Sunday, November 24, 2024

ಬೆಳ್ತಂಗಡಿ

ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಧರ್ಮಸ್ಥಳ ಮೇಳದ ತಿರುಗಾಟ ಆರಂಭ: ಸಂಜೆ 7ರಿಂದ ರಾತ್ರಿ 12 ಗಂಟೆಯ ವರೆಗೆ ಪ್ರದರ್ಶನ – ಕಹಳೆ ನ್ಯೂಸ್

ಬೆಳ್ತಂಗಡಿ: ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಪ್ರಸಕ್ತ ವರ್ಷದ ತಿರುಗಾಟ ಶನಿವಾರ ಆರಂಭವಾಯಿತು. ಈಗಾಗಲೇ ಧರ್ಮಸ್ಥಳದಲ್ಲಿ ಸೇವಾಕರ್ತರ ವತಿಯಿಂದ ಕೆಲವು ಹರಕೆ ಬಯಲಾಟಗಳು ಪ್ರದರ್ಶನ ಗೊಂಡಿದ್ದು ಮುಂದೆ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಪ್ರತೀ ದಿನ ಸಂಜೆ 7ರಿಂದ ರಾತ್ರಿ 12 ಗಂಟೆಯ ವರೆಗೆ ಪ್ರದರ್ಶನ ನಡೆಯಲಿದೆ. 2023ರ ಮೇ 23ರ ವರೆಗೆ ಪ್ರದರ್ಶನದ ಬಳಿಕ 3 ದಿನ ಧರ್ಮಸ್ಥಳದಲ್ಲಿ ಸೇವಾ ಬಯಲಾಟದೊಂದಿಗೆ ತಿರುಗಾಟ ಕೊನೆಗೊಳ್ಳುತ್ತದೆ. ಧರ್ಮಾಧಿಕಾರಿ ಡಾ|...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿಯ ಬೆಂದ್ರಾಳದಲ್ಲಿ ರಿಂಗಣಿಸಿದ ನಿಷೇಧಿತ ಸ್ಯಾಟಲೈಟ್ ಫೋನ್ : ಕಾಡಿನಲ್ಲಿ ನಿಗೂಢ ಶಬ್ದ ಮನೆ ಅಲುಗಾಡಿದಂತಾಯಿತು..! – ಸ್ಫೋಟಕ ಮಾಹಿತಿ ಬಿಚ್ಚಿಟ್ಟ ವೃದ್ಧೆ –ಕಹಳೆ ನ್ಯೂಸ್

ಬೆಳ್ತಂಗಡಿ : ಮಂಗಳೂರಿನಲ್ಲಿ ಶಂಕಿತ ಉಗ್ರ ಶಾರೀಕ್ ನಿಂದ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ನಡೆಸಿದ ಹಿಂದಿನ ದಿನ ಬೆಳ್ತಂಗಡಿಯ ಬೆಂದ್ರಾಳದಲ್ಲಿ ನಿಷೇಧಿತ ಸ್ಯಾಟಲೈಟ್ ಫೋನ್ ಹೋಗಿರುವುದು ಬೆಳಕಿಗೆ ಬಂದಿದೆ. ಈ ಹಿನ್ನಲೆ ಧರ್ಮಸ್ಥಳ ಪೊಲೀಸರು ಬೆಂದ್ರಾಳ ಪ್ರದೇಶದಲ್ಲಿ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದು, ಪೊಲೀಸ್ ತನಿಖೆಯಲ್ಲಿ ಹಲವು ಆತಂಕಕಾರಿ ವಿಚಾರಗಳು ಬೆಳಕಿಗೆ ಬರುತ್ತಿದೆ. ಧರ್ಮಸ್ಥಳ ಪೊಲೀಸರು ಹಾಗೂ ಮಂಗಳೂರು ಆಂತರಿಕ ಭದ್ರತಾ ಇಲಾಖೆಯ ಇನ್ಸ್ಪೆಕ್ಟರ್ ಚಿಂದನಂದ್ ಮತ್ತು ತಂಡ ಶುಕ್ರವಾರ...
ದಕ್ಷಿಣ ಕನ್ನಡಬೆಳ್ತಂಗಡಿಸಿನಿಮಾಸುದ್ದಿ

