Recent Posts

Tuesday, November 26, 2024

ಬಂಟ್ವಾಳ

ದಕ್ಷಿಣ ಕನ್ನಡಬಂಟ್ವಾಳರಾಜಕೀಯಸುದ್ದಿ

ಕಳೆದ 5 ವರ್ಷಗಳಲ್ಲಿ 2095 ಕೋ.ರೂ. ಅನುದಾನದಿಂದ ಬಂಟ್ವಾಳದ ಸಮಗ್ರ ಅಭಿವೃದ್ಧಿ ಕಾರ್ಯ : ಬಿಜೆಪಿ ಅಭ್ಯರ್ಥಿ, ಶಾಸಕ ರಾಜೇಶ್‌ ನಾೖಕ್‌ – ಕಹಳೆ ನ್ಯೂಸ್

ಬಂಟ್ವಾಳ: ಕಳೆದ 5 ವರ್ಷಗಳಲ್ಲಿ ಬಂಟ್ವಾಳ ಕ್ಷೇತ್ರದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಸುಮಾರು 2095 ಕೋ.ರೂ.ಗಳ ಅನುದಾನದ ಅಭಿವೃದ್ಧಿ ಕಾರ್ಯ ಅನುಷ್ಠಾನಗೊಳಿಸಲಾಗಿದ್ದು, ಬಂಟ್ವಾಳವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸಲು ಹಲವು ಯೋಜನೆಗಳ ಅನುಷ್ಠಾನಕ್ಕೆ ಕ್ಷೇತ್ರದ ಮತದಾರರು ಮತ್ತೂಮ್ಮೆ ಆಶೀರ್ವಾದ ಮಾಡಬೇಕು ಎಂದು ಬಂಟ್ವಾಳ ಬಿಜೆಪಿ ಅಭ್ಯರ್ಥಿ, ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ಹೇಳಿದರು. ಅವರು ಬಂಟ್ವಾಳ ಕ್ಷೇತ್ರದ ಹಲವು ಗ್ರಾಮಗಳಲ್ಲಿ ಮನೆ ಮನೆ ಭೇಟಿಯ ಮೂಲಕ ಮತಯಾಚನೆ ನಡೆಸಿ ಕಾರ್ಯಕರ್ತರ ಸಭೆಯಲ್ಲಿ...
ದಕ್ಷಿಣ ಕನ್ನಡಪುತ್ತೂರುಬಂಟ್ವಾಳಬೆಂಗಳೂರುಸುದ್ದಿ

ಕೆದಿಲ ಶ್ಯಾಮ್‌ ಪ್ರಸಾದ್‌ ಶಾಸ್ತ್ರಿ ಆತ್ಮಹತ್ಯೆ ಪ್ರಕರಣ ; ಕಲ್ಲಡ್ಕ ಡಾ.ಪ್ರಭಾಕರ್ ಭಟ್, ರಾಘವೇಶ್ವರಭಾರತೀ ಶ್ರೀಗಳ ವಿರುದ್ಧದ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್‌ – ಕಹಳೆ ನ್ಯೂಸ್

ಬೆಂಗಳೂರು, ಏ.20 : ರಾಮಚಂದ್ರಾಪುರ ಮಠದ ಪೀಠಾಧಿಪತಿ ರಾಘವೇಶ್ವರ ಭಾರತೀ ಶ್ರೀ ಮತ್ತು ಆರ್​ಎಸ್​ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ ಅವರ ವಿರುದ್ಧ ಶ್ಯಾಮ್‌ ಪ್ರಸಾದ್‌ ಶಾಸ್ತ್ರಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ ಸಂಬಂಧಿಸಿದಂತೆ ದಾಖಲಾಗಿದ್ದ ಪ್ರಕರಣ ರದ್ದುಗೊಂಡಿದೆ. ರಾಮಕಥಾ ಗಾಯಕಿ ಮೇಲಿನ ಅತ್ಯಾಚಾರ ಆರೋಪ ಪ್ರಕರಣ ಸಂಬಂಧ ಸಂತ್ರಸ್ತೆ ವಿರುದ್ಧ ಹೇಳಿಕೆ ನೀಡುವಂತೆ ಒತ್ತಡ ಹಿನ್ನೆಲೆ 2014ರ ಸೆ.1ರಂದು ಪುತ್ತೂರಿನ ಕೆದಿಲ ಗ್ರಾಮದಲ್ಲಿ ಶಾಸ್ತ್ರಿ ಅವರು ತಮ್ಮ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ...
ದಕ್ಷಿಣ ಕನ್ನಡಬಂಟ್ವಾಳರಾಜಕೀಯಸುದ್ದಿ

