂಚಾಯತ್ ದೂರು ನೀಡಿದರೂ ಯಾವುದೇ ರೀತಿ ಸ್ಪಂದಿಸದೆ ಕಡೆಗಣಿಸಿದ್ದು, ಕೊನೆಗೆ ಗ್ರಾಮಾಭಿವೃದ್ಧಿ ಯೋಜನೆಯ ಕಲ್ಲಡ್ಕ ಶೌರ್ಯ ವಿಪತ್ತು ತಂಡದವರಿಗೆ ಮನವಿ ಮಾಡಿದ ತಕ್ಷಣವೇ ಸ್ಪಂದಿಸಿ ಕೆಳಗೆ ಬಿದ್ದಿದ್ದ ಹದಾಕಾರದ ಕಬ್ಬಿಣದ ಏಣಿಯನ್ನು ಎತ್ತಿ ನಿಲ್ಲಿಸಿ, 40 ಅಡಿ ಎತ್ತರದ ಟ್ಯಾಂಕ್ ಒಳಗಡೆ...
ದಕ್ಷಿಣ ಕನ್ನಡಬಂಟ್ವಾಳಮಂಗಳೂರುರಾಜಕೀಯಸುದ್ದಿ

ಸ್ಪರ್ಧೆಗೆ ಅವಕಾಶ ಕೇಳುವ ಆಗ್ರಹದಿಂದ ಹಿಂಜರಿಯುವ ಪ್ರಶ್ನೆಯೇ ಇಲ್ಲ – ಬಿಜೆಪಿ ಪಕ್ಷದ ತತ್ವ ಸಿದ್ಧಾಂತಕ್ಕೆ ಧಕ್ಕೆ ಬಾರದ ರೀತಿಯಲ್ಲಿ ಕಾರ್ಯ ; ಜನಾಗ್ರಹ ಸಮಾವೇಶವನ್ನುದ್ದೇಶಿಸಿ ಸತ್ಯಜಿತ್‌ ಸುರತ್ಕಲ್‌ – ಕಹಳೆ ನ್ಯೂಸ್

ಬಂಟ್ವಾಳ: ಕಾರ್ಯಕರ್ತರ ಪ್ರೀತಿ, ನೈತಿಕ ಬೆಂಬಲ ಶಕ್ತಿಯನ್ನು ನೀಡಿದ್ದು, ಸ್ಪರ್ಧೆಗೆ ಅವಕಾಶ ಕೇಳುವ ಆಗ್ರಹದಿಂದ ಹಿಂಜರಿಯುವ ಪ್ರಶ್ನೆಯೇ ಇಲ್ಲ. ಪರಿವಾರದ ತತ್ವ ಸಿದ್ಧಾಂತಕ್ಕೆ ಧಕ್ಕೆ ಬಾರದ ರೀತಿಯಲ್ಲಿ, ಒಳ ಒಪ್ಪಂದದ ರಾಜಕೀಯ ಮಾಡದೆ ಸರ್ವರ ನಂಬಿಕೆ, ಪ್ರೀತಿ, ವಿಶ್ವಾಸ ಉಳಿಸುವ ಕಾರ್ಯ ಮಾಡಲಿದ್ದೇನೆ ಎಂದು ಹಿಂದೂ ಮುಖಂಡ ಸತ್ಯಜಿತ್‌ ಸುರತ್ಕಲ್‌ ಹೇಳಿದರು.   ಅವರು ರವಿವಾರ ಬಿ.ಸಿ. ರೋಡು ಬಳಿಯ ಬ್ರಹ್ಮರಕೂಟ್ಲುವಿನಲ್ಲಿರುವ ಬಂಟವಾಳದ ಬಂಟರ ಭವನದಲ್ಲಿ ಟೀಮ್‌ ಸತ್ಯಜಿತ್‌ ಸುರತ್ಕಲ್‌ (ದ.ಕ....
ಕ್ರೈಮ್ದಕ್ಷಿಣ ಕನ್ನಡಪುತ್ತೂರುಬಂಟ್ವಾಳಮಂಗಳೂರುರಾಜ್ಯಸುದ್ದಿ

