Wednesday, November 27, 2024

ಬಂಟ್ವಾಳ

ಕ್ರೀಡೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಿ.ಸಿ.ರೋಡಿನ ಚಂಡಿಕಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆಯ ಪ್ರಯುಕ್ತ ನಡೆದ ಕ್ರೀಡೋತ್ಸವ : ಕ್ರೀಡಾ ಕೂಟದಿಂದ ಸಂಘಟನೆ ಸಾಧ್ಯ : ಲೋಕನಾಥ ಶೆಟ್ಟಿ- ಕಹಳೆ ನ್ಯೂಸ್

ಬಿ.ಸಿ.ರೋಡ್ : ಕ್ರೀಡೆಯಿಂದ ಸಂಘಟನೆ ಮಾಡಲು ಸಾಧ್ಯ.ಜಾತ್ರೋತ್ಸವ ಸಂದರ್ಭ ಮೊದಲ ಬಾರಿ ಕ್ರೀಡೊತ್ಸವನ್ನು ಹಮ್ಮಿಕೊಂಡಿದ್ದು, ಗ್ರಾಮಸ್ಥರಿಂದ ಒಳ್ಳೆಯ ಸ್ಪಂದನೆ ದೊರೆತಿದೆ ಎಂದು ಚಂಡಿಕಾ ಪರಮೇಶ್ವರಿ ದೇವಸ್ಥಾನದ ಅಧ್ಯಕ್ಷ ಲಯನ್ ಲೋಕನಾಥ ಶೆಟ್ಟಿ ತಿಳಿಸಿದ್ದಾರೆ. ಅವರು ಬಿ.ಸಿ.ರೋಡಿನ ಚಂಡಿಕಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆಯ ಪ್ರಯುಕ್ತ ದೇವಸ್ಥಾನದ ಹಿಂಬದಿಯ ಕ್ರೀಡಾಂಗಣದಲ್ಲಿ ನಡೆದ ಕ್ರೀಡೋತ್ಸವವನ್ನು ಉದ್ಘಾಟಿಸಿ ಮಾತನಾಡಿ ಪುಟಾಣಿ ಮಕ್ಕಳಿಂದ ಎಲ್ಲಾ ವಯಸ್ಸಿನವರಿಗೂ ಸ್ಫರ್ಧೆ ನಡೆಯಲಿದ್ದು ಎಲ್ಲಾ ಸ್ಪರ್ಧಾಳುಗಳಿಗೆ ಶುಭವಾಗಲಿ ಎಂದು ಶುಭ ಹಾರೈಸಿದರು....
ಬಂಟ್ವಾಳಸುದ್ದಿ

ಅಮ್ಟೂರು ಶ್ರೀಕೃಷ್ಣ ಮಂದಿರದಲ್ಲಿ ನ್ಯೂ ವಿಷನ್ ಜನರೇಷನ್ ಪ್ರೋಗ್ರಾಮ್ ಕಾರ್ಯಕ್ರಮದಡಿಯಲ್ಲಿ ನಡೆದ ಕಣ್ಣಿನ ಉಚಿತ ತಪಾಸಣಾ ಶಿಬಿರ – ಕಹಳೆ ನ್ಯೂಸ್

ಶ್ರೀ ಕೃಷ್ಣ ಮಂದಿರ ಅಮ್ಟೂರು ಇದರ ಪ್ರಾಯೋಜಕತ್ವದಲ್ಲಿ ನ್ಯೂ ವಿಷನ್ ಜನರೇಷನ್ ಪ್ರೋಗ್ರಾಮ್ ಕಾರ್ಯಕ್ರಮದಡಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂಧತ್ವ ವಿಭಾಗ) ಜಂಟಿ ಆಶ್ರಯದಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರವು ಇಂದು ಅಮ್ಟೂರು ಶ್ರೀಕೃಷ್ಣ ಮಂದಿರದಲ್ಲಿ ನಡೆಯಿತು. ಮಾರ್ನಬೈಲ್ ನ ಸುರಭಿ ಬಾರ್ & ರೆಸ್ಟೋರೆಂಟ್ ನ ಮಾಲಕರಾದ ರತ್ನಾಕರ ಪೂಜಾರಿ ಪಡೀಲ್ ಇವರ ಅಧ್ಯಕ್ಷತೆಯಲ್ಲಿ ನಡೆದ ಉದ್ಘಾಟನಾ ಕಾರ್ಯಕ್ರಮವನ್ನು ನಿವೃತ್ತ ಪಿಡಬ್ಯುಡಿ ಇಂಜಿನಿಯರ್ ಶ್ರೀನಿವಾಸ...
ದಕ್ಷಿಣ ಕನ್ನಡಬಂಟ್ವಾಳ

