Recent Posts

Tuesday, November 26, 2024

ಬಂಟ್ವಾಳ

ಬಂಟ್ವಾಳರಾಜಕೀಯ

ಮಂಚಿ ಬಿಜೆಪಿ ಬೂತ್ ಸಂಖ್ಯೆ 193ರಲ್ಲಿ ನೂಜಿಪ್ಪಾಡಿ ಕೇಶವ ರಾಯರ ಮನೆಯಲ್ಲಿ, ಪಂಡಿತ್ ದೀನದಯಾಳ್ ಉಪಾಧ್ಯಾಯರವರ ಜನ್ಮದಿನಾಚರಣೆ – ಕಹಳೆ ನ್ಯೂಸ್

ಮಂಚಿ ಬಿಜೆಪಿ ಬೂತ್ ಸಂಖ್ಯೆ 193ರಲ್ಲಿ ನೂಜಿಪ್ಪಾಡಿ ಕೇಶವ ರಾಯರ ಮನೆಯಲ್ಲಿ, ಏಕಾತ್ಮತಾ ಮಾನವತಾವಾದಿ ಪಂಡಿತ್ ದೀನದಯಾಳ್ ಉಪಾಧ್ಯಾಯರವರ ಜನ್ಮದಿನಾಚರಣೆ ಕಾರ್ಯಕ್ರಮ ನಡೆಯಿತು.ಪಂಚಾಯತ್ ಸದಸ್ಯರಾದ ಕೃಷ್ಣಪ್ಪ ಬಂಗೇರ ಧ್ವಜಾರೋಹಣ ನೆರವೇರಿಸಿದರು.ಕೊಳ್ನಾಡು ಮಹಾಶಕ್ತಿಕೇಂದ್ರದ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ಶ್ರೀಮತಿ ವಿಜಯ ನಾಯಕ್ ರವರು ವಂದೇ ಮಾತರಂ ಹಾಡಿ ದೀನದಯಾಳ್ ಉಪಾಧ್ಯಾಯ ರವರ ಜೀವನದ ಬಗ್ಗೆ ಮಾತನಾಡಿದರು. ಬಳಿಕ ಪ್ರಧಾನಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮವನ್ನು ವೀಕ್ಷಿಸಲಾಯಿತು.ಈ ಸಂದರ್ಭದಲ್ಲಿ...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳರಾಜಕೀಯರಾಜ್ಯಸುದ್ದಿ

PFI ರಾಷ್ಟ್ರೀಯ ಮಟ್ಟದ ಹುದ್ದೆ, ಭಯೋತ್ಪಾದಕರೊಂದಿಗೆ ನಂಟು – ಕೆ.ಜೆ.ಹಳ್ಳಿ, ಡಿ.ಜೆ.ಹಳ್ಳಿ ಪ್ರಕರಣದಲ್ಲಿ ಪ್ರಮುಖ ಪಾತ್ರವಹಿಸಿದ್ದ ಜಿಹಾದಿ ಬಂಟ್ವಾಳದ ಬೋಳಂತೂರು ಮಹಮ್ಮದ್ ತಪ್ಸೀರ್ ಹೆಡೆಮುಕಟ್ಟಿದ NIA ಆಂಡ್ ಕರ್ನಾಟಕ ಪೋಲೀಸ್..! – ಕಹಳೆ ನ್ಯೂಸ್

ಳೂರು ಕೆ.ಜೆ.ಹಳ್ಳಿ, ಡಿ.ಜೆ.ಹಳ್ಳಿ ನಲ್ಲಿ ನಡೆದ ರಾಜ್ಯದಲ್ಲಿ ಸಂಚಲನ ಮೂಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ತಾಲೂಕಿನ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಬೊಳಂತೂರು ನಿವಾಸಿಯೋರ್ವನನ್ನು ವಶಕ್ಕೆ ಪಡೆದುಕೊಂಡು ಹೆಚ್ಚಿನ ವಿಚಾರಣೆ ಯ ದೃಷ್ಟಿಯಿಂದ ಬೆಂಗಳೂರು ಪೋಲಿಸರಿಗೆ ಒಪ್ಪಿಸಿದ್ದಾರೆ.ಬೊಳಂತೂರು ನಿವಾಸಿ ಮಹಮ್ಮದ್ ಕುಟ್ಟಿ ಅವರ ಪುತ್ರ ಮಹಮ್ಮದ್ ತಪ್ಸೀರ್ ಎಂಬಾತನ್ನು ಪೋಲೀಸರು ದೀರ್ಘಕಾಲದ ವಿಚಾರಣೆ ಬಳಿಕ ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆ ವಿವರ : ಬಂಟ್ವಾಳ ತಾಲೂಕಿನ ಬೊಳಂತೂರು ನಿವಾಸಿ ಮಹಮ್ಮದ್ ತಪ್ಸೀರ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸುರತ್ಕಲ್ ಫಾಝಿಲ್ ಕೊಲೆ ಪ್ರಕರಣ ; ಕೊಲೆ ಆರೋಪಿಗಳಿಗೆ ಆಶ್ರಯ ನೀಡಿದ್ದ ಎನ್ನಲಾಗಿ ಬಂಧಿಸಲ್ಪಟ್ಟಿದ್ದ ಬಂಟ್ಚಾಳದ ಅಮಾಯಕ ಹಿಂದೂ ಯುವಕನಿಗೆ ಜಾಮೀನು..!! – ಕಹಳೆ ನ್ಯೂಸ್

