Tuesday, November 26, 2024

ಬಂಟ್ವಾಳ

ಬಂಟ್ವಾಳಸುದ್ದಿ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬಂಟ್ವಾಳ ವಲಯದ ಅಧ್ಯಕ್ಷರಾಗಿ ಕಿಶೋರ್ ಬಿ.ಸಿ.ರೋಡ್ ಆಯ್ಕೆ – ಕಹಳೆ ನ್ಯೂಸ್

ಬಂಟ್ವಾಳ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಇದರ ಬಂಟ್ವಾಳ ವಲಯದ ಪದಾಧಿಕಾರಿಗಳ ಆಯ್ಕೆ ನಡೆದಿದೆ. ಅಧ್ಯಕ್ಷರಾಗಿ ಕಿಶೋರ್ ಬಿ.ಸಿ.ರೋಡ್ ಆಯ್ಕೆಯಾಗಿದ್ದು, ಪ್ರಧಾನ ಕಾರ್ಯದರ್ಶಿಯಾಗಿ ಪ್ರಶಾಂತ್ ಕಲ್ಲಡ್ಕ, ಹಾಗೂ ಕೋಶಾಧಿಕಾರಿಯಾಗಿ ವರುಣ್ ಕಲ್ಲಡ್ಕ ಆಯ್ಕೆಯಾಗಿದ್ದಾರೆ....
ಬಂಟ್ವಾಳಶಿಕ್ಷಣಸುದ್ದಿ

ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಜ್ಞಾನ ಸಂಘದ ಉದ್ಘಾಟನಾ ಸಮಾರಂಭ – ಕಹಳೆ ನ್ಯೂಸ್

ಬಂಟ್ವಾಳ ತಾಲೂಕಿನ ಆಂಗ್ಲ ಮಾಧ್ಯಮ ಶಾಲೆ ವಿದ್ಯಾನಗರ ಪಾಳ್ಯದಲ್ಲಿ ಜುಲೈ 15ರಂದು ಶಾಲಾ ವಿಜ್ಞಾನ ಸಂಘದ ಉದ್ಘಾಟನೆಯನ್ನು ನೆರವೇರಿಸಲಾಯಿತು. ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಪ್ರಹ್ಲಾದ್ ಜೆ ಶೆಟ್ಟಿ ಯವರು ಚಂದ್ರಯಾನ -3ರ ಉಡಾವಣೆಯ ಕಾರ್ಯವನ್ನು ಪ್ರಶಂಶಿಸುತ್ತಾ, ಭಾರತವನ್ನು ಗುರುತಿಸುವ ಕೆಲಸ ನಮ್ಮ ವಿಜ್ಞಾನಿಗಳಿಂದಾಗುತ್ತಿದೆ. ನಮ್ಮ ಶಾಲಾ ವಿದ್ಯಾರ್ಥಿಗಳು ಅಂತಹ ವಿಜ್ಞಾನಿಗಳಾಗಬೇಕು ಎಂದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಸರಕಾರಿ ಪ್ರೌಢಶಾಲೆ ನೆರಳಕಟ್ಟೆಯ ವಿಜ್ಞಾನ ಅಧ್ಯಾಪಕರಾದ ಸುಧಾಕರ ಶೆಟ್ಟಿಯವರು " ಹೊಸ...
ಕೃಷಿಬಂಟ್ವಾಳಸುದ್ದಿ

FERD ಟ್ರಸ್ಟ್ ವತಿಯಿಂದ ಬರಿಮಾರು ಗ್ರಾಮದ ಕಲ್ಲೆಟ್ಟಿ ಶ್ರೀ ಕಾನಲ್ತಾಯ ಮಹಾಕಾಳಿ ದೈವಸ್ಥಾನದಲ್ಲಿ ನಡೆದ ವನಮಹೋತ್ಸವ ಕಾರ್ಯಕ್ರಮ –ಕಹಳೆ ನ್ಯೂಸ್

ಬಂಟ್ವಾಳ: ಶ್ರೀ ಕಾನಲ್ತಾಯ ಮಹಾಕಾಳಿ ದೈವಸ್ಥಾನ ಕಲ್ಲೆಟ್ಟಿ ಬರಿಮಾರು ಗ್ರಾಮ ಹಾಗೂ ಈಇಖಆ ಟ್ರಸ್ಟ್ ವತಿಯಿಂದ ವನಮಹೋತ್ಸವ ಕಾರ್ಯಕ್ರಮ ನಡೆಯಿತು. ದೈವಸ್ಥಾನದ ಆವರಣದಲ್ಲಿ ಹಲವಾರು ಔಷದೀಯ ಗಿಡಗಳನ್ನು ನೆಡಲಾಯಿತು. ಜೊತೆಗೆ ದೈವಸ್ಥಾನಕ್ಕೆ ಉಪಯೋಗ ಆಗುವ ಹೂವಿನ ಗಿಡಗಳನ್ನು ಸಹ ನೆಡಲಾಯಿತು. ಸೊರಗೆ, ಸೀತಾ ಅಶೋಕ ನಾಗಸಂಪಿಗೆ, ಬಿಲ್ವಪತ್ರೆ ಪಾರಿಜಾತ ದಾಸವಾಳ, ಕೇಪುಲ, ಸಂಪಿಗೆ, ಪುನರ್ಪುಳಿ ,ಕುಂಟಾಲ್, ನಂದಿ ಬಟ್ಟಲು , ತುಳಸಿ, ಗೋರಂಟಿ, ಕನಕಾಂಬರಿ, ಕಾಡು ಕೇಪುಲ ಬಂಟಕೇಪುಲ, ಗರುಡಪಾತಾಳ,...
ಬಂಟ್ವಾಳಸುದ್ದಿ

