Wednesday, November 27, 2024

ಬಂಟ್ವಾಳ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಿಸಿರೋಡು ಶ್ರೀ ಅನ್ನಪೂರ್ಣೇಶ್ವರಿ ನಾಗದೇವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಮತ್ತು ಜಾತ್ರಮಹೋತ್ಸವ ಕಾರ್ಯಕ್ರಮ ಪ್ರಯುಕ್ತ ನಡೆದ ಹಸಿರು ಹೊರೆಕಾಣಿಕೆ ಮೆರವಣಿಗೆ – ಕಹಳೆ ನ್ಯೂಸ್

ಬಂಟ್ವಾಳ: ಶ್ರೀ ಅನ್ನಪೂರ್ಣೇಶ್ವರಿ ನಾಗದೇವರ ದೇವಸ್ಥಾನ ಪೋಲೀಸ್ ಲೈನ್ ಬಿಸಿರೋಡು ಇದರ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಮತ್ತು ಜಾತ್ರಮಹೋತ್ಸವ ಕಾರ್ಯಕ್ರಮ ಫೆ. 16 ರಿಂದ 23 ರ ವರೆಗೆ ನಡೆಯಲಿದ್ದು, ಇದರ ಅಂಗವಾಗಿ ಹಸಿರು ಹೊರೆಕಾಣಿಕೆ ನಡೆಯಿತು. ಬ್ರಹ್ಮಕಲಶೋತ್ಸವ ಅಂಗವಾಗಿ ಬಿಸಿರೋಡಿನ ಕೈಕಂಬ ಪೊಳಲಿ ದ್ವಾರದಿಂದ ಕ್ಷೇತ್ರದ ವರೆಗೆ ಹಸಿರುವಾಣಿ ಹೊರೆ ಕಾಣಕೆ ಮೆರವಣಿಗೆ ವಿಜೃಂಭಣೆಯಿAದ ನಡೆಯಿತು. ಹಸಿರುಹೊರೆಕಾಣಿಕೆ ಮೆರವಣಿಗೆಯನ್ನು ಶ್ರೀ ರಾಮಕೃಷ್ಣ ತಪೋವನ ಪೊಳಲಿ ಇಲ್ಲಿಯ ಶ್ರೀ ಶ್ರೀ ವಿವೇಜ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬರಿಮಾರು ಕಲ್ಲೆಟ್ಟಿ ಶ್ರೀ ಕಾನಲ್ತಾಯ ಮಹಾಕಾಳಿ ದೈವಸ್ಥಾನ ಶ್ರೀ ಮಹಾಗುರು ಸಿದ್ಧಮರ್ದ ಬೈದ್ಯರ ಸಾನಿಧ್ಯದಲ್ಲಿ ಫೆ.17ರಿಂದ ಫೆ.23ರವರೆಗೆ ಶ್ರೀ ಕಾನಲ್ತಾಯ ಮಹಾಕಾಳಿ ಮತ್ತು ಪರಿವಾರ ದೈವಗಳ ವರ್ಷಾವಧಿ ನೇಮೋತ್ಸವ – ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕಿನ ಬರಿಮಾರು ಕಲ್ಲೆಟ್ಟಿ ಶ್ರೀ ಕಾನಲ್ತಾಯ ಮಹಾಕಾಳಿ ದೈವಸ್ಥಾನ ಶ್ರೀ ಮಹಾಗುರು ಸಿದ್ಧಮರ್ದ ಬೈದ್ಯರ ಸಾನಿಧ್ಯದಲ್ಲಿ ಫೆ.17ರಿಂದ ಫೆ.23ರವರೆಗೆ ಬರಿಮಾರು ಶ್ರೀ ಕಾನಲ್ತಾಯ ಮಹಾಕಾಳಿ ಮತ್ತು ಪರಿವಾರ ದೈವಗಳ ವರ್ಷಾವಧಿ ನೇಮೋತ್ಸವ ನಡೆಯಲಿದೆ. ಫೆ.17ರಂದು ಬೆಳಿಗ್ಗೆ ಗೊನೆ ಮುಹೂರ್ತ (ಮುಳಿಬೈಲು ಕುರಮಜಲುಗುತ್ತಿನಿಂದ) ನಡೆದು, ಬಳಿಕ ಕೋಳಿಗುಂಟ ನಡೆಯಲಿದೆ. ಫೆ.21ರಂದು ಸಂಜೆ ದೈವಸ್ಥಾನದ ಬಾಕಿಮಾರು ಗದ್ದೆಯಲ್ಲಿ ಪ್ರಥಮ ಚೆಂಡು ನಡೆಯಲಿದೆ. ಫೆ. 22ರಂದು ಸಂಜೆ ನಡು ಚೆಂಡು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ತುಮಕೂರು ಮೂಲದ ಯುವತಿ ಆತ್ಮಹತ್ಯೆ…? – ಕಹಳೆ ನ್ಯೂಸ್