ಬೆಳ್ತಂಗಡಿಯ ಮಡಂತ್ಯಾರಿನಲ್ಲಿ ಸಿನಿಮಾ ಶೂಟಿಂಗ್ ವೇಳೆ ಮೂಳೆ ಮುರಿತ ; ತುಳು ಸಿನಿಮಾ ರಂಗದ ಖ್ಯಾತ ನಟ ನವೀನ್ ಪಡೀಲ್ ಆಸ್ಪತ್ರೆ ದಾಖಲು – ಕಹಳೆ ನ್ಯೂಸ್

ತುಳು ಸಿನಿಮಾ ರಂಗದ ಖ್ಯಾತ ನಟ ನವೀನ್ ಡಿ. ಪಡೀಲ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿನಿಮಾದ ಚಿತ್ರೀಕರಣ ವೇಳೆ ಬಿದ್ದು ಏಟು ಮಾಡಿಕೊಂಡ ಪರಿಣಾಮ ಅವರ ತೊಡೆಯ ಮೂಳೆ ಮುರಿತವಾಗಿದ್ದು, ಶಸ್ತ್ರ ಚಿಕಿತ್ಸೆ ಕೂಡ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ. ಮೂರು ತಿಂಗಳ ಕಾಲ ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದು, ಸದ್ಯ ಅವರು ಮಂಗಳೂರಿನ ಎ.ಜೆ ಆಸ್ಪತ್ರೆಗೆ ದಾಖಲಾಗಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಬೆಳ್ತಂಗಡಿಯ ಮಡಂತ್ಯಾರಿನಲ್ಲಿ ನಡೆದ ಶೂಟಿಂಗ್ ನಲ್ಲಿ ಅವರು...
ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಸ್ವಯಂ ಮಹಾದೇವ ಎಂದ ಸಚಿವೆ ಸ್ಮತಿ ಇರಾನಿ – ಕಹಳೆ ನ್ಯೂಸ್

ಬೆಳ್ತಂಗಡಿ : ಸರ್ವಧರ್ಮದಲ್ಲಿ ನಿಷ್ಠೆ, ಧರ್ಮದ ರೂಪವೇನೆಂಬುದಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರ ಜೀವನವೇ ವ್ಯಾಖ್ಯಾನವಾಗಿದೆ. ಅವರಿಬ್ಬರು ಕಾಂಚಾಣದಾಚೆಗಿನ ಸಾತ್ವಿಕ ಜೀವನದಿಂದ ಜನಹಿತ, ರಾಷ್ಟ್ರಹಿತವಾದ ಉತ್ಕೃಷ್ಟ ಸಮಾಜವನ್ನು ಕಟ್ಟಿರುವುದೇ ಇದಕ್ಕೆ ಸಾಕ್ಷಿ ಎಂದು ಕೇಂದ್ರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ಅಲ್ಪಸಂಖ್ಯಾಕ ವ್ಯವಹಾರಗಳ ಸಚಿವೆ ಸ್ಮತಿ ಇರಾನಿ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷ ದೀಪೋತ್ಸವದಲ್ಲಿ ಮಂಗಳವಾರ ನಡೆದ ಸರ್ವಧರ್ಮ...
ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ ಇಂದು ಸರ್ವಧರ್ಮ ಸಮ್ಮೇಳನ : ಉದ್ಘಾಟನೆಗೆ ಸಚಿವೆ ಸ್ಮೃತಿ ಇರಾನಿ – ಕಹಳೆ ನ್ಯೂಸ್

