Friday, November 22, 2024

ಬೆಳ್ತಂಗಡಿ

ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬಂದಾರು : ಮೈಪಾಲ ಸೇತುವೆ ಸಹಿತ ಕಿಂಡಿ ಆಣೆಕಟ್ಟು ಕಾಮಗಾರಿ ವಿಕ್ಷೀಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ- ಕಹಳೆ ನ್ಯೂಸ್

ಬಂದಾರು : ಕೊಕ್ಕಡ ಹೋಬಳಿಯಿಂದ ಬಂದಾರು ಬೆಳ್ತಂಗಡಿ, ಉಜಿರೆ, ಉಪ್ಪಿನಂಗಡಿ ಸಂಪರ್ಕ ರಸ್ತೆ ಮೈಪಾಲ ಎಂಬಲ್ಲಿ ಆರಂಭಗೊಂಡಿರುವ ಸೇತುವೆ ಸಹಿತ ಕಿಂಡಿ ಆಣೆಕಟ್ಟು ಕಾಮಗಾರಿಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ಕೊಕ್ಕಡ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಜೆ, ಕೊಕ್ಕಡ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಯೋಗೀಶ್ ಆಲಂಬಿಲ. ಬಂದಾರು ಗ್ರಾಮ ಪಂಚಾಯಿತಿ ಅಧ್ಯಕ್ಷ ದಿನೇಶ್  ಗೌಡ kha,...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

“ಅಯೋಧ್ಯೆಯಲ್ಲಿನ ಶ್ರೀರಾಮನ ಬಿಂಬದ ಪ್ರಾಣಪ್ರತಿಷ್ಠೆಯು ಸೂಕ್ತ ರೀತಿಯಲ್ಲಿ ನಡೆದಿದೆ” : ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ – ಕಹಳೆ ನ್ಯೂಸ್

ಬೆಳ್ತಂಗಡಿ : ಅಯೋಧ್ಯೆಯಲ್ಲಿ ನಡೆದ ಶ್ರೀ ರಾಮನ ಪ್ರಾಣಪ್ರತಿಷ್ಠೆ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಭಾಗವಹಿಸಿದರು. ಅಯೋಧ್ಯೆಯಲ್ಲಿನ ಶ್ರೀ ರಾಮನ ಮಂದಿರವು ಸುಂದರವಾಗಿ ಮೂಡಿಬಂದಿದೆ. ಮಂದಿರದೊಳಗಿನ ಶ್ರೀ ರಾಮನ ಬಿಂಬದ ಪ್ರಾಣಪ್ರತಿಷ್ಠೆಯು ಸೂಕ್ತ ರೀತಿಯಲ್ಲಿ ಜರುಗಿದೆ ಎಂದು ಪೂಜ್ಯ ಖಾವಂದರು ಅಯೋಧ್ಯೆಯ ಪುಣ್ಯ ಮಣ್ಣಿನಲ್ಲಿ ನಿಂತು ಸಂತಸ ವ್ಯಕ್ತಪಡಿಸಿದ್ದಾರೆ. ಪ್ರತಿಷ್ಟಿತ ಮಠಾಧಿಪತಿಗಳು ಮತ್ತು ಎಲ್ಲಾ ರಂಗದ ಪ್ರಮುಖರು ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಕಾರ್ಯಕ್ರಮವು ಅತ್ಯಂತ ಶಿಸ್ತಿನಿಂದ...
ಬೆಳ್ತಂಗಡಿಸುದ್ದಿ

ಅಯೋಧ್ಯೆ ಪ್ರಭು ಶ್ರೀರಾಮನ ಪ್ರಾಣ ಪ್ರತಿಷ್ಠೆ ಪ್ರಯುಕ್ತ ಬಂದಾರು ಶ್ರೀ ಸದಾಶಿವ ದೇವಸ್ಥಾನದಲ್ಲಿ ದೇವರಿಗೆ ಸಿಯಾಳ ಅಭಿಷೇಕ ಮತ್ತು ರುದ್ರಾಭಿಷೇಕ

