Recent Posts

Tuesday, November 26, 2024

ಬಂಟ್ವಾಳ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪ್ರಧಾನಿ ಕಚೇರಿಗೆ ತಲುಪಿದ ಬ್ರಹ್ಮರಕೂಟ್ಲು ಟೋಲ್‍ಗೇಟ್ ರಸ್ತೆ ದುರವಸ್ಥೆಯ ಫೋಟೋ– ಕಹಳೆ ನ್ಯೂಸ್

ಬಂಟ್ವಾಳ : ರಾಷ್ಟ್ರೀಯ ಹೆದ್ದಾರಿ 75ರ ಟೋಲ್‍ಗೇಟ್ ಹಾದುಹೋಗುವ ಬಿ.ಸಿ.ರೋಡ್ ಸಮೀಪದ ಬ್ರಹ್ಮರಕೂಟ್ಲು ರಸ್ತೆಯ ದುರವಸ್ಥೆ ಫೋಟೋಈಗ ಪ್ರಧಾನಿ ಕಚೇರಿ ಹಾಗೂ ಕರ್ನಾಟಕ ಮುಖ್ಯಮಂತ್ರಿಯ ಕಚೇರಿಗೆ ತಲುಪಿದೆ. ಟೋಲ್ ಗೇಟ್ ಹಾದುಹೋಗುವ ರಸ್ತೆ ಪೂರ್ತಿ ಹೊಂಡ ಗುಂಡಿ ಬಿದ್ದು ಹಾನಿಗೀಡಾಗಿದ್ದು, ಸಮೀಪದಲ್ಲೇ ಹೆದ್ದಾರಿಯ ಟೋಲ್ ಸಂಗ್ರಹ ಕೇಂದ್ರವಿದ್ದರೆ, ಇದನ್ನು ಅಣಕಿಸುವಂತೆ ಡಾಂಬರು ಎದ್ದು ಹೋದ ರಸ್ತೆ ಇದೆ. ರಸ್ತೆ ಸರಿ ಇಲ್ಲದಿದ್ದರೂ ಅದನ್ನು ದುರಸ್ತಿಪಡಿಸುವ ಗೋಜಿಗೆ ಹೋಗದೆ ಟೋಲ್ ಸಂಗ್ರಹ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ :ಜೇನು ತುಪ್ಪವೆಂದು ನಂಬಿಸಿ ಬೆಲ್ಲದ ಪಾಕ ಮಾರಾಟ: ಸಾರ್ವಜನಿಕರಿಂದ ಬಿತ್ತು ಧರ್ಮದೇಟು – ಕಹಳೆ ನ್ಯೂಸ್

ಬಂಟ್ವಾಳ : ಕಟ್ಟಡದ ಮೇಲೆ ಕಟ್ಟಿದ್ದ ಜೇನುಗೂಡಿಂದ ಜೇನು ತೆಗೆದು ಕೊಡುತ್ತೇವೆ ಎಂದು ಜನರನ್ನು ವಂಚಿಸಿ ಬೆಲ್ಲದ ಪಾಕ ಮಾರಾಟ ಮಾಡುತ್ತಿದ್ದ ನಕಲಿ ಜೇನು ಮಾರಾಟಗಾರರ ತಂಡಕ್ಕೆ ಜನರು ಧರ್ಮದೇಟು ನೀಡಿ ಓಡಿಸಿದ ಘಟನೆ ಬಿ.ಸಿ.ರೋಡ್ ಸಮೀಪದ ಕೈಕಂಬದಲ್ಲಿ ನಡೆದಿದೆ. ಕೈಕಂಬದ ಜಂಕ್ಷನ್ ನಲ್ಲಿ ಬಹುಮಹಡಿಯ ಕಟ್ಟಡದಲ್ಲಿ ಬೃಹತ್ ಜೇನುಗೂಡೊಂದು ಕಟ್ಟಿದ್ದು, ಜೇನು ಗೂಡನ್ನು ತೆರವುಗೊಳಿಸಿಕೊಡುವುದಾಗಿ ಅನ್ಯರಾಜ್ಯದ ಕಾರ್ಮಿಕರ ತಂಡ ಆಗಮಿಸಿತ್ತು. ಇತ್ತೀಚೆಗಷ್ಟೆ ಗೂಡು ಕಟ್ಟಿದ್ದರಿಂದ ಅದರಲ್ಲಿ ಜೇನು ಸಂಗ್ರಹಗೊಂಡಿರಲಿಲ್ಲ....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸೂರಿಕುಮೇರ್: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಡ್ಡ ಕುಸಿದು ಹೆದ್ದಾರಿ ಸಂಚಾರ ಅಸ್ತವ್ಯಸ್ತ- ಕಹಳೆ ನ್ಯೂಸ್

