ವಿದ್ವತ್ ಟ್ರೋಫಿ 2025 – ಬೆಳ್ತಂಗಡಿ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ-ಕಹಳೆ ನ್ಯೂಸ್
ಬೆಳ್ತಂಗಡಿ :ವಿದ್ವತ್ ಪಿಯು ಕಾಲೇಜ್ ಗುರುವಾಯನಕೆರೆ ಇವರ ನೇತೃತ್ವದಲ್ಲಿ ಬೆಳ್ತಂಗಡಿ ವಾಲಿಬಾಲ್ ಅಸೋಸಿಯೇಷನ್ ಇವರ ಸಹಭಾಗಿತ್ವದಲ್ಲಿ ಮತ್ತು ಲಯನ್ಸ್ ಕ್ಲಬ್ ಬೆಳ್ತಂಗಡಿ ಇವರ ಸಹಯೋಗದೊಂದಿಗೆ ತಾಲೂಕು ಮಟ್ಟದ ಪುರುಷರ ಮತ್ತು ಆಹ್ವಾನಿತ ಮಹಿಳೆಯರ ತಂಡಗಳ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟವನ್ನು ವಿದ್ವತ್ ಪಿ ಯು ಕಾಲೇಜಿನ ಕ್ರೀಡಾಂಗಣದಲ್ಲಿ ಜನವರಿ 4, 2025 ರಂದು ನೆರವೇರಿತು. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ 4 ಆಹ್ವಾನಿತ ಮಹಿಳಾ ತಂಡಗಳಲ್ಲಿ ಉಜಿರೆಯ ಎಸ್.ಡಿ.ಮ್...