Sunday, November 24, 2024

ಬೆಳ್ತಂಗಡಿ

ಬೆಳ್ತಂಗಡಿ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದಿಂದ ಗುರುವಾಯನಕೆರೆಯಲ್ಲಿ ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆ – ಸಚಿವ ಕೋಟ ಶ್ರೀನಿವಾಸ ಪೂಜಾರಿ, ಎಸ್ ಅಂಗಾರ ಭಾಗಿ –ಕಹಳೆ ನ್ಯೂಸ್

ಮಂಗಳೂರು: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಇದರ ವತಿಯಿಂದ ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆಯು ಕುವೆಟ್ಟು ಮತ್ತು ಕಣಿಯೂರು ಮಹಾಶಕ್ತಿ ಕೇಂದ್ರದ ಆಶ್ರಯದಲ್ಲಿ ಗುರುವಾಯನಕೆರೆಯ ನಮ್ಮ ಮನೆ ಹವ್ಯಕ ಸಭಾಭವನದಲ್ಲಿ ನಡೆದ ಸಭೆಯನ್ನು ಭಾರತಾಂಬೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಲಾಯಿತು. ಬಳಿಕ ಮಾತನಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, "ಕೋಟ ಶ್ರೀನಿವಾಸ ಪೂಜಾರಿಯವರು ದಣಿವರಿಯದ ನಾಯಕ. ಮುಜರಾಯಿ ಖಾತೆಯನ್ನು ಯಶಸ್ವಿಯಾಗಿ ನಿರ್ವಹಿಸಿದ ಇವರು ಈಗ ಸಮಾಜ...
ಅಂಕಣದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಪಾದಯಾತ್ರೆಯಿಂದ ಆರಂಭವಾಯಿತು ಧರ್ಮಸ್ಥಳದ ಲಕ್ಷದೀಪೋತ್ಸವ – ಕಹಳೆ ನ್ಯೂಸ್

ಧರ್ಮಸ್ಥಳದ ಲಕ್ಷದೀಪೋತ್ಸವ ಅಂದರೆ ನಮ್ಮ ಮೈಯೆಲ್ಲಾ ಒಮ್ಮೆ ರೋಮಾಂಚನಗೊಳ್ಳುತ್ತದೆ. ಅಲ್ಲಿ ಬರುವ ಪಾದಯಾತ್ರಿಗಳು, ಅಂಗಡಿ, ದೀಪ, ಹೆಜ್ಜೆ ಹೆಜ್ಜೆಗೂ ಒಂದೊಂದೂತರಹದ ಬೆಳಕು, ದೇವರಿಗೆ ಮಾಡಿದ ಶೃಂಗಾರ, ದೇವರನ್ನು ಹೊತ್ತುಕೊಂಳ್ಳುವವರು, ಅರ್ಚಕರು, ಒಂದೊಂದು ದಿನವೂ ಒಂದೊಂದು ತರಹದ ಉತ್ಸವ. ಅಬ್ಬಾ! ಹೇಳುತ್ತಾ ಹೋದರೆ ಹಾಗೆ ಪಟ್ಟಿ ಬೆಳೆಯುತ್ತಲೇ ಹೋಗುತ್ತದೆ. ಅದರಲ್ಲಿಯೂ ಲಕ್ಷ ದೀಪೋತ್ಸವಕ್ಕೆಂದು ದೂರ ದೂರದ ಊರಿನಿಂದ ಬರುವ ಪಾದಯಾತ್ರಿಗಳ ಪಾದಯಾತ್ರೆ ನೋಡುವುದೇ ಒಂದು ಖುಷಿ. ತಮ್ಮ ಕನಸು, ಸೇವೆ, ಆಸೆಗಳ...
ಬೆಳ್ತಂಗಡಿ

ಕಣಿಯೂರು: ಶರತ್ ಪದ್ಮುಂಜ ಮಾಲಕತ್ವದ ಖುಷಿ ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ನ ನೂತನ ಮಳಿಗೆ ಶುಭಾರಂಭ- ಕಹಳೆ ನ್ಯೂಸ್

ಕಣಿಯೂರು: ಮಾವಿನಕಟ್ಟೆ-ಪಿಲಿಗೂಡು ಪೇಟೆಯಲ್ಲಿ ಶರತ್ ಪದ್ಮುಂಜ ಎಂಬವರ ಮಾಲಕತ್ವದಲ್ಲಿ "ಖುಷಿ" ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ಸಂಸ್ಥೆಯನ್ನು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯ ಧರ್ಮದರ್ಶಿಗಳಾದ ಹರೀಶ್ ಆರಿಕೋಡಿ ಯವರು ಶುಭ ಮುಹೂರ್ತದಲ್ಲಿ ಉದ್ಘಾಟನೆ ಮಾಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಪದ್ಮುಂಜ ಸಿ.ಎ ಬ್ಯಾಂಕ್ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಗಾಯತ್ರಿ ಗೋಪಾಲ ಗೌಡ, ಗ್ರಾಮ ಪಂಚಾಯತ್ ಸದಸ್ಯರಾದ ಪ್ರವೀಣ್ ಗೌಡ ಹಾಗೂ ಗಣ್ಯರು, ಬಂಧು-ಮಿತ್ರರು, ಹಿತೈಷಿಗಳು ಹಾಗೂ...
ಬೆಳ್ತಂಗಡಿ

