Tuesday, November 26, 2024

ಬಂಟ್ವಾಳ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ತಾಯಿ ಮಗಳಿಗೆ ಚಾಕು ತೋರಿಸಿ ಲಕ್ಷಾಂತರ ರೂ. ದರೋಡೆ ಪ್ರಕರಣ : ಏಳು ಆರೋಪಿಗಳನ್ನು ಬಂಧಿಸಿದ ಬಂಟ್ವಾಳ ಪೊಲೀಸರು – ಕಹಳೆ ನ್ಯೂಸ್

ಬಂಟ್ವಾಳ: ತಾಯಿ ಮಗಳಿಗೆ ಚಾಕು ತೋರಿಸಿ ಲಕ್ಷಾಂತರ ರೂ ಮೌಲ್ಯದ ನಗನಗದು ರಾಬರಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಪೊಲೀಸರ ಸ್ಪೆಷಲ್ ಟೀಂ ಒಟ್ಟು ಏಳು ಮಂದಿ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲುಕಿನ ಮಾಳ ಗ್ರಾಮದ ದರ್ಖಾಸು ಮಾಳ, ಮಲ್ಲಾರು ನಿವಾಸಿ ಗಣೇಶ್ ನಾಯ್ಕ್, ಮಂಗಳೂರು ಐಕಳ ಗ್ರಾಮದ ಬಳ್ಳಂಜೆ ಮುಂಡಿಕಾಡು ನಿವಾಸಿ ರಾಕೇಶ್ ಎಲ್ ಪಿಂಟೋ, ದರ್ಖಾಸು ಮಾಳ,ಮಲ್ಲಾರು ನಿವಾಸಿ ದಿನೇಶ್ ನಾಯ್ಕ್,...
ದಕ್ಷಿಣ ಕನ್ನಡಬಂಟ್ವಾಳ

ಅಯೋಧ್ಯೆಯಲ್ಲಿ ಶ್ರೀರಾಮಚಂದ್ರ ದೇವರ ಪ್ರಾಣ ಪ್ರತಿಷ್ಠೆ ಪ್ರಯುಕ್ತ ನೀರುಮಾರ್ಗ ಶ್ರೀ ಸುಬ್ರಹ್ಮಣ್ಯ ಭಜನಾ ಮಂಡಳಿ ವತಿಯಿಂದ ನಡೆದ ಭಜನಾ ಸಂಕೀರ್ತನೆ – ಕಹಳೆ ನ್ಯೂಸ್