ಪುಂಜಾಲಕಟ್ಟೆ: ಸೈನೇಡ್ ಸೇವಿಸಿ ಯುವಕ ಆತ್ಮಹತ್ಯೆ -ಕಹಳೆ ನ್ಯೂಸ್

ಪುಂಜಾಲಕಟ್ಟೆ :ಯುವಕನೋರ್ವ ಸೈನೇಡ್ ಸೇವಿಸಿ ಆತ್ಮಹತ್ಯೆಗೈದ ಘಟನೆ ಪುಂಜಾಲಕಟ್ಟೆಯಲ್ಲಿ ಸಂಭವಿಸಿದೆ. ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿಯ ನಿವಾಸಿ ಗಣೇಶ ಆಚಾರ್ಯ ಅವರ ಪುತ್ರ ರೂಪೇಶ್ ಆಚಾರ್ಯ(31) ಮೃತಪಟ್ಟವರು. ಸ್ವರ್ಣ ಕುಸುರಿ ಕೆಲಸಗಾರರಾಗಿದ್ದ ರೂಪೇಶ್ ಅವರು ಸ್ಥಳೀಯ ಸಂಸ್ಥೆಯಲ್ಲಿ ನೌಕರರಾಗಿದ್ದು, ಇತ್ತೀಚೆಗೆ ಕೆಲಸ ಬಿಟ್ಟಿದ್ದರು. ಮದ್ಯವ್ಯಸನಿಯಾಗಿದ್ದ ಅವರು ಗುರುವಾರ ಮಧ್ಯಾಹ್ನ ತನ್ನ ಕೊಠಡಿಯಲ್ಲಿ ಸೈನೇಡ್ ಸೇವಿಸಿದ್ದರು. ಇದನ್ನು ಗಮನಿಸಿದ ಮನೆ ಮಂದಿ ಕೂಡಲೇ 108 ಅಂಬ್ಯುಲೆನ್ಸ್ ಮೂಲಕ ಮಂಗಳೂರು ಖಾಸಗಿ...
ಬಂಟ್ವಾಳಸುದ್ದಿ

ಬಂಟ್ವಾಳ: ಓಮ್ನಿ-ಸ್ವಿಫ್ಟ್ ಕಾರು ನಡುವೆ ಅಪಘಾತ – ಕಹಳೆ ನ್ಯೂಸ್

ಬಂಟ್ವಾಳ: ಚರ್ಚ್ ಗೆ ಪೂಜೆಗೆಂದು ಬರುವ ಓಮ್ನಿ ವಾಹನವೊಂದಕ್ಕೆ ಹಿಂಬದಿಯಿಂದ ಬಂದ ಸ್ವಿಫ್ಟ್ ಕಾರೊಂದು ಡಿಕ್ಕಿಯಾಗಿ ಓಮ್ನಿ ಕಾರು ಪಲ್ಟಿಯಾಗಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಜುಲೈ 9 ರಂದು ಬೆಳಿಗ್ಗೆ ಬಿ.ಸಿ.ರೋಡು-ಬೆಳ್ತಂಗಡಿ ರಾಜ್ಯ ಹೆದ್ದಾರಿಯ ಪರ್ಲ ಚರ್ಚ್ ಸಮೀಪ ನಡೆದಿದೆ. ಓಮ್ನಿ ಕಾರು ಚಾಲಕ ರಾಯಿಸನ್ ಹಾಗೂ ಜೊತೆಯಲ್ಲಿ ಮಕ್ಕಳು ಸಹಿತ ಮೂರು ಜನ ಹಾಗೂ ಸ್ವಿಫ್ಟ್ ಕಾರು ಚಾಲಕ ಆದಿಲ್ ಎಂಬವರಿಗೂ...
ಬಂಟ್ವಾಳಸುದ್ದಿ