ಬಂಟ್ವಾಳ : ಚಲಿಸುತ್ತಿದ್ದ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬಿ.ಸಿ. ರೋಡು ಸಮೀಪದ ಕೈಕುಂಜೆ ಎಂಬಲ್ಲಿ ನಡೆದಿದೆ. ಮುಂಜಾನೆ ಸುಮಾರು 6.25 ರ ವೇಳೆಗೆ ಈ ದುರ್ಘಟನೆ ನಡೆದಿದ್ದು, ಚಲಿಸುತ್ತಿದ್ದ ರೈಲಿನಿಂದ ಯುವತಿ ನದಿ ನೀರಿಗೆ ಜಿಗಿದಿದ್ದಾಳೆ. ರೈಲಿನ ಇತರ ಪ್ರಯಾಣಿಕರು ನೀಡಿದ ಮಾಹಿತಿಯಂತೆ ಸ್ಥಳೀಯರು ಹಾಗೂ ಪೊಲೀಸರು  ಸ್ಥಳಕ್ಕಾಗಮಿಸಿದ್ದಾರೆ. ಮೃತ ಯುವತಿಯನ್ನು ತುಮಕೂರು ಮೂಲದ ನಯನಾ (25) ಎಂದು ಗುರುತಿಸಲಾಗಿದೆ. ಯುವತಿ...
ದಕ್ಷಿಣ ಕನ್ನಡಬಂಟ್ವಾಳ

ಕಲ್ಲಡ್ಕ ಶ್ರೀರಾಮ ಮಂದಿರದಲ್ಲಿ ಫೆ.21 ರಿಂದ ಫೆ.24ರವರೆಗೆ ಮಂದಿರದ ಶತಾಬ್ದಿ ಸಂಭ್ರಮ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ: ವಿಭಿನ್ನ ಚಿಂತನೆಯ ಮೂಲಕ ಬೆಳೆಯುತ್ತಿರುವ ಕಲ್ಲಡ್ಕ ಶ್ರೀರಾಮ ಮಂದಿರದ ಸತಾಬ್ದಿ ಸಂಭ್ರಮ ಕಾರ್ಯಕ್ರಮ ಫೆ.21 ರಿಂದ ಫೆ.24 ರವರೆಗೆ ಮಂದಿರದಲ್ಲಿ ನಡೆಯಲಿದೆ.ಶತಾಬ್ದಿ ಕಾರ್ಯಕ್ರಮದಲ್ಲಿ ನೂತನವಾಗಿ ಶ್ರೀ ವಿದ್ಯಾಗಣಪತಿ ದೇವರ ಪ್ರತಿಷ್ಠೆ, ಮಂದಿರದ ಮೇಲ್ಚಾವಣಿಯ ಉದ್ಘಾಟನೆ ಹಾಗೂ ಮಾತೃ ಸಂಗಮ‌ ಕಾರ್ಯಕ್ರಮ ವಿಭಿನ್ನವಾಗಿ ನಡೆಯಲಿದೆ ಎಂದು ಶತಾಬ್ದಿ ಸಂಭ್ರಮ ಸಮಿತಿ ಅಧ್ಯಕ್ಷ ಕಲ್ಲಡ್ಕ ಡಾ: ಪ್ರಭಾಕರ್ ಭಟ್ ತಿಳಿಸಿದರು. ಫೆ.21 ರಂದು ಬಂಟ್ವಾಳ ಶ್ರೀ ವೆಂಕಟರಮಣ ದೇವಸ್ಥಾನದ ಬಳಿಯ ನೇತ್ರಾವತಿ ನದಿಯಲ್ಲಿ...
ದಕ್ಷಿಣ ಕನ್ನಡಬಂಟ್ವಾಳಯಕ್ಷಗಾನ / ಕಲೆಸುದ್ದಿ

