Saturday, November 23, 2024

ಬೆಳ್ತಂಗಡಿ

ದಕ್ಷಿಣ ಕನ್ನಡಬೆಳ್ತಂಗಡಿರಾಜಕೀಯರಾಜ್ಯಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಉಚಿತ ಸಾಮೂಹಿಕ ವಿವಾಹ ; ಚಲನಚಿತ್ರ ನಟ ದರ್ಶನ್‌ ತೂಗುದೀಪ್‌ ಭಾಗಿ – ಕಹಳೆ ನ್ಯೂಸ್

ಬೆಳ್ತಂಗಡಿ: ಹಿಂದಿನ ಕಾಲದಲ್ಲಿ ವಿವಾಹವೆಂಬುದು ಹೆತ್ತವರಿಗೆ ಸಂಕಷ್ಟ ತರುವಂಥದ್ದಾಗಿತ್ತು. ಸಾಲ ಮಾಡಿ ಜೀತದಾಳುವಾಗುವ ಸ್ಥಿತಿ ನಿರ್ಮಾಣವಾಗಿತ್ತು. ಇದನ್ನು ತಡೆಯಲು ಶ್ರೀ ಕ್ಷೇತ್ರ ಧರ್ಮಸ್ಥಳ ಉಚಿತ ಸಾಮೂಹಿಕ ವಿವಾಹದ ನಿರ್ಧಾರ ಕೈಗೊಂಡಿತು. ಇಂದು ಸುಧಾರಣೆಯಾಗಿದೆ. ಗೃಹಿಣಿ ಪ್ರಾಂಪಚಿಕ ಜ್ಞಾನವುಳ್ಳ ಆಧುನಿಕ ಮಹಿಳೆಯಾಗಿದ್ದಾಳೆ. ಆಕೆಯನ್ನು ಗೌರವಿಸಿ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಬುಧವಾರ ಸಂಜೆ 6.40ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ...
ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಪ್ರಾಪಂಚಿಕ ಜ್ಞಾನವುಳ್ಳ ಆಧುನಿಕ ಗೃಹಿಣಿಯನ್ನು ಗೌರವಿಸಿ – ಶ್ರೀ ಕ್ಷೇತ್ರ ಧರ್ಮಸ್ಥಳ ಉಚಿತ ಸಾಮೂಹಿಕ ವಿವಾಹದಲ್ಲಿ ಡಾ| ಡಿ. ವೀರೇಂದ್ರ ಹೆಗ್ಗಡೆ ; ನಟ ದರ್ಶನ್‌ ತೂಗುದೀಪ್‌ ಭಾಗಿ – ಕಹಳೆ ನ್ಯೂಸ್

ಬೆಳ್ತಂಗಡಿ: ಹಿಂದಿನ ಕಾಲದಲ್ಲಿ ವಿವಾಹವೆಂಬುದು ಹೆತ್ತವರಿಗೆ ಸಂಕಷ್ಟ ತರುವಂಥದ್ದಾಗಿತ್ತು. ಸಾಲ ಮಾಡಿ ಜೀತದಾಳುವಾಗುವ ಸ್ಥಿತಿ ನಿರ್ಮಾಣವಾಗಿತ್ತು. ಇದನ್ನು ತಡೆಯಲು ಶ್ರೀ ಕ್ಷೇತ್ರ ಧರ್ಮಸ್ಥಳ ಉಚಿತ ಸಾಮೂಹಿಕ ವಿವಾಹದ ನಿರ್ಧಾರ ಕೈಗೊಂಡಿತು. ಇಂದು ಸುಧಾರಣೆಯಾಗಿದೆ. ಗೃಹಿಣಿ ಪ್ರಾಂಪಚಿಕ ಜ್ಞಾನವುಳ್ಳ ಆಧುನಿಕ ಮಹಿಳೆಯಾಗಿದ್ದಾಳೆ. ಆಕೆಯನ್ನು ಗೌರವಿಸಿ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.   ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಬುಧವಾರ ಸಂಜೆ 6.40ರ ಗೋಧೂಳಿ ಲಗ್ನ...
ದಕ್ಷಿಣ ಕನ್ನಡಬೆಳ್ತಂಗಡಿರಾಜಕೀಯಸುದ್ದಿ

