Recent Posts

Tuesday, November 26, 2024

ಬಂಟ್ವಾಳ

ದಕ್ಷಿಣ ಕನ್ನಡಬಂಟ್ವಾಳರಾಜ್ಯಸುದ್ದಿ

ಯಕ್ಷಗಾನ ಭಾಗವತ ಪುಂಡಿಕಾಯಿ ಗೋಪಾಲಕೃಷ್ಣ ಭಟ್ ಗೆ ‘ಬೊಂಡಾಲ’ ಪ್ರಶಸ್ತಿ ; ಫೆ. 17 ಕ್ಕೆ ಪ್ರಶಸ್ತಿ ಪ್ರದಾನ – ಕಹಳೆ ನ್ಯೂಸ್

ಬಂಟ್ವಾಳ : ಹಳೆ ತಲೆಮಾರಿನ ಅರ್ಥಧಾರಿ ದಿ.ಬೊಂಡಾಲ ಜನಾರ್ದನ ಶೆಟ್ಟಿ ಮತ್ತು ಅವರ ಪುತ್ರ ಹವ್ಯಾಸಿ ಯಕ್ಷಗಾನ ಕಲಾವಿದ, ದಿ.ಬೊಂಡಾಲ ರಾಮಣ್ಣ ಶೆಟ್ಟರ ಹೆಸರಿನಲ್ಲಿ ನೀಡಲಾಗುವ ಬೊಂಡಾಲ ಪ್ರಶಸ್ತಿಗೆ ಕಟೀಲು ಮೇಳದ ಭಾಗವತ ಪುಂಡಿಕಾಯಿ ಗೋಪಾಲಕೃಷ್ಣ ಭಟ್ ಆಯ್ಕೆಯಾಗಿದ್ದಾರೆ. ಬೊಂಡಾಲ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕಟೀಲು ಮೇಳದಲ್ಲಿ ಸೇವೆಸಲ್ಲಿಸಿದ ಕಲಾವಿದರಿಗಾಗಿ ಉದ್ಯಮಿ ಬೊಂಡಾಲ ಸಚ್ಚಿದಾನಂದ ಶೆಟ್ಟಿ ಅವರು ನೀಡುತ್ತಿರುವ ವಾರ್ಷಿಕ ಪ್ರಶಸ್ತಿಗೆ ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿ ಮಾಜಿ...
ಬಂಟ್ವಾಳಸುದ್ದಿ

ಕೆಲಿಂಜ ಜಾತ್ರೋತ್ಸವದಂದು ಪಂಚಾಯತ್ ನ 3 ಮತ್ತು 4 ನೇ ವಾರ್ಡಿನಲ್ಲಿ ಎರಡು ದಿನಗಳಿಂದ ನೀರಿಲ್ಲದೇ ಜನರ ಪರದಾಟ.! : ಗುತ್ತಿಗೆದಾರ ನಾಗರಾಜನಿಗೆ ಛೀಮಾರಿ ಹಾಕಿದ ಗ್ರಾಮಸ್ಥರು –ಕಹಳೆ ನ್ಯೂಸ್

ಗುತ್ತಿಗೆದಾರನ ಸ್ವಾರ್ಥದಿಂದಾಗಿ ಪ್ರತಿನಿತ್ಯ ಕುಡಿಯುವ ನೀರು ಪೂರೈಸಬೇಕಾಗಿದ್ದ, ವಾಟರ್ ಮ್ಯಾನ್ ನೀರು ಸರಬರಾಜು ಮಾಡದೇ ಜನರನ್ನು ಪರದಾಡುವಂತೆ ಮಾಡಿದ ಘಟನೆ ವೀರಕಂಭ ಪಂಚಾಯತ್‌ನ ಮೂರು ಮತ್ತು ನಾಲ್ಕನೇ ವಾರ್ಡಿನಲ್ಲಿ ನಡೆದಿದೆ. ಕಾಂಕ್ರೀಟ್ ಟ್ಯಾಂಕ್ ನಿರ್ಮಾಣದ ಗುತ್ತಿಗೆದಾರನೊಬ್ಬನ ಅವಿವೇಕತನದಿಂದಾಗಿ ಜನ ನೀರಿಲ್ಲದೇ ನರಳಾಡುವಂತಾಗಿದ್ದು, ಈ ಬಗ್ಗೆ ವಾಟರ್ ಮ್ಯಾನ್ ಜೊತೆ ವಿಚಾರಿಸಿದಾಗ ಗುತ್ತಿಗೆದಾರರು ಹಳೆಯ ಟ್ಯಾಂಕ್‌ಗೆ ಪಂಪ್ ಹಾಕಿ ನೀರು ತೆಗೆದುಕೊಂಡು ಹೋಗುತ್ತಿರುವ ಕಾರಣ ಜನರಿಗೆ ಸರಬರಾಜು ಮಾಡುವುದನ್ನು ನಿಲ್ಲಿಸಿದ್ದೇನೆ ಎಂದು...
ಬಂಟ್ವಾಳಸುದ್ದಿ