ಶ್ರೀ ಕ್ಷೇತ್ರ ದೈಪಾಲಬೆಟ್ಟ ಶ್ರೀ ದೈವ ಕೊಡಮಣಿತ್ತಾಯ ಹಾಗೂ ಬ್ರಹ್ಮಬೈದರ್ಕಳ ಇದರ ಬ್ರಹ್ಮಕಲಶೋತ್ಸವದ ವಿಜ್ಞಾಪನಾ ಪತ್ರ ಬಿಡುಗಡೆ- ಕಹಳೆ ನ್ಯೂಸ್

ಶ್ರೀ ಕ್ಷೇತ್ರ ದೈಪಾಲಬೆಟ್ಟ ಶ್ರೀ ದೈವ ಕೊಡಮಣಿತ್ತಾಯ ಹಾಗೂ ಬ್ರಹ್ಮಬೈದರ್ಕಳ ಇದರ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಸಾನಿಧ್ಯ ಅಭಿವೃದ್ಧಿ ಧಾರ್ಮಿಕ ವಿಧಿ ವಿಧಾನ ಹಾಗೂ ಬ್ರಹ್ಮಕಲಶೋತ್ಸವ ವಿಜ್ಞಾಪನಾ ಪತ್ರ ಬಿಡುಗಡೆ ಸಮಾರಂಭ ಮತ್ತು ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಲಾಯಿತು....
ಬೆಳ್ತಂಗಡಿ

ಹರಿಯಾಣದಲ್ಲಿ ನಡೆದ ರಾಷ್ಟ್ರಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಉತ್ತಮ ಪ್ರದರ್ಶನ ನೀಡಿದ ಕ್ರೀಡಾಪಟುಗಳನ್ನು ಅಭಿನಂಧಿಸಿದ ಶಾಸಕ ಹರೀಶ್ ಪೂಂಜಾ- ಕಹಳೆ ನ್ಯೂಸ್

ಬಂದಾರು: ಹರಿಯಾಣದಲ್ಲಿ ನಡೆದ ರಾಷ್ಟ್ರಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಉತ್ತಮ ಪ್ರದರ್ಶನ ನೀಡಿದ ಬಂದಾರು ಹಾಗೂ ಮೊಗ್ರು ಗ್ರಾಮದ ಕ್ರೀಡಾಪಟುಗಳಿಗೆ ಅಭಿನಂದನಾ ಕಾರ್ಯಕ್ರಮವು ಬೆಳ್ತಂಗಡಿ ಶ್ರಮಿಕ ಕಛೇರಿಯಲ್ಲಿ ನಡೆಯಿತು. ರಾಷ್ಟ್ರಮಟ್ಟದ ತ್ರೋಬಾಲ್ ಪಂದ್ಯಾಟದ ಸೀನಿಯರ್ ವಿಭಾಗದಲ್ಲಿ ಪ್ರಶಸ್ತಿ ಪಡೆದ ಭರತೇಶ್ ಗೌಡ ಮರೋಳ, ದ್ವೀತಿಯ ಸ್ಥಾನ ಪಡೆದ ಮೊಗ್ರು ಗ್ರಾಮದ ಆಶಿಕಾ ಮುಗೇರಡ್ಕ ಹಾಗೂ ಸಬ್ ಜ್ಯೂನಿಯರ್ ವಿಭಾಗದಲ್ಲಿ ದ್ವೀತಿಯ ಸ್ಥಾನ ಪಡೆದ ಅಭಿಶ್ರುತ್ ಮುರ, ಬಂದಾರು ಶ್ರೀರಾಮ ನಗರದ ಸುಜಿತ್...
ಬೆಳ್ತಂಗಡಿ

ಬೆಳ್ತಂಗಡಿ : ಅಕ್ರಮ ಗೋಸಾಗಾಟ ಹಿಂದೂ ಜಾಗರಣ ವೇದಿಕೆಯ ಮಿಂಚಿನ ದಾಳಿ, ವಾಹನ ಸಹಿತ ಆರೋಪಿ ಪೋಲಿಸರ ವಶಕ್ಕೆ – ಕಹಳೆ ನ್ಯೂಸ್

