Recent Posts

Tuesday, November 26, 2024

ಬಂಟ್ವಾಳ

ಕ್ರೈಮ್ದಕ್ಷಿಣ ಕನ್ನಡಪುತ್ತೂರುಬಂಟ್ವಾಳಸುದ್ದಿ

ಕಂಬಳಬೆಟ್ಟುವಿನಲ್ಲಿ ಮಹಮ್ಮದ್‌ ಸರ್ವನ್‌ ಹಾಗೂ ಫಾರೂಕ್‌ ಗೆ ಉಸ್ಮಾನ್‌ ಆಂಡ್ ಗ್ಯಾಂಗ್ ನಿಂದ ಹಲ್ಲೆ, ಜೀವ ಬೆದರಿಕೆ – ಕಹಳೆ ನ್ಯೂಸ್

ವಿಟ್ಲ: ಹಳೆಯ ದ್ವೇಷವನ್ನಿಟ್ಟುಕೊಂಡು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಗಳನ್ನು ತಂಡವೊಂದು ಶನಿವಾರ ಕಂಬಳಬೆಟ್ಟುವಿನಲ್ಲಿ ಅಡ್ಡಗಟ್ಟಿ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಣಿನಾಲ್ಕೂರು ಗ್ರಾಮದ ಅಜಿಲಮೊಗರು ನಿವಾಸಿ ಮಹಮ್ಮದ್‌ ಸರ್ವನ್‌ (27) ಹಾಗೂ ಜತೆಗೆ ಕೆಲಸ ಮಾಡುವ ಫಾರೂಕ್‌ ಹಲ್ಲೆಗೊಳಗಾದವರು. ಕಂಬಳಬೆಟ್ಟು ಉರಿಮಜಲು ನಿವಾಸಿಗಳಾದ ಜಸೀಲ್‌, ಇಸುಬು, ಜಿಯಾದ್‌, ಉಸ್ಮಾನ್‌, ಶರೀಫ್‌ ಹಾಗೂ ಇತರ ಮೂವರು ಹಲ್ಲೆ ಮಾಡಿದ ಆರೋಪಿಗಳು. ಕಂಬಳಬೆಟ್ಟುವಿನಲ್ಲಿ ಅಕ್ರಮ ಕೂಟ ಸೇರಿಕೊಂಡು...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಬಂಟ್ವಾಳಬೆಳ್ತಂಗಡಿರಾಜ್ಯಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎನ್ಐಎ ಮಿಂಚಿನ ಕಾರ್ಯಾಚರಣೆ ; ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು ಸೇರಿ 16 ಕಡೆ ದಾಳಿ – ಭಯೋತ್ಪಾದಕ ಜಿಹಾದಿಗಳ ಹೆಡೆಮುರಿಕಟ್ಟಿದ ಅಧಿಕಾರಿಗಳು – ಕಹಳೆ ನ್ಯೂಸ್

NIA raids: ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ಎನ್ಐಎ ಮಿಂಚಿನ ದಾಳಿ ನಡೆಸಿದೆ. ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು ಸೇರಿ 16 ಕಡೆ ಎನ್ಐಎ ದಾಳಿ ನಡೆಸಿದೆ. ಬಿಹಾರದಲ್ಲಿ ಪ್ರಧಾನಿ ಮೋದಿ ಮೇಲೆ ದಾಳಿಗೆ ಸಂಚು ಪ್ರಕರಣದಲ್ಲಿ ತನಿಖೆ ನಡೆಸಲಾಗುತ್ತಿದ್ದು, ಸಾಕಷ್ಟು ಮನೆ, ಕಚೇರಿ, ಒಂದು ಆಸ್ಪತ್ರೆ ಮೇಲೆ ರೇಡ್ ಮಾಡಲಾಗಿದೆ. ಸ್ಥಳೀಯ ಪೊಲೀಸ್ ಆಧಿಕಾರಿಗಳ ನೆರವು ಪಡೆದು ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದು, 16 ಕಡೆ...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳರಾಜಕೀಯರಾಜ್ಯಸುದ್ದಿ

