Recent Posts

Monday, November 25, 2024

ಬಂಟ್ವಾಳ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ : ಟ್ಯಾಂಕರ್ ಹಾಗೂ ಮಾರುತಿ ಕಾರಿನ ಮಧ್ಯೆ ಭೀಕರ ಅಪಘಾತ : ಉದ್ಯಮಿ ಗಂಭೀರ – ಕಹಳೆ ನ್ಯೂಸ್

ಬಂಟ್ವಾಳ: ಟ್ಯಾಂಕರ್ ಹಾಗೂ ಮಾರುತಿ ಕಾರಿನ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಉದ್ಯಮಿ ಗಂಭೀರ ಗಾಯಗೊಂಡ ಘಟನೆ ಬಂಟ್ವಾಳ ಸಮೀಪದ ಚಂಡ್ತಿಮಾರ್ ಬಳಿ ನಡೆದಿದೆ. ಟ್ಯಾಂಕರ್ ಹಾಗೂ ಕಾರುಗಳ ಮಧ್ಯೆ ಢಿಕ್ಕಿ ಸಂಭವಿಸಿದ ಅಪಘಾತದಲ್ಲಿ ಕಾರಿನ ಮುಂಭಾಗ ಸಂಪೂರ್ಣ ಜಖಂಗೊAಡಿದ್ದು, ಮಡಂತ್ಯಾರಿನ ಕಾಟರಿಂಗ್ ಉದ್ಯಮಿ ರೋಶನ್ ಸೆರಾವೊ ಗಂಭೀರ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಸ್ಥಳೀಯರ ನೆರವಿನಿಂದ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬಂಟ್ವಾಳ ಸಂಚಾರ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಚತುಷ್ಪಥ ರಸ್ತೆ ಕಾಮಗಾರಿ : “ಮನೆ ದಾರಿ ಕಾಣದಾಗಿದೆ” – ಹೆದ್ದಾರಿ ಬದಿ ನಿವಾಸಿಗಳಿಂದ ಸಿಎಂಗೆ ಪತ್ರ – ಕಹಳೆ ನ್ಯೂಸ್

ಕಲ್ಲಡ್ಕ: ರಸ್ತೆ ಅಗಲಗೊಳಿಸುವ ಕಾರ್ಯದ ವೇಳೆ ತಮ್ಮ ಮನೆಗೆ ತೆರಳುವ ರಸ್ತೆಗಳು ಬಂದ್ ಆಗುತ್ತಿದೆ ಮನೆಗೆ ತೆರಳಲು ದಾರಿ ತೋರಿಸಿ ಎಂದು ಸೂರಿಕುಮೇರು ನಿವಾಸಿ ಗೋಪಾಲ ಶಾಸ್ತ್ರಿ ಎಂಬವರು ಸಿಎಂಗೆ ಪತ್ರ ಬರೆದಿದ್ದಾರೆ. ರಾಷ್ಟ್ರೀಯ ಹೆದ್ದಾರಿ ರಸ್ತೆ ನಂಬರ್ 75ರ ಚತುಷ್ಪಥ ಕಾಮಗಾರಿಯನ್ನು ಪ್ರಾರಂಭಿಸಿದ್ದು, ಈಗ ಗುಡುಗು ಸಿಡಿಲು ಮಳೆ ಈ ಭಾಗದಲ್ಲಿ ಪ್ರಾರಂಭ ಆಗಿದೆ ಇದರಿಂದ ಸಂಪರ್ಕ ರಸ್ತೆ ಸಂಪೂರ್ಣ ಬಂದ್ ಆಗಿದ್ದಲ್ಲದೆ, ಮೊನ್ನೆ ಸುರಿದ ಮಳೆಗೆ ಅಡಿಕೆ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ : ಬಾಡಬೆಟ್ಟು ಎಂಬಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ದೈವ ಸಾನಿಧ್ಯಕ್ಕೆ ಭೂಮಿಪೂಜೆ ನೆರವೇರಿಸಿದ ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು – ಕಹಳೆ ನ್ಯೂಸ್

