Tuesday, November 26, 2024

ಬಂಟ್ವಾಳ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ ಬಿಜೆಪಿ ವತಿಯಿಂದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಬಿ.ಸಿ.ರೋಡಿನಲ್ಲಿ ನಡೆದ ತಿರಂಗ ಯಾತ್ರೆ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ: ಕಾಂತ್ರಿಕಾರಕ-ಅಹಿಂಸಾತ್ಮಕ ಎರಡೂ ಚಳವಳಿಗಳು ಕೂಡ ದೇಶದ ಸ್ವಾತಂತ್ರ್ಯಕ್ಕೆ ಕಾರಣವಾಗಿದ್ದು, ಉಕ್ರೇನ್- ರಾಷ್ಟ್ರದ ಯುದ್ಧದ ಕಾಲದಲ್ಲೂ ಅಲ್ಲಿ ಭಾರತದ ರಾಷ್ಟ್ರ ಧ್ವಜ ಕಂಡಾಗ ಸೈನಿಕರು ಸೆಲ್ಯೂಟ್ ನೀಡಿರುವುದು ದೇಶದ ಗೌರವದ ಸಂಕೇತವಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರ ದಕ್ಷ ಆಡಳಿತ ವೈಖರಿಗೆ ಸಾಕ್ಷಿಯಾಗಿದೆ ಎಂದು ದ.ಕ.ಸಂಸದ ನಳಿನ್‍ ಕುಮಾರ್ ಕಟೀಲು ಹೇಳಿದರು. ಅವರು ಬಂಟ್ವಾಳ ಬಿಜೆಪಿ ವತಿಯಿಂದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಬಿ.ಸಿ.ರೋಡಿನಲ್ಲಿ ನಡೆದ ತಿರಂಗ ಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿದರು....
ಬಂಟ್ವಾಳಸುದ್ದಿ

ಬಿಸಿರೋಡಿನ ರೈಲ್ವೆ ನಿಲ್ದಾಣದ ಅಭಿವೃದ್ಧಿಗೆ ಕೇಂದ್ರ ಸರಕಾರದಿಂದ 26.18 ಕೋಟಿ ರೂ. ಅನುದಾನ ಬಿಡುಗಡೆ : ಸಂಸದ ನಳಿನ್ ಕುಮಾರ್ ಕಟೀಲು ಹಾಗೂ ಶಾಸಕ ರಾಜೇಶ್ ನಾಯ್ಕ್ ಅವರಿಂದ ರೈಲ್ವೆ ನಿಲ್ದಾಣದ ಪರಿಶೀಲನೆ – ಕಹಳೆ ನ್ಯೂಸ್

ಬಂಟ್ವಾಳ: 26.18 ಕೋಟಿ ರೂ ಅನುದಾನದ ಮೂಲಕ ಸುಸಜ್ಜಿತವಾದ ರೈಲ್ವೆ ನಿಲ್ದಾಣವಾಗಿ ಮಾರ್ಪಾಡು ಮಾಡುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಅನುದಾನ ಬಿಡುಗಡೆಯಾಗಿದ್ದು, ಶೀಘ್ರವಾಗಿ ಕಾಮಗಾರಿ ಪ್ರಾರಂಭವಾಗಲಿದೆ ಎಂದು ಮಂಗಳೂರು ಸಂಸದ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ತಿಳಿಸಿದರು. ಅವರು ಬಿಸಿರೋಡಿನ ರೈಲ್ವೆ ನಿಲ್ದಾಣಕ್ಕೆ ಬೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮದವರ ಜೊತೆ ಮಾತನಾಡಿ, ಈ ವಿಚಾರವನ್ನು ತಿಳಿಸಿದರು. ನಮ್ಮ ಬೇಡಿಕೆಯಂತೆ ಜಿಲ್ಲೆಯ ಮೂರು ರೈಲ್ವೆ ನಿಲ್ದಾಗಳನ್ನು ಅಭಿವೃದ್ಧಿ ಪಡಿಸಲು ಅನುದಾನ...
ಬಂಟ್ವಾಳಸುದ್ದಿ

ವಿಶ್ವ ಹಿಂದು ಪರಿಷದ್ ಭಜರಂಗದಳ ಬಂಟ್ವಾಳ ಪ್ರಖಂಡದ ವತಿಯಿಂದ ಧಾರ್ಮಿಕ ಆಚರಣೆಯ ಬಗ್ಗೆ ಬೈಠಕ್ – ಕಹಳೆ ನ್ಯೂಸ್

