Saturday, November 23, 2024

ಬೆಳ್ತಂಗಡಿ

ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಉಪ ರಾಷ್ಟ್ರಪತಿ ಜಗದೀಪ್‌ ಧನ್‌ಕರ್‌ ಅವರನ್ನು ಭೇಟಿ ಮಾಡಿದ ಡಾ| ಡಿ. ವೀರೇಂದ್ರ ಹೆಗ್ಗಡೆ – ಕಹಳೆ ನ್ಯೂಸ್

ಬೆಳ್ತಂಗಡಿ: ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯರೂ ಆಗಿರುವ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು ಶುಕ್ರವಾರ ಹೊಸದಿಲ್ಲಿಯಲ್ಲಿ ಉಪರಾಷ್ಟ್ರಪತಿ ಜಗದೀಪ್‌ ಧನ್‌ಕರ್‌ ಅವರನ್ನು ಭೇಟಿಯಾಗಿ ಸೌಹಾರ್ದಯುತ ಮಾತುಕತೆ ನಡೆಸಿದರು. ಧರ್ಮಸ್ಥಳ ಕ್ಷೇತ್ರದ ಪರವಾಗಿ ಅವರನ್ನು ಗೌರವಿಸಿದ ಹೆಗ್ಗಡೆ ಅವರು ಧರ್ಮಸ್ಥಳಕ್ಕೆ ಭೇಟಿ ನೀಡುವಂತೆ ಆಹ್ವಾನ ನೀಡಿದರು...
ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಶಿಕ್ಷಣಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನದೀಪ ಕಾರ್ಯಕ್ರಮದಡಿ 10 ವರ್ಷಗಳಿಂದ 10 ಸಾವಿರ ಶಾಲೆಗಳಿಗೆ 65 ಸಾವಿರ ಜತೆ ಬೆಂಚ್‌-ಡೆಸ್ಕ್ ಹಸ್ತಾಂತರ ; ವ್ಯಕ್ತಿತ್ವ ವಿಕಸನ ಹಾಗೂ ಮಗುವೊಂದು ಸಂಸ್ಕಾರ ಯುಕ್ತ ಪ್ರಜೆಯಾಗಿ ಬಾಳಲು ಪ್ರಾಥಮಿಕ ಶಿಕ್ಷಣ ಅಡಿಪಾಯ : ಡಾ|ಡಿ. ವೀರೇಂದ್ರ ಹೆಗ್ಗಡೆ ಅಭಿಮತ – ಕಹಳೆ ನ್ಯೂಸ್

ಬೆಳ್ತಂಗಡಿ : ವ್ಯಕ್ತಿತ್ವ ವಿಕಸನ ಹಾಗೂ ಮಗುವೊಂದು ಸಂಸ್ಕಾರ ಯುಕ್ತ ಪ್ರಜೆಯಾಗಿ ಬಾಳಲು ಪ್ರಾಥಮಿಕ ಹಂತದ ಶಿಕ್ಷಣ ಅಡಿಪಾಯವಾಗಿದೆ. ಈ ನೆಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನೀಡುವ ಚತುರ್ದಾನಗಳೊಂದಿಗೆ ರಾಜ್ಯದ ಗ್ರಾಮೀಣ ಭಾಗಗಳ ಶಾಲೆಗಳಲ್ಲಿ ಪೀಠೊಪಕರಣ ಕೊರತೆಯನ್ನು ಮನಗಂಡು ಕಳೆದ 10 ವರ್ಷಗಳಿಂದ 10 ಸಾವಿರ ಶಾಲೆಗಳಿಗೆ 65 ಸಾವಿರ ಜತೆ ಬೆಂಚ್‌-ಡೆಸ್ಕ್ ಪೂರೈಸಲಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹೇಳಿದರು. ಶ್ರೀ ಕ್ಷೇತ್ರ...
ಕೃಷಿದಕ್ಷಿಣ ಕನ್ನಡಪುತ್ತೂರುಬೆಳ್ತಂಗಡಿರಾಜ್ಯಸುದ್ದಿ

