Tuesday, March 25, 2025

ಬೆಳ್ತಂಗಡಿ

ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ದಕ್ಷಿಣ ಕನ್ನಡದಲ್ಲಿ ಶಾಲಾ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ : ಮೂವರಿಗೆ ಗಂಭೀರ ಗಾಯ!- ಕಹಳೆ ನ್ಯೂಸ್

ದಕ್ಷಿಣಕನ್ನಡ : ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆ ಶಾಲೆಯ ಮೇಲೆ ಹೆಜ್ಜೆನು ದಾಳಿ ಮಾಡಿದೆ. ಪ್ರಾರ್ಥನೆ ಮುಗಿಸಿ ಶಾಲೆಯೊಳಗೆ ಹೋಗುವಾಗ ವಿದ್ಯಾರ್ಥಿಗಳ ಮೇಲೆ ಹೆಜ್ಜೆನು ದಾಳಿ ಮಾಡಿದೆ. ಶಾಲೆಯ ಸುಮಾರು 15 ಮಕ್ಕಳ ಮೇಲೆ ದಾಳಿ ಮಾಡಿದ್ದು, ಘಟನೆಯಲ್ಲಿ ಮೂವರಿಗೆ ಗಂಭೀರವಾದ ಗಾಯಗಳಾಗಿವೆ. ಗಾಯಗೊಂಡ ವಿದ್ಯಾರ್ಥಿಗಳಿಗೆ ಕಕ್ಕಿಂಜೆ ಆಸ್ಪತ್ರೆಯಲ್ಲಿ ಸದ್ಯಕ್ಕೆ ಚಿಕಿತ್ಸೆ ನೀಡಲಾಗುತ್ತಿದೆ. ಹೆಜ್ಜೆನು ದಾಳಿ ಹಿನ್ನೆಲೆಯಲ್ಲಿ ಶಿಕ್ಷಕರು ಶಾಲೆಗೆ ರಜೆ ನೀಡಿದ್ದಾರೆ....
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಶ್ರೀ ಅನಂತೋಡಿ ಅನಂತಪದ್ಮನಾಭ ದೇವಸ್ಥಾನದ ವಿವಿಧ ಸಮಿತಿಗಳ ವತಿಯಿಂದ ಬೆಳಾಲುಪೇಟೆ , ಕೂಡಲಕೆರೆ, ಮಾಪಲ ಬಳಿ ತನಕ ರಸ್ತೆಯ ಬದಿಯಲ್ಲಿ ಸ್ವಚ್ಛತಾ ಕಾರ್ಯ-ಕಹಳೆ ನ್ಯೂಸ್

ಬೆಳಾಲು : ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನ ವ್ಯವಸ್ಥಾಪನ ಸಮಿತಿ, ಮಹಿಳಾ ಸಮಿತಿ, ಅನಂತೇಶ್ವರ ಭಜನಾ ಮಂಡಳಿ ಹಾಗೂ ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಮಾಪಲ ಕೂಡಲಕೆರೆ ಬೆಳಾಲು ಮುಖ್ಯರಸ್ತೆಯ ಬದಿಯಲ್ಲಿ ಬಿಸಾಡಿರುವ ಪ್ಲಾಸ್ಟಿಕ್, ಇನ್ನಿತರ ಕಸವನ್ನು ಹೆಕ್ಕುವ ಮೂಲಕ ಸ್ವಚ್ಛತಾ ಕಾರ್ಯ ನಡೆಯಿತು . ಈ ಸ್ವಚ್ಛತಾ ಕಾರ್ಯಕ್ರಮದಲ್ಲಿ ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು ನೋಟರಿ ವಕೀಲರಾದ ಶ್ರೀನಿವಾಸ ಗೌಡ , ಉಪಾಧ್ಯಕ್ಷರಾದ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಚಂದ್ರಹಾಸ ಕುಂಬಾರ ಬಂದಾರು ಇವರಿಗೆ ಸಾಹಿತ್ಯ ರತ್ನ ಪ್ರಶಸ್ತಿ-ಕಹಳೆ ನ್ಯೂಸ್