20 ಸಾವಿರ ಬಿಜೆಪಿ ಕಾರ್ಯಕರ್ತರಿಂದ ಬೆಳ್ತಂಗಡಿ ತಾಲೂಕಿನಾದ್ಯಂತ 50 ಸಾವಿರಕ್ಕೂ ಅಧಿಕ ಮನೆ ಭೇಟಿ ; ಹರೀಶ್ ಪೂಂಜ ಭರ್ಜರಿ ಪ್ರಚಾರ – ಮಹಾಸಂಪರ್ಕ ಅಭಿಯಾನ ಮಹಾಯಶಸ್ವಿ – ಕಹಳೆ ನ್ಯೂಸ್

ಬೆಳ್ತಂಗಡಿ: ಮಹಾ ಸಂಪರ್ಕ ಅಭಿಯಾನ, 20 ಸಾವಿರಕ್ಕೂ ಅಧಿಕ ಬಿಜೆಪಿ ಕಾರ್ಯಕರ್ತರಿಂದ ಮನೆ ಮನೆ ಭೇಟಿ ನಡೆದಿದೆ.‌ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಹಮ್ಮಿಕೊಂಡಿದ್ದ ಮಹಾ ಸಂಪರ್ಕ ಅಭಿಯಾನ ಬೆಳ್ತಂಗಡಿ ಮಂಡಲದಲ್ಲಿ ಇಂದು ಯಶಸ್ವಿಯಾಗಿ ಸಂಪನ್ನಗೊಂಡಿದೆ. ಬೆಳ್ತಂಗಡಿ ಮಂಡಲದ 81 ಗ್ರಾಮಗಳ 241 ಬೂತ್‌ಗಳಲ್ಲಿ ಮಹಾ ಸಂಪರ್ಕ ಅಭಿಯಾನ ನಡೆಯಿತು. ಒಂದೇ ದಿನ 20 ಸಾವಿರಕ್ಕೂ ಅಧಿಕ ಕಾರ್ಯಕರ್ತರು 50 ಸಾವಿರಕ್ಕೂ ಅಧಿಕ ಮನೆಗಳಿಗೆ ಭೇಟಿ ನೀಡಿ ಬೆಳ್ತಂಗಡಿ...
ದಕ್ಷಿಣ ಕನ್ನಡಬೆಳ್ತಂಗಡಿರಾಜಕೀಯಸುದ್ದಿ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಕ್ಕೆ JDSನಿಂದ ಅಚ್ಚರಿ ಆಯ್ಕೆ ; ಪತ್ರಕರ್ತ ಅಶ್ರಫ್ ಗೆ ‘ಬಿ ಫಾರ್ಮ್’ – ಕಹಳೆ ನ್ಯೂಸ್

ಬೆಳ್ತಂಗಡಿ: 2023 ರ ಕರ್ನಾಟಕ ವಿಧಾನ ಸಭೆಯ ಸಾರ್ವತ್ರಿಕ ಚುನಾವಣೆಯಲ್ಲಿ ಜನತಾದಳ ಜಾತ್ಯತೀತ ಪಕ್ಷದ ವತಿಯಿಂದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ತಾಲೂಕಿನ ಗ್ರಾಮೀಣ‌ ಪತ್ರಕರ್ತ ಅಶ್ರಫ್ ಆಲಿಕುಂಞಿ ಮುಂಡಾಜೆ ಅವರಿಗೆ ಮಾಜಿ ಮುಖ್ಯ ಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರು ಅವಕಾಶ ಒದಗಿಸಿಕೊಟ್ಟಿದ್ದಾರೆ‌. ಎ.20 ರಂದು ಪಕ್ಷದ ಹಿರಿಯರ ಸಮ್ಮುಖ ಅವರಿಗೆ ಅಧಿಕೃರ ‘ಬಿ ಫಾರ್ಮ್’ ಹಸ್ತಾಂತರಿಸಲಾಯಿತು. ಅಶ್ರಫ್ ಆಲಿಕುಂಞಿ ಮುಂಡಾಜೆ ಅವರು 1998 ರಿಂದ...
ದಕ್ಷಿಣ ಕನ್ನಡಬೆಳ್ತಂಗಡಿರಾಜಕೀಯರಾಜ್ಯಸುದ್ದಿ

