Saturday, November 23, 2024

ಬೆಳ್ತಂಗಡಿ

ಬೆಳ್ತಂಗಡಿಸುದ್ದಿ

ಜನಜಾಗೃತಿ ವೇದಿಕೆ ಕಣಿಯೂರು ವಲಯದ ನೂತನ ವಲಯ ಅಧ್ಯಕ್ಷರಾಗಿ ಪ್ರಪುಲ್ಲಚಂದ್ರ ಅಡ್ಯoತಾಯ ಆಯ್ಕೆ –ಕಹಳೆ ನ್ಯೂಸ್

ಕರಾಯ:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ ಗುರುವಾಯನಕೆರೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಜನಜಾಗೃತಿ ವೇದಿಕೆ ಕಣಿಯೂರು ವಲಯದ ನೂತನ ವಲಯ ಅಧ್ಯಕ್ಷರ ಆಯ್ಕೆ ಸಭೆಯು ಕರಾಯ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ನಡೆಯಿತು. ಗುರುವಾಯನಕೆರೆ ಯೋಜನಾಧಿಕಾರಿ ಯಶವಂತ್ ರವರು ಜನಜಾಗೃತಿ ವೇದಿಕೆಯ ಹುಟ್ಟು ಬೆಳವಣಿಗೆ ನಡೆದು ಬಂದ ದಾರಿ ಬಗ್ಗೆ ಪ್ರಾಸ್ತವಿಕವಾಗಿ ಮಾತನಾಡಿದರು. ದ. ಕ ಜಿಲ್ಲಾ...
ದಕ್ಷಿಣ ಕನ್ನಡಬೆಳ್ತಂಗಡಿರಾಜಕೀಯರಾಜ್ಯಸುದ್ದಿ

ಬೆಳಕು ಯೋಜನೆಯಡಿ ಮಲವಂತಿಗೆ ಗ್ರಾಮದ ಎಳನೀರಿನ 33 ಕುಟುಂಬಗಳಲ್ಲಿ ಬೆಳಕು ಚೆಲ್ಲುವಂಥ ಕಾರ್ಯ ಮಾಡಿದ ಶಾಸಕ ಹರೀಶ್‌ ಪೂಂಜ ; ಎಳನೀರು ಒಂದೇ ವಾರ್ಡ್‌ಗೆ ಸುಮಾರು 12 ಕೋ.ರೂ. ಅನುದಾನ – ಕಹಳೆ ನ್ಯೂಸ್

ಬೆಳ್ತಂಗಡಿ: ಅರಣ್ಯದಂಚಿನ ಮಲವಂತಿಗೆ ಗ್ರಾಮದ ಎಳನೀರು ಭಾಗದಲ್ಲಿ ವಾಸವಾಗಿದ್ದು, ವಿದ್ಯುತ್‌ ಸಂಪರ್ಕಕ್ಕಾಗಿ ಪರದಾಡಿ ಕೊನೆಗೆ ಊರು ತೊರೆಯಬೇಕಾದ ಸ್ಥಿತಿ ತಲುಪಿದ್ದ 33 ಕುಟುಂಬಗಳ ಮಂದಿಗೆ ಸರಕಾರವು ಬೆಳಕು ಯೋಜನೆಯಡಿ ಈಗ ವಿದ್ಯುತ್‌ ಸಂಪರ್ಕ ಕಲ್ಪಿಸಿದ್ದು, ನಿವಾಸಿಗಳು ಹಬ್ಬ ಆಚರಿಸಿದರು. ವಿದ್ಯುತ್‌ ಸಂಪರ್ಕದ ಹಿನ್ನೆಲೆಯಲ್ಲಿ ಮಾ. 29ರಂದು ಊರವರ ಸಂಭ್ರಮದಲ್ಲಿ ಶಾಸಕ ಹರೀಶ್‌ ಪೂಂಜ ಭಾಗಿಯಾದರು. ಈ ವೇಳೆ ಮಾಧ್ಯಮದೊಂದಿಗೆ ಮಾತನಾಡಿ, ಎಳನೀರಿಗೆ 120 ಕಿ.ಮೀ. ಸುತ್ತಿ ಬಳಸಿ ಬರಬೇಕಿತ್ತು. ಇಲ್ಲಿಗೆ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ರಾಜ್ಯದಲ್ಲಿಯೇ ಅತ್ಯಂತ ವಿಶಿಷ್ಟ ವಿನ್ಯಾಸ ಮತ್ತು ವಾಸ್ತುಶಿಲ್ಪದ ಧರ್ಮಸ್ಥಳ ಪೊಲೀಸ್ ಠಾಣೆ ಉದ್ಘಾಟಿಸಿದ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯ ಡಾ| ಡಿ.ವೀರೇಂದ್ರ ಹೆಗ್ಗಡೆ – ಕಹಳೆ ನ್ಯೂಸ್

