Wednesday, November 27, 2024

ಬಂಟ್ವಾಳ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ನಂದನಹಿತ್ತಿಲು ಶ್ರೀ ವೈದ್ಯನಾಥ ಅರಸು ಜುಮಾದಿ ಬಂಟ ದೈವಸ್ಥಾನಕ್ಕೆ ನೂತನ ಕೊಡಿಮರ ಸಮರ್ಪಣೆ – ಕಹಳೆ ನ್ಯೂಸ್

ಬಂಟ್ವಾಳ : ನಂದನಹಿತ್ತಿಲು ಶ್ರೀ ವೈದ್ಯನಾಥ ಅರಸು ಜುಮಾದಿ ಬಂಟ ದೈವಸ್ಥಾನಕ್ಕೆ ಸಮರ್ಪಿಸಲಾಗುವ ನೂತನ ಕೊಡಿಮರದ (ಧ್ವಜ ಸ್ತಂಭ) ವೈಭವದ ಮೆರವಣಿಗೆ ಬಂಟ್ವಾಳ ನಗರದಲ್ಲಿ ನಡೆಯಿತು. ದೈವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಗಣೇಶ್ ಸುವರ್ಣ ತುಂಬೆ ಅವರ ಸಾರಥ್ಯದಲ್ಲಿ ನಡೆದ ಮೆರವಣಿಗೆಯಲ್ಲಿ ಕೋಡಿಮರವನ್ನು ಇದೇ ಮೊದಲಿಗೆ 40 ಕ್ಕು ಹೆಚ್ಚು ಮಂದಿ ಯುವಕರು ಭಜದಲ್ಲಿರಿಸಿಕೊಂಡೆ ನಗರಪ್ರದಕ್ಷಿಣೆ ಹಾಕಿ ದೈವಸ್ಥಾನಕ್ಕೆ ತಂದರು. ಬಂಟ್ವಾಳ ತ್ಯಾಗರಾಜರಸ್ತೆಯ ಕೀತಿಶೇಷ ಗುಂಡಿತೋಡಿ ಗಣಪತಿಕಾಮತ್ ಅವರ ಮನೆಯವರು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕ : ಅಕ್ರಮ ಗೋಮಾಂಶ ವಶ : ಇಬ್ಬರು ಪೊಲೀಸರ ವಶಕ್ಕೆ– ಕಹಳೆ ನ್ಯೂಸ್

ಬಿ.ಸಿ.ರೋಡು: ಅಕ್ರಮ ಗೋಮಾಂಸವನ್ನು ಪತ್ತೆಹಚ್ಚಿ ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ಕಲ್ಲಡ್ಕದಲ್ಲಿ ಇಂದು ಮುಂಜಾನೆ ನಡೆದಿದೆ. ಬಜರಂಗದಳ ಕಲ್ಲಡ್ಕ ಪ್ರಖಂಡದ ಮಾಹಿತಿ ಮೇರೆಗೆ ಇಂದು ಮುಂಜಾನೆ ಕಲ್ಲಡ್ಕ ಮದಕ ಬಳಿ ಬಿಸಿರೋಡ್ ನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಅಂದಾಜು 2 ಕಿಂಟ್ಟಾಲ್ ಗೋ ಮಾಂಸ, ಒಂದು ಆಟೋ , ಆಲ್ಟೋ ಕಾರು ಹಾಗೂ ಬೈಕ್ ವಶಪಡಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳ ಪೈಕಿ ಓರ್ವ ಪರಾರಿಯಾಗಿದ್ದಾನೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ತಿಳಿದು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಗುರುದೇವ ವಿವಿದೋದ್ದೇಶ ಸಹಕಾರ ಸಂಘ (ನಿ)ಕಲ್ಲಡ್ಕ ಶಾಖೆ ಇದರ ದಶಮಾನೋತ್ಸವ ಪ್ರಯುಕ್ತ ಫೆ.10ರಂದು ಬೃಹತ್, ವೈದ್ಯಕೀಯ, ಕ್ಯಾನ್ಸರ್ ತಪಾಸಣೆ, ನೇತ್ರ ಹಾಗೂ ದಂತ ಚಿಕಿತ್ಸಾ ಶಿಬಿರ – ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀ ಗುರುದೇವ ವಿವಿದೋದ್ದೇಶ ಸಹಕಾರ ಸಂಘ( ನಿ) ಕಲ್ಲಡ್ಕ ಶಾಖೆ ಪ್ರಾರಂಭವಾಗಿ ಹತ್ತು ವರ್ಷ ಪೂರ್ಣಗೊಳಿಸಿದ್ದರ ಪ್ರಯುಕ್ತ ಇಂಡಿಯನ್ ಕ್ಯಾನ್ಸರ್ ಸೊಸೈಟಿ ಕೆ ಎಮ್ ಸಿ ಆಸ್ಪತ್ರೆ ಅತ್ತಾವರ ಮಂಗಳೂರು, ಮಣಿಪಾಲ ಕಾಲೇಜ್ ಆಫ್ ಡೆಂಟಲ್ ಸೈನ್ಸ್, ಶ್ರೀ ಶಾರದಾ ಸೇವಾ ಪ್ರತಿಷ್ಠಾನ (ರಿ) ಕಲ್ಲಡ್ಕ, ಗುರೂಜಿ ಸ್ವ- ಸಹಾಯ ಸಂಘ ಕಲ್ಲಡ್ಕ, ಸುರಕ್ಷ ಸಂಗಮ ಪೂರ್ಲಿಪಾಡಿ, ಜಾನ್ಸಿರಾಣಿ ಲಕ್ಷ್ಮೀಬಾಯಿ ಮಹಿಳಾ ಮಂಡಳಿ ಕಲ್ಲಡ್ಕ ಇವುಗಳ ಜಂಟಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ : ಅನಂತಾಡಿ ಗ್ರಾಮ ಪಂಚಾಯಿತಿಯಲ್ಲಿ ನರೇಗಾ ದಿವಸ ಆಚರಣೆ- ಕಹಳೆ ನ್ಯೂಸ್