ವಿಟ್ಲ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರ್ ಎಂಬಲ್ಲಿ ಗುಡ್ಡ ಕುಸಿದು ಹೆದ್ದಾರಿಗೆ ಮಣ್ಣು ಬಿದ್ದ ಪರಿಣಾಮ ಸಂಚಾರ ಅಸ್ತವ್ಯಸ್ತಗೊಂಡಿದೆ.   ಹೆದ್ದಾರಿ ಕಾಮಗಾರಿ ನಡೆಯುವುದರಿಂದ ಕೆಲವು ಗುಡ್ಡಗಳನ್ನು ಅಗೆದು ಅಧರ್ಂಬರ್ಧ ಕಾಮಗಾರಿ ನಡೆಸಲಾಗಿತ್ತು. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಸೂರಿಕುಮೇರು ಎಂಬಲ್ಲಿ ಗುಡ್ಡ ಕುಸಿದು ರಸ್ತೆಗೆ ಬಿದ್ದಿದೆ. ಇದರಿಂದ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. ಬಳಿಕ ಸ್ಥಳೀಯರು ಮಣ್ಣನ್ನು ತೆರವುಗೊಳಿಸಲು ಯತ್ನಿಸುತ್ತಿದ್ದು, ಇದೀಗ ಒಂದು ಬದಿಯಲ್ಲಿ ಮಾತ್ರ ವಾಹನ ಸಂಚಾರ ಪ್ರಾರಂಭಗೊಂಡಿದ್ದು,...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಫುಲ್ ಟ್ರಾಫಿಕ್ ಜಾಮ್ : ಪ್ರಯಾಣಿಕರ ಪರದಾಟ – ಕಹಳೆ ನ್ಯೂಸ್

ಬಂಟ್ವಾಳ: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕದಲ್ಲಿ ಬೆಳಿಗ್ಗೆ ಯಿಂದ ಸಂಚಾರಕ್ಕೆ ತಡೆ ಉಂಟಾಗಿದೆ. ಕಲ್ಲಡ್ಕ ಅಮ್ಟೂರು ಕ್ರಾಸ್ ನ ಬಳಿ ಹೆದ್ದಾರಿಯಲ್ಲಿ ಬೃಹತ್ ಹೊಂಡ ವೊಂದು ನಿರ್ಮಾಣ ವಾದ ಹಿನ್ನೆಲೆಯಲ್ಲಿ ಪ್ರಾರಂಭವಾದ ಬ್ಲಾಕ್ ನಿರಂತರವಾಗಿ ಮುಂದುವರಿದಿದ್ದು, ಬೆಳಿಗ್ಗೆ ಸುಮಾರು 8 ಗಂಟೆಯ ವೇಳೆ ಆರಂಭವಾದ ಬ್ಲಾಕ್ 10.30 ಗಂಟೆ ವರೆಗೂ ಮುಗಿದಿಲ್ಲ.   ಕೆಲಸಕ್ಕೆ ಹೋಗುವವರ ಜೊತೆ ಅಂಬ್ಯುಲೆನ್ಸ್ ವಾಹನಗಳು ಕೂಡ ತಾಸು ಗಟ್ಟಲೆ ಕ್ಯೂ ನಲ್ಲಿ ನಿಂತು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ: ಯುವಕನನ್ನು ಕತ್ತಿಯಿಂದ ಕಡಿದು ಕೊಲೆ; ಸ್ನೇಹಿತರಿಂದಲೇ ಕೃತ್ಯ- ಕಹಳೆ ನ್ಯೂಸ್

