Sunday, November 24, 2024

ಬೆಳ್ತಂಗಡಿ

ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಯಶಸ್ವಿಯಾಗಿ ನೆರವೇರಿದ ಜಾತ್ರೋತ್ಸವ- ಕಹಳೆ ನ್ಯೂಸ್

ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ೨ ದಿನ ಜಾತ್ರೋತ್ಸವ ಹಾಗೂ ಪರಿವಾರ ದೈವಗಳ ಗಗ್ಗರ ಸೇವೆ ನಡೆದಿದೆ. ನಿನ್ನೆ ರಂಗ ಪೂಜೆ ,ಭಜನೆ , ನೇಮೋತ್ಸವ ನಡೆದಿದ್ದು, ಜೊತೆಗೆ ಧಾಮಿಕ ಸಭಾ ಕಾರ್ಯಕ್ರಮ ಕೂಡ ನೆರವೇರಿದೆ. ಕಾರ್ಯಕ್ರಮದಲ್ಲಿ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜ್‌ನ ಕನ್ನಡ ಉಪನ್ಯಾಸಕರಾದ ಮಹಾವೀರ ಜೈನ್ ಅವರು ಧಾರ್ಮಿಕ ಉಪನ್ಯಾಸವನ್ನು ನೀಡಿದ್ರು. ಈ ವೇಳೆ ಜಾತ್ರೋತ್ಸವ ಸಮಿತಿ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬಂದಾರು ಮೈದಾನದಲ್ಲಿ ಡಿ.25 ಹಾಗೂ 26ರಂದು ನಡೆಯಲಿರುವ ಆಹ್ವಾನಿತ 8 ತಂಡಗಳ ಅಂಡರ್ ಆರ್ಮ್‍ಕ್ರಿಕೆಟ್ ಪಂದ್ಯಾಟ ಬಂದಾರು ಪ್ರೀಮಿಯರ್ ಲೀಗ್ ಉದ್ಘಾಟನೆ- ಕಹಳೆ ನ್ಯೂಸ್

ಬೆಳ್ತಂಗಡಿ : ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ರಿ. ಅಲೆಕ್ಕಿ- ಮುಗೇರಡ್ಕ, ಮೊಗ್ರು ಬೆಳ್ತಂಗಡಿ ಇದರ ವತಿಯಿಂದ ಲೀಗ್ ಮಾದರಿಯ ಆಹ್ವಾನಿತ 8 ತಂಡಗಳ ಅಂಡರ್ ಆರ್ಮ್‍ಕ್ರಿಕೆಟ್ ಪಂದ್ಯಾಟ ಬಂದಾರು ಪ್ರೀಮಿಯರ್ ಲೀಗ್‍ ಇಂದು ಉದ್ಘಾಟನೆಗೊಂಡಿದೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರವರು ಕ್ರಿಕೆಟ್ ಪಂದ್ಯಾಟವನ್ನುಉದ್ಘಾಟಿಸಿದ್ರು. ಇದೇ ಪಂದ್ಯಾಟದಲ್ಲಿ ಹರಿಯಾಣ ವಿಶ್ವ ವಿದ್ಯಾಲಯದಲ್ಲಿ ನಡೆದರಾಷ್ಟ್ರಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಉತ್ತಮ ಪ್ರದರ್ಶನ ನೀಡಿದ ತಾಲೂಕಿನ ಕ್ರೀಡಾಪಟುಗಳಾದ ಅಭಿಶೃತ್ ಮುರ, ಸುಜಿತ್ ಬಿ.ಕೆ ಶ್ರೀರಾಮನಗರ,...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಇಂದು ನಡೆದ ಶಿವಪ್ರೆಂಡ್ಸ್ ಕುರಾಯ-ಖಂಡಿಗ 5 ನೇ ವರ್ಷದ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ – ಕಹಳೆ ನ್ಯೂಸ್