ತಲೆಮರೆಸಿಕೊಂಡಿದ್ದ ಆರೋಪಿ ಅಫ್ರೀದಿ ಬಂಧನ –ಕಹಳೆ ನ್ಯೂಸ್

ಹಳೆಯ ಹಲ್ಲೆ ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಬಂಟ್ವಾಳ ಗ್ರಾಮಾಂತರ ಪೋಲೀಸ್ ತಂಡ ಬಂಧಿಸಿದೆ.ಸಜಿಪನಡು ಗ್ರಾಮ, ಮಿತ್ತ ಪಡ್ಪು ನಿವಾಸಿ ಅಫ್ರೀದಿ ಬಂಧಿತ ಆರೋಪಿಯಾಗಿದ್ದಾನೆ. ಬಂಟ್ವಾಳ ಗ್ರಾಮಾಂತರ ಠಾಣೆಯ ಅ ಕ್ರ 05/2020 ಕಲಂ 341,324,504 ರ ಪ್ರಕರಣದಲ್ಲಿ ಆರೋಪಿಯಾದ ಆಪ್ರಿಧಿ ವಾರೆಂಟ್ ಜಾರಿಯಾಗಿ ಸುಮಾರು 2 ವರ್ಷಗಳಿಂದ ನ್ಯಾಯಾಲಯಕ್ಕೂ ಹಾಜರಾಗದೆ ತಲೆ ಮರೆಸಿಕೊಂಡಿದ್ದು, ಈತನನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ....
ಬಂಟ್ವಾಳಸುದ್ದಿ

ಬೈಕ್ ಅಪಘಾತ – ನಿಶ್ಚಿತಾರ್ಥವಾಗಿದ್ದ ಯುವತಿ ಸ್ಥಳದಲ್ಲೇ ಸಾವು –ಕಹಳೆ ನ್ಯೂಸ್

ಉಡುಪಿ ಕಟಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಬೈಕ್ ಅಪಘಾತದಲ್ಲಿ ನಿಶ್ಚಿತಾರ್ಥವಾಗಿದ್ದ ಯುವತಿಯೊರ್ವಳು ಮೃತಪಟ್ಟ ಘಟನೆ ನಡೆದಿದೆ. ಮೃತ ಯುವತಿ ಮಂಗಳೂರಿನ ರೋಶ್ನಿ ಡಿಸೋಜ (27) ಎಂದು ಗುರುತಿಸಲಾಗಿದೆ. ರೋಶ್ನಿ ತನಗೆ ಮದುವೆ ನಿಶ್ಚಯವಾಗಿದ್ದ ಜೋಯಲ್ ಎಂಬವರ ಜೊತೆ ಮಂಗಳೂರಿನಿಂದ ಕಲ್ಮಾಡಿ ಚರ್ಚ್ಗೆ ಭೇಟಿ ನೀಡಿ ಮರಳಿ ಮನೆಗೆ ಹೋಗುತ್ತಿರುವಾಗ ಈ ದುರ್ಘಟನೆ ನಡೆದಿದೆ. ಮೂಡುಬೆಟ್ಟು ಅಂಬಿಕಾ ಟಿಂಬರ್ ಬಳಿ ಹಾಕಲಾಗಿದ್ದ ಬ್ಯಾರಿಕೆಡ್‌ಗೆ ಡಿಕ್ಕಿ ಹೊಡೆದು ಬೈಕ್ ಉರುಳಿ ಬಿದ್ದಿದ್ದು, ಇದರಿಂದ...
ದಕ್ಷಿಣ ಕನ್ನಡಬಂಟ್ವಾಳರಾಜ್ಯ

