Saturday, November 23, 2024

ಬೆಳ್ತಂಗಡಿ

ದಕ್ಷಿಣ ಕನ್ನಡಬೆಳ್ತಂಗಡಿರಾಜಕೀಯರಾಜ್ಯಸುದ್ದಿ

ಬೆಳ್ತಂಗಡಿಯ ಮಡಂತ್ಯಾರ್ ಮೂಲದ ಅರುಣ್ ಫುರ್ಟಾಡೊ ಸಿಎಂ ಉಪ ಕಾರ್ಯದರ್ಶಿಯಾಗಿ ನೇಮಕ – ಕಹಳೆ ನ್ಯೂಸ್

ಬೆಳ್ತಂಗಡಿ : ತಾಲೂಕಿನ ಮಡಂತ್ಯಾರ್ ಮೂಲದ ಅರುಣ್ ಫುರ್ಟಾಡೊ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಉಪ ಕಾರ್ಯದರ್ಶಿ (ಆಡಳಿತ) ಆಗಿ ನಿಯೋಜಿಸಲಾಗಿದೆ. ಈ ಕುರಿತು ಸರ್ಕಾರದ (ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ) ಅಧೀನ ಕಾರ್ಯದರ್ಶಿ ಕೆ ವಿ ಅಶೋಕ ಅವರು ಹೊರಡಿಸಿದ ಆದೇಶದಲ್ಲಿ, “ಅರುಣ್ ಫುರ್ಟಾಡೊ, ಹೆಚ್ಚುವರಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ (ಪ್ರಸ್ತುತ ನಿರ್ದೇಶಕರು, ಡಾ ಬಾಬು ಜಗಜೀವನರಾಮ್ ಸಂಶೋಧನಾ ಕೇಂದ್ರ, ಬೆಂಗಳೂರು) ಅವರನ್ನು ಮುಖ್ಯಮಂತ್ರಿಯವರ ಅಧಿಕಾರಾವಧಿ ಅಥವಾ...
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿಯ ಬೆಳಾಲಿನಲ್ಲಿ ಅಜ್ಜಿಯನ್ನು ಕೊಲೆ ಮಾಡಿ ಚಿನ್ನಾಭರಣ, ಹಣ ದರೋಡೆ ಮಾಡಿದ ಪ್ರಕರಣ – ಬಂಧಿತ ಆರೋಪಿ ಮೃತ್ಯು – ಕಹಳೆ ನ್ಯೂಸ್

ಬೆಳ್ತಂಗಡಿ, ಜೂ 07 : ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಕೆರೆಕೋಡಿ ಮನೆಯಲ್ಲಿ ಒಬ್ಬಂಟಿಯಾಗಿದ್ದ ಅಜ್ಜಿಯನ್ನು ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿ ಚಿನ್ನಾಭರಣ ಹಾಗೂ ಹಣ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ ಆರೋಪಿ ಅಶೋಕ್ ಇಂದು ಬೆಳಗ್ಗೆ ಮಂಗಳೂರಿನ ವೆನ್ಲಕ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಶುಗರ್ ಹಾಗೂ ಟಿ ಬಿ ಕಾಯಿಲೆಯಿಂದ ಬಳಲುತ್ತಿದ್ದ ಆತನನ್ನು ವೆನ್ಲಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇನ್ನು ಚಿಕಿತ್ಸೆ ಫಲಿಸದೇ ಆರೋಪಿ ಅಶೋಕ್ ಇಂದು ಬೆಳಗ್ಗೆ ಸಾವನ್ನಪ್ಪಿದ್ದಾನೆ. ಈತ...
ದಕ್ಷಿಣ ಕನ್ನಡಬೆಳ್ತಂಗಡಿಯಕ್ಷಗಾನ / ಕಲೆರಾಜ್ಯಸುದ್ದಿ

