Tuesday, November 26, 2024

ಬಂಟ್ವಾಳ

ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳದ ವಗ್ಗ ಅಂಚಿಕಟ್ಟೆಯಲ್ಲಿ ಬೆಳಂಬೆಳಿಗ್ಗೆ ತಾಯಿ, ಮಗಳಿಗೆ ಚಾಕು ತೋರಿಸಿ ನಗನಗದು ದೋಚಿದ ಮುಸುಕುಧಾರಿಗಳು ; ಸ್ಥಳಕ್ಕೆ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ರಿಷ್ಯಂತ್..!- ಕಹಳೆ ನ್ಯೂಸ್

ಬಂಟ್ವಾಳ: ನಾಲ್ವರು ಮುಸುಕುಧಾರಿಗಳು ಮನೆಯೊಂದರಲ್ಲಿ ತಾಯಿ ಮಗಳಿಗೆ ಚೂರಿ ತೋರಿಸಿ ಲಕ್ಷಾಂತರ ರೂ ನಗನಗದನ್ನು ದೋಚಿ ಪರಾರಿಯಾದ ಘಟನೆ ಇಂದು ಬೆಳಂಬೆಳಿಗ್ಗೆ ವಗ್ಗದಲ್ಲಿ ನಡೆದಿದೆ. ವಗ್ಗ ಸಮೀಪದ ಅಂಚಿಕಟ್ಟೆ ಸಾಲುಮರ ತಿಮ್ಮಕ್ಕನ ಟ್ರೀ ಪಾರ್ಕ್ ಮುಂಭಾಗದಲ್ಲಿರುವ ಪ್ಲೋರಿನ್ ಪಿಂಟೋ ಅವರ ಹೊಸ ಮನೆಯಿಂದ ದರೋಡೆ ಮಾಡಲಾಗಿದೆ. ಮನೆಯಲ್ಲಿ ತಾಯಿ ಪ್ಲೋರಿನಾ ಪಿಂಟೊ ಮಗಳು ಮರಿನಾ ಪಿಂಟೋ ಇಬ್ಬರು ಮಾತ್ರ ಇದ್ದು ಗಂಡಸರಿಲ್ಲದ ಮನೆಯಿಂದ ದರೋಡೆ ನಡೆಸಲಾಗಿದೆ. ಗೊದ್ರೇಜ್ ನಲ್ಲಿರಿಸಲಾಗಿದ್ದ ಸುಮಾರು 2.90...
ದಕ್ಷಿಣ ಕನ್ನಡಪುತ್ತೂರುಬಂಟ್ವಾಳಬೆಳ್ತಂಗಡಿಮಡಿಕೇರಿರಾಜ್ಯಸುದ್ದಿಸುಳ್ಯ

ಮಾಣಿ – ಮೈಸೂರು  ರಸ್ತೆ ಚತುಷ್ಪಥ ಕಾಮಗಾರಿ, ಉಜಿರೆ-ಧರ್ಮಸ್ಥಳ-ಪೆರಿಯಶಾಂತಿ ದ್ವಿಪಥ ಅಭಿವೃದ್ಧಿ ಒಟ್ಟು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 957.39 ಕೋಟಿ ರೂ. ವೆಚ್ಚದ 2 ಹೈವೇ ಯೋಜನೆಗಳಿಗೆ ಕೇಂದ್ರ ಸರ್ಕಾರ ಅನುಮೋದನೆ – ಸಂಸದ ನಳಿನ್‌ಕುಮಾರ್ ಕಟೀಲ್ – ಕಹಳೆ ನ್ಯೂಸ್

ಮಂಗಳೂರು: ಕೇಂದ್ರ ಸರ್ಕಾರಕ್ಕೆ ಕರ್ನಾಟಕದಿಂದ ಸಲ್ಲಿಸಲಾಗಿದ್ದ ರಾಷ್ಟ್ರೀಯ ಹೆದ್ದಾರಿ  ಪ್ರಸ್ತಾವನೆಗಳಲ್ಲಿ ಪ್ರಥಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು 957.39 ಕೋಟಿ ರೂ. ವೆಚ್ಚದ ಎರಡು ಬೃಹತ್ ಯೋಜನೆಗಳಿಗೆ ಅನುಮೋದನೆ ದೊರೆತಿದೆ ಎಂದು ಸಂಸದ ನಳಿನ್‌ಕುಮಾರ್ ಕಟೀಲ್ ತಿಳಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಉಜಿರೆ-ಧರ್ಮಸ್ಥಳ-ಪೆರಿಯಶಾಂತಿ 28.490 ಕಿ.ಮೀ.ದ್ವಿಪಥ ಅಭಿವೃದ್ಧಿ 613.65 ಕೋಟಿ ರೂ. ವೆಚ್ಚದ ಯೋಜನೆ ಹಾಗೂ ರಾಷ್ಟ್ರೀಯ ಹೆದ್ದಾರಿ 73 ರ ಚಾರ್ಮಾಡಿ ಘಾಟಿಯಲ್ಲಿ ಮಂಗಳೂರು-ಮೂಡಿಗೆರೆ-ತುಮಕೂರು  ಸೆಕ್ಷನ್‌ನಲ್ಲಿ 11.20...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮೇಯಲು ಕಟ್ಟಿ ಹಾಕಿದ್ದ ಕೋಣಗಳ ನಾಪತ್ತೆ ಪ್ರಕರಣ : ಮೂರು ಕೋಣಗಳ ಪೈಕಿ ಎರಡು ಕೋಣಗಳು ಜೀವಂತವಾಗಿ ಪತ್ತೆ – ಕಹಳೆ ನ್ಯೂಸ್