ಬಂಟ್ವಾಳ : ನಂದಾವರದಲ್ಲಿ ಮನೆಯೊಂದರ ಮೇಲೆ ಕುಸಿದ ಗುಡ್ಡ : ಮಹಿಳೆ ಸಾವು – ಕಹಳೆ ನ್ಯೂಸ್

ಬಂಟ್ವಾಳ : ತಾಲೂಕಿನ ಸಜೀಪಮುನ್ನೂರು ಗ್ರಾಮದ ನಂದಾವರ ಗುಂಪು ಮನೆಯಲ್ಲಿ ಮನೆಯೊಂದರ ಮೇಲೆ ಗುಡ್ಡ ಕುಸಿದು ಬಿದ್ದು ಮಹಿಳೆಯೋರ್ವರು ಮೃತಪಟ್ಟು, ಯುವತಿಯೋರ್ವಳು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಮನೆಯೊಳಗೆ ಸಿಲುಕಿ ಹಾಕಿಕೊಂಡಿದ್ದ ಇಬ್ಬರು ಮಹಿಳೆಯರ ಪೈಕಿ ಓರ್ವ ಮಹಿಳೆಯನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಣ್ಣಿನೊಳಗಿದ್ದ ಮಹಿಳೆಯನ್ನು ರಕ್ಷಣೆ ಮಾಡಲು ಮಾಡಿದ ಸತತ ಪ್ರಯತ್ನ ವಿಫಲವಾಗಿದೆ. ಮಹಿಳೆ ಮೃತಪಟ್ಟಿದ್ದಾರೆ. ನಂದಾವರ ನಿವಾಸಿ ಮಹಮ್ಮದ್ ಅವರ ಪತ್ನಿ ಝರೀನಾ(47) ಹಾಗೂ ಶಫಾ(20)...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ : ನೇತ್ರಾವತಿ ನದಿ ನೀರಿನ ಮಟ್ಟದಲ್ಲಿ ಏರಿಕೆ – ಕಹಳೆ ನ್ಯೂಸ್

ನೇತ್ರಾವತಿ ನದಿ ನೀರಿನ ಮಟ್ಟ ಕೊಂಚ ಏರಿಕೆಯಾಗಿದೆ. ನೇತ್ರಾವತಿ ನದಿಯಲ್ಲಿ ಮಂಗಳವಾರ 3.2 ಮೀಟರ್ ನಲ್ಲಿ ಹರಿಯುವ ಬಗ್ಗೆ ತಾಲೂಕು ಆಡಳಿತ ತಿಳಿಸಿದೆ. ನೇತ್ರಾವತಿ ನದಿ ನೀರಿನ ಅಪಾಯದ ಮಟ್ಟ 8.5 ಮೀಟರ್ ಆಗಿದ್ದು ಸದ್ಯ ಯಾವುದೇ ಅಪಾಯವಿಲ್ಲ. ನೆರೆ ಹಾಗೂ ತಗ್ಗು ಪ್ರದೇಶಗಳು ಜಲಾವೃತವಾಗಬೇಕಾದರೆ ಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿದು ನೀರಿನ ಸೆಲೆ ಜಾಸ್ತಿಯಾಗಬೇಕು. ಮತ್ತು ತಾಲೂಕಿನ ಎರಡು ಡ್ಯಾಂ ಗಳಿಂದ ಹೆಚ್ಚುವರಿ ನೀರು ಹೊರಗೆ ಹರಿಯಬಿಡಬೇಕು....
ಬಂಟ್ವಾಳಸುದ್ದಿ

ಬಂಟ್ವಾಳ : ತಡೆಗೋಡೆ ಕುಸಿದು ದನದ ಕೊಟ್ಟಿಗೆಗೆ ಹಾನಿ – ಕಹಳೆ ನ್ಯೂಸ್

ಬಂಟ್ವಾಳದಲ್ಲಿ ಮಳೆಹಾನಿ ತುಂಬೆ ಗ್ರಾಮದ ಪದ್ಮನಾಭ ಎಂಬವರ ತಡೆಗೋಡೆ ಕುಸಿದು ದನದ ಕೊಟ್ಟಿಗೆಗೆ ಹಾನಿಯಾಗಿದೆ. ಕೇಪು ಗ್ರಾಮದ ಕೋಡಂದೂರು ಜಯರಾಮ ನಾಯ್ಕ ಅವರ ತೋಟದಲ್ಲಿ ಮರಬಿದ್ದು ಅಡಿಕೆ ಮರಗಳಿಗೆ ಹಾನಿಯಾಗಿದೆ. ಬಂಟ್ವಾಳ ತಾಲೂಕು ಮಾಣಿಲ ಗ್ರಾಮದ ಓಟೆಪಡು ಎಂಬಲ್ಲಿ ನಾರಾಯಣ ನಾಯ್ಕ ಅವರ ಕೊಟ್ಟಿಗೆಗೆ ಗುಡ್ಡ ಕುಸಿದು ಹಾನಿಯಾಗಿದೆ. ಸಜೀಪಮೂಡದಲ್ಲಿ ಸೈನಾಜ್ ಎಂಬವರ ಮನೆಯಲ್ಲಿ ಶೌಚಾಲಯದ ಶೀಟ್ ಗೆ ಹಾನಿಯಾಗಿದೆ....
1 81 82 83 84 85 147
Page 83 of 147