ಶ್ರೀ ಧರ್ಮಸ್ಥಳ ಮೇಳದ ಸೇವೆಯಾಟ ಸಂಪನ್ನ – ಕಹಳೆ ನ್ಯೂಸ್

ಬೆಳ್ತಂಗಡಿ: ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಯಕ್ಷಗಾನ ಮಂಡಳಿಯ ಈ ಸಾಲಿನ ಕೊನೆಯ ಸೇವೆಯಾಟಗಳು ಮೇ 26, 27 ಮತ್ತು 28ರಂದು ಕ್ಷೇತ್ರದ ಅಮೃತವರ್ಷಿಣಿ ಸಭಾಭವನದಲ್ಲಿ ರಾತ್ರಿ 7ರಿಂದ 12ರ ವರೆಗೆ ನಡೆಯಿತು. ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು, ಡಾ| ಹೇಮಾವತಿ ವೀ. ಹೆಗ್ಗಡೆಯವರು, ಮೇಳದ ಯಜಮಾನ ಡಿ.ಹರ್ಷೇಂದ್ರ ಕುಮಾರ್ ಕುಮಾರ್‌ ಮತ್ತು ಹೆಗ್ಗಡೆ ಕುಟುಂಬದವರು ಹಾಗೂ ಹರಕೆ ಸೇವೆಯ ಸೇವಾರ್ಥಿಗಳು, ಕ್ಷೇತ್ರದ ಸಿಬಂದಿ ವರ್ಗ ಹಾಗೂ ಭಕ್ತರು ಭಾಗವಹಿಸಿದ್ದರು. ಮೇ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಬಂಟ್ವಾಳಬೆಳ್ತಂಗಡಿರಾಜ್ಯಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎನ್ಐಎ ಮಿಂಚಿನ ಕಾರ್ಯಾಚರಣೆ ; ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು ಸೇರಿ 16 ಕಡೆ ದಾಳಿ – ಭಯೋತ್ಪಾದಕ ಜಿಹಾದಿಗಳ ಹೆಡೆಮುರಿಕಟ್ಟಿದ ಅಧಿಕಾರಿಗಳು – ಕಹಳೆ ನ್ಯೂಸ್

NIA raids: ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ಎನ್ಐಎ ಮಿಂಚಿನ ದಾಳಿ ನಡೆಸಿದೆ. ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು ಸೇರಿ 16 ಕಡೆ ಎನ್ಐಎ ದಾಳಿ ನಡೆಸಿದೆ. ಬಿಹಾರದಲ್ಲಿ ಪ್ರಧಾನಿ ಮೋದಿ ಮೇಲೆ ದಾಳಿಗೆ ಸಂಚು ಪ್ರಕರಣದಲ್ಲಿ ತನಿಖೆ ನಡೆಸಲಾಗುತ್ತಿದ್ದು, ಸಾಕಷ್ಟು ಮನೆ, ಕಚೇರಿ, ಒಂದು ಆಸ್ಪತ್ರೆ ಮೇಲೆ ರೇಡ್ ಮಾಡಲಾಗಿದೆ. ಸ್ಥಳೀಯ ಪೊಲೀಸ್ ಆಧಿಕಾರಿಗಳ ನೆರವು ಪಡೆದು ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದು, 16 ಕಡೆ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ನೀರಿನ ಸಮಸ್ಯೆ ಪರಿಹಾರಕ್ಕೆ ಜಿಲ್ಲಾಡಳಿತ ಸಭೆ ಕರೆಯಲಿ : ವಿಧಾನ ಪರಿಷತ್‌ ಸದಸ್ಯ ಕೆ.ಪ್ರತಾಪಸಿಂಹ ನಾಯಕ್‌ ಆಗ್ರಹ – ಕಹಳೆ ನ್ಯೂಸ್