ಅಯೋಧ್ಯೆಯಲ್ಲಿ ಶ್ರೀರಾಮಚಂದ್ರ ದೇವರ ಪ್ರಾಣ ಪ್ರತಿಷ್ಠೆ ಹಾಗೂ ಶ್ರೀ ರಾಮ ಮಂದಿರದ ಲೋಕಾರ್ಪಣೆ ಕಾರ್ಯಕ್ರಮದ ಸಲುವಾಗಿ ನೀರುಮಾರ್ಗ ಶ್ರೀ ಸುಬ್ರಹ್ಮಣ್ಯ ಭಜನಾ ಮಂಡಳಿ ವತಿಯಿಂದ ಭಜನಾ ಸಂಕೀರ್ತನೆ, ಪೂಜೆ ನಡೆಯಿತು. ಬೆಳಿಗ್ಗೆ 9 ಗಂಟೆಗೆ ಸರಿಯಾಗಿ ಭಜನೆ ಪ್ರಾರಂಭವಾಗಿ, ಮಧ್ಯಾಹ್ನ ಶ್ರೀದೇವರಿಗೆ ಮಹಾಪೂಜೆ ನಡೆಯಿತು. ನೀರುಮಾರ್ಗ ಸಮೀಪದ ಸಂಘ ಸಂಸ್ಥೆಗಳು, ಊರವರ ಸಹಕಾರದೊಂದಿಗೆ ಬಹು ವಿಜೃಂಭಣೆಯಿಂದ ನಡೆಯಿತು. ಶ್ರೀ ರಾಮ ಮಂದಿರದ ಪ್ರಾಣ ಪ್ರತಿಷ್ಠೆ ಯನ್ನು ಲೈವ್ ನೋಡಲು ಎಲ್.ಇ.ಡಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಹಿಂದೂ ಧಾರ್ಮಿಕ ಸೇವಾ ಸಮಿತಿ ಕೆಲಿಂಜ ಇದರ ವತಿಯಿಂದ ಶ್ರೀ ನಿಕೇತನ ಮಂದಿರದಲ್ಲಿ ನಡೆದ ಶ್ರೀ ರಾಮ ಪೂಜಾ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ : ವೀರಕಂಭ ಗ್ರಾಮದ ಹಿಂದೂ ಧಾರ್ಮಿಕ ಸೇವಾ ಸಮಿತಿ ಕೆಲಿಂಜ ಇದರ ವತಿಯಿಂದ ಅಯೋಧ್ಯ ಶ್ರೀರಾಮ ಪ್ರಾಣ ಪ್ರತಿಷ್ಠೆ ಪ್ರಯುಕ್ತ ಶ್ರೀ ರಾಮ ಪೂಜಾ ಕಾರ್ಯಕ್ರಮವು ಪುರೋಹಿತರಾದ ಉದಯ ಭಟ್ ನಂದಾವರ ಅವರ ನೇತೃತ್ವದಲ್ಲಿ ಕೆಲಿಂಜ ಶ್ರೀನಿಕೇತನ ಮಂದಿರದಲ್ಲಿ ನಡೆಯಿತು. ಪ್ರಗತಿಪರ ಕೃಷಿಕ ಸತ್ಯಸುಂದರ ಭಟ್ ದೀಪ ಪ್ರಜ್ವಲನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದು, ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯಿತು. ಭಕ್ತಾಧಿಗಳಿಗೆ ಅಯೋಧ್ಯಯಲ್ಲಿ ನಡೆಯುವ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಳೆಂಜ ಫೆ.14ರಂದು ನಡೆಯುವ ದೊಂಪದಬಲಿ ನೇಮೋತ್ಸವದ ಪೂರ್ವಭಾವಿ ಸಭೆ – ಕಹಳೆ ನ್ಯೂಸ್

ಬಂಟ್ವಾಳ : ಕಳೆಂಜ ಫೆ.14ರಂದು ನಡೆಯುವ ದೊಂಪದಬಲಿ ನೇಮೋತ್ಸವದ ಪೂರ್ವಭಾವಿ ಸಭೆಯು ಕಳೆಂಜ ಗುತ್ತಿನ ಮನೆಯಲ್ಲಿ ನಡೆಯಿತು. ಸಭೆಯ ಉದ್ದೇಶವನ್ನು ನ್ಯಾಯವಾದಿ ನಿರ್ಮಲ್ ಕುಮಾರ್ ಜೈನ್ ವಿವರಿಸಿದರು. ಸಭೆಯಲ್ಲಿ ದೊಂಪದಬಲಿಯ ತಯಾರಿ ಹಾಗೂ ಸಂಬಂಧಿಸಿದ ಹಲವು ವಿಚಾರಗಳ ಮಾತುಕತೆ ನಡೆಯಿತು. ಈ ಸಂದರ್ಭದಲ್ಲಿ ಕಳೆಂಜ ಗುತ್ತಿನ ಶ್ರೀಮತಿ ಪದ್ಮಾಸಿನಿ ಜೈನ್, ಹಾಗೂ ಗೋಪಾಲ್ ಶೆಟ್ಟಿ ಕಳೆಂಜ, ಮತ್ತು ಟೀಮ್ ಕಳೆಂಜ ಗ್ರಾಮಸ್ಥರು ಸದಸ್ಯರು ಊರ ಭಕ್ತಾದಿಗಳು ಉಪಸ್ಥಿತರಿದ್ದರು....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ ಶ್ರೀಅನ್ನಪೂರ್ಣೇಶ್ವರೀ ನಾಗದೇವರ ದೇವಸ್ಥಾನ ಟ್ರಸ್ಟ್ (ರಿ.) ಪೋಲೀಸ್ ಲೇನ್ ನ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ – ಕಹಳೆ ನ್ಯೂಸ್