ಬಂಟ್ವಾಳ: ಕೆಎಸ್.ಆರ್ ಟಿ.ಸಿ ಬಸ್ ಹಾಗೂ ಟ್ಯಾಂಕರ್ ಲಾರಿಗಳೆರಡು ಮುಖಾಮುಖಿ : ನಾಲ್ವರು ಪ್ರಯಾಣಿಕರಿಗೆ ಗಾಯ – ಕಹಳೆ ನ್ಯೂಸ್

ಬಂಟ್ವಾಳ: ಕೆಎಸ್.ಆರ್ ಟಿ.ಸಿ ಬಸ್ ಹಾಗೂ ಟ್ಯಾಂಕರ್ ಲಾರಿಗಳೆರಡು ಮುಖಾಮುಖಿಯಾಗಿ ಡಿಕ್ಕಿಯಾಗಿದ್ದು, ಬಸ್ ನಲ್ಲಿದ್ದ ನಾಲ್ವರು ಪ್ರಯಾಣಿಕರಿಗೆ ಗಾಯವಾಗಿದ್ದು, ಡಿಕ್ಕಿಯ ರಭಸಕ್ಕೆ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ಮನೆಯೊಂದಕ್ಕೆ ನುಗ್ಗಿದ ಘಟನೆ ಬಂಟ್ವಾಳ - ವಿಲ್ಲಾಂಪುರ ರಾಷ್ಟ್ರೀಯ ಹೆದ್ದಾರಿಯ ಪರ್ಲ ಎಂಬಲ್ಲಿ ನಡೆದಿದೆ. ಬಂಟ್ವಾಳ ಸಮೀಪದ ಪರ್ಲ ಎಂಬಲ್ಲಿ ಘಟನೆ ನಡೆದಿದ್ದು, ಬಸ್ ನಲ್ಲಿದ್ದ ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಅಲ್ಪಸ್ವಲ್ಪ ಪ್ರಮಾಣದ ಗಾಯಗಳೊಂದಿಗೆ ಪಾರಾಗಿದ್ದಾರೆ. ಪರ್ಲ ನಿವಾಸಿ...
ದಕ್ಷಿಣ ಕನ್ನಡಬಂಟ್ವಾಳಸಂತಾಪಸುದ್ದಿ

ಕವಿ ಕಟ್ಟತ್ತಿಲ ಗೋಪಾಲ ಕೃಷ್ಣ ಭಟ್ ನಿಧನ – ಕಹಳೆ ನ್ಯೂಸ್

ಸಾಲೆತ್ತೂರು ಸಮೀಪದ ಕಟ್ಟತ್ತಿಲ ನಿವಾಸಿ ಕಟ್ಟತ್ತಿಲ ಗೋಪಾಲ ಕೃಷ್ಣ ಭಟ್ಟ್( 51 ವರ್ಷ) ಶುಕ್ರವಾರ ಸಂಜೆ 9.2.24ರಂದು ಮಂಗಳೂರು ವೆನ್ಲೋಕ್ ಆಸ್ಪತ್ರೆ ಯಲ್ಲಿ ಅಲ್ಪ ಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಅವಿವಾಹಿತ ರಾಗಿದ್ದ ಅವರು ಪುತ್ತೂರು ಸಾಹಿತ್ಯ ವೇದಿಕೆಯನ್ನು ಕಟ್ಟಿ ಬೆಳೆಸಿದ್ದರು. ಹಲವಾರು ಕವಿಗೋಷ್ಟಿಗಳನ್ನು ನಡೆಸಿ ಕಿರಿಯ ಹಿರಿಯ ಕವಿಸಾಧಕರಿಗೆ ಸನ್ಮಾನಿಸಿ ಗೌರವಿಸಿದ್ದರು.ಹಲವು ಕಿರುಚಿತ್ರಗಳಲ್ಲಿ ನಟಿಸಿದ್ದು ಕಾಂತಾರ ಸಿನಿಮಾ ಸೇರಿದಂತೆ ಹಲವು ಚಲನಚಿತ್ರಗಳಲ್ಲಿ ಸಹ ನಟರಾಗಿ ಅಭಿನಯಿಸಿದ್ದರು.ಸಾಹಿತ್ಯ ರಚನೆಯಲ್ಲಿ ತೊಡಗಿಸಿಕೊಂಡಿದ್ದ ಅವರು...
ಆರೋಗ್ಯದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕ : ಪದ್ಮಾವತಿ ಕಲ್ಯಾಣ ಮಂಟಪದಲ್ಲಿ ನಡೆದ ಬೃಹತ್ ವೈದ್ಯಕೀಯ, ಕ್ಯಾನ್ಸರ್ ತಪಾಸಣೆ, ನೇತ್ರ ಹಾಗೂ ದಂತ ಚಿಕಿತ್ಸಾ ಶಿಬಿರ –ಕಹಳೆ ನ್ಯೂಸ್