ಬಂಟ್ವಾಳ: ಕೊಯಿಲ ಗ್ರಾಮದ ಬಾಡಬೆಟ್ಟು ಎಂಬಲ್ಲಿ ಪಾಳುಬಿದ್ದ ಪುರಾತನ ಹಿನ್ನೆಲೆ ಹೊಂದಿರುವ ದೈವ ಸಾನಿಧ್ಯ ಪುನರ್ ನಿರ್ಮಾಣಕ್ಕೆ ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಶಿಲಾನ್ಯಾಸ ನೆರವೇರಿಸಿದರು. ವೇದಮೂರ್ತಿ ರಾಜಾರಾಮ ಭಟ್ ವಿವಿಧ ಪೂಜಾ ವಿಧಿ ವಿಧಾನ ನೆರವೇರಿಸಿದರು. ಇಲ್ಲಿನ ಗ್ರಾಮಸ್ಥರು ಈಚೆಗೆ ನಡೆಸಿದ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದಂತೆ ‘ಶ್ರೀ ಧೂಮಾವತಿ ಸಹಿತ ಮೈಸಂದಾಯ, ಕೊಡಮಣಿತ್ತಾಯ ಮತ್ತು ರಕ್ತೇಶ್ವರಿ ದೈವ ಸಾನಿಧ್ಯ' ಪುನರ್ ನಿರ್ಮಾಣಗೊಳ್ಳಲಿದೆ ಎಂದರು. ಟ್ರಸ್ಟಿ ಸುಂದರ ಭಂಡಾರಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳ

ಮಾಣಿ: ಏಕಲವ್ಯ ಪ್ರಶಸ್ತಿ ಪಡೆದ ದ.ಕ ಜಿಲ್ಲೆಯ ಪ್ರಥಮ ಕಬಡ್ಡಿ ಆಟಗಾರ ಉದಯ ಚೌಟ ಇನ್ನಿಲ್ಲ-ಕಹಳೆ ನ್ಯೂಸ್

ಬಂಟ್ವಾಳ: ವಿಶ್ವಕಪ್ ನಲ್ಲಿ ಕಬಡ್ಡಿ ಆಟವಾಡಿದ ಖ್ಯಾತ ಕಬಡ್ಡಿ ಆಟಗಾರ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಉದಯ ಚೌಟ ಅವರು  ಅರೋಗ್ಯ ಸಮಸ್ಯೆಯಿಂದ ಮೇ.21 ರಂದು ನಿಧನರಾದರು. ದೇಶದ ಪ್ರಮುಖ ಕಬಡ್ಡಿ ಆಟಗಾರರಲ್ಲಿ ಒಬ್ಬರಾದ ಉದಯ ಚೌಟ ರವರು ಬಂಟ್ವಾಳ ತಾಲೂಕಿನ ಮಾಣಿಯ ಬದಿಗುಡ್ಡೆ ನಿವಾಸಿ. 2007ರ ವಿಶ್ವಕಪ್ ಕಬಡ್ಡಿ ಪಂದ್ಯಾಟದಲ್ಲಿ ಭಾರತ ತಂಡ ಇರಾನ್ ತಂಡವನ್ನು 29-19 ಅಂತರದಿಂದ ಗೆದ್ದು ದ್ವಿತೀಯ ಬಾರಿ ಗೆಲುವು ಸಾಧಿಸಿತು. ಭಾರತ ತಂಡದಲ್ಲಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ: ತಾತ್ಕಾಲಿಕವಾಗಿ ಪುಂಜಾಲಕಟ್ಟೆ ಬಾಡಿಗೆ ಕಟ್ಟಡದಲ್ಲಿ ಆರಂಭವಾಗಲಿರುವ ದ.ಕ.ಜಿಲ್ಲೆಯ ನಾರಾಯಣ ಗುರು ವಸತಿ ಶಾಲೆ : ಕಟ್ಟಡ ಪರಿಶೀಲಿಸಿ, ನಿರ್ಮಾಣಗೊಳ್ಳಲಿರುವ ನಿವೇಶನವನ್ನು ವೀಕ್ಷಿಸಿದ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು – ಕಹಳೆ ನ್ಯೂಸ್