ಕೋಟೆಕಾರು ಪಿಜಿಯಲ್ಲಿದ್ದ ಪುತ್ತೂರು ಮೂಲದ ಯುವತಿ ನಾಪತ್ತೆ ಪ್ರಕರಣ ; ಪುತ್ತೂರಿನ ಕೂರ್ನಡ್ಕದ ಜಿಹಾದಿಯ ಲವ್ ಜಿಹಾದ್ ಬಲೆಗೆ ಬಿದ್ದ ಶಂಕೆ..!? ಗಾಂಜಾ ರುಚಿ ತೋರಿಸಿ ಕರೆದೊಯ್ದ ಬಗ್ಗೆ ಅನುಮಾನ ವ್ಯಕ್ತ – ಕಹಳೆ ನ್ಯೂಸ್

ಮಂಗಳೂರು : ಕೋಟೆಕಾರು ಬಳಿಯ ಪಿಜಿಯಲ್ಲಿದ್ದ ಪಿಹೆಚ್​ಡಿ ವಿದ್ಯಾರ್ಥಿನಿ ಚೈತ್ರಾ ಹೆಬ್ಬಾರ್ ವಾರದ ಹಿಂದೆ ನಾಪತ್ತೆಯಾಗಿದ್ದು, ಈವರೆಗೆ ಪತ್ತೆಯಾಗಿಲ್ಲ. ಈ ನಡುವೆ, ಚೈತ್ರಾ ನಾಪತ್ತೆ ಪ್ರಕರಣದ ಹಿಂದೆ ಲವ್ ಜಿಹಾದ್ ಆರೋಪ ಕೇಳಿಬಂದಿದೆ. ಚೈತ್ರಾ ತಂಗಿದ್ದ ಪಿಜಿಗೆ ಬರುತ್ತಿದ್ದ ಬಂಟ್ವಾಳ ಮೂಲದ ಪುತ್ತೂರು ನಿವಾಸಿಯಾಗಿರುವ ಅನ್ಯಕೋಮಿನ ಯುವಕ ಗಾಂಜಾ ರುಚಿ ತೋರಿಸಿ ಯುವತಿಯನ್ನು ಕರೆದೊಯ್ದ ಅನುಮಾನ ವ್ಯಕ್ತವಾಗಿದೆ. ಚೈತ್ರಾ ನಾಪತ್ತೆ ಹಿಂದೆ ಬಂಟ್ವಾಳದ ಅನ್ಯಕೋಮಿನ ಯುವಕನ ಕೈವಾಡ ಇರುವ ಶಂಕೆ...
ದಕ್ಷಿಣ ಕನ್ನಡಬಂಟ್ವಾಳ

ಕಲ್ಲಡ್ಕ: ಮಾ.01ರಿಂದ ನಡೆಯುವ ಗೋಳ್ತಮಜಲು ಗ್ರಾಮ ದೈವಗಳ ವಾರ್ಷಿಕ ನೇಮೋತ್ಸವದ ಗೊನೆ ಮೂಹೂರ್ತ – ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳ ತಾಲೂಕಿನ ಗೋಳ್ತಮಜಲು ಗ್ರಾಮದ ದೈವಗಳಾದ ಶ್ರಿ ಗಿಲ್ಕಿಂದಾಯ ಮತ್ತು ಈರ್ವರು ಉಳ್ಳಾಕುಲು ದೈವಗಳ ಕೆರೆನೇಮ ಮತ್ತು ವಲಸರಿ ಜಾತ್ರೆಯು ಮಾ.01ರಿಂದ ಮಾ.02ರವರೆಗೆ ನಡೆಯಲಿದೆ. ಇದರ ಪೂರ್ವಭಾವಿಯಾಗಿ ಫೆ. 23ರಂದು ಊರ ಹಿರಿಯರ ಸಮ್ಮುಖದಲ್ಲಿ ಗೊನೆ ಕಡಿಯುವ ಕಾರ್ಯಕ್ರಮ ನಡೆಯಿತು. ಬಳಿಕ ಜಾತ್ರೆಗೆ ಸಂಬಂಧಿಸಿದ ಕೆಲವು ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಲಾಯಿತು. ಶ್ರೀ ಕ್ಷೇತ್ರದಲ್ಲಿ ಮಾ. 01ರಂದು ಕೆರೆನೇಮ ಹಾಗೂ ಮಾ.02ರಂದು ವಲಸರಿ ನೇಮೋತ್ಸವವು ನಡೆಯಲಿದೆ . ಕಾರ್ಯಕಮದಲ್ಲಿ...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿಟ್ಲ : ಅಮಾಯಕ ಯುವಕನಿಗೆ ಬೆದರಿಸಿ ಹಣ ವಸೂಲಿ ಪ್ರಕರಣ: ಆರೋಪಿ N. S. ಶರತ್ ಗೆ ನಿರೀಕ್ಷಣಾ ಜಾಮೀನು -ಕಹಳೆ ನ್ಯೂಸ್