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಾನದಲ್ಲಿ ಕಾರ್ತಿಕ ಮಾಸದ ಲಕ್ಷದೀಪೋತ್ಸವದ ಎರಡನೇ ದಿನದ ರಾತ್ರಿ ಕೆರೆಕಟ್ಟೆ ಉತ್ಸವವು ಧರ್ಮಾಧಿಕಾರಿ ಡಾ| ಡಿ. ವಿರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ನೆರವೇರಿತು. ದೇವಸ್ಥಾನದ ಅಂಗಣದಲ್ಲಿ ಸ್ವಾಮಿಗೆ ವೈದಿಕರಿಂದ ಪೂಜೆ ನಡೆದು ಸಂಪ್ರದಾಯದಂತೆ ಆಲಂಕೃತ ಪಲ್ಲಕ್ಕಿಯಲ್ಲಿ ಮಂಜುನಾಥ ಸ್ವಾಮಿಯನ್ನು ಇರಿಸಿ 16 ಸುತ್ತು ಪ್ರದಕ್ಷಿಣೆ ನೆರವೇರಿತು. ಬಳಿಕ ಗಜಪಡೆ, ಪಂಜು, ಗೊಂಬೆಗಳ ಮೆರವಣಿಗೆಯ ಜತೆಗೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಪಲ್ಲಕ್ಕಿಯಲ್ಲಿ ಕೆರೆಕಟ್ಟೆಗೆ...
ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಬೆಳ್ತಂಗಡಿ ಲಾಯಿಲದಲ್ಲಿ ಟ್ರಕ್‌ ಹಾಗೂ ಗೂಡ್ಸ್‌‌ ವಾಹನದ ನಡುವೆ ಅಪಘಾತ ; ಮೂವರಿಗೆಗಾಯ, ಆಸ್ಪತ್ರೆಗೆ ದಾಖಲು – ಕಹಳೆ ನ್ಯೂಸ್

ಬೆಳ್ತಂಗಡಿ, ನ 21 : ರಾಷ್ಟ್ರೀಯ ಹೆದ್ದಾರಿಯ ಲಾಯಿಲ ಗ್ರಾಮದ ಪ್ರಸನ್ನ ಕಾಲೇಜು ಬಳಿ ಟ್ರಕ್‌ಗೆ ಸರಕು ಸಾಗಣೆ ವಾಹನದ ಗೂಡ್ಸ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ. ಗೂಡ್ಸ್ ವಾಹನ ಚಾಲಕ ವಿಶ್ವನಾಥಗೌಡ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದು, ಅವರ ಪತ್ನಿ ವಸಂತಿ ಮತ್ತು ಸೊಸೆ ಕೃತಿಕಾ ಅವರಿಗೂ ಗಾಯಗಳಾಗಿವೆ. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಹಾಸನದಿಂದ ಕಾರ್ಕಳ ಕಡೆಗೆ ತೆರಳುತ್ತಿದ್ದ ಟ್ರಕ್ ಡ್ರೈನೇಜ್ ಪೈಪ್‌ಗಳನ್ನು ತುಂಬಿದ್ದು, ಖಾಸಗಿ...
ದಕ್ಷಿಣ ಕನ್ನಡಬೆಳ್ತಂಗಡಿಯಕ್ಷಗಾನ / ಕಲೆಸುದ್ದಿ

ಪಟ್ಲ ಪೌಂಡೇಶನ್ ಟ್ರಸ್ಟ್ ಗೆ 1 ಕೋಟಿ ದೇಣಿಗೆ ಘೋಷಿಸಿದ ಉದ್ಯಮಿ ಶಶಿಧರ್ ಶೆಟ್ಟಿ ಬರೋಡಾ ; ಪಟ್ಲ ಸತೀಶ್ ಶೆಟ್ಟಿ ಕಾರ್ಯ ದೇವರುಮೆಚ್ಚುವಂತಹದ್ದು, ವೇದಿಕೆಯಲ್ಲಿ ಶಾಸಕ‌ ಹರೀಶ್ ಪೂಂಜ ಶ್ಲಾಘನೆ – ಕಹಳೆ ನ್ಯೂಸ್