ಬಂಟ್ವಾಳ: ಯುವಕನೋರ್ವನನ್ನು ಆತನ ಸ್ನೇಹಿತರಿಬ್ಬರು ಸೇರಿ ಕತ್ತಿಯಿಂದ ಕಡಿದು ಕೊಲೆ ನಡೆಸಿದ ಘಟನೆ ಜುಲೈ 4 ರಂದು ಮಧ್ಯರಾತ್ರಿ ವೇಳೆ ಕೈಕಂಬದ ತಲಪಾಡಿ ಎಂಬಲ್ಲಿ ಮಧ್ಯರಾತ್ರಿ ವೇಳೆ ನಡೆದಿದೆ. ಶಾಂತಿ ಅಂಗಡಿ ನಿವಾಸಿ ಮಹಮ್ಮದ್ ಆಶಿಫ್ (29 ವ) ಕೊಲೆಯಾದ ಯುವಕ. ಅತನ ಸ್ನೇಹಿತರಾದ ನೌಫಾಲ್ ಮತ್ತು ಇನ್ನೋರ್ವ ಈ ಕೃತ್ಯ ನಡೆಸಿದ್ದಾರೆ. ಇವರು ಗಾಂಜ ಗಿರಾಕಿಗಳಾಗಿದ್ದು, ತಲಪಾಡಿ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿರುವ ಹೊಟೇಲ್ ಒಂದರ ಸಮೀಪದಲ್ಲಿ ರಾತ್ರಿ ಒಂದು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ರೈ ಎಸ್ಟೇಟ್ ಮಾಲಕರಾದ ಅಶೋಕ್ ಕುಮಾರ್ ರೈ ಅವರಿಂದ ಬಂಟ್ವಾಳ ತಾಲೂಕಿನ ವಿಟ್ಲಮುಡ್ನೂರು ಗ್ರಾಮದ ಶೇಷಪ್ಪರವರ ಮನೆಗೆ ತಡೆಗೋಡೆ ನಿರ್ಮಾಣಕ್ಕೆ ಸಹಾಯಹಸ್ತದ ಭರವಸೆ – ಕಹಳೆ ನ್ಯೂಸ್

ಬಂಟ್ವಾಳ : ವಿಟ್ಲಮುಡ್ನೂರು ಗ್ರಾಮದ ಪಿಲಿಂಜ ಹರಿಜನ ಕಾಲೋನಿ ನಿವಾಸಿ ಶೇಷಪ್ಪ ನಲಿಕೆ ಎಂಬವರ ಮನೆಯು ವೀಪರೀತ ಮಳೆಗೆ ಮನೆಯ ಎಡ ಭಾಗವು ಕುಸಿದಿದ್ದು ಮನೆಯು ಕೂಡ ಕುಸಿಯುವ ಹಂತದಲ್ಲಿದೆ. ತೀರ ಬಡವರಾದ ಇವರು ಮನೆಯು ಕುಸಿದಲ್ಲಿ ವಾಸಿಸಲು ಮನೆಯಿಲ್ಲದೆ ಸಂಕಷ್ಟ ಪಡುವ ಪರಿಸ್ಥಿತಿಯಲ್ಲಿದ್ದಾರೆ. ಈ ವಿಚಾರವನ್ನು ಸ್ಥಳಿಯರಾದ ಎಲ್ಯಣ್ಣ ಪೂಜಾರಿಯವರು ರೈ ಎಸ್ಟೇಟ್ ಮಾಲಕರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರಿಗೆ ತಿಳಿಸಿದಾಗ ಕೂಡಲೆ ಅವರ ಮನೆಗೆ ಖುದ್ದು ಭೇಟಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಈಜಲು ಹೋದ ಐವರಲ್ಲಿ ಓರ್ವ ನೀರುಪಾಲು – ಕಹಳೆ ನ್ಯೂಸ್