ಶಿವಪ್ರೆಂಡ್ಸ್ ಕುರಾಯ-ಖಂಡಿಗ ಮೈರೋಳ್ತಡ್ಕ-ಬಂದಾರು ಆಶ್ರಯದಲ್ಲಿ 5ನೇ ವರ್ಷದ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ ಇಂದು ಶಿವಪ್ರೆಂಡ್ಸ್ ಕ್ರೀಡಾಂಗಣ ಖಂಡಿಗದಲ್ಲಿ ನಡೆಯಿತು. ಪಂದ್ಯಾಟವನ್ನು ರಘುಪತಿ ಭಟ್ ಅಣಬೆ ಅವರು ಉದ್ಘಾಟಿಸಿದ್ರು. ಪ್ರಗತಿಪರ ಕೃಷಿಕ ಸುಂದರ ಗೌಡರ ಅಧ್ಯಕ್ಷತೆಯಲ್ಲಿ ನಡೆಯುವ ಪಂದ್ಯಾಟದಲ್ಲಿ, ಸ.ಹಿ.ಪ್ರಾ.ಶಾಲೆ ಮೈರೋಳ್ತಡ್ಕ ಶಿಕ್ಷಕರಾದ ಮಾಧವ ಗೌಡ, ವಾಣಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಶಂಕರ್ ರಾವ್, ಬಂದಾರು ಗ್ರಾ.ಪಂ ಸದಸ್ಯರಾದ ದಿನೇಶ ಗೌಡ ಖಂಡಿಗ ಅತಿಥಿಗಳಾಗಿ ಭಾಗಿಯಾಗಿದ್ದಾರೆ. ಪಂದ್ಯಾಟದ ಸಭಾ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘಕ್ಕೆ 2020-21ನೇ ಸಾಲಿನ ದ. ಕ ಜಿಲ್ಲೆಯ ಅತ್ಯುತಮ ಮಹಿಳಾ ಸಹಕಾರಿ ಸಂಘ ಪ್ರಶಸ್ತಿ – ಕಹಳೆ ನ್ಯೂಸ್

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘವು 2020-21ನೇ ಸಾಲಿನ ದ. ಕ ಜಿಲ್ಲೆಯ ಅತ್ಯುತಮ ಮಹಿಳಾ ಸಹಕಾರಿ ಸಂಘ ಪ್ರಶಸ್ತಿ ಪಡೆದುಕೊಂಡಿದ್ದು, ಸಂಘವು ಸತತವಾಗಿ ಈ ಪ್ರಶಸ್ತಿಗೆ ಭಾಜನವಾಗುತ್ತಿರುವುದು ಹಳ್ಳಿಯ ಮಹಿಳೆಯರ ಈ ಸಾಧನೆ ಹೆಮ್ಮೆಯ ವಿಷಯವಾಗಿದೆ. ಮಂಗಳೂರಿನ ಕುಲಶೇಖರದ ಕೊರ್ಡೆಲ್ ಹಾಲ್ ನಲ್ಲಿ ನಡೆದ ಒಕ್ಕೂಟದ 35ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಕಾರ್ಯಕ್ರಮದಲ್ಲಿ ದ. ಕ ಹಾಲು ಒಕ್ಕೂಟದ ಅಧ್ಯಕ್ಷರಾದ ರವಿರಾಜ ಹೆಗ್ಡೆ,...
ಕ್ರೀಡೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಡಿ.25 ಶಿವಪ್ರೆಂಡ್ಸ್ ಕುರಾಯ-ಖಂಡಿಗ 5 ನೇ ವರ್ಷದ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ- ಕಹಳೆ ನ್ಯೂಸ್