ಅಮಾಯಕ ಯುವಕನನ್ನು ಬೆದರಿಸಿ ಹಣ ವಸೂಲಿ ಮಾಡಿದ ಆರೋಪಿ ವಿಟ್ಲದ NS. ಶರತ್ ಎಂಬಾತನಿಗೆ ಇದೀಗ ಮಂಗಳೂರು ಜಿಲ್ಲಾ ಸೆಷನ್ಸ್ ಕೋರ್ಟ್ ನಲ್ಲಿ ನಿರೀಕ್ಷಣಾ ಜಾಮೀನು ಲಭಿಸಿದೆ. ವಿಟ್ಲ ಮೂಲದ ಅಮಾಯಕ ಯುವಕನೋರ್ವನ್ನು ಬೆದರಿಸಿ ಹಣ ವಸೂಲಿ ಮಾಡಿದ ಘಟನೆ ಕೆಲ ದಿನಗಳ ಹಿಂದೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು. ಈ ಪ್ರಕರಣದ ಪ್ರಮುಖ ಆರೋಪಿ NS. ಶರತ್ ಎಂಬಾತನ ಮೇಲೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಎಫ್ ಐ...
ಬಂಟ್ವಾಳಸುದ್ದಿ

ಬಂಟ್ವಾಳ ಕಂದಾಯ ಇಲಾಖೆಯಲ್ಲಿ ನಡೆದ ತಾಲೂಕು ಮಟ್ಟದ ಸರ್ವಜ್ಞ ಜಯಂತಿ ಕಾರ್ಯಕ್ರಮ –ಕಹಳೆ ನ್ಯೂಸ್

ಬಂಟ್ವಾಳ: ಬಂಟ್ಚಾಳ ತಾಲೂಕು ಮಟ್ಟದ ಸರ್ವಜ್ಞ ಜಯಂತಿ ಆಚರಣೆ ಕಾರ್ಯಕ್ರಮ ಬಿಸಿರೋಡಿನ ಕಂದಾಯ ಇಲಾಖೆಯಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಶಿಲ್ದಾರ್ ಅರ್ಚನಾ ಭಟ್ ವಹಿಸಿ ಮಾತನಾಡಿ, ಯಾವುದೇ ಒಂದು ಸರ್ವಜ್ಞ ಸಮುದಾಯಕ್ಕೆ ಸೀಮಿತವಾದ ವ್ಯಕ್ತಿಯಲ್ಲ, ಅವರು ಸರ್ವರಿಗೂ ಆದರ್ಶಪ್ರಾಯವಾದ ಶ್ರೇಷ್ಠ ವ್ಯಕ್ತಿ ಎಂದು ಬಣ್ಣಿಸಿದ್ದಾರೆ. ಸರ್ವಜ್ಞ ಶ್ರೇಷ್ಠ ಜ್ಞಾನವನ್ನು ಮುಂದಿನ ಜನಾಂಗಕ್ಕೆ ಹೇಗೆ ತಿಳಿಸಿಕೊಡಬಹುದು ಎಂಬ ವಿಚಾರದ ಬಗ್ಗೆ ಯೋಚನೆ ಮಾಡಬೇಕಾಗಿದೆ. ಸರಕಾರ ಇಂತಹ ಶ್ರೇಷ್ಠ ವ್ಯಕ್ತಿಗಳ ಆಚರಣೆ ಮಾಡಿರುವ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕುಮ್ಕಿ ಭೂಮಿಯನ್ನು ಅಕ್ರಮಸಕ್ರಮದಲ್ಲಿ ಮಂಜೂರಾತಿಗೆ ಅವಕಾಶ ನೀಡಿ: ಅಧಿವೇಶನದಲ್ಲಿ ಸರಕಾರಕ್ಕೆ ಮನವಿ ಮಾಡಿದ ಶಾಸಕ ಅಶೋಕ್ ರೈ –ಕಹಳೆ ನ್ಯೂಸ್