ಮಾಣಿಯಲ್ಲಿ ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣ – ವಿಶ್ವ ಹಿಂದೂ ಪರಿಷತ್ ಬಜರಂಗದಳ ಪುತ್ತೂರು ಜಿಲ್ಲೆಯಿಂದ ಖಂಡನೆ ; ಮುರಳಿಕೃಷ್ಣ ಹಸಂತ್ತಡ್ಕ ಆಸ್ಪತ್ರೆಗೆ ಭೇಟಿ – ಕಹಳೆ ನ್ಯೂಸ್

ಬಂಟ್ವಾಳ : ಮಾಣಿಯಲ್ಲಿ ಇಂದು ನಡೆದ ಬಜರಂಗದಳದ ಕಾರ್ಯಕರ್ತರ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆಯನ್ನು ವಿಶ್ವ ಹಿಂದೂ ಪರಿಷತ್ ಬಜರಂಗದಳ ಉಗ್ರವಾಗಿ ಖಂಡಿಸುತ್ತದೆ. ರಾಜ್ಯದಲ್ಲಿ ಸರ್ಕಾರ ಬದಲಾದ ಕೂಡಲೇ ಕಾಂಗ್ರೆಸ್ ಕಾರ್ಯಕರ್ತರು ಗೊಂಡಾಗಿರಿಯಲ್ಲಿ ತೊಡಗಿದ್ದು ಇಂದು ಬಜರಂಗದಳದ ಕಾರ್ಯಕರ್ತನ ಮೇಲೆ ಹಾಡು ಹಗಲು ಹಲ್ಲೆ ಮಾಡುವ ಮೂಲಕ ಅಟ್ಟಹಾಸ ಮೆರೆದಿದ್ದಾರೆ. ಹಲ್ಲೆಯ ದೃಶ್ಯ ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ಪೋಲಿಸ್ ಇಲಾಖೆ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಹಲ್ಲೆ ಮಾಡಿರುವ...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳರಾಜಕೀಯರಾಜ್ಯಸುದ್ದಿ

ಮಾಣಿಯಲ್ಲಿ ಬಜರಂಗದಳ, ಬಿಜೆಪಿ ಕಾರ್ಯಕರ್ತರ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆ ಆರೋಪ – ಮಾರಾಮಾರಿ ; ಆಸ್ಪತ್ರೆಗೆ ದಾಖಲು – ಕಹಳೆ ನ್ಯೂಸ್

ಬಂಟ್ವಾಳ: ಭಜರಂಗದಳ ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ತಲವಾರಿನಿಂದ ದಾಳಿ ನಡೆಸಿದ ಘಟನೆಯು ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಮಾಣಿ ಎಂಬಲ್ಲಿ ನಡೆದಿದೆ. ಕಾಂಗ್ರೆಸ್​ ಕಾರ್ಯಕರ್ತರಿಂದಲೇ ಈ ದಾಳಿ ನಡೆದಿದೆ ಎಂದು ಶಂಕಿಸಲಾಗಿದ್ದು ದಾಳಿ ನಡೆಸಿದವರನ್ನು ಮಂಗಳೂರು ನಿವಾಸಿಯಾದ ರಾಕೇಶ್​​ ಹಾಗೂ ಮಾಣಿ ಮಂಜುನಾಥ್​ ಯಾನೆ ಮಂಜು ಹಾಗೂ ಪ್ರವೀಣ್​ ನಾಯ್ಕ್​ ಅಲಿಯಾಸ್​ ಮಹಾಲಿಂಗ ಎಂದು ಶಂಕಿಸಲಾಗಿದೆ. ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶದ ದಿನದಂದು ನಡೆದಿದ್ದ ಸಂಭ್ರಮಾಚರಣೆಗೆ ಪ್ರತೀಕಾರವಾಗಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ: ಬತ್ತಿದ ನೇತ್ರಾವತಿಯಲ್ಲಿ ಸೀತಾದೇವಿಯ ಪಾದ ದರ್ಶನ..!! – ಕಹಳೆ ನ್ಯೂಸ್