ಬಂಟ್ವಾಳ : ಕಳೆದ ಬಜೆಟ್ ನಲ್ಲಿ ಘೋಷಣೆಯಾದ ದ.ಕ.ಜಿಲ್ಲೆಯ ನಾರಾಯಣ ಗುರು ವಸತಿ ಶಾಲೆಯು ತಾತ್ಕಾಲಿಕವಾಗಿ ಬಂಟ್ವಾಳದ ಪುಂಜಾಲಕಟ್ಟೆ ಬಾಡಿಗೆ ಕಟ್ಟಡದಲ್ಲಿ ಆರಂಭವಾಗಲಿದ್ದು, ಈ ನಿಟ್ಟಿನಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಕಟ್ಟಡ ಪರಿಶೀಲಿಸಿದರು. ಜೊತೆಗೆ ನಾರಾಯಣ ಗುರು ವಸತಿ ಶಾಲೆಯ ಕಟ್ಟಡ ನಿರ್ಮಾಣಗೊಳ್ಳಲಿರುವ ನಿವೇಶನವನ್ನು ವೀಕ್ಷಿಸಿದರು. ಬಳಿಕ ಮಾತನಾಡಿದ ಶಾಸಕರು ಈ ಶೈಕ್ಷಣಿಕ ವರ್ಷದಿಂದಲೇ ವಸತಿ ಶಾಲೆ ಪ್ರಾರಂಭವಾಗಲಿದ್ದು, 50 ಮಕ್ಕಳನ್ನು ವಸತಿ ಶಾಲೆಗೆ ದಾಖಲಾತಿ ಮಾಡುತ್ತೇವೆ...
ದಕ್ಷಿಣ ಕನ್ನಡಬಂಟ್ವಾಳ

ವಿಟ್ಲ: ಹೃದಯಾಘಾತಕ್ಕೆ ಬಲಿಯಾದ ಒಂಭತ್ತನೇ ತರಗತಿ ವಿದ್ಯಾರ್ಥಿನಿ..!! – ಕಹಳೆ ನ್ಯೂಸ್

ವಿಟ್ಲ: ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದಾಗಿ ಸಾವನ್ನಪ್ಪಿದ ಘಟನೆ ಮೇ.18 ರಂದು ವಿಟ್ಲ ಸಮೀಪದ ಅಳಿಕೆ ಎಂಬಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿ ಅಳಿಕೆ ಗ್ರಾಮದ ಚಂದಾಡಿ ನಿವಾಸಿಗಳಾದ ವಿನಯ್ ಹೆಗ್ಡೆ ಹಾಗೂ ಸಾಯಿಗೀತಾ ದಂಪತಿಗಳ ಪುತ್ರಿಯಾಗಿದ್ದು, ವಿಟ್ಲದ ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿನಿಯಾಗಿದ್ದಳು. ಇಂದು ಹಠಾತ್ ಆಗಿ ಸಂಭವಿಸಿದ ಹೃದಯಾಘಾತದಿಂದಾಗಿ ಸಾವನ್ನಪ್ಪಿದ್ದು, ಇದ್ದ ಓರ್ವ ಮಗಳನ್ನು ಕಳೆದುಕೊಂಡ ಪೆÇೀಷಕರ ಆಕ್ರಂದನ ಮುಗಿಲು ಮುಟ್ಟಿದೆ. ಅನ್ವಿತಾ ಸಾವನ್ನಪ್ಪಿದ ಹಿನ್ನಲೆ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ : ಭಾರೀ ಮಳೆಗೆ ರಸ್ತೆಗೆ ಉರುಳಿದ ಬೃಹದಾಕಾರದ ಬಂಡೆ – ಕಹಳೆ ನ್ಯೂಸ್

