Recent Posts

Monday, November 25, 2024

ಬಂಟ್ವಾಳ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕದಲ್ಲಿ ಹೆದ್ದಾರಿ ಕಾಮಗಾರಿ ಆವಾಂತರ: ದಿನವಿಡೀ ಸುರಿದ ಮಳೆಗೆ ರಸ್ತೆ ಅಯೋಮಯ- ಕಹಳೆ ನ್ಯೂಸ್

ಬಂಟ್ವಾಳ: ಕಳೆದೆರಡು ದಿನಗಳಿಂದ ನಿರಂತರವಾಗಿ ಸುರಿದ ಮಳೆಯ ಪರಿಣಾಮ ಬಿ.ಸಿ.ರೋಡು-ಅಡ್ಡಹೊಳೆ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ಅಗೆದಿರುವ ಹೆದ್ದಾರಿಯುದ್ದಕ್ಕೂ ನೀರು ನಿಂತಿರುವ ಜತೆಗೆ ಕೆಲವೆಡೆ ತಗ್ಗು ಪ್ರದೇಶದಲ್ಲಿರುವ ಮನೆಗಳಿಗೆ ನೀರು ನುಗ್ಗುವ ಆತಂಕ ಸೃಷ್ಟಿಯಾಗಿದೆ. ದ್ವಿಪಥ ಹೆದ್ದಾರಿಯನ್ನು ಚತುಷ್ಪಥಗೊಳಿಸುವ ಹಿನ್ನೆಲೆಯಲ್ಲಿ ಬಿ.ಸಿ.ರೋಡಿನಿಂದಲೇ ಹೆದ್ದಾರಿ ಬದಿಯ ಗುಡ್ಡಗಳನ್ನು ಅಗೆದು ಮಣ್ಣು ತೆಗೆಯಲಾಗಿದ್ದು, ತಗ್ಗು ಪ್ರದೇಶಗಳಿಗೆ ಮಣ್ಣು ತುಂಬಿ ಎತ್ತರ ಮಾಡಲಾಗಿದೆ. ಇನ್ನು ಕೆಲವೆಡೆ ಭೂಸ್ವಾಽÃನ ಪಡಿಸಿ ಕಟ್ಟಡಗಳನ್ನು ತೆರವು ಮಾಡಲಾಗಿದೆ. ಈ ಕಾರಣಕ್ಕೆ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕನ್ಯಾನ: ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯ ಮನೆಗೆ ವಿಶ್ವ ಹಿಂದೂ ಪರಿಷದ್ ಬಜರಂಗದಳದ ಮುಖಂಡರು ಭೇಟಿ – ಕಹಳೆ ನ್ಯೂಸ್

ವಿಟ್ಲ: ಕನ್ಯಾನ ಗ್ರಾಮದ ಕಣಿಯೂರಿನ ಬಾಡಿಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯ ಮನೆಗೆ ವಿಶ್ವ ಹಿಂದೂ ಪರಿಷದ್ ಬಜರಂಗದಳದ ಮುಖಂಡರು ಭೇಟಿ ನೀಡಿ ಮೃತ ಬಾಲಕಿಯ ಪೋಷಕರಿಂದ ಸಾಂತ್ವನ ನೀಡಿದ್ದಾರೆ. ಸಾಹುಲ್ ಹಮೀದ್ ಎಂಬ ಮುಸ್ಲಿಂ ಯುವಕ ಪ್ರೀತಿಸುವಂತೆ ಪೀಡಿಸಿ, ಅವನ ಕಾಟ ತಡೆಯಲಾರದೆ ಹುಡುಗಿ ಸಾವನ್ನಪಿದ್ದಾಳೆ. ಮೇಲ್ನೋಟಕ್ಕೆ ಈ ಪ್ರಕರಣ ಆತ್ಮಹತ್ಯೆ ಎಂದು ದಾಖಲಾಗಿದ್ದು, ಇದು ಆತ್ಮಹತ್ಯೆಯಲ್ಲ ಕೊಲೆ. ಸಾಹುಲ್ ಹಮೀದ್ ವಾಮಾಚಾರವನ್ನು ಪ್ರಯೋಗಿಸಿ, ಬೆದರಿಸಿ, ಅವಳಿಗೆ ಬುರ್ಖಾ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕೊಡಾಜೆ: ಬಸ್‍ಸ್ಟ್ಯಾಂಡ್‍ಗೆ ನುಗ್ಗಿದ ಟೋಯಿಂಗ್ ಲಾರಿ-ಚಾಲಕ ಗಂಭೀರ – ಕಹಳೆ ನ್ಯೂಸ್

