Recent Posts

Friday, November 22, 2024

ಬೆಳ್ತಂಗಡಿ

ದಕ್ಷಿಣ ಕನ್ನಡಬೆಳ್ತಂಗಡಿರಾಜಕೀಯಸುದ್ದಿ

ಬೆಳ್ತಂಗಡಿ ಮಂಡಲದ ಮುಂಡಾಜೆ ಶಕ್ತಿ ಕೇಂದ್ರದ ಅಧ್ಯಕ್ಷ ರವಿಚಂದ್ರ ಭಂಡಾರಿ ಮನೆಗೆ ಭೇಟಿ ನೀಡಿದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ –ಕಹಳೆ ನ್ಯೂಸ್

  ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು, ಬೆಳ್ತಂಗಡಿ ಮಂಡಲದ ಪ್ರವಾಸದ ಸಂದರ್ಭದಲ್ಲಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಮುಂಡಾಜೆ ಶಕ್ತಿ ಕೇಂದ್ರದ ಅಧ್ಯಕ್ಷರಾದ ಶ್ರೀ ರವಿಚಂದ್ರ ಭಂಡಾರಿ ಅವರ ಮನೆಗೆ ಭೇಟಿ ನೀಡಿದರು....
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬಸ್ ಕಿಟಕಿಯಿಂದ ಇಳಿಯಲು ಯತ್ನಿಸಿದ ವೃದ್ಧ ರಸ್ತೆಗೆ ಬಿದ್ದು ಮೃತ್ಯು- ಕಹಳೆ ನ್ಯೂಸ್

ಬೆಳ್ತಂಗಡಿ: ಬಸ್ ಕಿಟಕಿಯಿಂದ ಇಳಿಯಲು ಯತ್ನಿಸಿದ ವ್ಯಕ್ತಿಯೊಬ್ಬರು ರಸ್ತೆಗೆ ಬಿದ್ದು ಸಾವನ್ನಪ್ಪಿದ ಘಟನೆ ಧರ್ಮಸ್ಥಳ ಬಸ್ ನಿಲ್ದಾಣದಲ್ಲಿ ನಡೆದಿದೆ. ಹುಬ್ಬಳ್ಳಿ ಬಸ್ಸಿನಲ್ಲಿ ಬಂದಿದ್ದ ಸುಮಾರು ಅಂದಾಜು 60 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿ ಧರ್ಮಸ್ಥಳ ಬಸ್ ತಂಗುದಾಣದಲ್ಲಿ ಜನ ಹೆಚ್ಚಿದ್ದರಿಂದಾಗಿ ಕಿಟಕಿಯ ಮೂಲಕ ಇಳಿಯಲು ಪ್ರಯತ್ನಿಸಿದ್ದಾರೆ. ಈ ವೇಳೆ ಆಯ ತಪ್ಪಿ ರಸ್ತೆಗೆ ಬಿದ್ದ ಪರಿಣಾಮ ತಲೆಗೆ ಗಂಭೀರ ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ದದಾಗ ಮೃತ...
ಕೃಷಿದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ: ತೋಟಕ್ಕೆ ಆನೆ ದಾಳಿ: ಅಪಾರ ಕೃಷಿ ಹಾನಿ – ಕಹಳೆ ನ್ಯೂಸ್

ಬೆಳ್ತಂಗಡಿ: ಕಣಿಯೂರು ಅಲೆಕ್ಕಿ ಕುಕ್ಕುಂಜಾ ಕುರಿಯಡಿ ಹಾಗೂ ಪದ್ಮುಂಜ ಬಳಿ ಪದ್ಮುಂಜ ಕ್ವಾಟ್ರಾಸ್ ಬಳಿಯಲ್ಲಿ ತಡರಾತ್ರಿ ಸುಮಾರು 1 ಗಂಟೆಗೆ ಕಾಡಾನೆ ದಾಳಿ ನಡೆಸಿದ್ದು, ಹಲವಾರು ಕಡೆ ತೋಟಕ್ಕೆ ನುಗ್ಗಿ ಕೃಷಿಗೆ ಹಾನಿಯಾಗಿದೆ.  ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸ್ಥಳೀಯರು ರಾತ್ರಿ ಸ್ಥಳಕ್ಕೆ ಆಗಮಿಸಿ ಹುಡುಕಾಟ ನಡೆಸಿದ್ದು ಯಾವ ಕಡೆ ಆನೆ ಚಲಿಸಿದೆ ಎಂಬುದರ ಮಾಹಿತಿ ಲಭ್ಯವಾಗಿಲ್ಲ.   ನಾರಾಯಣ ಗೌಡ ಕುಕ್ಕುಂಜಾ, ಬಾಲಕೃಷ್ಣ ಗೌಡ ಕುರಿಯಾಡಿ, ಯಶೋಧ ನಾಯ್ಕ...
ಕ್ರೀಡೆದಕ್ಷಿಣ ಕನ್ನಡಬೆಳ್ತಂಗಡಿಶಿಕ್ಷಣಸುದ್ದಿ