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಈ ಬಾರಿ ನೀರಿನ ಮಟ್ಟ ಗಣನೀಯ ಇಳಿದಿರುವ ಪರಿಣಾಮ ಬಂಟ್ವಾಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ನದಿಯ ಮಧ್ಯೆ ಕಲ್ಲುಗಳ ಮೇಲೆ ಇರುವ ಸೀತಾದೇವಿಯ ಪಾದ ಎಂದು ಧಾರ್ಮಿಕ ನಂಬಿಕೆಯುಳ್ಳ ರಚನೆಗಳು ಗೋಚರಿಸುತ್ತವೆ.   ನದಿಯಲ್ಲಿ ಇಂತಹ ಅನೇಕ ಕೌತುಕಗಳಿವೆಯಾದರೂ ಇತ್ತೀಚಿನ ವರ್ಷಗಳಲ್ಲಿ ಆಣೆಕಟ್ಟುಗಳ ನಿರ್ಮಾಣದಿಂದಾಗಿ ಅವುಗಳು ನೀರಿನೊಳಗಿರುತ್ತಿದ್ದವು. ಈ ಬಾರಿ ನದಿ ನೀರು ಸಂಪೂರ್ಣ ಬತ್ತಿರುವ ಕಾರಣ ನದಿಯಲ್ಲಿರುವ ವಿಶೇಷಗಳು ಕಾಣಿಸಲಾರಂಭಿಸಿವೆ. ಶಿವಲಿಂಗ, ಹೂವು,...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳರಾಜ್ಯಸುದ್ದಿ

ವಿಟ್ಲದಲ್ಲಿ ದಾರಿ ಕೇಳುವ ನೆಪದಲ್ಲಿ ವಿವಾಹಿತ ಹಿಂದೂ ಮಹಿಳೆ ಜತೆ ಅಸಭ್ಯ ವರ್ತನೆ ; ಆರೋಪಿ, ಇಸ್ಲಾಮಿಕ್ ಜಿಹಾದಿ ಕಾಮುಕ ಅಬೂಬಕ್ಕರ್‌ ಕನ್ಯಾನನ್ನು ಹೆಡೆಮುರಿಕಟ್ಟಿದ ಪೊಲೀಸರು..!!! – ಕಹಳೆ ನ್ಯೂಸ್

ವಿಟ್ಲ, ಮೇ 18 : ವಿಳಾಸ ಕೇಳುವ ನೆಪದಲ್ಲಿ ಮಹಿಳೆಯ ಜತೆ ಅಸಭ್ಯವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕನ್ಯಾನ ಗ್ರಾಮದ ಅಬೂಬಕ್ಕರ್‌ ಕೆ. (46) ಎಂದು ಗುರುತಿಸಲಾಗಿದೆ ಎಂದು ವಿಟ್ಲ ಪೊಲೀಸರು ತಿಳಿಸಿದ್ದಾರೆ. ವಿಟ್ಲ ಕಸಬಾ ಗ್ರಾಮದ ಬನ ಎಂಬಲ್ಲಿ ಮೋಟಾರ್‌ ಸೈಕಲ್‌ನಲ್ಲಿ ಬಂದ ಅಪರಿಚಿತ ವ್ಯಕ್ತಿ ಮೋಟಾರ್‌ ಬೈಕ್‌ ನಿಲ್ಲಿಸಿ ದಾರಿ ಕೇಳುವ ನೆಪದಲ್ಲಿ ಮಹಿಳೆಯ ಜತೆ ಅಸಭ್ಯವಾಗಿ ವರ್ತಿಸಿದರೆನ್ನಲಾಗಿದ್ದು, ವಿಟ್ಲ ಪೊಲೀಸ್‌...
ದಕ್ಷಿಣ ಕನ್ನಡಬಂಟ್ವಾಳಸಂತಾಪಸುದ್ದಿ