ಮಂಗಳೂರು; ಸುರತ್ಕಲ್ ಮಂಗಳಪೇಟೆಯ ಫಾಝಿಲ್ ಹತ್ಯೆ ಪ್ರಕರಣದ ಆರೋಪದಲ್ಲಿ ಬಂಧಿತ ಅಮಾಯಕ ಹಿಂದೂ ಯುವಕನಿಗೆ ಜಾಮೀನು ಸಿಕ್ಕಿದೆ‌. ಕೊಲೆ ಆರೋಪಿಗಳಿಗೆ ಆಶ್ರಯ‌ ನೀಡಿದ್ದಾನೆ ಎನ್ನಲಾದ ಬಂಟ್ವಾಳದ ಹರ್ಷಿತ್‌ಗೆ ಮೂರನೇ ಜಿಲ್ಲಾ ಸತ್ರ ನ್ಯಾಯಾಲಯವು ಜಾಮೀನು ನೀಡಿದೆ. 50,000 ರೂ ಶೂರಿಟಿ ಬಾಂಡ್ ಮತ್ತು ಸಾಕ್ಷಿಗೆ ಬೆದರಿಕೆ ಹಾಕದಂತೆ ಸೂಚಿಸಿ ಜಾಮೀನು‌‌ ನೀಡಿರುವ ಬಗ್ಗೆ ವರದಿಯಾಗಿದೆ‌‌. ಸುರತ್ಕಲ್ ನಲ್ಲಿ ಫಾಝಿಲ್‌ನನ್ನು ತಂಡವೊಂದುಜು.28ರಂದು ಕೊಲೆಗೈದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು. ಆ...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಾರಿನಲ್ಲಿ ಹಿಂಸಾತ್ಮಕವಾಗಿ ಅಕ್ರಮ ದನ ಸಾಗಾಟ ; ವಿಟ್ಲ ಪೊಲೀಸರಿಂದ ಇಬ್ಬರ ಬಂಧನ – ಕಹಳೆ ನ್ಯೂಸ್

ವಿಟ್ಲ: ಪುಣಚ ಗ್ರಾಮದ ಕೊಲ್ಲಪದವು ಸಾರ್ವಜನಿಕ ಬಸ್ಸು ನಿಲ್ದಾಣದ ಬಳಿ ವಿಟ್ಲ ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದಾಗ ಅಕ್ರಮ ದನ ಸಾಗಾಟ ಪತ್ತೆಯಾಗಿದೆ. ಆಮ್ನಿ ಕಾರಿನಲ್ಲಿ ಹಿಂಸಾತ್ಮಕವಾಗಿ ಗಂಡು ಕರುವನ್ನು ಸಾಗಿಸುತ್ತಿದ್ದ ಆರೋಪಿಗಳಾದ ನಾರಾಯಣ ನಾಯ್ಕ ಮತ್ತು ಸಂತೋಷ ಕುಮಾರ್‌ನನ್ನು ವಿಟ್ಲ ಪೊಲೀಸರು ಬಂಧಿಸಿದ್ದು, ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಂಡಿದ್ದಾರೆ. ಹಿಂಸಾತ್ಮಕ ಸಾಗಾಟಬೆಳಗ್ಗೆ ಗಂಟೆ 5.15ಕ್ಕೆ ಶರವು ಕಡೆಯಿಂದ ಸಾರಡ್ಕ ಕಡೆಗೆ ಜಾನು ವಾರುಗಳನ್ನು ಕಾರಿನಲ್ಲಿ ತುಂಬಿಸಿ ಅದರ ಕುತ್ತಿಗೆಗೆ ಮತ್ತು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕ – ವಿಟ್ಲ ಕೆಲಿಂಜ ಸಮೀಪ ರಸ್ತೆಗುರುಳಿದ ಮರ, ವಿದ್ಯುತ್ ಕಂಬ – ಸಂಚಾರಕ್ಕೆ ಅಡಚಣೆ – ಕಹಳೆ ನ್ಯೂಸ್