ಜಿಲ್ಲಾ ಮಟ್ಟದ ರಾಷ್ಟ್ರೀಯ ಆವಿಷ್ಕಾರ್ ಅಭಿಯಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಕು. ಧೃತಿ ಎನ್.ಡಿ. ಪ್ರಥಮ ಸ್ಥಾನ – ಕಹಳೆ ನ್ಯೂಸ್

ಬೆಳ್ತಂಗಡಿ : ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಕು. ಧೃತಿ ಎನ್.ಡಿ. ರಾಷ್ಟ್ರೀಯ ಆವಿಷ್ಕಾರ್ ಅಭಿಯಾನದಲ್ಲಿ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು, ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ....
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಮಹಾಶಿವರಾತ್ರಿ ಸಂಭ್ರಮಕ್ಕೆ ಸಜ್ಜಾದ ಶ್ರೀ ಕ್ಷೇತ್ರ ಧರ್ಮಸ್ಥಳ – ಕಹಳೆ ನ್ಯೂಸ್

ಬೆಳ್ತಂಗಡಿ: ಮಹಾಶಿವರಾತ್ರಿ ಸಂಭ್ರಮಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಸಜ್ಜಾಗಿದೆ. ಕ್ಷೇತ್ರಕ್ಕೆ ಲಕ್ಷಾಂತರ ಮಂದಿ ಆಗಮಿಸಲಿದ್ದಾರೆ. ರಾಜ್ಯದ ನಾನಾ ಕಡೆಯಿಂದ ಬರುವ ಪಾದಯಾತ್ರಿಗಳ ಸ್ವಾಗತಕ್ಕೆ ಚಾರ್ಮಾಡಿ ಪ್ರದೇಶದಲ್ಲಿ ಸಿದ್ಧತೆ ಪೂರ್ಣಗೊಂಡಿದೆ. ಪಾದಯಾತ್ರಿಗಳಲ್ಲಿ ಸ್ವಚ್ಛತೆ ಕುರಿತು ಜಾಗೃತಿ ಮೂಡಿಸಲು ಪ್ರಥಮ ಆದ್ಯತೆ ನೀಡಲಾಗಿದೆ. ದಾರಿಯುದ್ದಕ್ಕೂ ಕಸದ ಬುಟ್ಟಿ , ಗೋಣಿ ಚೀಲಗಳನ್ನು ಇರಿಸಿ ಕಸ ಹಾಕುವಂತೆ ವ್ಯವಸ್ಥೆ ಮಾಡಲಾಗಿದೆ. ಅರಣ್ಯ ಇಲಾಖೆಯು ಘಾಟಿ ಪರಿಸರದ ರಸ್ತೆ ಬದಿಯ ತ್ಯಾಜ್ಯವನ್ನು ತೆರವುಗೊಳಿಸಿ ಸುಗಮವಾಗಿ ಸಾಗಲು...
ದಕ್ಷಿಣ ಕನ್ನಡಬಂಟ್ವಾಳಬೆಳ್ತಂಗಡಿಸುದ್ದಿ

ಬಂಟ್ವಾಳ: ಸ್ಕಿಡ್ ಆಗಿ ರಸ್ತೆ ಬದಿಯ ಗುಂಡಿಗೆ ಬಿದ್ದ ಕಾರು : ತಂದೆಯ ಮೇಲೆ ದೂರು ನೀಡಿದ ಮಗ– ಕಹಳೆ ನ್ಯೂಸ್