ಪುತ್ತೂರು: ದ ಕ ಹಾಗೂ ಉಡುಪಿ ಜಿಲ್ಲೆಯಲ್ಲಿ ಪಟ್ಟಾ ಕೃಷಿ ಭುಮಿಗೆ ಹೊಂದಿಕೊAಡು ಸುಮಾರು 90 ಮೀಟರ್ ತನ ಅಥವಾ ನಾಲ್ಕೂವರೆ ಸಂಕೋಲೆ ಜಾಗವನ್ನು ಕುಮ್ಕಿ ಎಂಬ ಕಾರಣಕ್ಕೆ ರೈತರಿಗೆ ಅಕ್ರಮ ಸಕ್ರಮದಲ್ಲಿ ಮಂಜೂರು ಮಾಡಲು ಸಾಧ್ಯವಾಗುತ್ತಿಲ್ಲ, ಈ ಜಾಗವನ್ನು ಅಕ್ರಮ ಸಕ್ರಮದಡಿ ಮಂಜೂರಾತಿ ಮಾಡಲು ಅವಕಾಶ ನೀಡುವಂತೆ ಅಧಿವೇಶನದಲ್ಲಿ ಶಾಸಕರಾದ ಅಶೋಕ್ ರೈ ಸರಕಾರವನ್ನು ಆಗ್ರಹಿಸಿದ್ದಾರೆ.   ಅಧಿವೇಶನದಲ್ಲಿ ಮಾತನಾಡಿದ ಶಾಶಕರು ದ ಕ ಹಾಗೂ ಉಡುಪಿ ಜಿಲ್ಲೆಯ...
ದಕ್ಷಿಣ ಕನ್ನಡಬಂಟ್ವಾಳ

ಬಂಟ್ವಾಳ ತಾಲೂಕಿನ ಬೊಂಡಾಲದಲ್ಲಿ ಶ್ರೀ ದುರ್ಗಾಪರಮೇಶ್ವರಿ ಬಯಲಾಟ ಸೇವಾ ಸಮಿತಿ ಆಶ್ರಯದಲ್ಲಿ ಮೂರು ದಿನಗಳ ಕಾಲ ನಡೆದ ಯಕ್ಷಗಾನ ಬಯಲಾಟ : ಸುವರ್ಣ ಸಂಭ್ರಮದಲ್ಲಿ ಕಲಾವಿದರಿಗೆ ಸನ್ಮಾನ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ: ಶಂಭೂರು ಗ್ರಾಮದ ಬೊಂಡಾಲದಲ್ಲಿ ಶ್ರೀ ದುರ್ಗಾಪರಮೇಶ್ವರಿ ಬಯಲಾಟ ಸೇವಾ ಸಮಿತಿ ಆಶ್ರಯದಲ್ಲಿ ಮೂರು ದಿನಗಳ ಕಾಲ ಯಕ್ಷಗಾನ ಬಯಲಾಟ ನಡೆಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಾತನಾಡಿದ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಯಕ್ಷಗಾನ ಮತ್ತು ಕಲಾದೃಷ್ಟಿಯ ಬೆಳವಣಿಗೆಯ ಹಿನ್ನೆಲೆಯಲ್ಲಿ ಯಕ್ಷಗಾನ ಪ್ರಾಧಿಕಾರ ನಿರ್ಮಾಣದ ಕುರಿತ ಪ್ರಯತ್ನಿಸಲಾಗುವುದು, ತನ್ನ ಸಹಕಾರ ಅದಕ್ಕಿದೆ ಎಂದು ಹೇಳಿದರು. ನಾಡಿನ ಸಂಸ್ಕøತಿಯನ್ನು ಭವಿಷ್ಯಕ್ಕೆ ವರ್ಗಾಯಿಸುವ ಕೆಲಸವನ್ನು ಕರಾವಳಿಯ ಯಕ್ಷಗಾನ ಮಾಡುತ್ತಿದ್ದು, ನಮ್ಮ ನಾಡಿನಲ್ಲಿ ಯಕ್ಷಗಾನ ಮತ್ತು ಕಂಬಳ ಕರಾವಳಿಯ...
1 65 66 67 68 69 147
Page 67 of 147