ಬಂದಾರು: ಬೆಳ್ತಂಗಡಿ ತಾಲೂಕು ಕುಂಬಾರರ ಸೇವಾ ಸಂಘ (ರಿ.) ಇದರ ವತಿಯಿಂದ ಆಯೋಜಿಸಿದ ಕುಂಬಾರ ಮಾಗಣೆ ಮಟ್ಟದ ಮಹಮ್ಮಾಯಿ ಟ್ರೋಪಿ 2025, 24 ತಂಡಗಳ ಲೀಗ್ ಮಾದರಿಯ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಹಾಗೂ ಮಹಿಳೆಯರ ಮುಕ್ತ ಹಗ್ಗಜಗ್ಗಾಟ ಬೆಳ್ತಂಗಡಿ ತಾಲೂಕು ಜೂನಿಯರ್ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಚಂದ್ರಹಾಸ ಕುಂಬಾರ ಬಂದಾರು ಇವರಿಗೆ ಸಾಹಿತ್ಯ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು....
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಶಿರಾಡಿ ಗ್ರಾಮದೈವ ಸಪರಿವಾರ ದೈವಸ್ಥಾನದ ವಾರ್ಷಿಕ ಕಾಲಾವಧಿ ನೇಮೋತ್ಸವ ಕಾರ್ಯಕ್ರಮಕ್ಕೆ ಯುವ ಉದ್ಯಮಿಗಳಾದ ಕಿರಣ್ ಚಂದ್ರ ಡಿ ಪುಷ್ಪಗಿರಿ, ಬೆಂಗಳೂರು ಬೇಟಿ- ಕಹಳೆ ನ್ಯೂಸ್

ಬಂದಾರು ಗ್ರಾಮ ಪಾಣೆಕಲ್ಲು ಶಿರಾಡಿ ಗ್ರಾಮದೈವ ಸಪರಿವಾರ ದೈವಸ್ಥಾನ ದಲ್ಲಿ ನಡೆಯುವ ವಾರ್ಷಿಕ ಕಾಲಾವಧಿ ನೇಮೋತ್ಸವ ಕಾರ್ಯಕ್ರಮಕ್ಕೆ ಯುವ ಉದ್ಯಮಿಗಳಾದ ಕಿರಣ್ ಚಂದ್ರ ಡಿ ಪುಷ್ಪಗಿರಿ, ಬೆಂಗಳೂರು ಇವರು ಆಗಮಿಸಿ ದೈವದ ಆಶೀರ್ವಾದ ಪಡೆದು ಗಂಧ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಪದ್ಮುಂಜ ಸಿ. ಎ ಬ್ಯಾಂಕ್ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ಉಪಾಧ್ಯಕ್ಷರಾದ ಅಶೋಕ ಗೌಡ ಪಾಂಜಾಳ, ಬಂದಾರು ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ವಕೀಲರಾದ ಉದಯ ಕುಮಾರ್...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ ತಾಲೂಕಿನ ಮಾಲಾಡಿ ಮನೆಯಲ್ಲಿನ ಭೂತದ ಕಾಟ ಮಾಯ-ಕಹಳೆ ನ್ಯೂಸ್