ಬಂಟ್ವಾಳ : ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಬೃಹತ್ ಗಾತ್ರದ ಬಂಡೆ ಕುಸಿದು ರಸ್ತೆಗೆ ಉರುಳಿದ ಘಟನೆ ಬಂಟ್ವಾಳ ತಾಲೂಕಿನ ಕಾರಿಂಜೇಶ್ವರನ ಸನ್ನಿಧಿಯಲ್ಲಿ ನಡೆದಿದೆ. ಬೃಹತ್ ಗಾತ್ರದ ಕಲ್ಲುಗಳ ಬುಡ ಸಂದಿಗಳು ಸಡಿಲಗೊಂಡಿದ್ದರಿAದ ಅನಾಹುತ ನಡೆದಿದ್ದು, ಇದೇ ರೀತಿ ದೇಗುಲಕ್ಕೆ ಆಧಾರಸ್ಥಂಭವಾಗಿ ನಿಂತಿರುವ ಬಂಡೆಗಳು ಕುಸಿದರೆ ಅನ್ನೋ ಆತಂಕ ಇದೀಗ ಭಕ್ತರನ್ನು ಕಾಡುತ್ತಿದೆ. ಇನ್ನು ಕಾರಿಂಜೇಶ್ವರ ಕ್ಷೇತ್ರದ ಸುತ್ತಮುತ್ತ ಈ ಹಿಂದೆ ನಡೆಯುತ್ತಿದ್ದ ಗಣಿಕಾರಿಕೆಯ ಸ್ಫೋಟದ ಪರಿಣಾಮದಿಂದ ಈ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿಟ್ಲ : ಕರವೀರ ಮೈರ ಎಂಬಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಜಿಹಾದಿಗಳಿಂದ ಮಾರಣಾಂತಿಕ ಹಲ್ಲೆ : ಹಿಂದು ಜಾಗರಣ ವೇದಿಕೆ ವಿಟ್ಲ ತಾಲೂಕು ತೀವ್ರ ಖಂಡನೆ – ಕಹಳೆ ನ್ಯೂಸ್

ವಿಟ್ಲ: ಹಿಂದೂ ಸಂಘಟನೆಯ ಕಾರ್ಯಕರ್ತ ರಕ್ಷಿತ್ ನ ಮೇಲೆ ಜಿಹಾದಿಗಳು ತಳವಾರಿನಿಂದ ಮರಣಾಂತಿಕ ಹಲ್ಲೆ ನಡೆಸಿದ ಘಟನೆ ವಿಟ್ಲ ಸಮೀಪದ ಕರವೀರ ಮೈರ ಎಂಬಲ್ಲಿ ನಡೆದಿದೆ. ಹಲ್ಲೆಯನ್ನು ತಡೆಯಲು ಹೋದ ಗಿರೀಶ್ ಎಂಬವರ ಮೇಲೆಯೂ ಹಲ್ಲೆ ಮಾಡಿದ ಆರೋಪಿಗಳು ಸ್ವಿಫ್ಟ್ ಹಾಗೂ ಆಲ್ಟೊ ಕಾರಿನಲ್ಲಿ ಘಟನಾ ಸ್ಥಳದಿಂದ ಪರಾರಿಯಾಗಿದ್ದಾರೆ. ಇತ್ತೀಚೆಗೆ ವಿಟ್ಲ ಭಾಗದಲ್ಲಿ ಮತಾಂಧ ಜಿಹಾದಿಗಳ ಅಟ್ಟಹಾಸ ಮಿತಿಮೀರುತ್ತಿದ್ದು, ಇದನ್ನು ಪೆÇಲೀಸ್ ಇಲಾಖೆ ಗಂಭೀರವಾಗಿ ತಲೆಮರೆಸಿಕೊಂಡಿರುವ ಮತಾಂಧರನ್ನು ತಕ್ಷಣ ಬಂಧಿಸಿ...
1 96 97 98 99 100 147
Page 98 of 147