ಕಲ್ಲಡ್ಕ : ಬ್ಯಾಂಕಿನ ವ್ಯವಹಾರದ ಜತೆಗೆ ಗ್ರಾಹಕರ ಆರೋಗ್ಯದ ಕಡೆ ಗಮನ ಹರಿಸಿದ ಬ್ಯಾಂಕಿನ ಕಾರ್ಯ ಅಭಿನಂದನದಾಯಕವಾಗಿದೆ ಎಂದು ಮಾಜಿ ಶಾಸಕರಾದ ಏ ಪೂಜಾರಿ ಏಳ್ತಿಮಾರ್ ಅಭಿಪ್ರಾಯಪಟ್ಟರು. ಶ್ರೀ ಗುರುದೇವ ವಿವಿದೋದ್ದೇಶ ಸಹಕಾರ ಸಂಘ(ನಿ) ಕಲ್ಲಡ್ಕ ಶಾಖೆ ಪ್ರಾರಂಭವಾಗಿ ಹತ್ತು ವರ್ಷ ಪೂರ್ಣಗೊಳಿಸಿದ ಪ್ರಯುಕ್ತ ಇಂಡಿಯನ್ ಕ್ಯಾನ್ಸರ್ ಸೊಸೈಟಿ ಕೆ ಎಮ್ ಸಿ ಆಸ್ಪತ್ರೆ ಅತ್ತಾವರ ಮಂಗಳೂರು, ಮಣಿಪಾಲ ಕಾಲೇಜ್ ಆಫ್ ಡೆಂಟಲ್ ಸೈನ್ಸ್, ಶ್ರೀ ಶಾರದಾ ಸೇವಾ ಪ್ರತಿಷ್ಠಾನ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಿಸಿರೋಡಿನ ತಾ.ಪಂ.ಸಭಾಂಗಣದಲ್ಲಿ ನಡೆದ ಬಂಟ್ವಾಳ ತಾಲೂಕು ಮಟ್ಟದ ಪರಿಶಿಷ್ಠ ಜಾತಿ, ಪಂಗಡ ಕುಂದು ಕೊರತೆಗಳ ಸಭೆ – ಕಹಳೆ ನ್ಯೂಸ್

ಬಂಟ್ವಾಳ: ಕಂದಾಯ ಇಲಾಖೆಯಲ್ಲಿ ಪರಿಶಿಷ್ಟ ಜಾತಿ ಪಂಗಡದ ಪ್ರತಿಯೊಂದು ಕಡತಗಳಿಗೆ ಪರಿಶೀಲಿಸಿ ಕ್ರಮೈಗೊಳ್ಳಲಾಗುವುದು ಎಂದು ಹಿಂಬರಹ ನೀಡಲಾಗುತ್ತಿದೆ, ಆದರೆ ಉಳಿದ ಕಡತಗಳು ಸರಾಗವಾಗಿ ಪರಿಹಾರ ಕಾಣುತ್ತಿದೆ ಎಂಬ ಆರೋಪ ಇಂದು ಬಿಸಿರೋಡಿನ ತಾ.ಪಂ.ಸಭಾಂಗಣದಲ್ಲಿ ನಡೆದ ಪರಿಶಿಷ್ಟ ಜಾತಿ, ಪಂಗಡದ ಕುಂದುಕೊರತೆಗಳ ಸಭೆಯಲ್ಲಿ ಚರ್ಚಿಸಲಾಯಿತು. ಬಂಟ್ವಾಳ ತಾಲೂಕು ಮಟ್ಟದ ಪರಿಶಿಷ್ಠ ಜಾತಿ, ಪಂಗಡ ಕುಂದು ಕೊರತೆ ಆಲಿಸುವ ಸಭೆ ಸಹಾಯಕ ಕಮೀಷನರ್ ಹರ್ಷವರ್ಧನ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭ ಮಾತನಾಡಿದ ಅವರು,...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಟ್ಟೆಮಾರ್ ಮಂತ್ರದೇವತಾ ಸಾನಿಧ್ಯದಲ್ಲಿ ಫೆ.10ರಂದು ದೊಂಧಿ ಬೆಳಕಿನಲ್ಲಿ ವಾರ್ಷಿಕ ಕೋಲೋತ್ಸವ – ಕಹಳೆ ನ್ಯೂಸ್

