ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಅವರ ಹೆಸರಿನಲ್ಲಿ ನಕಲಿ ಪೇಸ್ ಬುಕ್ ಖಾತೆ : ಸೈಬರ್ ಕ್ರೈಮ್ ಗೆ ದೂರು – ಕಹಳೆ ನ್ಯೂಸ್
ಬಂಟ್ವಾಳ: ಆರ್ ಎಸ್.ಎಸ್. ಮುಖಂಡ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಅವರ ಹೆಸರಿನಲ್ಲಿ ನಕಲಿ ಪೇಸ್ ಬುಕ್ ಖಾತೆ ತೆರದು ಆಕ್ಷೇಪ ಅರ್ಹ ಬರಹಗಳನ್ನು ಬರೆದು ಸಮಾಜದಲ್ಲಿ ಅಶಾಂತಿ ಹಬ್ಬಲು ಕೆಲವು ಕಿಡಿಗೇಡಿಗಳು ಪ್ರಯತ್ನಿಸುತ್ತಿದ್ದು, ಇವರ ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳುವಂತೆ ಮಂಗಳೂರು ಸೈಬರ್ ಕ್ರೈಮ್ ಪೋಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ. ಆರ್.ಎಸ್.ಎಸ್. ಪ್ರಮುಖರಾಗಿರುವ ಕಲ್ಲಡ್ಕ ಶ್ರೀರಾಮವಿದ್ಯಾಕೇಂದ್ರದ ಸಂಸ್ಥಾಪಕ, ಪುತ್ತೂರು ವಿವೇಕಾನಂದ ವಿದ್ಯಾ ವರ್ದಕ ಸಂಘದ ಅಧ್ಯಕ್ಷರಾಗಿರುವ ಹಿಂದೂ...