ಬಂಟ್ವಾಳ; ವಿಶ್ವ ಹಿಂದು ಪರಿಷದ್ ಭಜರಂಗದಳ ಬಂಟ್ವಾಳ ಪ್ರಖಂಡದ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಗಣೇಶ ಚತುರ್ಥಿ ಹಾಗೂ ಶಾರದ ಮಹೋತ್ಸವ ಆಚರಣೆಯ ಬಗ್ಗೆ ವಿಶೇಷ ಬೈಠಕ್ ನಡೆಯಿತು ಹಿಂದೂ ಧರ್ಮದ ಚೌಕಟ್ಟಿನಲ್ಲಿ ಆಚರಣೆ ಮಾಡುವ ಕ್ರಮವನ್ನು ಡಾ ಜೀ ಪ್ರಭಾಕರ್ ಭಟ್ ಕಲ್ಲಡ್ಕ ತಿಳಿಸಿಕೊಟ್ಟರು. ಬಳಿಕ ಅಖಂಡ ಬಾರತ ಸಂಕಲ್ಪ ದಿನದ ಅಂಗವಾಗಿ ಬ್ರಹತ್ ವಾಹನ ಜಾಥವನ್ನು ಭಜರಂಗದಳ ಪುತ್ತೂರು ಜಿಲ್ಲಾ ಉಪಾಧ್ಯಕ್ಷರು ಗುರುರಾಜ್ ಬಂಟ್ವಾಳ ಸಂಚಾಲಕರಾದ ಭರತ್...
ಬಂಟ್ವಾಳಸುದ್ದಿ

ಬಂಟ್ವಾಳ : ಹಿಂದೂ ಜಾಗರಣಾ ವೇದಿಕೆ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಬಿಸಿರೋಡಿನಲ್ಲಿ ನಡೆದ ಬೃಹತ್ ಪಂಜಿನ ಮೆರವಣಿಗೆ – ಕಹಳೆ ನ್ಯೂಸ್

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಬಿಸಿರೋಡಿನ ಕೈಕಂಬ ಪೊಳಲಿ ದ್ವಾರದಿಂದ ಸ್ಪರ್ಶಾ ಕಲಾಮಂದಿರದವರೆಗೆ ನಡೆದ ಬೃಹತ್ ಪಂಜಿನ ಮೆರವಣಿಗೆ ಜಾಥಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಚಾಲನೆ ನೀಡಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಿದ ಬೆಂಗಳೂರಿನ ಪರ್ತಕರ್ತೆ ಶ್ರೀಲಕ್ಮೀ, ಹಿಂದೂ ಸಮಾಜ ಜಾಗೃತರಾಗಬೇಕಿದೆ, ಅಂದರೆ ಅಂತರಿಕವಾದ ವೈಮನಸ್ಸುಗಳನ್ನು ದೂರಮಾಡಿಕೊಂಡು ಸಶಕ್ತ ಭಾರತ ನಿರ್ಮಾಣದ ಗುರಿ ನಮ್ಮದಾಗಿರಬೇಕಾಗಿದೆ ಎಂದರು....
ಬಂಟ್ವಾಳಸುದ್ದಿ

ಜಿಲ್ಲಾಮಟ್ಟದ ಜಂಪ್ ರೋಪ್ ಸ್ಪರ್ಧೆಯಲ್ಲಿ ಬಾಲವಿಕಾಸದ ಕೃತಿ ರಾಜ್ಯಮಟ್ಟಕ್ಕೆ ಆಯ್ಕೆ – ಕಹಳೆ ನ್ಯೂಸ್

ವಿಟ್ಲ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಬಂಟ್ವಾಳ ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನರಿಕೊಂಬುವಿನಲ್ಲಿ ಆ.08 ರಂದು ನಡೆದ ಜಿಲ್ಲಾಮಟ್ಟದ ಜಂಪ್ ರೋಪ್ ಸ್ಪರ್ಧೆಯಲ್ಲಿ ವಿದ್ಯಾನಗರ ಪೆರಾಜೆ -ಮಾಣಿಯ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ಕು.ಕೃತಿ ಎನ್. ಪಿ ಹದಿನಾಲ್ಕರ ವಯೋಮಾನದ ಒಳಗಿನ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪಿಲಿಂಜ-ನೆಟ್ಲ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿಟ್ಲ ಯೋಜನಾ ಕಚೇರಿಯ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ ವಿಪತ್ತು ನಿರ್ವಹಣಾ ಶೌರ್ಯ ಸದಸ್ಯರ ತರಬೇತಿ ಕಾರ್ಯಕ್ರಮ – ಕಹಳೆ ನ್ಯೂಸ್