ಬೆಳ್ತಂಗಡಿ: ಸಾಕಷ್ಟು ಸುದ್ದಿ ಮಾಡಿರುವ ಬೆಳ್ತಂಗಡಿ ತಾಲೂಕಿನ ಮಾಲಾಡಿ ಮನೆಯಲ್ಲಿನ ಭೂತದ ಕಾಟ ನಿಂತು ಹೋಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಉಮೇಶ್ ಶೆಟ್ಟಿ ಎಂಬವರ ಮನೆಯಲ್ಲಿ ಕಳೆದ ಮೂರು ತಿಂಗಳಿನಿಂದ ಮನೆಯಲ್ಲಿ ಭೂತದ ಕಾಟದಿಂದ ಮನೆಯವರು ನಿದ್ದೆ ಕಳೆದುಕೊಂಡಿದ್ದರು. ಮನೆಯಲ್ಲಿ ಬಟ್ಟೆಗಳಿಗೆ ಬೆಂಕಿ ಬೀಳುವುದು, ಪಾತ್ರಗಳ ಉರುಳಿ ಬೀಳುವುದು ಹಾಗೂ ಮನೆಯಲ್ಲಿ ಯಾರೋ ಅಡ್ಡಾಡಿದಂತ ಅನುಭವದಿಂದ ಮನೆಯವರು ಭಯಭೀತರಾಗಿದ್ದರು. ಸುದ್ದಿ ತಿಳಿದು ಈ ಮನೆಗೆ ಅನೇಕ ಮಂದಿ ಭೇಟಿ ನೀಡುತ್ತಿದ್ದ...
ದಕ್ಷಿಣ ಕನ್ನಡಬೆಳ್ತಂಗಡಿಶಿಕ್ಷಣಸುದ್ದಿ

ಉಜಿರೆಯ ಎಸ್.ಡಿ.ಯಂ ಕಾಲೇಜಿನ ಪ್ರಾಧ್ಯಾಪಕ ಸುವೀರ್ ಜೈನ್ ಅವರಿಗೆ ಪಿಎಚ್.ಡಿ. ಪದವಿ ಕಹಳೆ ನ್ಯೂಸ್ 

ಉಜಿರೆಯ ಎಸ್.ಡಿ.ಯಂ ಮಹಾವಿದ್ಯಾಲಯದಲ್ಲಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಮಾನ್ಯತೆ ಪಡೆದ ಡಾ| ಹಾಮಾನಾ ಸಂಶೋಧನಾ ಕೇಂದ್ರದ ಅಭ್ಯರ್ಥಿ ಸುವೀರ್ ಜೈನ್ ಅವರಿಗೆ ಪಿಎಚ್.ಡಿ ಪದವಿ ದೊರೆತಿದೆ. ಇವರು ಡಾ.ಎ.ಜಯಕುಮಾರ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ *ತರಬೇತಿ ಮತ್ತು ಅಭಿವೃದ್ಧಿ- ರುಡ್ಸೆಟಿಯನ್ನು ಅನುಲಕ್ಷಿಸಿ* ಎಂಬ ವಿಷಯದ ಕುರಿತು ಮಹಾಪ್ರಬಂಧ ರಚಿಸಿ ವಿಶ್ವವಿದ್ಯಾಲಯಕ್ಕೆ ಮಂಡನೆ ಮಾಡಿದ್ದರು. ಪ್ರಸ್ತುತ ಇವರು ಎಸ್.ಡಿ.ಯಂ ಕಾಲೇಜಿನ ಸಮಾಜಕಾರ್ಯ ವಿಭಾಗದಲ್ಲಿ ಕಳೆದ 15 ವರ್ಷಗಳಿಂದ ಪ್ರಾಧ್ಯಾಪಕರಾಗಿಯೂ ಮತ್ತು ಕಾಲೇಜಿನ ಬಿ.ವೋಕ್...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬಿಜೆಪಿ ಬೆಳ್ತಂಗಡಿ ಸಂಘಟನಾ ಪರ್ವ ನಿಯೋಜಿತ ಮಂಡಲ ಅಧ್ಯಕ್ಷರ ಘೋಷಣೆಹಾಗೂ ಮಂಡಲ ಪದಾಧಿಕಾರಿಗಳ ಘೋಷಣೆ -ಕಹಳೆ ನ್ಯೂಸ್