ಬಂಟ್ವಾಳ: ಟೋಯಿಂಗ್ ಲಾರಿಯೊಂದು ನಿಯಂತ್ರಣ ತಪ್ಪಿ ರಸ್ತೆ ಬದಿ ಇರುವ ಅಂಗಡಿ ಮತ್ತು ಬಸ್‍ಸ್ಟ್ಯಾಂಡ್‍ಗೆ ನುಗ್ಗಿದ ಘಟನೆ ಕಳೆದ ತಡರಾತ್ರಿ ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಕೊಡಾಜೆ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಲಾರಿ ಚಾಲಕ ಗಂಭೀರ ಗಾಯಗೊಂಡಿದ್ದಾನೆಂದು ತಿಳಿದು ಬಂದಿದೆ. ನಿನ್ನೆ ತಡರಾತ್ರಿ 1 ಗಂಟೆಯ ವೇಳೆಗೆ ಪುತ್ತೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಲಾರಿ ಏಕಾಏಕಿ ಚಾಲಕನ ನಿಯಂತ್ರಣ ಕಳೆದು ಕೊಡಾಜೆ ಜಂಕ್ಷನ್ ನಲ್ಲಿ ನಂದಿನಿ ಹಾಲಿನ ಅಂಗಡಿ, ಬೇಕರಿ, ಬಸ್...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಬಂಟ್ವಾಳಸುದ್ದಿ

ಕೆದಿಲ ಸತ್ತಿಕಲ್ಲಿನಲ್ಲಿ ಎಗ್ಗಿಲ್ಲದೆ ನಡೆಯುತ್ತಿದೆ ಅಕ್ರಮ ಗೋ ವಧೆ : ಅಕ್ರಮ ಕಸಾಯಿಖಾನೆ ವಶಪಡಿಸಿಕೊಂಡ ಪೊಲೀಸರು – ಕಹಳೆ ನ್ಯೂಸ್

ಪುತ್ತೂರು : ಕೆದಿಲ ಸತ್ತಿಕಲ್ಲಿನಲ್ಲಿ ವ್ಯಾಪ್ತಿಯಲ್ಲಿ ಹಲವು ವರ್ಷಗಳಿಂದ ಎಗ್ಗಿಲ್ಲದೆ ಖಾಸಯಿಕಾನೆಗಳು ನಡೆಯುತ್ತಿದೆ. ಹಲವು ಬಾರಿ ಪೋಲೀಸರು ಕಸಾಯಿಖಾನೆಯನ್ನ ವಶಪಡಿಸಿಕೊಂಡರೂ ಮತ್ತೆ ಮತ್ತೆ ಇದೇ ದಂಧೆ ನಡೆಯುತ್ತಲೆ ಇದೆ. ಈ ಬಗ್ಗೆ ಹಿಂದು ಜಾಗರಣ ವೇದಿಕೆಯು ಪೊಲೀಸರಿಗೆ ಖಚಿತ ಮಾಹಿತಿ ನೀಡಿದ್ದು, ಇಂದು ಪುತ್ತೂರು ನಗರ ಠಾಣೆಯ ಪಿಎಸ್‌ಐ ರಾಜೇಶ್ ನೇತ್ರತ್ವದ ತಂಡ ದಾಳಿ ನಡೆಸಿದೆ. ಸತ್ತಿಕಲ್ಲು ಬೈಲು ನಿವಾಸಿ ಅಬ್ದುಲ್ ರಹಿಮಾನ್ ಎಂಬವರು ಹಲವು ಸಮಯದಿಂದ ನಡೆಸುತ್ತಿರುವ ಅಕ್ರಮ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮಜಿ, ವೀರಕಂಭದಲ್ಲಿ ಎಂ.ಆರ್.ಪಿ. ಎಲ್. ನ ಸಿ.ಎಸ್. ಆರ್. ನಿಧಿಯಿಂದ 66.5 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ’10 ಕೊಠಡಿಗಳ ಕಾಮಗಾರಿಗಳ ಉದ್ಘಾಟನಾ ಸಮಾರಂಭ’ ಮತ್ತು ಶಾಲಾ‘ಶತಮಾನೋತ್ಸವ’ ಕಾರ್ಯಕ್ರಮ -ಕಹಳೆ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮಜಿ, ವೀರಕಂಭದಲ್ಲಿ ಎಂ.ಆರ್.ಪಿ. ಎಲ್. ನ ಸಿ.ಎಸ್. ಆರ್. ನಿಧಿಯಿಂದ 66.5 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ’10 ಕೊಠಡಿಗಳ ಹಾಗೂ ಶಾಲಾಭಿವೃದ್ಧಿ ಸಮಿತಿ ಮತ್ತು ಶಾಲಾ ಶತಮಾನೋತ್ಸವ ಸಮಿತಿಯ ವತಿಯಿಂದ ಸುಮಾರು 10.5 ಲಕ್ಷ ವೆಚ್ಚದಲ್ಲಿ ಮಾಡಿದ ಶಾಲಾ ಕಟ್ಟಡಕ್ಕೆ ಸಮತಟ್ಟು, ಶಾಲಾ ಕಟ್ಟಡಕ್ಕೆ ಮುಖಮಂಟಪ ಹಾಗೂ ಆಟದ ಮೈದಾನ ವಿಸ್ತರಣಾ ಕಾಮಗಾರಿಗಳ ಉದ್ಘಾಟನಾ ಸಮಾರಂಭ’ ಮತ್ತು ಶಾಲಾ‘ಶತಮಾನೋತ್ಸವ’ ಕಾರ್ಯಕ್ರಮ...
ದಕ್ಷಿಣ ಕನ್ನಡಬಂಟ್ವಾಳರಾಜಕೀಯಸುದ್ದಿ

ನಾಳೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ನೇತ್ರತ್ವದಲ್ಲಿ ಬಂಟ್ವಾಳ ಬಿಜೆಪಿ ಮಂಡಲದ ವತಿಯಿಂದ 15 ಸಾವಿರ ಕಾರ್ಯಕರ್ತರು ಹಾಗೂ ಕುಟುಂಬದ ಸದಸ್ಯರ ಮಿಲನ ” ಕಮಲೋತ್ಸವ ” – ಕಹಳೆ ನ್ಯೂಸ್

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಒಡ್ಡೂರು ಫಾರ್ಮ್ ಹೌಸ್ ನಲ್ಲಿ ಶಾಸಕರ ನೇತ್ರತ್ವದ ಲ್ಲಿ ಬಂಟ್ವಾಳ ಬಿಜೆಪಿ ಮಂಡಲದ ವತಿಯಿಂದ ಮೇ.28 ರಂದು ಕಾರ್ಯಕರ್ತರಿಗಾಗಿ ನಡೆಯಲಿರುವ " ಕಮಲೋತ್ಸವ" ಕಾರ್ಯಕ್ರಮ ದ ಪೂರ್ವ ತಯಾರಿಯ ಬಗ್ಗೆ ರಾಜ್ಯಾಧ್ಯಕ್ಷ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲು ಅವರು ಬೇಟಿ ನೀಡಿ ಪರಿಶೀಲನೆ ನಡೆಸಿದರು. ಕಮಲೋತ್ಸವ ಕಾರ್ಯಕ್ರಮ ಯಶಸ್ವಿಯಾಗಿ ನಡೆಯುವ ಉದ್ದೇಶದಿಂದ ತಯಾರಿಯ ಪೂರ್ಣ ಮಾಹಿತಿ ಪಡೆದ ಅವರು ಶಾಸಕ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ತೆಂಕ ಉಳಿಪಾಡಿ ಗ್ರಾಮದ ಮಸೀದಿ ಕಟ್ಟಡದಲ್ಲಿ ಪ್ರಾಚೀನ ದೇವಸ್ಥಾನ ಪತ್ತೆ | ಮಸೀದಿ ಪರವಾನಿಗೆ ರದ್ದುಗೊಳಿಸಿ, ಪುರಾತತ್ವ ಇಲಾಖೆಗೆ ತನಿಖೆ ನಡೆಸಲು ಆದೇಶಿಸಲು ಹಾಗೂ ಯಾವುದೇ ನವೀಕರಣ ಕಾಮಗಾರಿ ನಡೆಸದಂತೆ ಯಥಾಸ್ಥಿತಿ ಕಾಪಾಡಲು ಆಗ್ರಹಿಸಿ ಹಿಂದು ಜಾಗರಣ ವೇದಿಕೆ ಗಂಜಿಮಠ ಗ್ರಾಮಪಂಚಾಯತ್ ಗೆ ಮನವಿ – ಕಹಳೆ ನ್ಯೂಸ್