ಬೆಳ್ತಂಗಡಿ ತಾಲೂಕಿನಾದ್ಯಂತ ಶಾಸಕ ಹರೀಶ್ ಪೂಂಜ ಸಂಘಟನಾತ್ಮಕ ಪ್ರವಾಸ ‘ ಮಿಂಚಿನ ಸಂಚಾರ ‘ ; ನಾಲ್ಕು ದಿನಗಳಲ್ಲಿ 81 ಗ್ರಾಮಗಳಿಗೆ ಭೇಟಿ – ಕಹಳೆ ನ್ಯೂಸ್

ಬೆಳ್ತಂಗಡಿ : ಚುನಾವಣಾ ಘೋಷಣೆಯಾದ ಮರುದಿನವೇ ಶಾಸಕ ಹರೀಶ್ ಪೂಂಜ ಮಿಂಚಿನ ಸಂಚಾರ ನಡೆಸಿದ್ದಾರೆ. ಸೂರ್ಯನಾರಾಯಣ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರವಾಸ ಆರಂಭಿಸಿದ ಪೂಂಜ ಬೆಳ್ತಂಗಡಿ ತಾಲೂಕಿನಾದ್ಯಂತ ಪ್ರವಾಸ ನಡೆಸುತ್ತಿದ್ದಾರೆ. ಕೇವಲ‌ ನಾಲ್ಕು ದಿನಗಳಲ್ಲಿ 81 ಗ್ರಾಮಗಳ ಪ್ರವಾಸ ಪೂರೈಸಿರುವ ಶಾಸಕರು ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ....
ದಕ್ಷಿಣ ಕನ್ನಡಬೆಳ್ತಂಗಡಿರಾಜಕೀಯರಾಜ್ಯಸುದ್ದಿ

ನಾಳೆ ( ಎ 17 ) ಹರೀಶ್ ಪೂಂಜ ನಾಮಪತ್ರ ಸಲ್ಲಿಕೆ ; ಕುತ್ಯಾರು ಸೋಮನಾಥೇಶ್ವರ ದೇವಸ್ಥಾನದಿಂದ ತಾಲೂಕು ಆಡಳಿತ ಕಚೇರಿಗೆ ಬೃಹತ್ ಮೆರವಣಿಗೆ – ಕೇಸರಿ ಕಾರ್ಯಕರ್ತರ ಸಾಗರ ಬೆಳ್ತಂಗಡಿಗೆ..! – ಕಹಳೆ ನ್ಯೂಸ್

ಬೆಳ್ತಂಗಡಿ : ರಾಜ್ಯದಲ್ಲಿ ವಿಧಾನಸಭಾ ಚುನಾವಣಾ ಕಾವು ರಂಗೇರುತ್ತಿದ್ದು, ನಾಳೆ ( ಎ 17 ) ಹರೀಶ್ ಪೂಂಜ ನಾಮಪತ್ರ ಸಲ್ಲಿಸಲಿದ್ದಾರೆ. ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಿಂದ ತಾಲೂಕು ಆಡಳಿತ ಕಚೇರಿಗೆ ಬೃಹತ್ ಮೆರವಣಿಗೆ ಮೂಲಕ ಆಗಮಿಸಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಈಗಾಗಲೇ ಸಲಕ ಸಿದ್ದತೆಗಳನ್ನು ಮಾಡಿಕೊಂಡಿರುವ ಬಿಜೆಪಿ ನಾಯಕರು. ಬೆಳ್ತಂಗಡಿ ನಾಳೆ ಸಂಪೂರ್ಣ ಕೇಸರಿ ಕಾರ್ಯಕರ್ತರಿಂದು ತುಂಬಿಕೊಳ್ಳಲಿದೆ. ಸಾವಿರಾರು ಕಾರ್ಯಕರ್ತರು ಬೆಳ್ತಂಗಡಿ ಕಡೆಗೆ ಮುಖಮಾಡಿದ್ದು, ಪ್ರತಿ ಗ್ರಾಮ ಗ್ರಾಮದಿಂದಲೂ...
ದಕ್ಷಿಣ ಕನ್ನಡಬೆಳ್ತಂಗಡಿರಾಜಕೀಯರಾಜ್ಯಸುದ್ದಿ