ಬೆಳ್ತಂಗಡಿ : ಬಿಜೆಪಿ ಬೆಳ್ತಂಗಡಿ ಸಂಘಟನಾ ಪರ್ವ ನಿಯೋಜಿತ ಮಂಡಲ ಅಧ್ಯಕ್ಷರ ಘೋಷಣೆ ಹಾಗೂ ಮಂಡಲ ಪದಾಧಿಕಾರಿಗಳ ಘೋಷಣೆಯನ್ನು ಜಿಲ್ಲೆಯ ಸಹ ಚುನಾವಣಾ ಪ್ರಬಾರಿ ಸಾಜ ರಾಧಕೃಷ್ಣ ಆಳ್ವ ಅವರು ನೆರವೇರಿಸಿದರು. ಬಳಿಕ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮಾತನಾಡಿ ಶುಭಹಾರೈಸಿದರು ,ಕಾರ್ಯಕ್ರಮದ ಸಭಾ ಅಧ್ಯಕ್ಷರಾಗಿ ಜಿಲ್ಲಾ ಉಪಧ್ಯಕ್ಷ ಜಯಂತ್ ಕೋಟ್ಯಾನ್ ಭಾಗವಹಿಸಿ ಮಾತನಾಡಿರು, . ಕಾರ್ಯಕ್ರಮದಲ್ಲಿ ಮಾಜಿ ಶಾಸಕರಾದ ಪ್ರಭಾಕರ ಬಂಗೇರ, ಜಿಲ್ಲಾ ಕಾರ್ಯದರ್ಶಿ ವಸಂತಿ ಉಪಸ್ಥಿತರಿದ್ದರು, ಜಿಲ್ಲಾ...
ದಕ್ಷಿಣ ಕನ್ನಡಬೆಳ್ತಂಗಡಿಶಿಕ್ಷಣಸುದ್ದಿ

ಉಜಿರೆಯ ಶ್ರೀ ಧ.ಮಂ. ಕಾಲೇಜಿನಲ್ಲಿ ನಡೆದ ರಾಷ್ಟ್ರೀಯ ವಿಚಾರ ಸಂಕಿರಣ ಕಾರ್ಯಕ್ರಮ : ಸಾಂಸ್ಕೃತಿಕ ಜಗತ್ತನ್ನೇ ಬೆಸೆಯುವ ಶಕ್ತಿ ಕಾಲ್ಪನಿಕ ಬರವಣಿಗೆಗಿದೆ: ಡಾ. ಸತೀಶ್ಚಂದ್ರ ಎಸ್.-ಕಹಳೆ ನ್ಯೂಸ್

“ಅನುವಾದವು ಕೇವಲ ಪದಗಳನ್ನು ಅನುವಾದಿಸುವುದಲ್ಲದೆ ಅದನ್ನು ಮೀರಿ ನಮ್ಮ ಸಂಸ್ಕೃತಿ, ಜೀವನಶೈಲಿ, ಸಂಪ್ರದಾಯವನ್ನು ಪರಿಚಯಿಸುವ ಕಾರ್ಯ ನಿರ್ವಹಿಸುತ್ತದೆ. ಸಾಂಸ್ಕೃತಿಕ ಜಗತ್ತನ್ನೇ ಬೆಸೆಯುವ ಶಕ್ತಿ ಕಾಲ್ಪನಿಕ (ಫಿಕ್ಷನ್) ಬರವಣಿಗೆಗಿದೆ” ಎಂದು ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿಯ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಅಭಿಪ್ರಾಯಪಟ್ಟರು. ಉಜಿರೆಯ ಶ್ರೀ ಧ.ಮಂ. ಕಾಲೇಜಿನಲ್ಲಿ ಇಂಗ್ಲಿಷ್ ವಿಭಾಗ (ಸ್ನಾತಕ, ಸ್ನಾತಕೋತ್ತರ) ಆಯೋಜಿಸಿದ ‘ಫಿಕ್ಷನಲ್ ರೈಟಿಂಗ್: ಟ್ರಾನ್ಸ್ಲೇಶನ್ಸ್ ಆ್ಯಂಡ್ ಪರ್ಫಾರ್ಮೆನ್ಸ್’ (Fictional Writing: Translations and Performances) ಕುರಿತ ಒಂದು...
1 2 3 4 61
Page 2 of 61
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