ಬಂಟ್ವಾಳ: ಅಮ್ಮುಂಜೆ ದೇವಂದಬೆಟ್ಟು ವಿನಯ ಬಲ್ಯಾಯ ಎಂಬವರ ಮನೆಯ ಸಮೀಪದ ಗದ್ದೆಯಲ್ಲಿ ಮೇಯಲು ಕಟ್ಟಿ ಹಾಕಿದ್ದ ಸುಮಾರು 90 ಸಾವಿರ ಮೌಲ್ಯದ ಮೂರು ಕೋಣಗಳು ಡಿ.17 ರಂದು ನಾಪತ್ತೆಯಾಗಿತ್ತು. ಕಾಣೆಯಾಗಿದ್ದ ಮೂರು ಕೋಣಗಳ ಪೈಕಿ ಎರಡು ಕೋಣಗಳು ಜೀವಂತವಾಗಿ ಪತ್ತೆಯಾದರೆ ಇನ್ನೊಂದು ಕೋಣ ಶವವಾಗಿ ಸಿಕ್ಕಿದೆ ಎಂದು ಪೋಲೀಸರು ತಿಳಿಸಿದ್ದಾರೆ.ಈ ಮೂಲಕ ಕಳವು ಪ್ರಕರಣಕ್ಕೆ ತಿರುವು ಸಿಕ್ಕಿದೆ. ಕೋಣಗಳು ಪತ್ತೆಯಾಗದ ಹಿನ್ನೆಲೆಯಲ್ಲಿ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಗೆ ದೂರು ನೀಡಿದ್ದು,...
ಕ್ರೈಮ್ಬಂಟ್ವಾಳಸುದ್ದಿ

ಮೂರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬಂಟ್ವಾಳ ಪೊಲೀಸರು – ಕಹಳೆ ನ್ಯೂಸ್

ಬಂಟ್ವಾಳ: ಕಳೆದ ಮೂರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಳೆಯ ಆರೋಪಿಯೋರ್ವನನ್ನು ಬಂಟ್ವಾಳ ಗ್ರಾಮಾಂತರ ಪೋಲಿಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.   ಬಂಟ್ವಾಳ ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯ ಪುದು ನಿವಾಸಿ ಮಹಮ್ಮದ್ ಜಯ್ನುದ್ದೀನ್ ಬಂಧಿತ ಆರೋಪಿಯಾಗಿದ್ದು, ಸಾರ್ವಜನಿಕ ಸ್ಥಳದಲ್ಲಿ ಶಾಂತಿಭAಗ ಉಂಟು ಮಾಡುತ್ತಿದ್ದ ಕಾರಣಕ್ಕಾಗಿ 2021 ರ ಡಿ. 21 ರಂದು ಈತನ ಮೇಲೆ ಪ್ರಕರಣ ದಾಖಲಾಗಿತ್ತು. ಬಳಿಕ ಪ್ರಕರಣಕ್ಕೆ ಸಂಬAಧಿಸಿದAತೆ ಈತ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಬಂಟ್ವಾಳ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ ಡಿವೈಎಸ್ಪಿ ಪ್ರತಾಪ್ ಸಿಂಗ್ ತೋರಟ್ ವರ್ಗಾವಣೆ : ನೂತನ ಡಿವೈಎಸ್ಪಿ ಆಗಿ ವಿಜಯ ಪ್ರಸಾದ್ ನೇಮಕ – ಕಹಳೆ ನ್ಯೂಸ್

ಮಂಗಳೂರು : ಕರ್ನಾಟಕದ ಒಟ್ಟು 44 ಜನ ಡಿವೈಎಸ್ಪಿ ಗಳನ್ನು ಪೊಲೀಸ್ ಇಲಾಖೆ ವರ್ಗಾವಣೆ ಮಾಡಿ ನ.17 ರಂದು ಆದೇಶ ಹೊರಡಿಸಿದ್ದಾರೆ. ಬಂಟ್ವಾಳ ಡಿವೈಎಸ್ಪಿ ಪ್ರತಾಪ್ ಸಿಂಗ್ ತೋರಟ್ ಅವರನ್ನು ಕರ್ನಾಟಕ ಲೋಕಾಯುಕ್ತ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಡಿ.ಸಿ.ಆರ್.ಬಿ ಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವಿಜಯ ಪ್ರಸಾದ್ ಎಸ್ ಇವರನ್ನು ಬಂಟ್ವಾಳ ಡಿವೈಎಸ್ಪಿ ಅಗಿ ಪೊಲೀಸ್ ಇಲಾಖೆ ನೇಮಕ ಮಾಡಿದೆ....
ಬಂಟ್ವಾಳ