ಬಂಟ್ವಾಳದ ಹಿಂದೂ ಸಂಘಟನೆಯ ಕಾರ್ಯಕರ್ತ ನಿತಿನ್ ಪೂಜಾರಿ ಅನಾರೋಗ್ಯದಿಂದ ಮೃತ್ಯು – ಕಹಳೆ ನ್ಯೂಸ್

ಬಂಟ್ವಾಳ, ಮೇ 15 : ಲಿವರ್ ಸಮಸ್ಯೆಯ ಹಿನ್ನೆಲೆಯಲ್ಲಿ ಮೂರು ದಿನಗಳಿಂದ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಮಣಿನಾಲ್ಕೂರು ಗ್ರಾಮದ ನೇಲ್ಯಪಲ್ಕೆ ನಿವಾಸಿ ರೂಪೇಶ್ ಯಾನೆ ನಿತಿನ್ ಪೂಜಾರಿ(೩೦) ಮೃತಪಟ್ಟ ಯುವಕ.‌ ಅವರಿಗೆ ಹೊಟ್ಟೆ ನೋವು ಉಲ್ಬಣಗೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಖಾಸಗಿ ಬಸ್ಸು ಚಾಲಕರಾಗಿ ದುಡಿಯುತ್ತಿದ್ದ ರೂಪೇಶ್ ಅವರು ಅವಿವಾಹಿತರಾಗಿದ್ದರು. ಬಜರಂಗ ದಳ ಸೇರಿದಂತೆ ಇತರ ಸಾಮಾಜಿಕ ಸಂಘಟನೆಗಳಲ್ಲಿ ಸಕ್ರೀಯರಾಗಿದ್ದರು....
ದಕ್ಷಿಣ ಕನ್ನಡಬಂಟ್ವಾಳರಾಜಕೀಯರಾಜ್ಯಸುದ್ದಿ

ಚುನಾವಣೆಯಲ್ಲಿ ಆಯ್ಕೆಯಾದ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕರುಗಳಿಗೆ ಅಭಿನಂದನೆ ಸಲ್ಲಿಸುವ ಬ್ಯಾನರ್ ನಲ್ಲಿ ಅರುಣ್ ಕುಮಾರ ಪುತ್ತಿಲ..!! ‘ ಸೋಲಿನಲ್ಲೂ ಇತಿಹಾಸ ಕಂಡ ನಮ್ಮೆಲ್ಲರ ನೆಚ್ಚಿನ ನಾಯಕರಾದ ಅರುಣ್ ಕುಮಾರ್ ಪುತ್ತಿಲ’ ರವರಿಗೆ ಅಭಿನಂದನೆಗಳು ಎಂದ ಕುದ್ರೆಬೆಟ್ಟಿನ ನಮೋ ಅಭಿಮಾನಿ ಬಳಗ – ಕಹಳೆ ನ್ಯೂಸ್

ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲಿ ಹಿಂದುತ್ವದಡಿಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕಿಳಿದ ಅರುಣ್ ಕುಮಾರ್ ಪುತ್ತಿಲ ರವರು ಕೊನೆವರೆಗೂ ಕಾಂಗ್ರೆಸ್ ಅಭ್ಯರ್ಥಿಗೆ ಪ್ರಬಲ ಪೈಪೋಟಿ ನೀಡಿದ್ದು, ನಾಲ್ಕು ಸಾವಿರ ಮತಗಳ ಅಂತರದಲ್ಲಿ ಪರಾಜಯವನ್ನಪ್ಪಿದ್ದರು. ಈ ವಿಚಾರ ಅವರ ಅಭಿಮಾನಿ ಬಳಗಕ್ಕೆ ತೀವ್ರ ಬೇಸರವನ್ನುಂಟು ಮಾಡಿದೆ. ಆದರೇ ಓರ್ವ ಸಾಮಾನ್ಯ ವ್ಯಕ್ತಿ ಪ್ರಬಲ ರಾಷ್ಟ್ರೀಯ ಪಕ್ಷಗಳಿಗೆ ಪೈಪೋಟಿ ನೀಡಿ ಕೆಲವೇ ಮತಗಳ ಅಂತರ ಸೋಲನ್ನುನ್ನಭವಿಸಿರುವುದು ಸಾಮಾನ್ಯ ವಿಷಯವಲ್ಲ ಎಂಬುದು ಎಲ್ಲರ ಮಾತಾಗಿದೆ....
1 83 84 85 86 87 147
Page 85 of 147