ಬಂಟ್ವಾಳ : ಕಟ್ಟೆಮಾರ್ ಮಂತ್ರದೇವತಾ ಸಾನಿಧ್ಯದಲ್ಲಿ ದೊಂಧಿ ಬೆಳಕಿನಲ್ಲಿ ವಾರ್ಷಿಕ ಕೋಲೋತ್ಸವವು ಫೆ.10ರಂದು ನಡೆಯಲಿದೆ. ಬೆಳಿಗ್ಗೆ ಗಣಹೋಮ, ನಂತರ ಶ್ರೀ ಕೃಷ್ಣ ಭಜನಾ ಮಂದಿರ ಅಮ್ಮ್ಟೂರ್, ರಾಮಕೃಷ್ಣ ಬಾಲಗೋಕುಲ ಮಲ್ಲೂರು, ಶ್ರೀ ನಾಗಬ್ರಹ್ಮ ಸುಬ್ರಹ್ಮಣ್ಯ ಭಜನಾ ಮಂಡಳಿ ಬದನಡಿ ಕೊಯಿಲ ಇವರಿಂದ ಭಜನಾ ಸಂಕೀರ್ತನ ಕಾರ್ಯಕ್ರಮ ನಡೆಯಲಿದ್ದು, ನಂತರ ಶ್ರೀ ಸತ್ಯನಾರಾಯಣ ಪೂಜೆ, ಪ್ರಸಾದ ವಿತರಣೆ ನಂತರ ಸಾರ್ವಜನಿಕ ಅನ್ನಸಂತರ್ಪಣೆ ನೆರವೇರಲಿದೆ.   ಸಾಯಂಕಾಲ ಗಂಟೆ 4ರಿಂದ ಶ್ರೀ ಚಿಂತಾಮಣಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕುಟುಂಬ ಸಮೇತರಾಗಿ ಅಯೋಧ್ಯೆಗೆ ಬೇಟಿ ನೀಡಿ, ಪ್ರಭು ಶ್ರೀರಾಮಚಂದ್ರನ ದರ್ಶನ ಪಡೆದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು – ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಕುಟುಂಬ ಸಮೇತರಾಗಿ ಅಯೋಧ್ಯೆಗೆ ಬೇಟಿ ನೀಡಿ ಶ್ರೀರಾಮ ದೇವರ ಆಶೀರ್ವಾದ ಪಡೆದಿದ್ದಾರೆ. ಶ್ರೀರಾಮಚಂದ್ರನ ಜನ್ಮಭೂಮಿ ಅಯೋಧ್ಯೆಯಲ್ಲಿ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಶ್ರೀ ಪಾದರ ನೇತೃತ್ವದಲ್ಲಿ ನಡೆಯುತ್ತಿರುವ 48 ದಿನಗಳ ಮಂಡಲೋತ್ಸವದ ಅಂಗವಾಗಿ ಇಂದು ನಡೆದ ಕಲಶಾರಾಧನೆ ಮತ್ತು ಕಲಶಾಭಿಷೇಕದ ಪುಣ್ಯ ಕಾರ್ಯದಲ್ಲಿ ಸೇವಾಕರ್ತರಾಗಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ರವರು ಕುಟುಂಬ ಸಮೇತರಾಗಿ ಭಾಗವಹಿಸಿ ಶ್ರೀರಾಮನ ಸೇವಾಗೈದು,...
1 67 68 69 70 71 147
Page 69 of 147