ಉಪ್ಪಿನಂಗಡಿಯ ದೇವಸ್ಥಾನದ ವಠಾರದಲ್ಲಿ ಫೆ.23ರಂದು ಪಾವಂಜೆ ಮೇಳದವರಿಂದ “ಅಯೋಧ್ಯಾ ದೀಪ”À ಪೌರಾಣಿಕ ಯಕ್ಷಗಾನ ಬಯಲಾಟ – ಕಹಳೆ ನ್ಯೂಸ್

ಬಂಟ್ವಾಳ : ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ವಠಾರದಲ್ಲಿ ಫೆ.23ರಂದು ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ ಮೇಳದವರಿಂದ ಯಕ್ಷಗಾನ ಬಯಲಾಟ ನಡೆಯಲಿದೆ. ಹುಣ್ಣಿಮೆ ಮಖೆ ಕೂಟ, ರಥೋತ್ಸವದ ಪ್ರಯುಕ್ತ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಉಪ್ಪಿನಂಗಡಿ ಘಟಕದ ವತಿಯಿಂದ ಆಯೋಧ್ಯಾ ಶ್ರೀ ರಾಮಲಲ್ಲಾ ದೇವರ ಪ್ರತಿಷ್ಠಾಪನೆಯಾಗಿ ಒಂದು ತಿಂಗಳು ಕಳೆದ ಸವಿನೆನಪಿಗಾಗಿ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ : ಅಕ್ರಮ ಮರಳು ಸಾಗಾಟ : ಮೊಹಮ್ಮದ್ ಇಸ್ಮಾಯಿಲ್, ಮೊಹಮ್ಮದ್ ಆರೀಫ್, ಅಜರುದ್ಧೀನ್ ಸೇರಿದಂತೆ ಎಂಟು ಮಂದಿ ವಿರುದ್ಧ ಪ್ರಕರಣ ದಾಖಲು – ಕಹಳೆ ನ್ಯೂಸ್

ಬಂಟ್ವಾಳ : ಪರವಾನಿಗೆ ಇಲ್ಲದೆ ಮರಳು ಸಾಗಾಟ ಮಾಡುತ್ತಿದ್ದ ಲಾರಿ ಚಾಲಕರು ಹಾಗೂ ಅದರ ಮಾಲಕರ ವಿರುದ್ಧ ಪ್ರಕರಣ ದಾಖಲಾದ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಸಜೀಪಮುನ್ನೂರಿನ ಸರ್ಫರಾಜ್ ಅಹಮ್ಮದ್, ಕುಲಾಲು ನಿವಾಸಿ ಅಬ್ದುಲ್ ಅಜೀಜ್, ಕುರಿಯಾಳದ ಕಿರಣ್, ಅಮ್ಟಾಡಿ ನಿವಾಸಿ ಅವಿಲ್ ಕ್ರಾಸ್ಟಾ, ಮಂಚಿ ನಿವಾಸಿ ಮೊಹಮ್ಮದ್ ಇಸ್ಮಾಯಿಲ್ / ರಶೀದ್, ಬಿ. ಮೂಡದ ಮೊಹಮ್ಮದ್ ಆರೀಫ್, ವಳಚ್ಚಿಲ್ ನ ಸತ್ತಾರ್, ಅಜರುದ್ಧೀನ್ ವಿರುದ್ಧ ಪ್ರಕರಣ ದಾಖಲಾಗಿದೆ. ಫೆ.12 ರಂದು...
ಬಂಟ್ವಾಳ

ಅಡ್ಯನಡ್ಕ ಜನತಾ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಫೆ.17ರಂದು ತಾಯಂದಿರ ಮಹಾ ಸಮಾವೇಶ– ಕಹಳೆ ನ್ಯೂಸ್