ವಿಟ್ಲ : ಯಾವುದೇ ವಿಪತ್ತು ಬರುವುದು ಆಕಸ್ಮಿಕವಾಗಿ ಅಂತಹ ಸಂದರ್ಭದಲ್ಲಿ ಎಲ್ಲೋ ದೂರದಲ್ಲಿ ಇರುವ ಸಹಾಯಕರನ್ನು ಕರೆದು ಕಾಯುವಾಗ ಅವಘಡದ ತೀವ್ರತೆ ಹೆಚ್ಚಾಗಿ ಅನಾಹುತ ಸಂಭವಿಸುವ ಅವಕಾಶ ಹೆಚ್ಚು ಆಗ ಆಪತ್ಬಾಂಧವರಾಗಿ ಸಹಾಯಕ್ಕೆ ಬರುವವರೇ ಯೋಜನೆಯ ಶೌರ್ಯ ವಿಪತ್ತು ನಿರ್ವಹಣಾ ಸದಸ್ಯರು. ಆದುದರಿಂದ ಅಂತಾ ಸದಸ್ಯರುಗಳಿಗೆ ಪ್ರಾಥಮಿಕ ಹಂತದಲ್ಲಿಯೇ ಸೂಕ್ತ ತರಬೇತಿ ನೀಡುವುದು ಅಗತ್ಯವಾಗಿದೆ, ಎಂದು ಅಖಿಲ ಕರ್ನಾಟಕ ಜನಜಾಗೃತಿ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿನ್ಸೆಂಟ್ ಪಾಯಸ್...
ಬಂಟ್ವಾಳಸುದ್ದಿ

ವೀರಕಂಬ ಗ್ರಾಮದ ಕೆಲಿಂಜ ಅಂಗನವಾಡಿ ಕೇಂದ್ರದಲ್ಲಿ ಸ್ತನ್ಯಪಾನ ಹಾಗೂ ಪೋಷನ್ ಅಭಿಯಾನ ಕಾರ್ಯಕ್ರಮದಡಿಯಲ್ಲಿ ನಡೆದ ಆಟಿಯ ಕೂಟ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಇಲಾಖೆ, ಅಂಗನವಾಡಿ ಕೇಂದ್ರ ಕೆಲಿಂಜ ಇವುಗಳ ಆಶ್ರಯದಲ್ಲಿ ಸ್ತನ್ಯಪಾನ ಹಾಗೂ ಪೋಷನ್ ಅಭಿಯಾನ ಕಾರ್ಯಕ್ರಮದಡಿಯಲ್ಲಿ ಆಟಿಯ ಕೂಟ ಕಾರ್ಯಕ್ರಮ ಬಂಟ್ವಾಳ ತಾಲೂಕು ವೀರಕಂಬ ಗ್ರಾಮದ ಕೆಲಿಂಜ ಅಂಗನವಾಡಿ ಕೇಂದ್ರದಲ್ಲಿ ಬಾಲವಿಕಾಸ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಚಿತ್ರಾಕ್ಷಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ವಿಟ್ಲ ಸಮುದಾಯ ಕೇಂದ್ರದ ವೀರಕಂಬ ಗ್ರಾಮ ವ್ಯಾಪ್ತಿಯ ಆರೋಗ್ಯ ಸುರಕ್ಷಣಾಧಿಕಾರಿ ಶ್ರೀಮತಿ...
ಬಂಟ್ವಾಳಸುದ್ದಿ

ಬಂಟ್ವಾಳ ತಾಲೂಕು ಕೇಪು ಗ್ರಾಮ ಮತ್ತು ಅಳಿಕೆ ಗ್ರಾಮ ಸಂಗಮ ಸ್ಥಳದಲ್ಲಿ “ನಿರೆಲ್” ತಂಗುದಾಣದ ಲೋಕಾರ್ಪಣೆ – ಕಹಳೆ ನ್ಯೂಸ್

ಬಂಟ್ವಾಳ : ಕೇಪು ಗ್ರಾಮದ ಪಡಿಬಾಗಿಲು ಎಂಬಲ್ಲಿ ಕೇಪು ಗ್ರಾಮ ಮತ್ತು ಅಳಿಕೆ ಗ್ರಾಮ ಸಂಗಮ ಸ್ಥಳದಲ್ಲಿ “ನಿರೆಲ್” ಎಂಬ ತಂಗುದಾಣದ ಲೋಕಾರ್ಪಣ ಕಾರ್ಯಕ್ರಮ ನಡೆಯಿತು. ಯುವ ಪೀಳಿಗೆ ಎಚ್ಚೆತ್ತು ಕೊಂಡು ಊರ ಪರವೂರ ದಾನಿಗಳಿಂದ ದೇಣಿಗೆ ಸಂಗ್ರಹಿಸಿ ನೂತನವಾಗಿ ತಂಗುದಾಣವನ್ನು ನಿರ್ಮಿಸಲಾಗಿದೆ. ಮುಖ್ಯವಾಗಿ ಶಾಲಾ ಮಕ್ಕಳ ಹಿತದೃಷ್ಟಿಯಿಂದ ಗೋಪಾಲ ನಾಯ್ಕ ಭೀಮಾವರ ಮತ್ತು ಉದಯ ಭಗವತಿ ಶಾಪ್ ಮುಂದಾಳತ್ವದಲ್ಲಿ ಈ ಒಂದು ತಂಗುದಾಣ ಮಾಡಲ್ಪಟ್ಟಿದೆ. ಇದಕ್ಕೆ ಎಲ್ಲಾ ದಾನಿಗಳು,...
1 77 78 79 80 81 147
Page 79 of 147