ರುದ್ರಗಿರಿಯ ರಣಕಹಳೆ | ಹಿಂದೂ ಜಾಗರಣ ವೇದಿಕೆ ಹೋರಾಟದ ಫಲಶ್ರುತಿ, ಶ್ರೀ ಕಾರಿಂಜೇಶ್ವರ ದೇವಸ್ಥಾನದ ಸುತ್ತ 2 ಕಿ.ಮೀ. ಗಣಿಗಾರಿಕೆ ನಿಷೇಧ : ಜಿಲ್ಲಾಡಳಿತದಿಂದ ರಾಜ್ಯ ಸರಕಾರಕ್ಕೆ ಪ್ರಸ್ತಾವ – ಕಹಳೆ ನ್ಯೂಸ್

ಬಂಟ್ವಾಳ: ಇಲ್ಲಿನ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಸುತ್ತಮುತ್ತಲ 2 ಕಿ.ಮೀ. ವ್ಯಾಪ್ತಿಯನ್ನು ಕ್ಷೇತ್ರದ ಪಾವಿತ್ರ್ಯ ಮತ್ತು ಸಂರಕ್ಷಣೆಯ ಜತೆಗೆ ಸ್ಥಳೀಯರ ಧಾರ್ಮಿಕ ಭಾವನೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಗಣಿಗಾರಿಕಾ ಚಟುವಟಿಕೆ ನಿಷೇಧಿತ ಪ್ರದೇಶವೆಂದು ಘೋಷಿಸುವ ಕುರಿತು ದ.ಕ.ಜಿಲ್ಲಾಡಳಿತ ರಾಜ್ಯ ಸರಕಾರಕ್ಕೆ ಪ್ರಸ್ತಾವ ಸಲ್ಲಿಸಿದೆ. ಮುಖ್ಯಮಂತ್ರಿಗಳ ನಿರ್ದೇಶನದಂತೆ ಕ್ಷೇತ್ರದ ಸುತ್ತ ಗಣಿಗಾರಿಕೆ ನಿಷೇಧಿಸುವ ನಿಟ್ಟಿನಲ್ಲಿ ಪ್ರಸ್ತಾವ ಸಲ್ಲಿಸಲು ಮಂಗಳೂರು ಸಹಾಯಕ ಕಮಿಷನರ್‌ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕರು ಕಳೆದ...
ದಕ್ಷಿಣ ಕನ್ನಡಬಂಟ್ವಾಳರಾಜ್ಯಸುದ್ದಿ