ದಕ್ಷಿಣ ಕನ್ನಡಗೂ ಬಾಹು ಚಾಚಿದ ಎಲೆಚುಕ್ಕಿ ರೋಗ – ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ, ಮುಂಡಾಜೆಯ ಕೆಲವು ಅಡಿಕೆ ತೋಟಗಳಲ್ಲಿ ಎಲೆಚುಕ್ಕಿ ರೋಗ ; ಜಿಲ್ಲೆಗೆ ವ್ಯಾಪಿಸುವ ಆತಂಕ – ಕಹಳೆ ನ್ಯೂಸ್

ಪುತ್ತೂರು ವಿಧಾನ ಸಭಾ ಕ್ಷೇತ್ರದ ಕೆಲವು ಭಾಗದಲ್ಲಿ ಈ ಎಲೆಚುಕ್ಕಿ ರೋಗ..! ಬೆಳ್ತಂಗಡಿ : ಸಂಸೆಯಿಂದ ಸುತ್ತುವರಿದು ಎಳನೀರು ಭಾಗಕ್ಕೆ ಹಬ್ಬಿದ್ದ ಎಲೆಚುಕ್ಕಿರೋಗ ಇದೀಗ ಬೆಳ್ತಂಗಡಿ ತಾಲೂಕಿನ ಕೆಳಭಾಗಕ್ಕೂ ಹಬ್ಬಿರುವುದು ಗೋಚರಿಸುತ್ತಿದೆ. ಸರಕಾರದ ನಿರ್ಲಕ್ಷ್ಯವೋ, ರೈತರ ಅಸಹಾಯಕತೆಯೋ ಅಥವಾ ಪ್ರಕೃತಿ ವೈಪರೀತ್ಯವೋ ಒಟ್ಟಿನಲ್ಲಿ ಅಡಿಕೆ ಬೆಳೆ ನಶಿಸುವ ಆತಂಕ ರೈತರಲ್ಲಿ ಕಾಡಿದೆ. ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ, ಮುಂಡಾಜೆಯ ಕೆಲವು ಅಡಿಕೆ ತೋಟಗಳಲ್ಲಿ ಎಲೆಚುಕ್ಕಿ ರೋಗ ಕಾಣಿಸಿಕೊಂಡಿರುವುದು ಕೃಷಿಕರನ್ನು ನಿದ್ದೆಗೆಡಿಸಿದೆ. ಶಿವಮೊಗ್ಗ, ಕಳಸ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಇತಿಹಾಸ ಪ್ರಸಿದ್ಧ ಹೊನಲು ಬೆಳಕಿನ 30ನೇ ವರ್ಷದ ವೇಣೂರು ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಬಯಲು ಕಂಬಳದ ಉದ್ಘಾಟನೆ – ಕಹಳೆ ನ್ಯೂಸ್

