Sunday, November 24, 2024

ಬೆಳ್ತಂಗಡಿ

ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ದೇರಾಜೆಬೆಟ್ಟ ದೈವಸ್ಥಾನ ಪುನರ್ ಪ್ರತಿಷ್ಠೆ, ಬ್ರಹ್ಮಕುಂಭಾಭಿಷೇಕ ಸಂಪನ್ನ- ಕಹಳೆ ನ್ಯೂಸ್

ಬೆಳ್ತಂಗಡಿ: ‘ದೈವ–ದೇವರ ಸಾನ್ನಿಧ್ಯದ ಅಸ್ತಿತ್ವಕ್ಕೆ ಭಕ್ತರೇ ಪ್ರಧಾನ್ಯ. ನಮಗೆ ಅನುಗ್ರಹ ನೀಡುವ ವಸ್ತುಗಳೆಲ್ಲಾ ದೇವರಿಗೆ ಸಮಾನ. ಪ್ರತಿಯೊಂದು ವಸ್ತುಗಳಲ್ಲೂ ದೇವರನ್ನು ಕಾಣುವ ಮನೋಭಾವ ನಮ್ಮದಾಗಬೇಕು’ ಎಂದು ಕಟೀಲು ಕ್ಷೇತ್ರದ ಪ್ರಧಾನ ಅರ್ಚಕ ಅನಂತ ಪದ್ಮನಾಭ ಆಸ್ರಣ್ಣ ಹೇಳಿದರು. ಮರೋಡಿ ಗ್ರಾಮದ ದೇರಾಜೆಬೆಟ್ಟ ದೈವ– ಕೊಡಮಣಿತ್ತಾಯ ದೇವಸ್ಥಾನದಲ್ಲಿ ಪುನರ್‌ಪ್ರತಿಷ್ಠೆ, ಬ್ರಹ್ಮಕುಂಭಾಭಿಷೇಕ ಮತ್ತು ನೇಮೋತ್ಸವದ ಪ್ರಯುಕ್ತ ನಡೆದ ಧಾರ್ಮಿಕ ಸಭೆಯಲ್ಲಿ ಅವರು ಆಶೀರ್ವಚನ ನೀಡಿದರು. ‘ಸಮಾಜದಲ್ಲಿ ಧರ್ಮಸ್ಥಾಪನೆಗಾಗಿ, ಸತ್ಯದ ಉಳಿವಿಗಾಗಿ, ಜನರಲ್ಲಿ ಜಾಗೃತಾವಸ್ಥೆ...
ದಕ್ಷಿಣ ಕನ್ನಡಬೆಳ್ತಂಗಡಿರಾಜಕೀಯರಾಜ್ಯಸುದ್ದಿ

ನಮ್ಮ ಕಾರ್ಯಕರ್ತನ ಮನೆಯಲ್ಲಿ ಕತ್ತಲು ಆವರಿಸಲು ನಾವು ಬಿಡುವವರಲ್ಲ – ಒಂದು ಲಕ್ಷ ರೂಪಾಯಿ ನೀಡಿ ಪ್ರಚಾರ ಬೇಡ, ಇದರಿಂದ ಪ್ರೇರಣೆಗೊಂಡು ಇನ್ನಷ್ಟು ಕೈಗಳು ಜೊತೆಗೂಡಲಿ ಎಂದ ಶಾಸಕ ಹರೀಶ್ ಪೂಂಜ – ಕಹಳೆ ನ್ಯೂಸ್