ಬಂಟ್ವಾಳ: ಕಾರು ಅಪಘಾತ ಸಂಭವಿಸಿದ ಪ್ರಕರಣವೊಂದರಲ್ಲಿ ಕಾರು ಚಾಲಕ ತಂದೆಯ ಮೇಲೆ ಮಗನೇ ದೂರು ನೀಡಿದ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಬಂದಾರು ನರಮಜೆ ನಿವಾಸಿ ಹನೀಫ್ ಎಂಬವರು ಆತನ ತಂದೆಯಾದ ಹಮೀದ್ ಎಂಬವರ ಮೇಲೆ ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಘಟನೆಯ ವಿವರ ಹಮೀದ್ ಅವರು ಬೆಳ್ತಂಗಡಿಯಿಂದ ಉಳ್ಳಾಲ ದರ್ಗಾಕ್ಕೆ ಹೋಗುವರಿದ್ದು, ಕಾರಿನಲ್ಲಿ ಪತ್ನಿ ಜಮೀಳಾ, ಮಕ್ಕಳಾದ ಮೊಹಮ್ಮದ್ ಅನಿಝ್, ಹಮೀದ್, ಅಜ್ಮಿಯಾ ಹಾಗೂ...
ದಕ್ಷಿಣ ಕನ್ನಡಬಂಟ್ವಾಳಬೆಳ್ತಂಗಡಿಸುದ್ದಿ

ಧೂಮಳಿಕೆ : ಅಕ್ರಮ ಜಾನುವಾರು ವಧೆ : ಅಡ್ಡೆಗೆ ಪೋಲೀಸರು ದಾಳಿ : ಆರೋಪಿಗಳು ಪರಾರಿ – ಕಹಳೆ ನ್ಯೂಸ್

ಪುಂಜಾಲಕಟ್ಟೆ : ಬಂಟ್ವಾಳ ತಾಲೂಕು ಕಾವಳಮುಡೂರು ಗ್ರಾಮದ ಧೂಮಳಿಕೆ ಎಂಬಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ವಧೆ ಮಾಡಿ ಮಾಂಸ ಮಾರಾಟ ಮಾಡುವ ಅಡ್ಡೆಗೆ ಪುಂಜಾಲಕಟ್ಟೆ ಪೋಲೀಸರು ದಾಳಿ ನಡೆಸಿದ್ದು, ಆರೋಪಿಗಗಳು ಪರಾರಿಯಾಗಿದ್ದಾರೆ. ಸ್ಥಳದಲ್ಲಿದ್ದ ಮಾಂಸ ಹಾಗೂ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳಾದ ಇಲ್ಯಾಸ್ ಧೂಮಳಿಕೆ ಯಾನೆ ಕುಂಟ ಇಲ್ಯಾಸ್ ಮತ್ತು ಇಲ್ಯಾಸ್ ಬಂಗೇರಕೆರೆ ಎಂಬವರು ಇಲ್ಯಾಸ್ ಧೂಮಳಿಕೆ ಎಂಬವರ ನಿರ್ಮಾಣ ಹಂತದ ಮನೆಯಲ್ಲಿ, ಜಾನುವಾರನ್ನು ವಧೆ ಮಾಡಿ ಮಾಂಸ ಮಾಡುತ್ತಿದ್ದಾಗ, ಪುಂಜಾಲಕಟ್ಟೆ ಪೊಲೀಸ್‌...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಧರ್ಮಸ್ಥಳ: ವಿದ್ಯುತ್ ಶಾಕ್ ಹೊಡೆದು ಯುವಕ ಸಾವು – ಕಹಳೆ ನ್ಯೂಸ್

ಧರ್ಮಸ್ಥಳ: ವಿದ್ಯುತ್ ಶಾಕ್ ಹೊಡೆದು ಕಾರ್ಮಿಕ ಯುವಕನೋರ್ವ ಧರ್ಮಸ್ಥಳದಲ್ಲಿ ಮೃತಪಟ್ಟಿರುವ ಘಟನೆ ಫೆ.29ರಂದು ನಡೆದಿದೆ. ಉತ್ತರ ಕರ್ನಾಟಕದ ಸಲೀಂ(36ವ) ಮೃತಪಟ್ಟ ಯುವಕ.ಧರ್ಮಸ್ಥಳ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಕಟ್ಟಡವೊಂದರ ಕಾಂಕ್ರೀಟ್ ಕಾಮಗಾರಿ ಸಂದರ್ಭ ಕಾಂಕ್ರೀಟ್ ವೈಬ್ರೇಟರ್ ಮಷೀನ್‌ನ ವಯರ್‌ನಿಂದ ವಿದ್ಯುತ್ ಪ್ರವಹಿಸಿ ಸಲೀಂ ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾನೆ. ಮರಣೋತ್ತರ ಪರೀಕ್ಷೆ ಬಳಿಕ ಶವವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
1 8 9 10 11 12 58
Page 10 of 58