ಬಂಟ್ವಾಳ :  ಪೆರಾಜೆ ಯುವ ವೇದಿಕೆಯ ವತಿಯಿಂದ 4ನೇ ವರ್ಷದ ದೀಪಾವಳಿ ಆಚರಣೆ -ಕಹಳೆ ನ್ಯೂಸ್

ಬಂಟ್ವಾಳ : ಪೆರಾಜೆ ಯುವ ವೇದಿಕೆಯ ವತಿಯಿಂದ 4ನೇ ವರ್ಷದ ದೀಪಾವಳಿ ಆಚರಣೆಯನ್ನು ವಿಶಾಲಾಕ್ಷಿ ಕೃಷ್ಣಾನಂದ ಜೋಗಿಬೆಟ್ಟು ಇವರ ಮನೆಯಲ್ಲಿಭಾರತ ಮಾತೆಗೆ ಪುಷ್ಪಾರ್ಚನೆ ಸಲ್ಲಿಸಿ, ಹಣತೆಗಳನ್ನು ಬೆಳಗಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ರಾಜರಾಮ್ ಭಟ್ ಕಡೂರು ಅವರು ದೀಪಾವಳಿಯ ಬಗ್ಗೆ ಪ್ರಾಸ್ತಾವಿಕ ಮಾತನಾಡಿದರು. ಕಾರ್ಯಕ್ರಮದಲ್ಲಿ ಯುವ ವೇದಿಕೆಯ ಅಧ್ಯಕ್ಷರಾದ ಯತೀರಾಜ್ ಪೆರಾಜೆ, ಗಣೇಶೋತ್ಸವದ ಸ್ಥಾಪಕಾಧ್ಯಕ್ಷರಾದ ಹರೀಶ್ ರೈ ಪಾಣೂರು, ಸುಧಾಕರ್ ಪೆರಾಜೆ, ಬಾಲಕೃಷ್ಣ ಮಿತ್ತ ಪೆರಾಜೆ, ಬೊಮ್ಮನ...
ದಕ್ಷಿಣ ಕನ್ನಡಬಂಟ್ವಾಳಬೆಂಗಳೂರುರಾಜಕೀಯರಾಜ್ಯಸುದ್ದಿ

ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಿ.ವೈ. ವಿಜಯೇಂದ್ರರನ್ನು ಅಭಿನಂದಿಸಿದ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಳಿಪ್ಪಾಡಿ – ಕಹಳೆ ನ್ಯೂಸ್

ಬೆಳ್ತಂಗಡಿ : ಕರ್ನಾಟಕ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಿ.ವೈ ವಿಜಯೇಂದ್ರರವರನ್ನು ಬೆಂಗಳೂರಿನಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಭೇಟಿಯಾಗಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಕುಮಾರ್ ಆಳ್ವಾರವರು ಉಪಸ್ಥಿತರಿದ್ದರು....
ಬಂಟ್ವಾಳ

ಬಿಸಿರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಬಿಜೆಪಿ ಬಂಟ್ವಾಳ ಮಂಡಲದ ಕಾರ್ಯ ನಿರ್ವಹಣಾ ಸಭೆ – ಕಹಳೆ ನ್ಯೂಸ್

ಬಂಟ್ವಾಳ : ಬಿಜೆಪಿ ಬಂಟ್ವಾಳ ಮಂಡಲ ಕಾರ್ಯ ನಿರ್ವಹಣಾ ತಂಡದ ಸಭೆಯು ಇಂದು ಸ್ಪರ್ಶ ಕಲಾಮಂದಿರದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಶ್ರೀ ದೇವಪ್ಪ ಪೂಜಾರಿಯವರು ಪ್ರಾಸ್ತಾವಿಕ ನುಡಿಗಳೊಂದಿಗೆ ಬಂಟ್ವಾಳ ಮಂಡಲದಲ್ಲಿ ಬಿಜೆಪಿಯ ಇತೀಚಿನ ಸಂಘಟನಾತ್ಮಕ ಕಾರ್ಯ ಚಟುವಟಿಕೆಗಳ ಮಾಹಿತಿ ನೀಡಿದರು. ರಾಜ್ಯ ಬಿಜೆಪಿಯ ಗೌರವಾನ್ವಿತ ಅಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ರವರು ಭಾಗವಹಿಸಿ ಮಾತಾಡುತ್ತಾ " ಬಿಜೆಪಿ ರಾಷ್ಟ್ರಭಕ್ತ ಕಾರ್ಯಕರ್ತರ ಪಾರ್ಟಿಯಾಗಿದ್ದು, ರಾಷ್ಟ್ರಹಿತಕ್ಕಾಗಿ ಬಿಜೆಪಿಯ ತತ್ವ ಸಿದ್ಧಾಂತಗಳನ್ನು ಮೈಗೂಡಿಸಿಕೊಂಡು...
1 74 75 76 77 78 147
Page 76 of 147