ಬಂಟ್ವಾಳ: ಫೆ.16 ರಿಂದ ಫೆ. 23 ರವರೆಗೆ ನಡೆಯಲಿರುವ ಶ್ರೀ ಅನ್ನಪೂರ್ಣೇಶ್ವರೀ ನಾಗದೇವರ ದೇವಸ್ಥಾನ ಟ್ರಸ್ಟ್ (ರಿ.) ಪೋಲೀಸ್ ಲೇನ್ ಇದರ ಶ್ರೀ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಜಾತ್ರಾ ಮಹೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರವನ್ನು ಮಾಜಿ ಸಚಿವ ಬಿ.ರಮಾನಾಥ ರೈ ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿದ ಅವರು, ದೇವಸ್ಥಾನದ ಕೆಲಸ ಕಾರ್ಯಗಳು ಉತ್ತಮ ರೀತಿಯಲ್ಲಿ ನಡೆದಿದ್ದು, ಮೂರು ಕೋಟಿಗಳಿಗೂ ಮಿಕ್ಕಿ ಜೀರ್ಣೋದ್ಧಾರ ಕಾರ್ಯಕ್ಕೆ ವಿನಿಯೋಗಿಲಾಗಿದ್ದು, ಸರ್ವರ ಸಹಕಾರದಿಂದ ನಡೆದಿದೆ ಎಂದು ತಿಳಿಸಿದರು....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ನಂದನಹಿತ್ತಿಲು ಶ್ರೀವೈದ್ಯನಾಥ ಅರಸು ಜುಮಾದಿಬಂಟ ದೇವಸ್ಥಾನಕ್ಕೆ ನೂತನ ದ್ವಜಸ್ತಂಭ ತರುವ ಕುರಿತು ನಡೆದ ಪೂರ್ವಭಾವಿ ಸಭೆ – ಕಹಳೆ ನ್ಯೂಸ್

ಬಂಟ್ವಾಳ: ನಂದನಹಿತ್ತಿಲು ಶ್ರೀ ವೈದ್ಯನಾಥ ಅರಸು ಜುಮಾದಿಬಂಟ ದೇವಸ್ಥಾನಕ್ಕೆ ನೂತನ ದ್ವಜಸ್ತಂಭವನ್ನು ತರುವ ಬಗ್ಗೆ ಹಾಗೂ ಧ್ಬಜಸ್ತಂಭವನ್ನು ತೈಲಾಧಿವಾಸ ಮಾಡುವ ಕಾರ್ಯಕ್ರಮದ ಬಗ್ಗೆ ಪೂರ್ವಭಾವಿ ತಯಾರಿ ಸಭೆ ದೇವಸ್ಥಾನದಲ್ಲಿ ನಡೆಯಿತು. ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಗಣೇಶ್ ಸುವರ್ಣ ನೇತ್ರತ್ವದಲ್ಲಿ ಸಭೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಕೊಡಿಮರವನ್ನು ಗ್ರಾಮದ ಯುವಕರು ಹೆಗಲಿಗೆ ಹೆಗಲು ಕೊಟ್ಟು ಹೊತ್ತುಕೊಂಡು ಮೆರವಣಿಗೆ ಮೂಲಕ ಬಂಟ್ವಾಳ ಪೇಟೆಯಲ್ಲಿ ದೇವಸ್ಥಾನಕ್ಕೆ ತರುವ ಯೋಚನೆ ಮಾಡಲಾಗಿದೆ....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ ಉದ್ಯೋಗಸ್ಥರ ಚುಣಾವಣೆ ವಿಜೇತರಿಗೆ ಅಭಿನಂದನಾ ಸಮಾರಂಭ – ಕಹಳೆ ನ್ಯೂಸ್