ಗುರುಪುರ ಹೋಬಳಿಯ ತೆಂಕ ಉಳಿಪಾಡಿ ಗ್ರಾಮದ ಮಸೀದಿ ಕಟ್ಟಡದಲ್ಲಿ ಪ್ರಾಚೀನ ದೇವಸ್ಥಾನ ಪತ್ತೆ - ಮಸೀದಿ ಪರವಾನಿಗೆ ರದ್ದುಗೊಳಿಸಿ -ಪುರಾತತ್ವ ಇಲಾಖೆಗೆ ತನಿಖೆ ನಡೆಸಲು ಆದೇಶಿಸಲು ಹಾಗೂ ಯಾವುದೇ ನವೀಕರಣ ಕಾಮಗಾರಿ ನಡೆಸದಂತೆ ಯಥಾಸ್ಥಿತಿ ಕಾಪಾಡಲು ಆಗ್ರಹಿಸಿ ಹಿಂದು ಜಾಗರಣ ವೇದಿಕೆ ಗಂಜಿಮಠ ಗ್ರಾಮಪಂಚಾಯತ್ ಅಧ್ಯಕ್ಷರು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಿಗೆ ಲಿಖಿತ ಮನವಿ ಮಂಗಳೂರು ತಾಲೂಕಿನ ಗುರುಪುರ ಹೋಬಳಿಯ ತೆಂಕ ಉಳಿಪಾಡಿ ಗ್ರಾಮ, ಗಂಜಿಮಠ ಪಂಚಾಯಿತಿಯಲ್ಲಿರುವ ಸರ್ವೇ ನಂ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಎ.29ರಂದು ಬರಿಮಾರು ಗ್ರಾಮದ ಕಲ್ಲೇಟ್ಟಿ ಶ್ರೀ ಕಾನಲ್ತಾಯ ಮಹಾಕಾಳಿ ದೈವಗಳ ಗಡಿ ಹಾಕಿದ ಸ್ಥಳವಾದ ಜಡ್ತಿಲದಲ್ಲಿ ವಾರ್ಷಿಕ ನೇಮೋತ್ಸವ – ಕಹಳೆ ನ್ಯೂಸ್

ಬಂಟ್ವಾಳ: ಎ.29ರಂದು ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೇಟ್ಟಿ ಶ್ರೀ ಕಾನಲ್ತಾಯ ಮಹಾಕಾಳಿ ದೈವಗಳ ಗಡಿ ಹಾಕಿದ ಸ್ಥಳವಾದ ಜಡ್ತಿಲ ಶ್ರೀ ಕಾನಲ್ತಾಯ ಮಹಾಕಾಳಿ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ ನಡೆಯಲಿದೆ. ಎ.29ರಂದು ಮಧ್ಯಾಹ್ನ 2.00ಕ್ಕೆ ಬರಿಮಾರು ಶ್ರೀ ಕಾನಲ್ತಾಯ ಮಹಾಕಾಳಿ ದೈವಸ್ಥಾನದಲ್ಲಿ ಪರ್ವ ಸೇವೆ ನಡೆದ ಬಳಿಕ ಭಂಡಾರ ಇಳಿದು ಜಡ್ತಿಲ ಶ್ರೀ ಕಾನಲ್ತಾಯ ಮಹಾಕಾಳಿ ದೈವಸ್ಥಾನದಲ್ಲಿ ದೈವಗಳ ಚಾವಡಿಯಲ್ಲಿ ಭಂಡಾರ ಏರಿಲಿದ್ದು, ರಾತ್ರಿ 9.00ಕ್ಕೆ ದೈವಗಳ ನೇಮೋತ್ಸವ ನಡೆಯಲಿದೆ....
1 97 98 99 100 101 147
Page 99 of 147