ವೇಣೂರು: ಜಿಲ್ಲೆಯ ಇತಿಹಾಸ ಪ್ರಸಿದ್ಧ ಹೊನಲು ಬೆಳಕಿನ 30ನೇ ವರ್ಷದ ವೇಣೂರು ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಬಯಲು ಕಂಬಳವು ಡಿ.3 ರಂದು ಉದ್ಘಾಟನೆಗೊಂಡಿತು. ಅಳದಂಗಡಿ ಅರಮನೆಯ ತಿಮ್ಮಣ್ಣರಸ ಡಾ| ಪದ್ಮಪ್ರಸಾದ ಅಜಿಲರು ಕಂಬಳದ ಉದ್ಘಾಟನೆಯನ್ನು ನೆರವೇರಿಸಿ ಶುಭ ಹಾರೈಸಿದರು. ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪಿ.ಯನ್. ಪುರುಷೋತ್ತಮ ರಾವ್ ಅಧ್ಯಕ್ಷತೆ ವಹಿಸಿದ್ದರು. ವಿಜಯರಾಜ ಅಧಿಕಾರಿ ಮಾರಗುತ್ತು, ಸುರೇಶ್ ಆರಿಗ ಪೆರ್ಮಾಣುಗುತ್ತು, ಕುಂಡದಬೆಟ್ಟು ಜುಮ್ಮಾ ಮಸೀದಿಯ ಧರ್ಮಗುರು ಕೆ.ಎಂ. ಹನೀಫ್...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಶ್ರೀ ಗೆಜ್ಜೆಗಿರಿ ಯಕ್ಷಗಾನ ಬಯಲಾಟಕ್ಕೆ ಹಾಕಲಾಗಿದ್ದ ಬ್ಯಾನರ್ ಹರಿದು ವಿಕೃತಿ ; ತಪ್ಪೊಪ್ಪಿಕೊಳ್ಳದಿದ್ರೆ ದೈವದ ಮೊರೆ ಹೋಗುವ ಎಚ್ಚರಿಕೆ – ಕಹಳೆ ನ್ಯೂಸ್

ಬೆಳ್ತಂಗಡಿ: ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟಕ್ಕೆ ಹಾಕಲಾಗಿದ್ದ ಬ್ಯಾನರ್ ಹರಿದು ದುಷ್ಕರ್ಮಿಗಳ ಗುಂಪೊಂದು ವಿಕೃತಿ ಮೆರೆದ ಘಟನೆ ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದಲ್ಲಿ ನಡೆದಿದೆ. ಮರೋಡಿ ಗ್ರಾಮದ ಪೊಸರಡ್ಕ ಗರೋಡಿ ವಠಾರದಲ್ಲಿ ಬುಧವಾರ ನಡೆದಿದ್ದ ಯಕ್ಷಗಾನ ಬಯಲಾಟಕ್ಕೆ ಶುಭ ಕೋರಲು ಅನೇಕ ಬ್ಯಾನರ್‌ಗಳನ್ನು ಅಳವಡಿಸಲಾಗಿತ್ತು. ಆದರೆ ಏಕಾ ಏಕಿ ನಿನ್ನೆ ರಾತ್ರಿ ಬ್ಯಾನರ್ ನ್ನು ಹರಿದು ಕಿತ್ತೆಸೆದ ಘಟನೆ ವರದಿಯಾಗಿದೆ. ಪೊಸರಡ್ಕ ವಠಾರದಲ್ಲಿ ಗರೋಡಿ ಇದ್ದು ಗೆಜ್ಜೆಗಿರಿ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ರಕ್ಷಣಾ ಸಚಿವಾಲಯದಿಂದ ಧರ್ಮಸ್ಥಳಕ್ಕೆ ಬಂತು ಟಿ-565 ಯುದ್ಧ ಟ್ಯಾಂಕ್; ಇಲ್ಲಿದೆ ಇದರ ವಿಶೇಷತೆ – ಕಹಳೆ ನ್ಯೂಸ್

