Friday, November 22, 2024

ಬೆಳ್ತಂಗಡಿ

ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಕೊರಿಂಜ ಪರಿವಾರ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ಉಗ್ರಾಣ ಮುಹೂರ್ತ, ಕಾರ್ಯಾಲಯ ಉದ್ಘಾಟನೆ – ಕಹಳೆ ನ್ಯೂಸ್

ಉರುವಾಲು: ಕೊರಿಂಜ ಪರಿವಾರ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ದೈವಗಳ ಪ್ರತಿಷ್ಠೆ ಮತ್ತು ವಾರ್ಷಿಕ ಜಾತ್ರೋತ್ಸವ ದೈವಗಳ ನೇಮೋತ್ಸವ ವಿವಿಧ ವೈದಿಕ ಧಾರ್ಮಿಕ ಹಾಗೂ ಸಭಾ ಕಾರ್ಯಕ್ರಮಗಳು ಫೆ.15ರಿಂದ 22 ರವರೆಗೆ ಎಡಪದವು ಬ್ರಹ್ಮಶ್ರೀ ವಿಷ್ಣುಮೂರ್ತಿ ತಂತ್ರಿಗಳ ಮಾರ್ಗದರ್ಶನದಲ್ಲಿ ಶ್ರೀ ವೆಂಕಟೇಶ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ. ಇಂದು ಬೆಳಿಗ್ಗೆ ತಂತ್ರಿಗಳ ಆಗಮನ, ಪೂರ್ಣಕುಂಭ ಸ್ವಾಗತ, ಋತ್ವಿಜ್ವರ ಸ್ವಾಗತ, ಸ್ವಸ್ತಿವಾಚನ, ಸಾಮೂಹಿಕ ಪ್ರಾರ್ಥನೆ, ತೋರಣ ಮೂಹೂರ್ತ, ಉಗ್ರಾಣ...
ದಕ್ಷಿಣ ಕನ್ನಡಬೆಳ್ತಂಗಡಿರಾಜಕೀಯಸುದ್ದಿ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ನೂತನ ಸಮಿತಿ ರಚನೆ ; ಯಾರಿಗೆ ಯಾವ ಜವಾಬ್ದಾರಿ ಇಲ್ಲದೆ ನೋಡಿ ನೂತನ ತಾಲೂಕಿನ ಪದಾಧಿಕಾರಿಗಳ ಪಟ್ಟಿ – ಕಹಳೆ ನ್ಯೂಸ್

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ನೂತನ ಸಮಿತಿಯನ್ನು ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಧರ್ಮಸ್ಥಳ ಬಿಡುಗಡೆ ಮಾಡಿದ್ದಾರೆ. ಮಂಡಲದ ಉಪಾಧ್ಯಕ್ಷರುಗಳಾಗಿ ಮೋಹನ್ ಅಂಡಿಂಜೆ, ಸದಾನಂದ ಉಂಗಿಲಬೈಲು, ಕೊರಗಪ್ಪ ಗೌಡ ಚಾರ್ಮಾಡಿ, ಚೆನ್ನಕೇಶವ ಮುಂಡಾಜೆ, ರಜನಿ ಮುಂಡಾಜೆ, ವೇದಾವತಿ ಕುಲಾಲ್, ಪ್ರಧಾನ ಕಾರ್ಯದರ್ಶಿಗಳಾಗಿ ಪ್ರಶಾಂತ್ ಪಾರೆಂಕಿ ಮತ್ತು ಜಯಾನಂದ ಗೌಡ ಪ್ರಜ್ವಲ್, ಕಾರ್ಯದರ್ಶಿಗಳಾಗಿ ಸುಂದರ ಹೆಗ್ಡೆ ವೇಣೂರು, ಪ್ರಭಾಕರ ಆಚಾರ್ಯ ಸವಣಾಲು, ಗಿರೀಶ್ ಡೋಂಗ್ರೆ, ಸಂತೋಷ್ ಕುಮಾರ್...
ದಕ್ಷಿಣ ಕನ್ನಡಬೆಳ್ತಂಗಡಿರಾಜಕೀಯಸುದ್ದಿ

ಬೆಳ್ತಂಗಡಿ ಬಿಜೆಪಿ ಮಂಡಲದ ವಿವಿಧ ಮೋರ್ಚಾಗಳ ಪದಾಧಿಕಾರಿಗಳ ಆಯ್ಕೆ ; ಯುವಮೋರ್ಚಾ ಅಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ ಗುರುವಾಯನಕೆರೆ‌ – ಕಹಳೆ ನ್ಯೂಸ್