ಬಂಟ್ವಾಳ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಚಿವ‌ ರಮಾನಾಥ ರೈ ನಾಮಪತ್ರ ಸಲ್ಲಿಕೆ ಬಳಿಕ ಬಿ.ಸಿ ರೋಡ್ ನ ಬಾರ್ ಮುಂದೆ ಎಣ್ಣೆ ಮತ್ತು ಪೇಮೆಂಟ್ ಗಾಗಿ ಗಲಾಟೆ – ಕಹಳೆ ನ್ಯೂಸ್

ಬಂಟ್ವಾಳ ‌: ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಚಿವ ಬಿ. ರಮಾನಾಥ ರೈ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ನಮಪತ್ರ ಸಲ್ಲಿಕೆ ಬಳಿಕ ಬಿ.ಸಿ ರೋಡ್ ನ ಬಾರ್ ಮುಂದೆ ಎಣ್ಣೆ ಮತ್ತು ಪೇಮೆಂಟ್ ಗಾಗಿ ಗಲಾಟೆಯಾಗಿದೆ. 2000 ರೂ ಹಣ ಮತ್ತು ಎಣ್ಣೆ ಕೊಡದ ಯೂತ್ ಕಾಂಗ್ರೆಸ್ ಅಧ್ಯಕ್ಷ ಸುರೇಶ್ ಜೋರಾ ನ ಮೇಲೆ ಹಲ್ಲೆಗೆ‌‌ ಕಾಂಗ್ರೆಸ್ ಪೇಮೆಂಟ್ ಕಾರ್ಯಕರ್ತರು ಮುಂದಾಗಿದ್ದಾರೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್ ಆಗುತ್ತಿದ್ದು, ವ್ಯಾಪಕ...
ದಕ್ಷಿಣ ಕನ್ನಡಬಂಟ್ವಾಳರಾಜಕೀಯರಾಜ್ಯಸುದ್ದಿ

ಬಂಟ್ವಾಳ ಕ್ಷೇತ್ರದ ಗ್ರಾಮ ಗ್ರಾಮಗಳನ್ನು ತಲುಪಿ ಶಕ್ತಿ ಕೇಂದ್ರದ ಪ್ರಮುಖರ ಜತೆ ಬಿಜೆಪಿ ಅಭ್ಯರ್ಥಿ, ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ಸಮಾಲೋಚನೆ – ಕಹಳೆ ನ್ಯೂಸ್

ಬಂಟ್ವಾಳ: ಕಾರ್ಯಕರ್ತರೂ ಯಾವತ್ತೂ ಕೂಡ ನಾಯಕರ ಹಿಂದೆ ಹೋಗದೆ ಪಕ್ಷದ ಹಿಂದೆ ಹೋದಾಗ ಆ ಕ್ಷೇತ್ರದಲ್ಲಿ ಪಕ್ಷ ಗಟ್ಟಿಯಾಗುತ್ತದೆ, ಯಾರೂ ಸ್ಪರ್ಧಿಸಿದರೂ ಗೆಲುವು ನಮ್ಮದಾಗುತ್ತದೆ ಎಂದು ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ಅವರು ಪ್ರತಿ ಬಾರಿಯೂ ಪಕ್ಷದ ಕುರಿತು ಅಭಿಮಾನದ ಮಾತು ಹೇಳಿ, ಅಭ್ಯರ್ಥಿ ಘೋಷಣೆಗೆ ಮುನ್ನಾ ಬಂಟ್ವಾಳ ಕ್ಷೇತ್ರದ ಎಲ್ಲಾ ಬಿಜೆಪಿ ಶಕ್ತಿ ಕೇಂದ್ರಗಳಿಗೂ ತೆರಳಿ ಕಾರ್ಯಕರ್ತರಲ್ಲಿ ಶಕ್ತಿ ತುಂಬುವ ಕಾರ್ಯ ಮಾಡಿದ್ದಾರೆ ಎಂದು ಕಿಯೋನಿಕ್ಸ್‌ ಅಧ್ಯಕ್ಷ ಹರಿಕೃಷ್ಣ...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಿಹಾರದ ಫುಲ್ವಾರಿ ಶರೀಫ್ ಭಯೋತ್ಪಾದಕ ಪ್ರಕರಣ : ಬಂಟ್ವಾಳ ಭಾಗದಿಂದಲೇ ಹಣ ವರ್ಗಾವಣೆಯಾಗಿರುವ ಕುರಿತು ಮಹತ್ವದ ಸುಳಿವು – ಕಹಳೆ ನ್ಯೂಸ್