ಪುತ್ತೂರು,ಫೆ.22 : ಶಿವಮೊಗ್ಗದಲ್ಲಿ ನಿನ್ನೆ ಹತ್ಯೆಗೀಡಾದ ಹಿಂದೂ ಪರ ಹೋರಾಟಗಾರ, ಬಜರಂಗದಳ ಕಾರ್ಯಕರ್ತ ಹರ್ಷ ಅವರ ಕುಟುಂಬಕ್ಕೆ ಹಣಕಾಸಿನ ನೆರವಿನ ಅವಶ್ಯಕತೆ ಇದೆ ಎಂಬ ಸಾಮಾಜಿಕ ಜಾಲಾತಾಣದಲ್ಲಿ ಹರಿದಾಡುತ್ತಿದೆ. ಈ ಸಂದರ್ಭದಲ್ಲಿ ಬಿಜೆಪಿ ಶಾಸಕ‌ ಹರೀಶ್ ಪೂಂಜ ಒಂದು ಲಕ್ಷ ರೂಪಾಯಿ ನೀಡಿದ್ದಾರೆ. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಅವರು ಒಂದು ಲಕ್ಷ ರೂಪಾಯಿ ನೀಡೊ ಪ್ರಚಾರ ಬೇಡ ಪ್ರೇರಣೆ ಸಿಗಲಿ ಎಂದು ತಮ್ಮ ಫೇಸ್‌ಬುಕ್‌ ಹಾಗೂ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ : ಅತ್ತ ಕಾಲೇಜಿಗೂ ಹೋಗದೆ, ಇತ್ತ ಮನೆಗೂ ಬಾರದೆ ನಾಪತ್ತೆಯಾದ ವಿದ್ಯಾರ್ಥಿ – ಕಹಳೆ ನ್ಯೂಸ್

ಬೆಳಾಲು: ಮಡಂತ್ಯಾರ್ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಥಮ್ ಎಂಬವರು ಫೆ.21 ರಂದು ಕಾಲೇಜಿಗೆಂದು ಹೋದವರು, ಅತ್ತ ಕಾಲೇಜಿಗೂ ಹೋಗದೆ, ಇತ್ತ ಮನೆಗೂ ಬಾರದೆ ನಾಪತ್ತೆಯಾಗಿದ್ದಾರೆ. ಬೆಳಾಲು ನಿವಾಸಿ ಜೆರಾಲ್ಡ್ ಡಿ’ಸೋಜಾ ಮತ್ತು ಪ್ರಮೀಳಾ ದಂಪತಿಗಳ ಪುತ್ರರಾಗಿರುವ ಪ್ರಥಮ್, ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದರು.   ಫೆ.21 ರಂದು ಮನೆಯಿಂದ ಕಾಲೇಜಿಗೆಂದು ತೆರಳಿದವರು, ತರಗತಿಗೂ ಹಾಜರಾಗದೆ, ಮರಳಿ ಮನೆಗೂ ಬಾರದೆ ನಾಪತ್ತೆಯಾಗಿದ್ದು, ತಮ್ಮ ಮಗನನ್ನು ಪತ್ತೆ ಮಾಡಿಕೊಡುವಂತೆ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ದೇರಾಜೆಬೆಟ್ಟ: ಪುನರ್ ಪ್ರತಿಷ್ಠೆ, ಬ್ರಹ್ಮಕುಂಭಾಭಿಷೇಕಕ್ಕೆ ಚಾಲನೆ, ವೈಭವದ ಹೊರೆಕಾಣಿಕೆ ಮೆರವಣಿಗೆ – ಕಹಳೆ ನ್ಯೂಸ್