ಬೆಳ್ತಂಗಡಿ : ಯಕ್ಷ ಧ್ರುವ ಪಟ್ಲ ಪೌಂಡೇಶನ್ ಟ್ರಸ್ಟ್, ಬೆಳ್ತಂಗಡಿ ಘಟಕದ ಕಾರ್ಯಕ್ರಮ ನಿನ್ನೆ ಉಜಿರೆ ಜನಾರ್ದನ ಸ್ವಾಮಿ ದೇವಸ್ಥಾನದಲ್ಲಿ ಅದ್ದೂರಿಯಾಗಿ ನಡೆಯಿತು. ಈ ಸಂದರ್ಭದಲ್ಲಿ ಉದ್ಯಮಿ ಹಾಗೂ ಪಟ್ಲ ಫೌಂಡೇಶನ್ ನ ಕೇಂದ್ರೀಯ ಸಮಿತಿ ಸಂಚಾಲಕ ಶಶಿಧರ್ ಶೆಟ್ಟಿ ಬರೋಡಾ ಟ್ರಸ್ಟ್ ಗೆ 1 ಕೋಟಿ ದೇಣಿಗೆ ಘೋಷಿಸಿದ್ದಾರೆ. ಪಟ್ಲ ಸತೀಶ್ ಶೆಟ್ಟಿ ಕಾರ್ಯ ದೇವರುಮೆಚ್ಚುವಂತಹದ್ದು, ವೇದಿಕೆಯಲ್ಲಿ ಶಾಸಕ‌ ಹರೀಶ್ ಪೂಂಜ ಶ್ಲಾಘನೆ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಶಾಸಕ ಪ್ರತಾಪ್...
ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

(ನ.19) ಇಂದಿನಿಂದ ಶ್ರೀಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ ; ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ಶಾಸಕ ಹರೀಶ್‌ ಪೂಂಜ ವಸ್ತುಪ್ರದರ್ಶನ ಉದ್ಘಾಟನೆ – ಕಹಳೆ ನ್ಯೂಸ್

ಧರ್ಮಸ್ಥಳ: ಪರಂಪರಾಗತ ಆಚಾರ ವಿಚಾರಗಳು, ಸಂಸ್ಕೃತಿ-ಸಾಹಿತ್ಯ ಪ್ರಕಾರಗಳ ಜತೆಗೆ ಈ ನಾಡಿನ ಕಲೆಗಳಾದಿಗಳು ಒಂದೆಡೆ ಕೇ೦ದ್ರೀಕೃತವಾಗುವ ಶ್ರೀಕ್ಷೇತ್ರ ಧರ್ಮಸ್ಥಳದ ಮಂಜುನಾಥ ಸ್ವಾಮಿಯ ಸನ್ನಿಧಾನದಲ್ಲಿ ನ.19ರಿಂದ ನ.23ರವರೆಗೆ ನಾಡಿನ ಗಣ್ಯರು, ವಿದ್ವಾಂಸರು ಹಾಗೂ ಕಲಾವಿದರ ಸಹಭಾಗಿತ್ವದಲ್ಲಿ ಲಕ್ಷದೀಪೋತ್ಸವ ನೆರವೇರಲಿದೆ. ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ ಅವರ ಸಮ್ಮುಖದಲ್ಲಿ, ಧರ್ಮಸ್ಥಳ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಹಾಗೂ ಸರ್ವಧರ್ಮ ಮತ್ತು ಸಾಹಿತ್ಯ ಸಮ್ಮೇಳನದ 90ನೇ ಅಧಿವೇಶನವು ನೆರವೇರಲಿದ್ದು, ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ದೇವಸ್ಥಾನ, ಮುಖ್ಯದ್ವಾರ...
1 24 25 26 27 28 58
Page 26 of 58