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವಿವಿಧ ಮೋರ್ಚಾಗಳ ಪದಾಧಿಕಾರಿಗಳಾಗಿ ಆಯ್ಕೆ ಮಾಡಲಾಗಿದೆ. ಯುವಮೋರ್ಚಾ ಅಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಪ್ರಧಾನ ಕಾರ್ಯದರ್ಶಿಗಳಾಗಿ ಜಯಪ್ರಕಾಶ್ ಕಡಮ್ಮಾಜೆ, ವಿನೀತ್ ಸಾವ್ಯ, ಮಹಿಳಾ ಮೋರ್ಚಾ ಅಧ್ಯಕ್ಷರಾಗಿ ವಿದ್ಯಾ ಶ್ರೀನಿವಾಸ್ ಬೆಳಾಲ್, ಪ್ರಧಾನ ಕಾರ್ಯದರ್ಶಿಗಳಾಗಿ ತುಳಸಿ ಮಾಲಾಡಿ, ಪೂರ್ಣಿಮಾ ಮುಂಡಾಜೆ, ಹಿಂದುಳಿದ ವರ್ಗ ಮೋರ್ಚಾ ಅಧ್ಯಕ್ಷರಾಗಿ ರತ್ನಾಕರ್ ಬುಣ್ಣನ್, ಪ್ರಧಾನ ಕಾರ್ಯದರ್ಶಿಗಳಾಗಿ ವಿಠಲ ಆಚಾರ್ಯ ಗುರುವಾಯನಕೆರೆ, ಸುಧೀರ್ ಭಂಡಾರಿ, ರೈತಮೋರ್ಚಾ ಅಧ್ಯಕ್ಷರಾಗಿ...
ದಕ್ಷಿಣ ಕನ್ನಡಬೆಳ್ತಂಗಡಿರಾಜಕೀಯಸುದ್ದಿ

ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆಯ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಉಮೇಶ್ ಕುಲಾಲ್, ಹಿಂದುಳಿದ ವರ್ಗ ಮೋರ್ಚಾ ಪ್ರ.ಕಾರ್ಯದರ್ಶಿಯಾಗಿ ಶಶಿಧರ್ ಕಲ್ಮಂಜ ಆಯ್ಕೆ – ಕಹಳೆ ನ್ಯೂಸ್

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಉಮೇಶ್ ಕುಲಾಲ್ ಹಿಂದುಳಿದ ವರ್ಗ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಶಶಿಧರ್ ಕಲ್ಮಂಜ ಆಯ್ಕೆಯಾಗಿದ್ದಾರೆ. ಉಮೇಶ್ ಕುಲಾಲ್ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ವಿವಿಧ ಮೋರ್ಚಾಗಳಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಿದ್ದು ಜಿಲ್ಲಾ ವಕ್ತಾರರಾಗಿ ಕೃಷ್ಣಪ್ಪ ಪೂಜಾರಿ, ಹಿಂದುಳಿದ ವರ್ಗ ಮೋರ್ಚಾ ಜಿಲ್ಲಾಧ್ಯಕ್ಷರಾಗಿ ಮಹೇಶ್ ಜೋಗಿ , ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾಗಿ ಶಶಿಧರ್ ಕಲ್ಮಂಜ, ,...
ದಕ್ಷಿಣ ಕನ್ನಡಬೆಳ್ತಂಗಡಿಸಂತಾಪಸುದ್ದಿ

ಸಹಕಾರಿ ರತ್ನ, ಎಸ್‌ಸಿಡಿಸಿಸಿ ಬ್ಯಾಂಕಿನ ನಿರ್ದೇಶಕ ನಿರಂಜನ್‌ ಬಾವಂತಬೆಟ್ಟು ನಿಧನ ; ಸ್ವಯಂಪ್ರೇರಿತರಾಗಿ ಅಂಗಡಿ-ಮುಂಗಟ್ಟುಗಳನ್ನು ಮುಚ್ಚಿ ಸಂತಾಪ – ಕಹಳೆ ನ್ಯೂಸ್

ಉಪ್ಪಿನಂಗಡಿ/ಬೆಳ್ತಂಗಡಿ: ಹಿರಿಯ ಸಹಕಾರಿ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ (ಎಸ್‌ಸಿಡಿಸಿಸಿ ಬ್ಯಾಂಕ್‌) ನಿರ್ದೇಶಕರು ಹಾಗೂ ದಕ್ಷಿಣ ಕನ್ನಡ ಹಾಲು ಉತ್ಪಾದಕರ ಸಹಕಾರ ಒಕ್ಕೂಟದ ಮಾಜಿ ಅಧ್ಯಕ್ಷರು, ಹಾಲಿ ನಿರ್ದೇಶಕರು, ಸಹಕಾರ ರತ್ನ ಬಿ. ನಿರಂಜನ್‌ ಬಾವಂತಬೆಟ್ಟು (76) ಅವರು ಫೆ. 12ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ ಬಾವಂತಬೆಟ್ಟು ನಿವಾಸಿಯಾಗಿರುವ ಅವರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಅವರು 1987ರಿಂದ...
ದಕ್ಷಿಣ ಕನ್ನಡಬೆಳ್ತಂಗಡಿ

ಬೆಳ್ತಂಗಡಿ : ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಕಾರು : ಚಾಲಕ ಮೃತ್ಯು…!!– ಕಹಳೆ ನ್ಯೂಸ್