ಬೆಳ್ತಂಗಡಿ: ಧರ್ಮಸ್ಥಳ ಮಂಜುನಾಥೇಶ್ವರ ದೇವಾಲಯದಲ್ಲಿರುವ 'ಮಂಜೂಷಾ' ವಸ್ತು ಸಂಗ್ರಹಾಲಯಕ್ಕೆ ರಕ್ಷಣಾ ಸಚಿವಾಲಯದಿಂದ ಟಿ-565 ಯುದ್ಧ ಟ್ಯಾಂಕ್ ಕೊಡುಗೆಯಾಗಿ ನೀಡಲಾಗಿದೆ. ಭಾರತೀಯ ರಕ್ಷಣಾ ಸಚಿವಾಲಯದಿಂದ ಪೂನಾದ ಕೇಂದ್ರೀಯ ರಕ್ಷಣಾ ಡಿಪೋದ ಮೂಲಕ ಧರ್ಮಸ್ಥಳದ ಮಂಜೂಷಾ ವಸ್ತಸಂಗ್ರಹಾಲಯಕ್ಕೆ ಟಿ-565 ಯುದ್ಧ ಟ್ಯಾಂಕ್​ನ್ನು ರವಾನಿಸಲಾಗಿದೆ. ದೇಶದ ರಕ್ಷಣಾ ಕಾರ್ಯದಲ್ಲಿ ಸುಮಾರು 40 ವರ್ಷಗಳ ಕಾಲ ಟಿ-565 ಯುದ್ಧ ಟ್ಯಾಂಕ್ ಬಳಕೆಯಾಗಿದೆ. 1971ರ ಇಂಡೋ-ಪಾಕ್ ಯುದ್ಧ ಮತ್ತು ಬಾಂಗ್ಲಾದೇಶ ವಿಮೋಚನಾ ಯುದ್ಧದಲ್ಲಿ ಈ ಟ್ಯಾಂಕ್ ಭಾಗಿಯಾಗಿದೆ. 40...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಡಿ.17 ರಂದು ನಡೆಯಲಿರುವ ಸಾರ್ವಜನಿಕ ಶ್ರೀ ಶನೈಶ್ಚರ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಅನಾವರಣಗೊಳಿಸಿದ ಶಾಸಕ ಹರೀಶ್ ಪೂಂಜ -ಕಹಳೆ ನ್ಯೂಸ್

ಬೆಳ್ತಂಗಡಿ : ವಿಶ್ವ ಹಿಂದೂ ಪರಿಷತ್ ,ಬಜರಂಗದಳ ರೆಖ್ಯ ಘಟಕದ ನೇತೃತ್ವದಲ್ಲಿ ಡಿ.17 ರಂದು ನಡೆಯಲಿರುವ 2 ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಹರೀಶ್ ಪೂಂಜ ಅವರು ಅನಾವರಣ ಗೊಳಿಸಿದರು. ಈ ಸಂಧರ್ಭದಲ್ಲಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಬೆಳ್ತಂಗಡಿ ಪ್ರಖಂಡದ ಮುಖಂಡರಾದ ಶ್ರೀ ಅಖಿಲ್ ರೆಖ್ಯ, ಅರಸಿನಮಕ್ಕಿ ಗ್ರಾ. ಪಂ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಶ್ರೀ ಮಾರವಾಂಡಿ ಕೊಡಮಣಿತ್ತಾಯ ಬೈದರ್ಕಳ ದೇವಸ್ಥಾನ ಮುದ್ದಾಡಿ ಮೆಟ್ಟಿಲಿನಲ್ಲಿ ಶಿಲಾನ್ಯಾಸ ಕಾರ್ಯಕ್ರಮ – ಕಹಳೆ ನ್ಯೂಸ್

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅನುದಾನದಿಂದ ಬೆಳ್ತಂಗಡಿ ತಾಲೂಕು ಶ್ರೀ ಮಾರವಾಂಡಿ ಕೊಡಮಣಿತ್ತಾಯ ಬೈದರ್ಕಳ ದೇವಸ್ಥಾನ ಮುದ್ದಾಡಿ ಮೆಟ್ಟಿಲಿನಲ್ಲಿ ಸುಮಾರು 10ಲಕ್ಷ ರೂ ವೆಚ್ಚದ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು. ಕರಾವಳಿ ಪ್ರಾಧಿಕಾರದ ಅಧ್ಯಕ್ಷರಾದ ಚನಿಲ ತಿಮ್ಮಪ್ಪ ಶೆಟ್ಟಿಯವರು ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಿದ್ರು. ಈ ವೇಳೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು....
1 23 24 25 26 27 58
Page 25 of 58