ಬಂಟ್ವಾಳ : ನರೇಗಾ ದಿವಸದ ಅಂಗವಾಗಿ ಬಂಟ್ವಾಳ ತಾಲೂಕಿನ ಅನಂತಾಡಿ ಗ್ರಾಮ ಪಂಚಾಯಿತಿಯಲ್ಲಿ ರೋಜ್‌ಗಾರ್‌ ದಿನಾಚರಣೆ ನಡೆಯಿತು. ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು, ತಾಪಂ ಸಹಾಯಕ ನಿರ್ದೇಶಕರಾದ ವಿಶ್ವನಾಥ್‌ ಬಿ. ಮಾತನಾಡಿ, ಉದ್ಯೋಗ ಖಾತರಿ ಯೋಜನೆಯಡಿ ಅರ್ಜಿ ಸಲ್ಲಿಸಿ ಗ್ರಾಮದ ಅರ್ಹ ಫಲಾನುಭವಿಗಳು ಕಾಮಗಾರಿ ಕೈಗೊಳ್ಳಬೇಕು. ವರ್ಷದಲ್ಲಿ 100 ದಿನಗಳನ್ನು ಪೂರೈಸುವವರ ಸಂಖ್ಯೆ ಇನ್ನಷ್ಟು ಹೆಚ್ಚಾಗಬೇಕು. ಗ್ರಾಮ ಪಂಚಾಯತ್‌ ಕಾರ್ಯಕ್ರಮ, ಸಭೆಗಳಲ್ಲಿ ಜನರ ಭಾಗವಹಿಸುವಿಕೆ ಹೆಚ್ಚಾದಂತೆ ಸರ್ಕಾರದ ಯೋಜನೆ ಮಾಹಿತಿಯನ್ನು ಪಡೆಯಲು...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ : 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬಂಟ್ವಾಳ ನಗರ ಠಾಣಾ ಪೋಲೀಸರು – ಕಹಳೆ ನ್ಯೂಸ್

ಬಂಟ್ವಾಳ : ಹಲ್ಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸುಮಾರು 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಸಜೀಪ ಮುನ್ನೂರು ಗ್ರಾಮದ ನಂದಾವರ ನಿವಾಸಿ ಇಲಿಯಾಸ್ ಯಾನೆ ಇಲ್ಯಾಸ್ (50) ಬಂಧಿತ ಆರೋಪಿ. ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಲ್ಲೆ ಪ್ರಕರಣದ ಆರೋಪಿಯಾಗಿದ್ದು, ಈತನ ಮೇಲೆ ಕಲಂ 341 , 504, 324,506 ಜೊತೆಗೆ 34 ಐಪಿಸಿ ಯಡಿಲ್ಲಿ ಪ್ರಕರಣ ದಾಖಲಾಗಿದ್ದು,...
ದಕ್ಷಿಣ ಕನ್ನಡಬಂಟ್ವಾಳಸಂತಾಪ

ಅನಾರೋಗ್ಯದಿಂದ ಬಳಲುತ್ತಿದ್ದ ಬಿ.ಸಿ.ರೋಡಿನ ಶ್ರೀ ಹೋಟೆಲ್‌ ನ ಪಾಲುದಾರ ಮನೋಜ್ ಪೂಜಾರಿ ನಿಧನ – ಕಹಳೆ ನ್ಯೂಸ್