ಬಂಟ್ವಾಳ ತಾಲೂಕಿನ ಅಡ್ಯನಡ್ಕ ಎಜುಕೇಶನಲ್ ಸೊಸೈಟಿ(ರಿ) ವತಿಯಿಂದ ತಾಯಂದಿರ ಮಹಾ ಸಮಾವೇಶ ಕಾರ್ಯಕ್ರಮವು ಜನತಾ ವಿದ್ಯಾಸಂಸ್ಥೆಗಳ ವಾರಣಾಶಿ ಕೃಷ್ಣ ಸಭಾಭವನದಲ್ಲಿ ಫೆಬ್ರುವರಿ 17ರಂದು ನಡೆಯಲಿದೆ. 'ಸುಂದರ ನಾಳೆಗೆ, ತಾಯಂದಿರ ಬೆಸುಗೆ' ಹಾಗೂ 'ಸಮೃದ್ಧ ಸುಶಿಕ್ಷಿತ ಕುಟುಂಬ ಬಂಧಕ್ಕೆ ದಿವ್ಯ ಸುಗಂಧ' ಸಮಾವೇಶದ ಘೋಷವಾಕ್ಯವಾಗಿದ್ದು . ಸಮಾವೇಶದಲ್ಲಿ 'ಮಕ್ಕಳ ಬೆಳವಣಿಗೆಯಲ್ಲಿ ತಾಯಂದಿರ ಸಹಯೋಗ' ವಿಷಯದಲ್ಲಿ ವಿಚಾರಗೋಷ್ಠಿ ನಡೆಯಲಿದೆ. ಅಡ್ಯನಡ್ಕ ಎಜುಕೇಶನಲ್ ಸೊಸೈಟಿ ಅಡ್ಯನಡ್ಕ ಇದರ ಅಧ್ಯಕ್ಷ ಗೋವಿಂದ ಪ್ರಕಾಶ ಸಾಯ ಸಮಾವೇಶ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಿಸಿರೋಡಿನ ಕೈಕಂಬದ ರೈಲ್ವೆ ಓವರ್ ಬ್ರಿಡ್ಜ್ ಅಡಿಭಾಗದಲ್ಲಿ ರೋಲರ್ ನ್ನು ತುಂಬಿಕೊಂಡು ಹೋಗುತ್ತಿದ್ದ ಲಾರಿ ಸಿಲುಕಿ, ಸಂಚಾರಕ್ಕೆ ಅಡ್ಡಿ – ಕಹಳೆ ನ್ಯೂಸ್

ಬಂಟ್ವಾಳ: ರೋಲರ್ ವಾಹನವನ್ನು ತುಂಬಿಸಿಕೊಂಡು ಹೋಗುತ್ತಿದ್ದ ಲಾರಿಯೊಂದು ರೈಲ್ವೆ ಓವರ್ ಬ್ರಿಡ್ಜ್ ನ ಅಡಿಭಾಗದಲ್ಲಿ ಸಿಲುಕಿಕೊಂಡ ಘಟನೆ ನಡೆದಿದ್ದು, ಕೆಲ ಹೊತ್ತು ಸಂಚಾರಕ್ಕೆ ಅಡ್ಡಿಯಾದ ಘಟನೆ ಬಿಸಿರೋಡಿನ ಕೈಕಂಬ ಸಮೀಪದ ಮೊಡಂಕಾಪು ಎಂಬಲ್ಲಿ ನಡೆದಿದೆ. ಪವಿತ್ರ ಗುತ್ತಿಗೆ ಸಂಸ್ಥೆ ಗೆ ಸೇರಿದ ಸೊತ್ತುಗಳು ಇದಾಗಿದ್ದು, ಬೆಂಜನಪದವು ಸೈಟ್ ನಿಂದ ಪುತ್ತೂರು ಸವಣೂರು ಎಂಬಲ್ಲಿ ನಡೆಯಲಿರುವ ಕಾಮಗಾರಿಗೆ ರೋಲರ್ ನ್ನು ಲಾರಿಯಲ್ಲಿ ತುಂಬಿಸಿ ಕೊಂಡು ಹೋಗುವ ವೇಳೆ ಮೊಡಂಕಾಪು ಎಂಬಲ್ಲಿ ರೈಲ್ವೆ...
1 66 67 68 69 70 147
Page 68 of 147