ಬೆಳ್ತಂಗಡಿ: ಮರೋಡಿ ಗ್ರಾಮದ ದೇರಾಜೆಬೆಟ್ಟ ಶ್ರೀ ದೈವ ಕೊಡಮಣಿತ್ತಾಯ ಕ್ಷೇತ್ರದಲ್ಲಿ ಪುನರ್ ಪ್ರತಿಷ್ಠೆ, 108 ಕಲಶ ಸಹಿತ ಬ್ರಹ್ಮಕುಂಭಾಭಿಷೇಕ ಮತ್ತು ನೇಮೋತ್ಸವದ ಪ್ರಥಮ ದಿನವಾದ ಶನಿವಾರ ವಿವಿಧ ಧಾರ್ಮಿಕ ವಿಧಿವಿಧಾನಗಳು ಮತ್ತು ಮರೋಡಿ ಶಾಂತಿನಗರ ಅರುಣೋದಯ ಮೈದಾನದಿಂದ ದೇರಾಜೆಬೆಟ್ಟಕ್ಕೆ ವೈಭವದ ಹೊರೆಕಾಣಿಕೆ ಮೆರವಣಿಗೆ ನಡೆಯಿತು. ಕ್ಷೇತ್ರದ ಬ್ರಹ್ಮಕುಂಭಾಭಿಷೇಕ ಸಮಿತಿ ಅಧ್ಯಕ್ಷ ಕೆ.ಹೇಮರಾಜ್ ಬೆಳ್ಳಿಬೀಡು ಮೆರವಣಿಗೆಗೆ ಚಾಲನೆ ನೀಡಿದರು. ಹತ್ತಾರು ವಾಹನಗಳಲ್ಲಿ ಹಸಿರುವಾಣಿ ಸಮರ್ಪಿಸಲಾಯಿತು. ಮಹಿಳೆಯರು ಕಳಸ ಹೊತ್ತು ಸಾಗಿದರು. ವಿವಿಧ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ವೈಭವ ದಿಂದ ನಡೆದ ಶ್ರೀ ಮನ್ಮಹಾರಥೋತ್ಸವ- ಕಹಳೆ ನ್ಯೂಸ್

ಬೆಳ್ತಂಗಡಿ: ಪುರಾಣ ಪ್ರಸಿದ್ಧ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವದ ಶನಿವಾರ ಅದ್ದೂರಿಯಾಗಿ ಜರಗಿತು. ಶ್ರೀ ದೇವರ ಉತ್ಸವ, ಶ್ರೀ ಮನ್ಮಹಾರಥೋತ್ಸವ, ಬೂತಬಲಿ , ಕವಾಟ ಬಂಧನ ಸಾರ್ವಜನಿಕ ಮಹಾ ಅನ್ನಸಂತರ್ಪಣೆ, ಭಜನಾ ಸಂಕೀರ್ತನೆ, ಇಂದಿನ ಧಾರ್ಮಿಕ - ಸಾಂಸ್ಕೃತಿಕ ಕಾರ್ಯಕ್ರಮ ವೈಭವದಿಂದ ಜರಗಿತು. ಕೆಲ್ಲಗುತ್ತು ಸಬ್ರಬೈಲು ಕೆ.ಜಯವರ್ಮರಾಜ ಬಲ್ಲಾಳ್ ಹಾಗೂ ಸಹೋದರ ಸಹೋದರಿಯರು ಮತ್ತು ಕುಟುಂಬಸ್ಥರು ಹಾಗೂ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಸಹಿತ ಅನೇಕ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ : ಬಂದಾರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ – ಕಹಳೆ ನ್ಯೂಸ್

ಬಂದಾರು: ಬೆಳ್ತಂಗಡಿ ತಾಲೂಕು ತಹಶೀಲ್ದಾರ್ ನೇತೃತ್ವದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮವು ಬೆಳ್ತಂಗಡಿ ತಾಲೂಕು ಕಂದಾಯ ಇಲಾಖೆ ಮತ್ತು ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಮೈರೋಳ್ತಡ್ಕ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಪರಮೇಶ್ವರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬೆಳ್ತಂಗಡಿ ತಾಲೂಕಿನ ತಹಶೀಲ್ದಾರ್ ಮಹೇಶ್ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್, ಮೇಲ್ವಿಚಾರಕಿ ಸುಲೋಚನಾ, ಗ್ರಾಮ ಪಂಚಾಯತ್ ಉಪಾಧ್ಯಕ್ಷ ಗಂಗಾಧರ ಪೂಜಾರಿ, ಗ್ರಾಮ ಪಂಚಾಯತ್ ಸದಸ್ಯರು...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ- ಕಹಳೆ ನ್ಯೂಸ್