ಬೆಳ್ತಂಗಡಿ: ಶಿವಪ್ರೆಂಡ್ಸ್ ಕುರಾಯ-ಖಂಡಿಗ ಮೈರೋಳ್ತಡ್ಕ-ಬಂದಾರು ಆಶ್ರಯದಲ್ಲಿ5ನೇ ವರ್ಷದ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ ಡಿ. 25ರಂದು ಶಿವಪ್ರೆಂಡ್ಸ್ ಕ್ರೀಡಾಂಗಣ ಖಂಡಿಗದಲ್ಲಿ ನಡೆಯಲಿದೆ. ಬೆಳಗ್ಗೆ 10.30 ಕ್ಕೆ ಪಂದ್ಯಾಟ ಉದ್ಘಾಟನೆಗೊಳ್ಳಲಿದೆ. ಪ್ರಗತಿಪರ ಕೃಷಿಕ ಸುಂದರ ಗೌಡರ ಅಧ್ಯಕ್ಷತೆಯಲ್ಲಿ ನಡೆಯುವ ಪಂದ್ಯಾಟದಲ್ಲಿ, ಸ.ಹಿ.ಪ್ರಾ.ಶಾಲೆ ಮೈರೋಳ್ತಡ್ಕ ಶಿಕ್ಷಕರಾದ ಮಾಧವ ಗೌಡ, ವಾಣಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಶಂಕರ್ ರಾವ್, ಬಂದಾರು ಗ್ರಾ.ಪಂ ಸದಸ್ಯರಾದ ದಿನೇಶ ಗೌಡ ಖಂಡಿಗ ಅತಿಥಿಗಳಾಗಿ ಭಾಗಹಿಸಲಿದ್ದಾರೆ. ಇದೇ ಪಂದ್ಯಾಟದ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಸಿರಿ ಗ್ರಾಮೋದ್ಯೋಗ ಸಂಸ್ಥೆಗೆ ಸಂಚಾರಿ ಮಾರಾಟ ಮಳಿಗೆ ವಾಹನ ಹಸ್ತಾಂತರ- ಕಹಳೆ ನ್ಯೂಸ್

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಸಿರಿ ಗ್ರಾಮದ್ಯೋಗ ಸಂಸ್ಥೆಯಿ0ದ ಈಗಾಗ್ಲೆ ಲಕ್ಷಾಂತರ ಮಹಿಳೆಯರು ಸ್ವಾವಲಂಬಿ ಜೀವನ ನಡೆಸುತ್ತಿದ್ದು, ಇದಕ್ಕೆ ಬ್ಯಾಂಕ್ ಆಫ್ ಬರೋಡಾ ಆಡಳಿತ ನಿರ್ದೇಶಕರು ಇನ್ನಷ್ಟು ಬಲ ತುಂಬಿದ್ದಾರೆ. ಸಿರಿ ಗ್ರಾಮೋದ್ಯೋಗ ಸಂಸ್ಥೆಗೆ ‘ಸಂಚಾರಿ ಮಾರಾಟ ಮಳಿಗೆ ವಾಹನ’ವನ್ನು ಬ್ಯಾಂಕ್ ಆಫ್ ಬರೋಡಾ ಆಡಳಿತ ನಿರ್ದೇಶಕ ಅಜಯ ಕೆ.ಖುರಾನರವರು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಗೆ ಹಸ್ತಾಂತರಿಸಿದ್ದಾರೆ . ಧರ್ಮಸ್ಥಳದ ಪ್ರವಚನ ಮಂಟಪದಲ್ಲಿ ಸೋಮವಾರ ಕಾರ್ಯಕ್ರಮ ನಡೆದಿದ್ದು, ಬ್ಯಾಂಕ್ ಆಫ್...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ ತಾಲೂಕು ಒಕ್ಕಲಿಗರ ಸಭಾಭವನಕ್ಕೆ ರಾಜ್ಯ ಸರ್ಕಾರದ ವತಿಯಿಂದ ಅನುದಾನ ಒದಗಿಸಿದ ಶಾಸಕ ಹರೀಶ್ ಪೂಂಜಾರನ್ನು ಅಭಿನಂಧಿಸಿದ ಒಕ್ಕಲಿಗ ಸಮುದಾಯದ ಮುಖಂಡರು – ಕಹಳೆ ನ್ಯೂಸ್