ಬಂಟ್ವಾಳ, ಅ 25 : ಬುಧವಾರ ಬೆಳಿಗ್ಗೆಯಿಂದ ಸುರಿದ ಬಾರಿ ಗಾಳಿ ಮಳೆಗೆ ವೀರಕಂಭ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಜ್ಜೊನಿ ಎಂಬಲ್ಲಿ ರಸ್ತೆಗೆ ಮರ ಬಿದ್ದು ಕೆಲ ಹೊತ್ತು ಸಂಚಾರಕ್ಕೆ ಅಡಚಣೆಯಾದ ಘಟನೆ ನಡೆದಿದೆ. ಕಲ್ಲಡ್ಕ – ವಿಟ್ಲ ರಸ್ತೆ ಯ ವೀರಕಂಭ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೆಲಿಂಜ ಸಮೀಪದ ಕೋಡಪದವು ಕ್ರಾಸ್ ನ ಮಜ್ಜೊನಿ ಎಂಬಲ್ಲಿ ಅರಣ್ಯ ಇಲಾಖೆಗೆ ಸೇರಿದ ಬೃಹತ್ ಗಾತ್ರದ ಮರವೊಂದು ಸಂಜೆ ಸುಮಾರು 4.30 ರ...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಸುದ್ದಿ

ದರೋಡೆ, ರಕ್ತಚಂದನ ಕಳ್ಳತನ, ಪುತ್ತೂರು ರಾಜಧಾನಿ ಜುವೆಲ್ಲರ್ಸ್ ಶೂಟೌಟ್ ಪ್ರಕರಣದ ಆರೋಪಿ – ಅಕ್ರಮ ಗೋಸಾಗಾಟ – ಪೋಲೀಸರ ಕರ್ತವ್ಯಕ್ಕೆ ಅಡ್ಡಿ ಪ್ರಕರಣಗಳ ಆರೋಪಿ ಅನ್ವರ್ ಮುಗುಳಿ ಸ್ಮರಣಾರ್ಥ ಮಿತ್ತನಡ್ಕ ಸರಕಾರಿ ಶಾಲೆಯಲ್ಲಿ ಸ್ವಾತಂತ್ರ್ಯ ಅಮೃತಮಹೋತ್ಸವ ಕಾರ್ಯಕ್ರಮ..! ಜಿಹಾದಿ ಮುಗಳಿ ಅನ್ವರ್ ಕ್ರಿಮಿನಲ್ ಬ್ಯಾಗ್ರೌಂಡ್‌ ಇಲ್ಲಿದೆ ನೋಡಿ..! – ಕಹಳೆ ನ್ಯೂಸ್

ಪ್ರತಿಯೊಬ್ಬ ದೇಶಭಕ್ತನು ಓದಲೇ ಬೇಕಾದ ಸ್ಟೋರಿ ಇದು. ಎಸ್ ಹೌದು, ಅನ್ವರ್‍ ಮುಗುಳಿ ಎಂಬಾತನ ಸ್ಮರಣಾರ್ಥ ಸರಕಾರಿ ಶಾಲೆಯಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಕಾರ್ಯಕ್ರಮ ಆಯೋಜಿಸಲಾಗಿದೆ. ಈತನೊಬ್ಬ ನಿಜಕ್ಕೂ ದೇಶಭಕ್ತ, ಸಮಾಜ ಸೇವಕ, ಉತ್ತಮ ವ್ಯಕ್ತಿ ಎಂದಾದರೆ ಇವನು ಎಲ್ಲರಿಗೂ ಮಾದರಿ. ಆದ್ರೆ ಈತನೊಬ್ಬ ಅಂತಿಂಥ ಖದೀಮನಲ್ಲ ಇವನ ಬ್ಯಾಗ್ರೌಂಡ್‌ ಕೇಳಿದ್ರೆ ಬೆಚ್ಚಿಬೀಳ್ತಿರಿ..! ಈತನ ಹೆಸರು ಅನ್ವರ್ ಮುಗುಳಿ..! ಈತನ ಬ್ಯಾಗ್ರೌಂಡ್‌ ಸ್ಟೋರಿಯನ್ನೇ ತಿಳಿದುಕೊಂಡು ಬರೋಣ ಬನ್ನಿ ಓದೋಣ,...
ದಕ್ಷಿಣ ಕನ್ನಡಬಂಟ್ವಾಳಶಿಕ್ಷಣ

ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಏಮಾಜೆ ಕಿರಿಯ ಪ್ರಾಥಮಿಕ ಶಾಲಾ ಸಹಶಿಕ್ಷಕಿ ಶ್ರೀಮತಿ ತ್ರಿವೇಣಿಯವರಿಗೆ ಗೌರವ ಡಾಕ್ಟರೇಟ್ ಪದವಿ – ಕಹಳೆ ನ್ಯೂಸ್

ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಬಂಟ್ವಾಳ ತಾಲ್ಲೂಕು, ದ.ಕ.ಜಿ.ಪಂ.ಕಿ.ಪ್ರಾ.ಶಾಲೆ ಏಮಾಜೆ ಇದರ ಸಹಶಿಕ್ಷಕಿ ಶ್ರೀಮತಿ ತ್ರಿವೇಣಿಯವರಿಗೆ ಜುಲೈ 24ರಂದು ಗೋವಾದಲ್ಲಿ ರೆಜೆನ್ಸಿ ಇಂಟರ್ ನ್ಯಾಷನಲ್ ಥಿಯೋಲಾಜಿಕಲ್ ಯೂನಿವರ್ಸಿಟಿ ಒಂಟಾರಿಯೋ, ಕೆನಡಾದ ವತಿಯಿಂದ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.ಬಂಟ್ವಾಳ ತಾಲ್ಲೂಕು ಮೆಲ್ಕಾರ್ ಶಾಖೆಯ ಮೆಸ್ಕಾಂ ಉದ್ಯೋಗಿ ಮುಜಲ ರಮೇಶ್ ಪೂಜಾರಿಯವರ ಧರ್ಮ ಪತ್ನಿಯಾಗಿರುವ ತ್ರಿವೇಣಿಯವರು ಕಳೆದ 15 ವರ್ಷಗಳಿಂದ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವ ಮಾತ್ರವಲ್ಲದೇ, ಹಲವಾರು ಸಾಮಾಜಿಕ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀಧಾಮ ಮಾಣಿಲದಲ್ಲಿ ಶ್ರೀ ಶ್ರೀ ಮೋಹನದಾಸ ಸ್ವಾಮೀಜಿ ನೇತೃತ್ವದಲ್ಲಿ ಆಗಸ್ಟ್ 4ರಂದು ಬಾಲಭೋಜನ ಸಮಾರೋಪ – ಆಗಸ್ಟ್ 5ರಂದು ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆ – ಕಹಳೆ ನ್ಯೂಸ್

ವಿಟ್ಲ, ಜು 24 : ಬಂಟ್ವಾಳ ತಾಲೂಕಿನ ವಿಟ್ಲ ವ್ಯಾಪ್ತಿಗೊಳಪಟ್ಟ ಶ್ರೀ ಕ್ಷೇತ್ರ ಶ್ರೀಧಾಮ ಮಾಣಿಲದಲ್ಲಿ ಆಗಸ್ಟ್ 5ರಂದು ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆ ನಡೆಯಲಿದೆ ಎಂದು ಶ್ರೀ ಶ್ರೀ ಮೋಹನದಾಸ ಸ್ವಾಮೀಜಿಗಳು ತಿಳಿಸಿದ್ದಾರೆ. ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆಯ ಪ್ರಯುಕ್ತ 48 ದಿನಗಳ ಸಾಮೂಹಿಕ ಶ್ರೀ ಲಕ್ಷ್ಮೀ ಪೂಜೆ, ಕುಂಕುಮಾರ್ಚನೆ, ಬಾಲ ಭೋಜನ ಸೇರಿದಂತೆ ಹಲವು ಧಾರ್ಮಿಕ ಕಾರ್ಯಗಳನ್ನು ನಡೆಸಲಾಗುತ್ತಿದೆ. ನಿತ್ಯ ನೂರಾರು ಮಾತೆಯರು, ಮಕ್ಕಳು ಈ ಧಾರ್ಮಿಕ ವಿಧಿಯಲ್ಲಿ...
1 91 92 93 94 95 147
Page 93 of 147