ಬೆಳ್ತಂಗಡಿ: ಪುರಾಣ ಪ್ರಸಿದ್ಧ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವದ 7ನೇ ದಿನ ಹಾಗೂ ಅಷ್ಟಬಂಧ ಬ್ರಹ್ಮಕಲಶೋತ್ಸವದ ವರ್ಧಂತಿ ಯ ಪ್ರಯುಕ್ತ ಫೆ.18 ರಂದು ಬೆಳಿಗ್ಗೆ ಗಣಹೋಮ, ಶತರುದ್ರಾಭಿಷೇಕ , ಮಧ್ಯಾಹ್ನ ಪ್ರಸನ್ನ ಪೂಜೆ, ಅನ್ನಸಂತರ್ಪಣೆ , ರಾತ್ರಿ ಶ್ರೀ ದೇವರ ಬಲಿ ಉತ್ಸವ, ಪಲ್ಲಕ್ಕಿ ಉತ್ಸವ, ಚಂದ್ರಮAಡಲೋತ್ಸವ , ಅಶ್ವಥಕಟ್ಟೆ ಪೂಜೆ, ರಂಗಪೂಜೆ ಇತ್ಯಾದಿ ಧಾರ್ಮಿಕ ವಿಧಿ ವಿಧಾನಗಳು ನಡೆಯಿತು . ಈ ಸಂದರ್ಭದಲ್ಲಿ ಅನುವಂಶಿಕ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಶ್ರೀ ದೈವ ಕೊಡಮಣಿತ್ತಾಯ ಕ್ಷೇತ್ರ ಮರೋಡಿ ದೇರಾಜೆ ಬೆಟ್ಟದಲ್ಲಿ ಪುನರ್ ಪ್ರತಿಷ್ಠೆ, ಬ್ರಹ್ಮ ಕುಂಬಾಭಿಷೇಕ, ಹಾಗೂ ನೇಮೋತ್ಸವ –ಕಹಳೆ ನ್ಯೂಸ್

ಬೆಳ್ತಂಗಡಿ: ತುಳುನಾಡಿನ ಕಾರಣಿಕದ ನೆಲೆವಾದ ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ದೇರಾಜೆ ಬೆಟ್ಟದಲ್ಲಿ ನೆಲೆಯಾಗಿರುವ ಶ್ರೀ ದೈವ ಕೊಡಮಣಿತ್ತಾಯ ಕ್ಷೇತ್ರದಲ್ಲಿ 19-2-2022ರ ಶನಿವಾರವಾದ ಇಂದು ಹಾಗೂ ನಾಳೆ ಪುನರ್ ಪ್ರತಿಷ್ಠೆ, ಬ್ರಹ್ಮ ಕುಂಬಾಭಿಷೇಕ, ಹಾಗೂ ನೇಮೋತ್ಸವ ನಡೆಯಲಿದೆ. ಹಚ್ಚ ಹಸಿರಿನ ಸಿರಿಯ ನಡುವೆ ನೆಲೆಯಾಗಿರುವ ಕಾರಣಿಕದ ಕ್ಷೇತ್ರದಲ್ಲಿ, ಎರಡು ದಿನಗಳ ಕಾಲ ಕಾರ್ಯಕ್ರಮಗಳು ನಡೆಯಲಿದ್ದು, ಕೇತ್ರವು ವಿವಿಧ ಹೂವು, ತಳಿರು ತೋರಣಗಳಿಂದ ಅಲಂಕಾರಗೊAಡು ರಮ್ಯ ವೈಭವವವನ್ನ ಸಾರುತ್ತಿದೆ. ಊರಿನ ಭಕ್ತರ...
1 29 30 31 32 33 58
Page 31 of 58