ಬೆಳ್ತಂಗಡಿ: ಈ ಬಾರಿ ಮಳೆಯ ವಿಳಂಬವಾಗಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದ್ದು ಕಾಣುತ್ತದೆ. ಜನ ಸಾಮಾನ್ಯರು ಸಂಕಷ್ಟ ಎದುರಿಸುತ್ತಿದ್ದಾರೆ ಇದರ ಸೂಕ್ತ ಪರಿಹಾರಕ್ಕೆ ಜಿಲ್ಲಾ ಆಡಳಿತ ಮತ್ತು ಸರಕಾರ ಕೂಡಲೇ ಜನಪ್ರತಿನಿದಿನಗಳ ಸಭೆ ಕರೆಯ ಬೇಕು ಮತ್ತು ಶಾಲಾ ಕಾಲೇಜು ಪ್ರಾರಂಭ ಮುಂದೂಡ ಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಕೆ.ಪ್ರತಾಪಸಿಂಹ ನಾಯಕ್‌ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಮೇ 29ರಂದು ಶಾಲಾ ಕಾಲೇಜು ಆರಂಭದ ಕುರಿತು ಸುತ್ತೋಲೆ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಚಾರ್ಮಾಡಿ, ಕಡಿರುದ್ಯಾವರ ಪರಿಸರದಲ್ಲಿ ಕಾಡಾನೆ ದಾಂಧಲೆ – ಕಹಳೆ ನ್ಯೂಸ್

ಬೆಳ್ತಂಗಡಿ: ಚಾರ್ಮಾಡಿ ಗ್ರಾಮದ ಹೊಸಮಠ ಪರಿಸರದಲ್ಲಿ ಕೃಷಿತೋಟಗಳಿಗೆ ಕಾಡಾನೆಗಳ ಹಿಂಡು ದಾಳಿ ನಡೆಸಿದ ಘಟನೆ ನಡೆದಿದೆ. ಕಾಡಾನೆಗಳು ಚಾರ್ಮಾಡಿ- ಕನಪಾಡಿ ಮೀಸಲು ಅರಣ್ಯದಿಂದ ಮೃತ್ಯುಂಜಯ ನದಿಯ ಮೂಲಕ ಆಗಮಿಸಿದ ಆನೆಗಳು ಹೊಸಮಠ ಪರಿಸರದ ಚಂದ್ರನ್‌ ಅವರ ತೋಟದಲ್ಲಿ 114 ಅಡಿಕೆ ಮರಗಳು, ಸಿಂಧೂ ರವಿ ಅವರ ತೋಟದ 36 ಅಡಿಕೆ ಮರಗಳು ಹಾಗೂ ಪುರುಷೋತ್ತಮ ಅವರ ತೋಟದ 33 ಅಡಿಕೆ ಮರಗಳನ್ನು ಮುರಿದು ಹಾಕಿವೆ.   ಈ ಬಗ್ಗೆ ಅರಣ್ಯ...
ಬೆಳ್ತಂಗಡಿರಾಜಕೀಯಸುದ್ದಿ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ 7398 ಮತಗಳ ಅಂತರದಿAದ ಹರೀಶ್ ಪೂಂಜಾ ಮುನ್ನಡೆ – ಕಹಳೆ ನ್ಯೂಸ್

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ 9ನೇ ಸುತ್ತಿನ ಮತ ಎಣಿಕೆ ಕಾರ್ಯ ಪೂಣ್ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾಗೆ 50167 ಮತಗಳು ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್‌ಗೆ 42769 ಮತಗಳು 7398 ಮತಗಳ ಅಂತರದಿAದ ಹರೀಶ್ ಪೂಂಜಾ ಮುನ್ನಡೆ...
ದಕ್ಷಿಣ ಕನ್ನಡಬೆಳ್ತಂಗಡಿ

ಬೆಳ್ತಂಗಡಿಯಲ್ಲಿ 5ನೇ ಸುತ್ತಿನಲ್ಲಿ 4971 ಮತಗಳಿಂದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ – ಕಹಳೆ ನ್ಯೂಸ್

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ 5ನೇ ಸುತ್ತಿನ ಮತ ಎಣಿಕೆ ಕಾರ್ಯ ಪೂಣ್ ಬಿಜೆಪಿ ಅಬ್ಯರ್ಥಿ ಹರೀಶ್ ಪೂಂಜಾಗೆ 30183 ಮತಗಳು ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್‌ಗೆ 12212 ಮತಗಳು 4971 ಮತಗಳ ಅಂತರದಿAದ ಹರೀಶ್ ಪೂಂಜಾ ಮುನ್ನಡೆ...
1 17 18 19 20 21 58
Page 19 of 58