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಕೊಕ್ಕಡ ಸಮೀಪ ಮತ್ತೊಂದು ಅಕ್ರಮ ಗೋಸಾಗಾಟ ಪತ್ತೆಯಾಗಿದೆ. ಬೆಳ್ತಂಗಡಿ ತಾಲೂಕಿನ ಪಾಂಡಿಬೆಟ್ಟುನಿಂದ ಕೊಕ್ಕಡ ಸಮೀಪದ ಮಲ್ಲಿಗೆ ಮಜಲ್ ಗೆ ವಾಹನವೊಂದರಲ್ಲಿ ಎರಡು ಗೋವುಗಳ ಸಾಗಿಸುತ್ತಿರುವ ಬಗ್ಗೆ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರಿಗೆ ಮಾಹಿತಿ ಲಭಿಸಿದ್ದು ಕೂಡಲೇ ಕಾರ್ಯ ಪ್ರವೃತ್ತರಾದ ಕೊಕ್ಕಡ ಜಾಗರಣ ವೇದಿಕೆಯ ಕಾರ್ಯಕರ್ತರು ತಿಪ್ಪೆಮಜಲು ಎಂಬಲ್ಲಿ ವಾಹನವನ್ನು ತಡೆದು, ಅಕ್ರಮ ಗೋಸಾಗಾಟ ವಾಹನ ಸಹಿತ ಆರೋಪಿಗಳನ್ನು ಪೋಲಿಸರಿಗೊಪ್ಪಿಸಿದ್ದಾರೆ. ನಂತರ ಧರ್ಮಸ್ಥಳ ಠಾಣೆಗೆ ಸುದ್ದಿ...
ಬೆಳ್ತಂಗಡಿ

ಮಕ್ಕಳ ದಿನಾಚರಣೆಯ ಪ್ರಯುಕ್ತ ಮಕ್ಕಳ ಕ್ರೀಡಾ ಕೂಟ ಉದ್ಘಾಟನೆ- ಕಹಳೆ ನ್ಯೂಸ್

ಬೆಳ್ತಂಗಡಿ: ಮಕ್ಕಳ ದಿನಾಚರಣೆಯ ಪ್ರಯುಕ್ತ ಮಕ್ಕಳ ಹಬ್ಬದ ಕ್ರೀಡಾ ಕೂಟದ ಉದ್ಘಾಟನೆಯನ್ನು ಮಚ್ಚಿನ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚಂದ್ರಕಾಂತ ನಿಡ್ಡಾಜೆ ದೀಪ ಪ್ರಜ್ವಲಿಸಿ ಉದ್ಘಾಟಿಸಿದರು.ಬಳಿಕ ಮಾತನಾಡಿದ ಅವರು ಮಕ್ಕಳು ಪ್ರತಿಭೆಗಳ ಆಗರ, ಆ ಪ್ರತಿಭೆಗಳನ್ನು ಎಳೆಯ ವಯಸ್ಸಿನಲ್ಲಿಯೇ ಗುರುತಿಸಿ ಸೂಕ್ತ ವೇದಿಕೆ ಒದಗಿಸಿದಾಗ ಬೆಳೆಯಲು ಸಾಧ್ಯವಾಗುತ್ತದೆ. ಪೋಷಕರು ಶಿಕ್ಷಕರ ಮಾರ್ಗದರ್ಶನದಲ್ಲಿ ತಮ್ಮ ಮಕ್ಕಳ ಪ್ರತಿಭೆಗೆ ಪ್ರೋತ್ಸಾಹ ನೀಡಿದಾಗ ಉನ್ನತ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ನುಡಿದರು. ಶಾಲಾ ನಾಯಕಿ ಕುಮಾರಿ...
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ ಇಂದಬೆಟ್ಟು ಕಳ್ಳತನ ಪ್ರಕರಣ : 13.75 ಲಕ್ಷ ಮೌಲ್ಯದ ಸೊತ್ತು ವಶಕ್ಕೆ, ಮಹಮ್ಮದ್ ಸ್ವಲ್ಹಿ ಸಹಿತ ಮೂವರು ಆರೋಪಿಗಳು ಅಂದರ್..! – ಕಹಳೆ ನ್ಯೂಸ್

ಬೆಳ್ತಂಗಡಿ, ನ. 13 : ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದಲ್ಲಿ ಅಕ್ಟೋಬರ್ 31ರಂದು ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ನಾವೂರು ಗ್ರಾಮದ ನಿವಾಸಿ ಮಹಮ್ಮದ್ ಸ್ವಲ್ಹಿ(26), ಲೈಲಾ ಗ್ರಾಮದ ಕುಂಟಿನಿ ನಿವಾಸಿ ಯಹ(32), ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಬಿ ಎಚ್ ನೌಫಲ್(27) ಬಂಧಿತ ಆರೋಪಿಗಳು. ಆರೋಪಿಗಳಿಂದ 1,69,500 ಮೌಲ್ಯದ ಆಲ್ಟೋ ಕಾರು, ಒಂದು ಬೈಕ್, ನಾಲ್ಕು ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡಿದ್ದು,...
1 34 35 36 37 38 58
Page 36 of 58