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು - ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ ಮುಂಡಾಜೆ ಗ್ರಾಮದ ಸೀಟು - ಅಂಬಡ್ತ್ಯಾರು ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಸಂಭವಿಸಿದೆ. ರಾಣಿಬೆನ್ನೂರು ತಾಲೂಕು ಹಾವೇರಿಯ ಚಾಲಕ ಶ್ರೀಧರ ಸಣ್ಣ ನಿಂಗನವರ್‌ ಮೃತಪಟ್ಟವರು. ರಾಣಿಬೆನ್ನೂರು ತಾಲೂಕು ಹಾವೇರಿಯ ಮನೋಜ್‌ ಕುಮಾರ್‌ ಮತ್ತು ಮನೆಯವರು ಬೆಳ್ತಂಗಡಿ ಕಡೆಯಿಂದ ಕೊಟ್ಟಿಗೆಹಾರದ ಕಡೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಕಾರು...
ದಕ್ಷಿಣ ಕನ್ನಡಬೆಳ್ತಂಗಡಿ

ಕಾಂಗ್ರೆಸ್ ದೆಹಲಿ ನಾಟಕಕ್ಕೆ ಶಾಸಕ ಹರೀಶ್ ಪೂಂಜ ಬ್ರೇಕ್ – ಕಹಳೆ ನ್ಯೂಸ್

ಲೋಕಸಭಾ ಚುನಾವಣೆಯ ನಂತರ ಗ್ಯಾರಂಟಿ ಯೋಜನೆಗಳನ್ನು ರದ್ದು ಪಡಿಸಲು ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದ್ದು... ಅದನ್ನು ಮೋದಿ ನೇತೃತ್ವದ ಕೇಂದ್ರ ಸರಕಾರದ ಮೇಲೆ ಕಟ್ಟಲು 'ನನ್ನ ತೆರಿಗೆ ನನ್ನ ಹಕ್ಕು ' ಎಂಬ ಹೊಸ ನಾಟಕ ಶುರು ಮಾಡಿರುವುದಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಹಿಂದೂಗಳ ತೆರಿಗೆ ಹಿಂದೂಗಳ ಹಕ್ಕು ಎಂಬ ಅಭಿಯಾನ ಶುರು ಮಾಡಿದ್ದು.. ಇದು ರಾಜ್ಯ, ರಾಷ್ಟ್ರ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದು... ಈ ಅಭಿಯಾನ ಮುಂದುವರಿದಲ್ಲಿ...
ಕಡಬದಕ್ಷಿಣ ಕನ್ನಡಪುತ್ತೂರುಬೆಳ್ತಂಗಡಿಸುದ್ದಿ

ನೆಲ್ಯಾಡಿ, ಕಡಬ, ಉಪ್ಪಿನಂಗಡಿಯಲ್ಲಿ ನಕಲಿ ಚಿನ್ನವಿಟ್ಟು ಸಾಲಪಡೆದ ತಂಡ ಸಹಕಾರಿ ಸಂಘಗಳಿಗೆ ಲಕ್ಷಗಟ್ಟಲೆ ವಂಚನೆ – ಕಹಳೆ ನ್ಯೂಸ್

ಕಡಬ/ನೆಲ್ಯಾಡಿ/ಉಪ್ಪಿನಂಗಡಿ: ನೆಲ್ಯಾಡಿಯಲ್ಲಿರುವ ಸಹಕಾರ ಸಂಘದಲ್ಲಿ ನಕಲಿ ಚಿನ್ನದ ಬಳೆಗಳನ್ನು ಇಟ್ಟು ಸಾಲ ಪಡೆದ ತಂಡವು ಅದೇ ರೀತಿಯಲ್ಲಿ ಉಪ್ಪಿನಂಗಡಿಯ ಸಹಕಾರಿ ಸಂಘ,ಅಲಂಕಾರು ಸಹಕಾರಿ ಸಂಘಗಳಲ್ಲೂ ನಕಲಿ ಚಿನ್ನ ಅಡವಿಟ್ಟು ಲಕ್ಷಗಟ್ಟಲೆ ಹಣ ದೋಚಿದ ಪ್ರಕರಣ ಬೆಳಕಿಗೆ ಬಂದಿದೆ. ಮೊದಲು ಇದೇ ಆರೋಪಿಗಳು ಜ. 27 ರಂದು ನೆಲ್ಯಾಡಿಯ ಕಾಮಧೇನು ಮಹಿಳಾ ಸಹಕಾರಿ ಸಂಘದಲ್ಲಿ 30 ಗ್ರಾಂ ತೂಕದ 4 ನಕಲಿ ಬಳೆಗಳನ್ನು ಸಂಘದಲ್ಲಿ ಅಡಮಾನವಿರಿಸಿ, 1.40 ಲಕ್ಷ ರೂ.ವನ್ನು ಸಾಲವಾಗಿ...
1 10 11 12 13 14 58
Page 12 of 58