ಬೆಳ್ತಂಗಡಿ : ಒಕ್ಕಲಿಗರ ಸಭಾಭವನಕ್ಕೆ ರಾಜ್ಯ ಸರ್ಕಾರದ ವತಿಯಿಂದ ಅನುದಾನ ಒದಗಿಸಿದ ಸಲುವಾಗಿ, ಒಕ್ಕಲಿಗ ಸಮುದಾಯದ ಮುಖಂಡರು ಶಾಸಕ ಹರೀಶ್ ಪೂಂಜಾರಿಗೆ ವಿನಮ್ರ ಪೂರ್ವಕವಾಗಿ ಅಭಿನಂದನೆಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ತಾಲೂಕು ಒಕ್ಕಲಿಗರ ಸಂಘದ ಗೌರವಾಧ್ಯಕ್ಷರಾದ ಶ್ರೀಯುತ ಪದ್ಮ ಗೌಡ್ರು, ಕಾರ್ಯದರ್ಶಿ ಗಣೇಶ ಗೌಡ, ಜೊತೆ ಕಾರ್ಯದರ್ಶಿ ಶ್ರೀನಾಥ್ ಕೆಎಂ, ಸಂಘಟನಾ ಕಾರ್ಯದರ್ಶಿ ಹಾಗೂ ಪಟ್ಟಣ ಪಂಚಾಯತ್ ಉಪಾಧ್ಯಕ್ಷರಾದ ಜಯಾನಂದ ಗೌಡ, ಕೋಶಾಧಿಕಾರಿ ಬಾಲಕೃಷ್ಣ ಗೌಡ, ಉಪಾಧ್ಯಕ್ಷರುಗಳಾದ ಕೃಷ್ಣಪ್ಪಗೌಡ ಸವಣಾಲು...
ದಕ್ಷಿಣ ಕನ್ನಡಪುತ್ತೂರುಬಂಟ್ವಾಳಬೆಳ್ತಂಗಡಿಮೂಡಬಿದಿರೆಸುದ್ದಿ

ದ.ಕ ಜಿಲ್ಲೆಯಲ್ಲಿ ಹದಗೆಡುತ್ತಿರುವ ಕಾನೂನು ಸುವ್ಯವಸ್ಥೆ, ಗೃಹ ಸಚಿವ ಅರಗ ಜ್ಞಾನೇಂದ್ರರ ಜೊತೆ ದ.ಕ ಜಿಲ್ಲೆಯ ಶಾಸಕರ ನಿಯೋಗದಿಂದ ಚರ್ಚೆ- ಕಹಳೆ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲೆಯ ಕಾನೂನು ಸುವ್ಯವಸ್ಥೆಯ ಬಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರ ನಿಯೋಗದಿಂದ ಮಾನ್ಯ ಗೃಹ ಸಚಿವರಾದ ಅರಗ ಜ್ಞಾನೇಂದ್ರ ಅವರನ್ನು ಭೇಟಿ ಮಾಡಿ ಚರ್ಚಿಸಲಾಯಿತು. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಘಟನೆಗಳು ಅಲ್ಲಲ್ಲಿ ನಡೆಯತ್ತಿದ್ದು, ಉಪ್ಪಿನಂಗಡಿಯಲ್ಲಿ ನಡೆದ ಘಟನೆಯನ್ನು ಪ್ರಸ್ತಾಪಿಸಲಾಯಿತು. ಪೋಲೀಸರ ಮೇಲೆ ಹಲ್ಲೆ, ಠಾಣೆಗೆ ಪ್ರವೇಶಿಸಿ ಸಿಬ್ಬಂದಿಗಳ ಮೇಲೆ ದುರ್ವರ್ತನೆ ತೋರಿದ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಇದನ್ನು ಸೂಕ್ತ ರೀತಿಯಲ್ಲಿ...
1 32 33 34 35 36 58
Page 34 of 58