ಬಂಟ್ವಾಳ: ಬಿ.ಸಿ.ರೋಡಿನ ಶ್ರೀ ಹೋಟೆಲ್‌ನ ಪಾಲುದಾರ ಮನೋಜ್ ಪೂಜಾರಿ(38) ಅವರು ತಲೆಗೆ ಸಂಬಂಧಿ ಖಾಯಿಲೆಗೆ ತುತ್ತಾಗಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಫೆ. 2ರಂದು ನಡೆದಿದೆ. ಸಜೀಪ ಕೋಟೆಕಣಿ ನಿವಾಸಿಯವರಾದ ಅವರು ಕಳೆದ ಕೆಲವು ದಿನಗಳಿಂದ ತಲೆನೋವು ಎಂದು ಹೇಳುತ್ತಿದ್ದು, ಜ. 29ರಂದು ಹೋಟೆಲ್‌ಗೆ ಆಗಮಿಸಿ ಕೆಲಸ ಮುಗಿಸಿ ತೆರಳಿದ್ದರು. ಆದರೆ ಮನೆಯಲ್ಲಿ ಬಿದ್ದು ಮೂರ್ಚೆ ಕಳೆದುಕೊಂಡಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಅಲ್ಲಿ ಕೆಲವು ದಿನಗಳ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಿರುವೆರ್ ಕಡೇಶಿವಾಲಯ ಸೇವಾ ಟ್ರಸ್ಟ್ (ರಿ.)ನ 7ನೇ ವರ್ಷದ ವಾರ್ಷಿಕೋತ್ಸವ, ಹಾಗೂ ಪದಗ್ರಹಣ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ : ಬಿರುವೆರ್ ಕಡೇಶಿವಾಲಯ ಸೇವಾ ಟ್ರಸ್ಟ್ (ರಿ.) ಇದರ 7ನೇ ವರ್ಷದ ವಾರ್ಷಿಕೋತ್ಸವ, ಹಾಗೂ ಪದಗ್ರಹಣ ಕಾರ್ಯಕ್ರಮ ಫೆ.11ರಂದು ಪೆರ್ಲಾಪು ಪ್ರಾಥಮಿಕ ಶಾಲಾ ವಠಾರದಲ್ಲಿ ನಡೆಯಲಿದೆ. ಶ್ರೀ ನಾರಾಯಣ ಗುರುವರ್ಯರ ಗುರುಪೂಜಾ ಕಾರ್ಯಕ್ರಮ ನಡಯಲಿದ್ದು, ಬಳಿಕ ಸಂಘದ ಗೌರವಧ್ಯಕ್ಷರಾದ ಮೋಹನ್ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ನಿವೃತ ಪ್ರಾಂಶುಪಾಲ ಕೃಷ್ಣಪ್ಪ ಪೂಜಾರಿ ಪ್ರದಾನ ಭಾಷಣ ಮಾಡಲಿದ್ದು, ಮುಖ್ಯ ಅತಿಥಿಗಳಾಗಿ ಕಡೇಶಿವಾಲಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಿಸಿರೋಡಿನ ಸ್ತ್ರೀ ಶಕ್ತಿ ಸಭಾಭವನದಲ್ಲಿ ನಡೆದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪುನಶ್ಚೇತನ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಇಲಾಖೆಯ ಅಡುಗೆ ಸಿಬ್ಬಂದಿಗಳಿಗೆ ಪುನಶ್ಚೇತನ ಕಾರ್ಯಕ್ರಮ ಬಿಸಿರೋಡಿನ ಸ್ತ್ರೀ ಶಕ್ತಿ ಸಭಾಭವನದಲ್ಲಿ ಜ.30ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಬಿಂದಿಯಾ ನಾಯಕ್ ಅವರು ಮಾತನಾಡಿ, ಉದ್ಯೋಗ ಎಂಬುದು ಸಾರ್ವಜನಿಕ ಸೇವೆ, ಸೇವೆಯನ್ನು ನಿಷ್ಠೆಯಿಂದ ಮನಃಪೂರ್ವಕವಾಗಿ ಮಾಡಿದಾಗ ದೇವರ ಆಶ್ರೀರ್ವಾದ ಸದಾ ನಮ್ಮ ಮೇಲಿರುತ್ತದೆ. ಶುಚಿತ್ವ ಮತ್ತು ಗುಣಮಟ್ಟವನ್ನು ಕಾಪಾಡಿಕೊಂಡು ಕೆಲಸ ಮಾಡುವುದು ನಮ್ಮ ಕರ್ತವ್ಯವಾಗಿದೆ. ಸೇವೆ...
1 69 70 71 72 73 147
Page 71 of 147