ಎರಡನೇ ಬಾರಿ ಬೆಳ್ತಂಗಡಿಯಲ್ಲಿ ಹರೀಶ್ ಪೂಂಜ ಕಣಕ್ಕೆ..! ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಕಾರ್ಯಕರ್ತರ ಸಂಭ್ರಮ ಕಂಡು ಕಂಗಾಲಾದ ಆಳಿದುಳಿದ ಕೈ ನಾಯಕರು ; 50 ರಿಂದ 60 ಸಾವಿರ ಮತಗಳ ಅಂತರದಲ್ಲಿ ಭಾರಿ ಗೆಲುವಿನ ನಿರೀಕ್ಷೆ ಹುಟ್ಟಿಸಿದ ಕಾರ್ಯಕರ್ತರ ಸಂಭ್ರಮ – ಕಹಳೆ ನ್ಯೂಸ್

ಬೆಳ್ತಂಗಡಿ : ಸುಳ್ಯ -ಪುತ್ತೂರು- ಬೆಳ್ತಂಗಡಿ ಒಂದೇ ವಿಧಾನಸಭಾ ಕ್ಷೇತ್ರವಾಗಿದ್ದ ಕಾಲದಲ್ಲಿ ಸುಳ್ಯದ ಬಾಳಗೋಡು ವೆಂಕಟರಮಣ ಗೌಡ ಬೆಳ್ತಂಗಡಿಯ ಮೊದಲ ಶಾಸಕರು. ಪ್ರತ್ಯೇಕ ಕ್ಷೇತ್ರವಾದ ನಂತರ 1957ರಲ್ಲಿ ನಡೆದ ಚುನಾವಣೆಯಲ್ಲಿ ಧರ್ಮಸ್ಥಳ ದೇವಸ್ಥಾನದ ಧರ್ಮಾಧಿಕಾರಿಯಾಗಿದ್ದ ರತ್ನವರ್ಮ ಹೆಗ್ಗಡೆ 1957ರಲ್ಲಿ ಕಾಂಗ್ರೆಸ್‌ನಿಂದ ಗೆದ್ದು ಶಾಸಕರಾದರು. 1962ರಲ್ಲಿ ಕಾಂಗ್ರೆಸ್ ರತ್ನವರ್ಮ ಹೆಗ್ಗಡೆಯವರನ್ನು ಕಾಪು ಕೇತ್ರದಲ್ಲಿ ಕಣಕ್ಕಿಳಿಸಿ, ಬಂಟ್ವಾಳದ ಕೊಂಕಣಿ ಸಮುದಾಯದ ವೈಕುಂಠ ಬಾಳಿಗರಿಗೆ ಅವಕಾಶ ಕೊಟ್ಟಿತ್ತು. 1962 ಮತ್ತು 1967ರಲ್ಲಿ ಎರಡು ಬಾರಿ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿಯಲ್ಲಿ ಕೇರಳದ ಸಾಂಪ್ರದಾಯಿಕ ವಿಷು ಕಣಿ ಆಚರಣೆ ; ಶಾಸಕ ಹರೀಶ್ ಪೂಂಜ, ಗಣ್ಯರು ಭಾಗಿ – ಜನಮನ ಗೆದ್ದ ಸಾಂಸ್ಕೃತಿಕ ಕಾರ್ಯಕ್ರಮ – ಕಹಳೆ ನ್ಯೂಸ್

ಬೆಳ್ತಂಗಡಿ: ವಿಷು ಕಣಿ ಆಚರಣಾ ಸಮಿತಿ,ಬೆಳ್ತಂಗಡಿ ಇದರ ವತಿಯಿಂದ ಉಜಿರೆ ಶ್ರೀ ಕೃಷ್ಣಾನುಗ್ರಹ ಸಭಾ ಭವನದಲ್ಲಿ ಕೇರಳ ಸಾಂಪ್ರದಾಯಿಕ ವಿಷು ಕಣಿ 2.0 ಕಾರ್ಯಕ್ರಮ ನಡೆಯಿತು. ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀ ಶರತ್ ಕೃಷ್ಣ ಪಡುವೆಟ್ನಾಯ ಉದ್ಘಾಟಿಸಿ ಸಾಂಸ್ಕ್ರತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ ಭಾಗಿಯಾಗಿ ಶುಭ ಹಾರೈಸಿದರು. ಇನ್ನಿತರ ಗಣ್ಯರು ಉಪಸ್ಥಿತರಿದ್ದರು. ಪ್ರತಿಷ್ಠಿತ ಕಲಾವಿದರಿಂದ ಮನೋರಂಜನಾ ಕಾರ್ಯಕ್ರಮ...
1 19 20 21 22 23 58
Page 21 of 58