ಬಂಟ್ವಾಳ: ಉಗ್ರ ಚಟುವಟಿಕೆಗಳಿಗೆ ಹಣ ವನ್ನು ಕಳುಹಿಸುವಾಗ ತಾವು ಸಿಕ್ಕಿಬೀಳಬಾರ ದೆಂದು ಆರೋಪಿಗಳು ನಗದು ವ್ಯವಹಾರವನ್ನೇ ಹೆಚ್ಚಾಗಿ ನಡೆಸುತ್ತಿದ್ದುದು ಮತ್ತು ಅದನ್ನು ಬೇರೆ ಬೇರೆ ಹೆಸರಿನಲ್ಲಿ ಬ್ಯಾಂಕ್‌ ಖಾತೆಗೆ ಜಮಾ ಮಾಡುತ್ತಿದ್ದ ವಿಚಾರ ಬೆಳಕಿಗೆ ಬಂದಿದೆ. ಪಟ್ನಾದ ಪುಲ್ವಾರಿ ಶರೀಫ್ ನಲ್ಲಿ ನಡೆದ ಭಯೋತ್ಪಾದಕ ಚಟುವಟಿಕೆಗೆ ಬಹುರಾಜ್ಯ ಹವಾಲಾ ಜಾಲದ ಮೂಲಕ ಹಣಕಾಸು ನೆರವು ಒದಗಿಸಿದ್ದಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ತನಿಖೆ ನಡೆಸಿ ದಾಗ ಆರೋಪಿಗಳು ತಮ್ಮ ಖಾತೆಯನ್ನು ಬಳಸದೆ ರಾಷ್ಟ್ರೀಕೃತ ಬ್ಯಾಂಕ್‌ಗಳ...
ದಕ್ಷಿಣ ಕನ್ನಡಬಂಟ್ವಾಳರಾಜಕೀಯಸುದ್ದಿ

ಇದು ನನ್ನ ಕೊನೆಯ ಚುನಾವಣೆ : ರಮಾನಾಥ ರೈ ಪತ್ರಿಕಾಗೋಷ್ಠಿ – ಕಹಳೆ ನ್ಯೂಸ್

ಬಂಟ್ವಾಳ: ನಾನು ಚುನಾವಣೆಗೆ ನಿಲ್ಲುವುದಕ್ಕಾಗಿ ಎಲ್ಲಿಂದಲೋ ಬಂಟ್ವಾಳಕ್ಕೆ ಬಾರದೆ ಇಲ್ಲಿಂದಲೇ ರಾಜಕೀಯವನ್ನು ಆರಂಭಿಸಿದ್ದೇನೆ. ಕಾಂಗ್ರೆಸ್‌ ನೀಡಿದ ಎಲ್ಲ ಅವಕಾಶಗಳನ್ನು ಬಳಸಿ ಜನಸೇವೆ ಮಾಡಿದ್ದೇನೆ. ಈವರೆಗೆ 8 ಬಾರಿ ಬಂಟ್ವಾಳದಲ್ಲಿ ಸ್ಪರ್ಧೆ ಮಾಡಲು ಅವಕಾಶ ಪಡೆದು ಶಾಸಕನಾಗಿ, ಸಚಿವನಾಗಿ ಅಭಿವೃದ್ಧಿಗೆ ಶ್ರಮಿಸಿದ್ದೇನೆ. ಮುಂದಿನದು 9ನೇ ಚುನಾವಣೆಯಾಗಿದ್ದು, ಕೊನೆಯ ಬಾರಿಗೆ ಸ್ಪರ್ಧೆ ಮಾಡುತ್ತೇನೆ. ತಾನು ಹೇಳಿದ್ದನ್ನು ಮಾಡಿದ್ದು, ಮಾಡಿದ್ದನ್ನೇ ಹೇಳಿದ್ದೇನೆ. ಯಾರೋ ಮಾಡಿರುವುದನ್ನು ತನ್ನದೆಂದು ಹೇಳುವ ಜಾಯಮಾನ ನನ್ನದಲ್ಲ. ಜನರು ಅವಕಾಶ ನೀಡಿದರೆ ಅದ್ಭುತವಾಗಿ...
ಬಂಟ್ವಾಳಸುದ್ದಿ

ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ಪ್ರಧಾನ ಗರ್ಭಗುಡಿಯ ಮೇಲ್ಛಾವಣಿಗೆ ಮರದ ಹೊದಿಕೆಯ ಮುಹೂರ್ತ ಕಾರ್ಯಕ್ರಮ –ಕಹಳೆ ನ್ಯೂಸ್

ಜೀರ್ಣೋದ್ಧಾರ ಹಂತದಲ್ಲಿರುವ ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ಪ್ರಧಾನ ಗರ್ಭಗುಡಿಯ ಮೇಲ್ಛಾವಣಿಗೆ ಮರದ ಹೊದಿಕೆಯ ಮುಹೂರ್ತ ಕಾರ್ಯಕ್ರಮ ಧಾರ್ಮಿಕ ವಿಽ ವಿಧಾನಗಳೊಂದಿಗೆ ನೆರವೇರಿತು. ಕ್ಷೇತ್ರದ ಪ್ರಧಾನ ಅರ್ಚಕ ಶಂಕರನಾರಾಯಣ ಹೊಳ್ಳ ಹಾಗೂ ಪುರೋಹಿತ ವಿಜಯಕೃಷ್ಣ ಐತಾಳ್ ಅವರು ಧಾರ್ಮಿಕ ವಿಽ ವಿಧಾನ ನೆರವೇರಿಸಿದರು. ಅರ್ಚಕ ಜಯರಾಮ ಕಾರಂತ ಸಹಕರಿಸಿದರು. ಬಳಿಕ ದಾರುಶಿಲ್ಪಿ ಹರೀಶ್ ಆಚಾರ್ಯ ಬೋಳಿಯಾರು ಅವರಿಗೆ ಪ್ರಸಾದ ನೀಡಿ ಬಳಿಕ ಮರದ ಹೊದಿಕೆಯ ಕಾರ್ಯ ಪ್ರಾರಂಭಿಸಲಾಯಿತು. ಜೀರ್ಣೋದ್ಧಾರ ಸಮಿತಿಯ...
ಬಂಟ್ವಾಳಸುದ್ದಿ

“ತುಳುನಾಡಿನ ಪರಂಪರಾಗತ ವಸ್ತುಗಳು ತನ್ಮಯತೆ, ಕಲಾತ್ಮಕತೆಯಿಂದ ರೂಪುಗೊಂಡಿದೆ” ; ಡಾ| ಹೇಮಾವತಿ ವಿ.ಹೆಗ್ಗಡೆ –ಕಹಳೆ ನ್ಯೂಸ್

ತುಳುನಾಡಿನ ಪರಂಪರಾಗತ ವಸ್ತುಗಳು ತನ್ಮಯತೆ, ಕಲಾತ್ಮಕತೆಯಿಂದ ರೂಪುಗೊಂಡಿದ್ದು, ಶತ ಶತಮಾನಗಳ ಬಾಳ್ವಿಕೆಯನ್ನೂ ಹೊಂದಿದೆ. ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಮೂಲಕ ತುಳು ಸಂಸ್ಕøತಿಗೆ ಮರುಜೀವ ನೀಡುವ ಜತೆಗೆ ರಾಣಿ ಅಬ್ಬಕ್ಕನ ಜೀವನ ವಿವರಿಸುವ ಕಾರ್ಯ ನಡೆಯುತ್ತಿದೆ ಎಂದು ಧರ್ಮಸ್ಥಳ ಕ್ಷೇತ್ರದ ಡಾ| ಹೇಮಾವತಿ ವಿ.ಹೆಗ್ಗಡೆ ಹೇಳಿದರು. ಅವರು ಬಂಟ್ವಾಳ ಸಂಚಯಗಿರಿ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಮತ್ತು ತುಳು ಬದುಕು ವಸ್ತು ಸಂಗ್ರಹಾಲಯದ 30ರ ನೆನಪಿನ ಹಿನ್ನೆಲೆಯಲ್ಲಿ...
1 86 87 88 89 90 147
Page 88 of 147