ಬಂದಾರು : ಶ್ರೀ ಸದಾಶಿವ ದೇವಸ್ಥಾನ ಕುರಾಯ- ಬಂದಾರು ವ್ಯವಸ್ಥಾಪನ ಸಮಿತಿ ಇದರ ನೇತೃತ್ವದಲ್ಲಿ ಅಯೋಧ್ಯೆ ಶ್ರೀ ರಾಮಲಲ್ಲಾ ದೇವರ ಪ್ರಾಣ ಪ್ರತಿಷ್ಠೆ ಸಂಭ್ರಮದ ಪ್ರಯುಕ್ತ ಶ್ರೀ ಕ್ಷೇತ್ರದಲ್ಲಿ ಶ್ರೀ ಸದಾಶಿವ ದೇವರಿಗೆ ಬೆಳಿಗ್ಗೆ ಸಿಯಾಳ ಅಭಿಷೇಕ ಮತ್ತು ರುದ್ರಾಭಿಷೇಕ ನಡೆಯಿತು. ದೇವಸ್ಥಾನದ ಪ್ರಾಂಗಣದಲ್ಲಿ ಎಲ್.ಇ.ಡಿ ಮೂಲಕ ನೇರಪ್ರಸಾರ ಕಾರ್ಯಕ್ರಮ ಹಾಗೂ ನೇರೆದ ಸಮಸ್ತ ಭಕ್ತಾಭಿಮಾನಿಗಳಿಗೆ ಅನ್ನದಾನ ಸೇವೆ ನಡೆಯಿತು ....
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಶ್ರೀರಾಮಲಲ್ಲಾ ದೇವರ ಪ್ರಾಣ ಪ್ರತಿಷ್ಠೆ : ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಸೇವಾ ಟ್ರಸ್ಟ್ (ರಿ.)ಪೆಲತ್ತಿಮಾರು- ಬಂದಾರಿನಲಿ ಭಜನೆ ಹಾಗೂ ರಾಮತಾರಕ ಮಂತ್ರ ಜಪ – ಕಹಳೆ ನ್ಯೂಸ್

ಬಂದಾರು : ಅಯೋಧ್ಯೆ ಶ್ರೀ ರಾಮಲಲ್ಲಾ ದೇವರ ಪ್ರಾಣ ಪ್ರತಿಷ್ಠೆ ಸಂಭ್ರಮದ ಹಿನ್ನಲೆಯಲ್ಲಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಸೇವಾ ಟ್ರಸ್ಟ್ (ರಿ.)ಪೆಲತ್ತಿಮಾರು- ಬಂದಾರು, ಹಾಗೂ ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ.) ಪೆಲತ್ತಿಮಾರು -ಬಂದಾರು ಇದರ ಸಹಯೋಗದಲ್ಲಿ ಭಜನೆ ಹಾಗೂ ರಾಮತಾರಕ ಮಂತ್ರ ಜಪ, ನಡೆದಿದೆ.     ಶ್ರೀ ಕ್ಷೇತ್ರದಲ್ಲಿ ಬೆಳಿಗ್ಗೆ 9.30ರಿಂದ ಮಧ್ಯಾಹ್ನದವರೆಗೆ ವಿವಿಧ ಸ್ಥಳೀಯ ಭಜನಾ ಮಂಡಳಿಗಳಿAದ ಭಜನಾ ಸೇವೆ, ರಾಮತಾರಕ ಮಂತ್ರ ಜಪ, ಮಧ್ಯಾಹ್ನ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಪುಂಜಾಲಕಟ್ಟೆ ದೈಕಿನಕಟ್ಟೆಯಲ್ಲಿ ಆಯೋಧ್ಯೆಯ ಕರಸೇವೆಯಲ್ಲಿ ಭಾಗವಹಿಸಿದ ಇಬ್ಬರು ಕರಸೇವಕರಿಗೆ ಸನ್ಮಾನ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ: ಆಯೋಧ್ಯೆಯಲ್ಲಿ ರಾಮನ ಪ್ರಾಣಪ್ರತಿಷ್ಠೆಯ ಶುಭ ಸಂದರ್ಭದಲ್ಲಿ ಪುಂಜಾಲಕಟ್ಟೆ ದೈಕಿನಕಟ್ಟೆ ಎಂಬಲ್ಲಿ ಕೊರಗ ಸಮುದಾಯದ ಎಂಟು ಕುಟುಂಬಗಳಿಗೆ ಹಾಗೂ ಆಯೋಧ್ಯೆಯ ಕರಸೇವೆಯಲ್ಲಿ ಭಾಗವಹಿಸಿದ ಇಬ್ಬರು ಕರಸೇವಕರನ್ನು ಮಾಜಿ.ಜಿ.ಪಂ.ಸದಸ್ಯ ಎಂ.ತುಂಗಪ್ಪ ಬಂಗೇರ ಅವರ ನೇತ್ರತ್ವದಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಿತು. ಆದಿವಾಸಿ ಜನಾಂಗದವರು ರಾಮನ ಜೊತೆ ಬೆರೆಯುತ್ತಿದ್ದರು ಎಂಬ ಕಾರಣಕ್ಕಾಗಿ ಕೊರಗ ಸಮುದಾಯದ ಕುಟುಂಬವನ್ನು ಗುರುತಿಸಿ ಗೌರವಿಸಲಾಗಿದೆ ಎಂದು ತುಂಗಪ್ಪ ಬಂಗೇರ ತಿಳಿಸಿದ್ದಾರೆ. ರಮೇಶ್ ಕೊರಗ, ನಾರಾಯಣ ಕೊರಗ, ಐತ್ತಪ್ಪ ಕೊರಗ,ಸಂಜೀವ ಕೊರಗ,...
ಉಡುಪಿಕುಂದಾಪುರದಕ್ಷಿಣ ಕನ್ನಡಪುತ್ತೂರುಬಂಟ್ವಾಳಬೆಳ್ತಂಗಡಿಮೂಡಬಿದಿರೆರಾಜಕೀಯರಾಜ್ಯಸುದ್ದಿ