ಬೆಳ್ತಂಗಡಿ : ದೇಶದಲ್ಲೇ ಅತ್ಯಂತ ಸ್ವತ್ಛ ಕ್ಷೇತ್ರ ಎಂಬ ಸ್ಥಾನಮಾನ ಧರ್ಮಸ್ಥಳಕ್ಕಿದೆ. ಕ್ಷೇತ್ರದ ರಕ್ಷಕರು ಧರ್ಮದೈವಗಳಾದರೆ ಕ್ಷೇತ್ರಕ್ಕೆ ಭರುವ ಭಕ್ತರನ್ನು ರಕ್ಷಿಸಿ ಅಧರ್ಮಕ್ಕೆ ಶಿಕ್ಷೆ ವಿಧಿಸಲು ಪೊಲೀಸ್‌ ಠಾಣೆ ಇರುತ್ತದೆ. ಧರ್ಮ ಸಂಸ್ಥಾಪನೆಗೆ ನಿರ್ಭೀತ ವಾತಾವರಣ ಸೃಷ್ಟಿಯಾದಲ್ಲಿ ಆ ದೇಶ ಸುಭಿಕ್ಷೆಯಿಂದಿರುತ್ತದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯ ಡಾ| ಡಿ.ವೀರೇಂದ್ರ ಹೆಗ್ಗಡೆಯವರು ಅಭಿಪ್ರಾಯಪಟ್ಟರು. ರಾಜ್ಯ ಸರಕಾರ, ದ.ಕ. ಜಿಲ್ಲಾ ಪೊಲೀಸ್‌ ಘಟಕದ ವತಿಯಿಂದ 3.2 ಕೋ.ರೂ. ವೆಚ್ಚದಲ್ಲಿ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

Most Wanted JIHADI : ” ಪೋಸ್ಕೋ ಪ್ರಕರಣ ಆರೋಪಿ, ಇಸ್ಲಾಮಿಕ್ ಜಿಹಾದಿ ಬೆಳ್ತಂಗಡಿಯ ಕುಕ್ಕೇಡಿ ಗ್ರಾಮದ ಮಹಮ್ಮದ್ ಪುತ್ರ ಆಸಿಮ್ ನನ್ನು ಕಂಡಲ್ಲಿ ತಿಳಿಸಿ…! ” ತಲೆಮರೆಸಿಕೊಂಡ ಕಾಮ ಕ್ರಿಮಿಯ ಶೋಧಕ್ಕೆ ನ್ಯಾಯಾಲಯದ ಖಡಕ್ ಸೂಚನೆ ಬೆನ್ನಲ್ಲೇ ಫೀಲ್ಡಿಗಿಳಿದ ಪೊಲೀಸರು – ಕಹಳೆ ನ್ಯೂಸ್

ಬೆಳ್ತಂಗಡಿ: ಕುಕ್ಕೇಡಿ ಗ್ರಾಮದ ಉಳ್ತೂರು ಮನೆ ನಿವಾಸಿ ಮಹಮ್ಮದ್‌ ಅವರ ಪುತ್ರ ಆಸಿಮ್‌ (29) 2015ರಲ್ಲಿ ಪೋಕ್ಸೋ ಪ್ರಕರಣದ ಆರೋಪಿತ ತಲೆಮರೆಸಿಕೊಂಡಿದ್ದು, ಈತನ ಪತ್ತೆಗಾಗಿ ಪೊಲೀಸ್‌ ಇಲಾಖೆ ಸಾರ್ವಜನಿಕ ಪ್ರಕಟನೆ ಹೊರಡಿಸಿದೆ. ಪೋಕ್ಸೋ ಪ್ರಕರಣದಲ್ಲಿ ಈತ ಮಂಗಳೂರು ಜಿಲ್ಲಾ ಜೈಲಿನಲ್ಲಿದ್ದು, ಇದೇ ವೇಳೆ ಜೈಲಿನಲ್ಲಿ ನಡೆದ ಕೊಲೆ ಪ್ರಕರಣವೊಂದರಲ್ಲಿ ಭಾಗಿಯಾಗಿ ಅಲ್ಲಿಂದ ತಪ್ಪಿಸಿಕೊಂಡು ತಲೆಮರೆಸಿಕೊಂಡಿದ್ದ. ಆತನ ವಿರುದ್ಧ ಮಂಗಳೂರು ಪೋಕ್ಸೋ ನ್ಯಾಯಾಲಯ ಪತ್ತೆಯ ಬಗ್ಗೆ ಉದ್ಘೋಷಣೆ ಹೊರಡಿಸಿದೆ. ಆರೋಪಿತ ಆಸಿಮ್‌ನ...
ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ|ಡಿ. ವೀರೇಂದ್ರ ಹೆಗ್ಗಡೆ ಅವರ ಪ್ರಾಯೋಜನೆಯಲ್ಲಿ ತುಳುಕೂಟ ಕುಡ್ಲ ರತ್ನವರ್ಮ ಹೆಗ್ಗಡೆ ಪ್ರಶಸ್ತಿ ಪ್ರಕಟ – ಕಹಳೆ ನ್ಯೂಸ್

ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ|ಡಿ. ವೀರೇಂದ್ರ ಹೆಗ್ಗಡೆ ಅವರ ಪ್ರಾಯೋಜನೆಯಲ್ಲಿ ತುಳುಕೂಟ ಕುಡ್ಲ ನೀಡುವ ರತ್ನವರ್ಮ ಹೆಗ್ಗಡೆ ಪ್ರಶಸ್ತಿ 2022 – 23 ಅನ್ನು ಪ್ರಕಟಿಸಲಾಗಿದೆ. ಅಪ್ರಕಟಿತ ಹೊಸ ನಾಟಕ ಕೃತಿಗೆ ಪ್ರತೀ ವರ್ಷ ಪ್ರಥಮ, ದ್ವಿತೀಯ, ತೃತೀಯ ಪ್ರಶಸ್ತಿಗಳನ್ನು ಡಾ| ಹೆಗ್ಗಡೆ ಅವರು ತಮ್ಮ ತೀರ್ಥರೂಪರ ನೆನಪಿಗಾಗಿ ಕಳೆದ 46 ವರ್ಷಗಳಿಂದ ನೀಡುತ್ತಾ ಬರುತ್ತಿದ್ದಾರೆ. ಈ ಕೆಳಗಿನವರು ಪ್ರಶಸ್ತಿ ವಿಜೇತರು. ಪ್ರಶಸ್ತಿ ಮೊತ್ತವು ಕ್ರಮವಾಗಿ 10,000...
ದಕ್ಷಿಣ ಕನ್ನಡಬೆಳ್ತಂಗಡಿಮಂಡ್ಯರಾಜಕೀಯರಾಜ್ಯಸುದ್ದಿ

ಮೋದಿ ಭಾಷಣ ಅನುವಾದಿಸಿದ ಪ್ರಧಾನಿಯವರಿಂದ ಭೇಷ್‌ ಎನಿಸಿಕೊಂಡ ವಿಧಾನ ಪರಿಷತ್‌ ಸದಸ್ಯ ಕೆ. ಪ್ರತಾಪಸಿಂಹ ನಾಯಕ್‌ – ಕಹಳೆ ನ್ಯೂಸ್

ಬೆಳ್ತಂಗಡಿ : ಹಿಂದಿ ಭಾಷಣವನ್ನು ಕನ್ನಡಕ್ಕೆ ಭಾಷಾಂತರಿಸಿ ಪ್ರಧಾನಿ ಮೋದಿಯವರಿಂದ ಭೇಷ್‌ ಎನಿಸಿಕೊಂಡಿದ್ದಾರೆ ವಿಧಾನ ಪರಿಷತ್‌ ಸದಸ್ಯ ಉಜಿರೆಯ ಪ್ರತಾಪಸಿಂಹ ನಾಯಕ್‌ ಅವರು. ಮೈಸೂರು-ಬೆಂಗಳೂರು ದಶಪಥ ಹೆದ್ದಾರಿ ಉದ್ಘಾಟನೆ ಬಳಿಕ ಮದ್ದೂರಿನ ಗೆಜ್ಜಲಗೆರೆಯಲ್ಲಿ ಬೃಹತ್‌ ಸಮಾವೇಶದಲ್ಲಿ ಪ್ರಧಾನಿ ಮೋದಿಯವರು ಎಂದಿನಂತೆ ಹಿಂದಿ ಭಾಷಣ ಮಾಡಿದರು. ಹೆಚ್ಚಾಗಿ ಎಲ್ಲಿಯೂ ಅವರ ಭಾಷಣವನ್ನು ಸ್ಥಳೀಯ ಭಾಷೆಗೆ ಭಾಷಾಂತರ ಮಾಡುವ ಪದ್ಧತಿ ಇರುವುದಿಲ್ಲ. ಆದರೆ ಮಂಡ್ಯದಲ್ಲಿ ಭಾಷಾಂತರಿಸುವ ಅನಿವಾರ್ಯತೆ ಉಂಟಾಯಿತು. ಭಾಷಾಂತರಕ್ಕೆ ಆಯ್ಕೆ ಮಾಡಿದ್ದು ಪ್ರತಾಪಸಿಂಹ...
ದಕ್ಷಿಣ ಕನ್ನಡಬೆಳ್ತಂಗಡಿ