ಬಿ.ಸಿ.ರೋಡಿನ ಎಲೆಕ್ಟ್ರಾನಿಕ್ಸ್ ಮಳಿಗೆ ಬೆಂಕಿ ; ಲಕ್ಷಾಂತರ ರೂ.ನಷ್ಟ – ಕಹಳೆ ನ್ಯೂಸ್

ಬಂಟ್ವಾಳ: ಬಿ.ಸಿ.ರೋಡಿನ ಕೈಕುಂಜೆ ರಸ್ತೆಯಲ್ಲಿ ಎಲೆಕ್ಟ್ರಾನಿಕ್ಸ್ ಉತ್ಪನ್ನಗಳ ಬೃಹತ್ ಮಳಿಗೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಲಕ್ಷಾಂತರ ಮೌಲ್ಯದ ಉತ್ಪನ್ನಗಳು ಸುಟ್ಟು ಭಸ್ಮವಾದ ಘಟನೆ ಗುರುವಾರ ಬೆಳಗ್ಗೆ ನಡೆದಿದೆ. ಬಿ.ಸಿ.ರೋಡಿನ ಪ್ರಿಯಾ ಎಲೆಕ್ಟ್ರಾನಿಕ್ಸ್ ನಲ್ಲಿ ಬೆಳಗ್ಗಿನ ವೇಳೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ಬಂಟ್ವಾಳ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯ ನಿರ್ವಹಿಸಿದ್ದಾರೆ. ಎಲೆಕ್ಟ್ರಾನಿಕ್ಸ್ ಸೊತ್ತುಗಳ ಜತೆಗೆ ಎಲೆಕ್ಟ್ರಿಕ್ ಬೈಕ್ ಗಳು ಕೂಡ ಇದ್ದು, ಬ್ಯಾಟರಿ ಸ್ಪೋಟದಿಂದಲೂ ಬೆಂಕಿ ಹಿಡಿರುವ ಸಾಧ್ಯತೆ ಇದ್ದು,...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಒಡಿಯೂರು ಸಂಸ್ಥಾನದಲ್ಲಿ ತುಳುನಾಡ ಜಾತ್ರೆ-ಶ್ರೀ ಒಡಿಯೂರು ರಥೋತ್ಸವ, 23ನೇ ತುಳು ಸಾಹಿತ್ಯ ಸಮ್ಮೇಳನ ; ತುಳು ಮಾತನಾಡಲು ನಾಚಿಕೆ ಬೇಡ : ಒಡಿಯೂರು ಶ್ರೀ – ಕಹಳೆ ನ್ಯೂಸ್

ವಿಟ್ಲ: ಪ್ರೀತಿ, ವಿಶ್ವಾಸ ತುಳುವರ ಜೀವಾಳ. ತುಳುವರಿಗೆ ತುಳು ಸಂಸ್ಕೃತಿಯನ್ನು ನೆನಪಿಸುವ, ಜಾಗೃತಿ ಮೂಡಿಸುವ‌ ಜತೆಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಸಾಹಿತ್ಯ ಸಮ್ಮೇಳನಗಳ ಆವಶ್ಯಕತೆ ಇದೆ. ತುಳುವಿಗೆ ಸ್ವಾದವಿದೆ, ಸೆಳೆತವಿದೆ. ತುಳುವರು ಔದಾಸೀನ್ಯವನ್ನು ಬಿಡಬೇಕು. ಮಾತೃಭಾಷೆಯಲ್ಲಿ ಮಾತನಾಡಲು ನಾಚಿಕೆ ಬೇಡ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. ಅವರು ಸೋಮವಾರ ಒಡಿಯೂರು ಸಂಸ್ಥಾನದಲ್ಲಿ ತುಳುನಾಡ ಜಾತ್ರೆ-ಶ್ರೀ ಒಡಿಯೂರು ರಥೋತ್ಸವ, 23ನೇ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ...
ದಕ್ಷಿಣ ಕನ್ನಡಬಂಟ್ವಾಳರಾಜಕೀಯಸುದ್ದಿ

ಪಾಂಡವರ ಕಲ್ಲಿನಲ್ಲಿ 8ನೇ ದಿನದ ಬಂಟ್ವಾಳ ಶಾಸಕರ ಪಾದಯಾತ್ರೆಯ ಸಮಾರೋಪ ಸಮಾರಂಭ : ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಭಾಗಿ –ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ನೇತ್ರತ್ವದ ಬಂಟ್ವಾಳ ಬಿಜೆಪಿ ವತಿಯಿಂದ ನಡೆಯುವ " ಗ್ರಾಮವಿಕಾಸ ಯಾತ್ರೆ " "ಗ್ರಾಮದೆಡೆಗೆ ಶಾಸಕರ ನಡಿಗೆ" ಪಾದಯಾತ್ರೆಯ, 8 ನೇ ದಿನದ ಪಾದಯಾತ್ರೆಯ ಸಭಾ ಕಾರ್ಯಕ್ರಮ ನಿನ್ನೆ ಪಾಂಡವರ ಕಲ್ಲುವಿನಲ್ಲಿ ನಡೆದಿದೆ. ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ, ಕಳೆದ 70 ವರ್ಷಗಳಲ್ಲಿ ಕಾಂಗ್ರೇಸ್ ಮಾಡಲಿಕ್ಕಾಗದ ಸಾಧನೆಯನ್ನು ಬಿಜೆಪಿ ಕೆಲವೇ ವರ್ಷಗಳಲ್ಲಿ ಮಾಡಿ ತೋರಿಸಿದೆ,...
1 88 89 90 91 92 147
Page 90 of 147