ಕರಾವಳಿಯ ಕಂಬಳಗಳಿಗೆ ಅನುದಾನ ನೀಡುವಂತೆ ಸಚಿವರಿಗೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮನವಿ – ಕಹಳೆ ನ್ಯೂಸ್

ಪುತ್ತೂರು: ತುಳುನಾಡಿನ ಜನಪದ ಕ್ರೀಡೆಯಾಗಿರುವ ಕಂಬಳವು ಉಡುಪಿ ಮತ್ತು ದ ಕ ಜಿಲ್ಲೆಯ ವಿವಿಧ ಕಡೆಗಳಲ್ಲಿ ಪ್ರತೀ ವರ್ಷವೂ ನಡೆಯುತ್ತಿದ್ದು, ಜಿಲ್ಲೆಯಲ್ಲಿ ನಡೆಯುವ ಎಲ್ಲಾ ಕಂಬಳಗಳಿಗೂ ತಲಾ 5 ಲಕ್ಷ ಅನುದಾನ ನೀಡುವಂತೆ ಪುತ್ತೂರು ಶಾಸಕರಾದ ಅಶೋಕ್ ರ್ಯಯವರು ಪ್ರವಾಸೋದ್ಯಮ , ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವರಾದ ಎಚ್ ಕೆ ಪಾಟೀಲ್‍ಗೆ ಮನವಿ ಸಲ್ಲಿಸಿದ್ದಾರೆ. ಸಚಿವರನ್ನು ಭೇಟಿಯಾದ ಶಾಸಕರು ದ ಕ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಪುರಾತನ ಕಾಲದಿಂದಲೂ...
ದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿರಾಜಕೀಯರಾಜ್ಯಸುದ್ದಿ

ಬಿಜೆಪಿ ಯುವಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ‌ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಆಯ್ಕೆ – ಕಹಳೆ ನ್ಯೂಸ್

ಬೆಂಗಳೂರು / ದಕ್ಷಿಣ ಕನ್ನಡ : ಬಿಜೆಪಿ ತನ್ನ ವಿವಿಧ ಮೋರ್ಚಾಗಳ ರಾಜ್ಯ ಪ್ರಧಾನ ಕಾರ್ಯದರ್ಶಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಯುವಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ‌ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಆಯ್ಕೆ ಮಾಡಿದೆ.‌...
ಬೆಳ್ತಂಗಡಿಸುದ್ದಿ

ಮುಗೇರಡ್ಕ ಮೂವರು ದೈವಗಳ ದೈವಸ್ಥಾನ ಹಾಗೂ ಶ್ರೀ ದುರ್ಗಾನುಗ್ರಹ ಭಜನಾ ಮಂದಿರ ಸಹಭಾಗಿತ್ವದಲ್ಲಿ ಇಂದು ಅರ್ಧಏಕಾಹ ಭಜನೆ – ಕಹಳೆ ನ್ಯೂಸ್

ಬೆಳ್ತಂಗಡಿ : ಮುಗೇರಡ್ಕ ಮೂವರು ದೈವಗಳ ದೈವಸ್ಥಾನ ಹಾಗೂ ಶ್ರೀ ದುರ್ಗಾನುಗ್ರಹ ಭಜನಾ ಮಂದಿರ ಸಹಭಾಗಿತ್ವದಲ್ಲಿ ಇಂದು ಅರ್ಧಏಕಾಹ ಭಜನೆ ಶ್ರೀಕ್ಷೇತ್ರ ಮುಗೇರಡ್ಕ ವಠಾರದಲ್ಲಿ ನಡೆಯಲಿದೆ. ಬೆಳಿಗ್ಗೆ 6.30ರಿಂದ ಗಣಹೋಮದಿಂದ ಮೊದಲ್ಗೊಂಡು ಬಳಿಕ ಅರ್ಧಏಕಾಹ ಭಜನೆ ಆರಂಭವಾಗಲಿದೆ. ಅರ್ಧಏಕಾಹ ಭಜನಾ ಪ್ರಯುಕ್ತ ಕ್ಷೇತ್ರದಲ್ಲಿ ಧಾರ್ಮಿಕ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿದೆ.   ಬಳಿಕ ಸಂಜೆ 5ರಿಂದ ಸ್ಥಳೀಯ ಶಾಲಾ ಮಕ್ಕಳಿಂದ ಮತ್ತು ಸ್ಥಳೀಯ ಪ್ರತಿಭೆಗಳಿಂದ ಮನರಂಜನಾ ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದ್ದು,...
1 12 13 14 15 16 58
Page 14 of 58