ಬಂಟ್ವಾಳ: ಈಜಲು ಹೋಗಿರುವ ಐವರಲ್ಲಿ ಓರ್ವ ನೀರುಪಾಲಾಗಿರುವ ದುರ್ಘಟನೆ ಬಂಟ್ವಾಳ ತಾಲೂಕಿನ ಸಜಿಪ ನಡು ಗ್ರಾಮದ ತಲೆಮೊಗರುವಿನ ನೇತ್ರಾವತಿ ನದಿಯಲ್ಲಿ ನಡೆದಿದೆ. ತಲೆಮೊಗರು ಗ್ರಾಮದ ನಿವಾಸಿ ರುಕ್ಮಯ್ಯ ಎಂಬವರ ಪುತ್ರ ಅಶ್ವಿತ್ ಗಾಣಿಗ(19) ಮೃತಪಟ್ಟ ಯುವಕ. ತಲೆಮೊಗರು ನಿವಾಸಿ ನಾಗೇಶ್ ಗಾಣಿಗ ಎಂಬವರ ಮನೆಯಲ್ಲಿ ಮಗುವಿಗೆ ನಾಮಕರಣ ಶಾಸ್ತ್ರವಿತ್ತು. ಈ ಹಿನ್ನೆಲೆಯಲ್ಲಿ ಅಲ್ಲಿಗೆ ಅಶ್ವಿತ್ ಗಾಣಿಗ ಬಂದಿದ್ದ. ಸಂಜೆಯ ವೇಳೆಗೆ ಸಂಬಂಧಿಕರಾದ ವಿಶಾಲ್ ಗಾಣಿಗ, ವಿಕಾಸ್ ಗಾಣಿಗ, ಲಿಖಿತ್ ಗಾಣಿಗ,...
ದಕ್ಷಿಣ ಕನ್ನಡಬಂಟ್ವಾಳ

ವಿಟ್ಲ ಸಮೀಪ ಬಸ್ ನಿಲ್ದಾಣದಲ್ಲಿ ಪತ್ತೆಯಾದ ರಕ್ತದ ಕುರುಹು; ಸಾರ್ವಜನಿಕರ ಆತಂಕಕ್ಕೆ ತೆರೆ; ಕುಡಿದ ಅಮಲಿನಲ್ಲಿ ವ್ಯಕ್ತಿಯ ಎಡವಟ್ಟು- ಕಹಳೆ ನ್ಯೂಸ್

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ವಿಟ್ಲ ಪುತ್ತೂರು ಬದನಾಜೆ ರಸ್ತೆಯ ಸಾರ್ವಜನಿಕರ ಬಸ್ಸುತಂಗುದಾಣದಲ್ಲಿ ರಕ್ತ ಹೆಪ್ಪುಗಟ್ಟಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ವ್ಯಕ್ತಿಯೋರ್ವರು ಕುಡಿದ ಮತ್ತಿನಲ್ಲಿ ಬಿದ್ದು ಆಗಿರುವ ಘಟನೆ ಎಂದು ತಿಳಿದು ಬಂದಿದೆ. ಬದನಾಜೆ ಬಸ್ಸುತಂಗುದಾಣದ ಪಕ್ಕದ ಹಾಲು ಸಂಗ್ರಹಣಾ ಕೇಂದ್ರವಿದ್ದು, ಅಲ್ಲಿಗೆ ಬಂದವರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಘಟನೆ ಸಾರ್ವಜನಿಕ ವಲಯದಲ್ಲಿ ಆತಂಕ ಮೂಡಿಸಿತ್ತು. ಮಾತ್ರವಲ್ಲದೆ ಪ್ರಕರಣ ಹಲವಾರು ಊಹಾಪೋಹಕ್ಕೆ ಕಾರಣವಾಗಿತ್ತು. ಸ್ಥಳಕ್ಕಾಗಮಿಸಿದ ವಿಟ್ಲ ನಡೆಸಿ...
1 93 94 95 96 97 147
Page 95 of 147