ಬಂಟ್ವಾಳ : ಚುಣಾವಣೆಯಲ್ಲಿ ಸೋತವರು ಮತ್ತು ಗೆದ್ದವರು ಸಹಕಾರಿ ಸಂಘದ ಅಭಿವೃದ್ಧಿ ಕಾರ್ಯಗಳಲ್ಲಿ ಪರಸ್ಪರ ಸಹಕಾರದಿಂದ ಕಾರ್ಯನಿರ್ವಹಿಸಿದಾಗ ಸಂಘವು ಅಭಿವೃದ್ಧಿಯಾಗುತ್ತದೆ ಎಂದು ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಮ್. ಹೇಳಿದರು. ಬಿ.ಸಿ.ರೋಡಿನ ಶ್ರೀ ರಕ್ತೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ನಡೆದ ಬಂಟ್ವಾಳ ಸಾರ್ವಜನಿಕ ಉದ್ಯೋಗಸ್ಥರ ಸಹಕಾರಿ ಸಂಘದ ನೂತನ ಆಡಳಿತ ಮಂಡಳಿಯ ವಿಜೇತ ನಿರ್ದೇಶಕರಿಗೆ ಅಭಿನಂದನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಸಹಕಾರಿ ಸಂಘದಲ್ಲಿ ಸದಸ್ಯರು ಕ್ರಿಯಾಶೀಲರಾಗಿದ್ದಾಗ ಅಭಿವೃದ್ಧಿ ಹೊಂದಲು ಸಾಧ್ಯ....
ಉಡುಪಿಕುಂದಾಪುರದಕ್ಷಿಣ ಕನ್ನಡಪುತ್ತೂರುಬಂಟ್ವಾಳಬೆಳ್ತಂಗಡಿಮೂಡಬಿದಿರೆರಾಜಕೀಯರಾಜ್ಯಸುದ್ದಿ

ಕರಾವಳಿಯ ಕಂಬಳಗಳಿಗೆ ಅನುದಾನ ನೀಡುವಂತೆ ಸಚಿವರಿಗೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮನವಿ – ಕಹಳೆ ನ್ಯೂಸ್

ಪುತ್ತೂರು: ತುಳುನಾಡಿನ ಜನಪದ ಕ್ರೀಡೆಯಾಗಿರುವ ಕಂಬಳವು ಉಡುಪಿ ಮತ್ತು ದ ಕ ಜಿಲ್ಲೆಯ ವಿವಿಧ ಕಡೆಗಳಲ್ಲಿ ಪ್ರತೀ ವರ್ಷವೂ ನಡೆಯುತ್ತಿದ್ದು, ಜಿಲ್ಲೆಯಲ್ಲಿ ನಡೆಯುವ ಎಲ್ಲಾ ಕಂಬಳಗಳಿಗೂ ತಲಾ 5 ಲಕ್ಷ ಅನುದಾನ ನೀಡುವಂತೆ ಪುತ್ತೂರು ಶಾಸಕರಾದ ಅಶೋಕ್ ರ್ಯಯವರು ಪ್ರವಾಸೋದ್ಯಮ , ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವರಾದ ಎಚ್ ಕೆ ಪಾಟೀಲ್‍ಗೆ ಮನವಿ ಸಲ್ಲಿಸಿದ್ದಾರೆ. ಸಚಿವರನ್ನು ಭೇಟಿಯಾದ ಶಾಸಕರು ದ ಕ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಪುರಾತನ ಕಾಲದಿಂದಲೂ...
1 71 72 73 74 75 147
Page 73 of 147