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ, ಮಾರ್ಚ್ 2ರಂದು ರೈತ ಸಭಾಭವನ ಹಾಗೂ ರೈತ ಗೋದಾಮು ಕಟ್ಟಡದ ಉದ್ಘಾಟನಾ ಸಮಾರಂಭ- ಕಹಳೆ ನ್ಯೂಸ್

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಪದ್ಮುಂಜದಲ್ಲಿ ನಿರ್ಮಿಸಲಾಗಿರುವ ರೈತ ಸಭಾಭವನ ಹಾಗೂ ರೈತ ಗೋದಾಮು ಕಟ್ಟಡದ ಉದ್ಘಾಟನಾ ಸಮಾರಂಭವು ಇದೇ ಬರುವ ಮಾ.2 ರಂದು ವಿವಿಧ ಗಣ್ಯರ ಉಪಸ್ಥಿತಿಯಲ್ಲಿ ನಡೆಯಲಿದೆ ಈ ಬಗ್ಗೆ ಪ್ರತಿಕಾಭವನದಲ್ಲಿ ಸುದ್ದಿಗೋಷ್ಟಿ ನಡೆಸಿ ಸಂಘದ ಅಧ್ಯಕ್ಷ ರಕ್ಷಿತ್ ಪಣೆಕ್ಕರ ಅವರು ಮಾಹಿತಿ ನೀಡಿದ್ರು. ಪದ್ಮು0ಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು 1976 ರಲ್ಲಿ ಪ್ರಾರಂಭವಾಗಿ ಮೂರು ಗ್ರಾಮದ ಅಂದರೆ ಕಣಿಯೂರು,...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಡ್ರೋನ್‌ನಿಂದ ಎಲೆಚುಕ್ಕಿ ರೋಗಕ್ಕೆ ಔಷಧ : ಬೆಳ್ತಂಗಡಿಯಲ್ಲಿ ಯಶಸ್ವಿ – ಕಹಳೆ ನ್ಯೂಸ್

ಬೆಳ್ತಂಗಡಿ: ಅಡಿಕೆ ಎಲೆಚುಕ್ಕಿ ರೋಗ ಹತೋಟಿ ಸವಾಲಾಗಿರುವ ಮಧ್ಯೆ ಸುಳ್ಯ-ಕಾಸರಗೋಡು ಪ್ರದೇಶ ದಲ್ಲಿ ಡ್ರೋನ್‌ ಬಳಸಿ ಔಷಧ ಸಿಂಪಡಣೆಗೆ ತೊಡಗಿದ್ದು, ಬೆಳ್ತಂಗಡಿ ತಾಲೂಕಿನಲ್ಲೂ ಬೆಳೆಗಾರ ರೊಬ್ಬರು ಈ ಪ್ರಯೋಗ ನಡೆಸಿದ್ದಾರೆ. ಎಲೆ ಚುಕ್ಕಿ ರೋಗ ನಿಯಂತ್ರಣ ಸಲುವಾಗಿ ಸರಕಾರ ಶಿಲೀಂಧ್ರ ನಾಶಕ ಖರೀದಿಸಲು ಪ್ರತೀ ಹೆಕ್ಟೇರ್‌ಗೆ 4 ಸಾವಿರ ರೂ. ಗಳಂತೆ ಆರಂಭದಲ್ಲಿ 10 ಸಾವಿರ ಹೆಕ್ಟೇರ್‌ ಪ್ರದೇಶಕ್ಕೆ ಮೊದಲನೇ ಸಿಂಪಡಣೆಗೆ 4 ಕೋ.ರೂ. ಅನುದಾನ ನೀಡಿ, ಹೆಕ್ಸ್‌ಕೊನೊಜಾಲ್‌ ಅಥವಾ...
1 20 21 22 23 24 58
Page 22 of 58