Sunday, November 24, 2024

ಬೆಳ್ತಂಗಡಿ

ಬೆಳ್ತಂಗಡಿ

ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ಹದಿಹರೆಯದವರಿಗೆ ಉಚಿತ ಆರೋಗ್ಯ ತಪಾಸಣೆ ಹಾಗೂ ಆಪ್ತ ಸಮಾಲೋಚನೆ ಕಾರ್ಯಕ್ರಮ- ಕಹಳೆ ನ್ಯೂಸ್

ಬೆಳ್ತಂಗಡಿ: ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ಬೆಳ್ತಂಗಡಿ ರೋಟರಿ ಆನ್ಸ್ ಕ್ಲಬ್ ಸಹಯೋಗದಲ್ಲಿ ಹದಿಹರೆಯದವರಲ್ಲಿ ಮುಟ್ಟಿನ ಅಸ್ವಸ್ಥತೆಗಳ ಬಗ್ಗೆ ಜಾಗೃತಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಬೆನಕ ಆಸ್ಪತ್ರೆಯ ವೈದ್ಯೆ ಡಾ.ಭಾರತಿ.ಜಿ.ಕೆ. ಯವರು ಪ್ರೌಡಾವಸ್ಥೆಯಲ್ಲಿ ಪೌಷ್ಟಿಕಾಂಶಕ್ಕೆ ಸಂಬಂಧಿಸಿದ ದೀರ್ಘಕಾಲೀನ ರೋಗಗಳಿಗೆ ತುತ್ತಾಗುವುದನ್ನು ತಡೆಗಟ್ಟಲು ಹದಿಹರೆಯದಲ್ಲಿಯೇ ಆರೋಗ್ಯಪೂರ್ಣ ಆಹಾರ ಸೇವನೆ ಮತ್ತು ಉತ್ತಮ ವ್ಯಾಯಾಮದ ಅಭ್ಯಾಸಗಳನ್ನು ರೂಪಿಸಬೇಕು. ಕ್ಷಿಪ್ರವಾಗಿ ಹೆಚ್ಚುತ್ತಿರುವ ಬೊಜ್ಜಿನ ಸಮಸ್ಯೆಯನ್ನೂ ತಡೆಗಟ್ಟಲು ಕೂಡಾ ಆರೋಗ್ಯಪೂರ್ಣ ಜೀವನಶೈಲಿಯನ್ನು ಪ್ರೋತ್ಸಾಹಿಸುವುದು...
ಬೆಳ್ತಂಗಡಿ

ಉಜಿರೆ ಬೆನಕ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ – ಕಹಳೆ ನ್ಯೂಸ್

ಬೆಳ್ತಂಗಡಿ: ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ಬೆಳ್ತಂಗಡಿ ರೋಟರಿ ಆನ್ಸ್ ಕ್ಲಬ್ ಸಹಯೋಗದಲ್ಲಿ ಹದಿಹರೆಯದವರಲ್ಲಿ ಮುಟ್ಟಿನ ಅಸ್ವಸ್ಥತೆಗಳ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ನ.09 ರ ಮಧ್ಯಾಹ್ನ 12 ಘಂಟೆಯಿಂದ ಸಂಜೆ 4 ಘಂಟೆಯವರೆಗೆ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಉಚಿತ ತಪಾಸಣೆ ಹಾಗೂ ಸಲಹೆಯನ್ನು ಸ್ತ್ರೀರೋಗ ಹಾಗೂ ಪ್ರಸೂತಿ ತಜ್ಞೆ ಡಾ.ಅಂಕಿತಾ.ಜಿ.ಭಟ್ ನೀಡಲಿದ್ದಾರೆ ಎಂದು ಬೆನಕ ಆಸ್ಪತ್ರೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಗೋಪಾಲಕೃಷ್ಣ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ....
ಬೆಳ್ತಂಗಡಿ

ಕಣಿಯೂರು ಗ್ರಾಮ ಪಂಚಾಯತ್ ನ ಉಪಾಧ್ಯಕ್ಷ ಸುನಿಲ್ ಸಾಲ್ಯಾನ್ ಹೃದಯಾಘಾತದಿಂದ ನಿಧನ- ಕಹಳೆ ನ್ಯೂಸ್

ಬೆಳ್ತಂಗಡಿ: ಕಣಿಯೂರು ಗ್ರಾಮ ಪಂಚಾಯತ್ ನ ಉಪಾಧ್ಯಕ್ಷ ಸುನಿಲ್ ಸಾಲ್ಯಾನ್ ಬೆಂಗೈ ಇಂದು ಹೃದಯಾಘಾತದಿಂದ ಮೃತ ಪಟ್ಟಿದ್ದಾರೆ. ಕಣಿಯೂರು ಪಂಚಾಯತ್ ನ ಮಾಜಿ ಅಧ್ಯಕ್ಷರಾಗಿ, ಕಣಿಯೂರು ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖರಾಗಿ ಹತ್ತು ಹಲವು ಸಂಘಟನೆಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದ, ಸರಳ ಸ್ವಭಾವದ ಸುನಿಲ್ ಸಾಲ್ಯಾನ್ ಸದಾ ಆತ್ಮೀಯತೆಯಿಂದ ಇರುತ್ತಿದ್ದರು. ಉಜ್ವಲ ಯೋಜನೆಯಡಿಯಲ್ಲಿ ಬಡವರಿಗೆ ಗ್ಯಾಸ್ ವಿತರಿಸಿ ಹೊಗೆ ಮುಕ್ತ ಪಂಚಾಯತ್ ಆಗುವಲ್ಲಿ ಶ್ರಮ ಪಟ್ಟಿದ್ದರು. ಮೃತರು ತಾಯಿ, ತಂಗಿ,...
ಬೆಳ್ತಂಗಡಿ

ಸನ್‍ಶೈನ್ ಫರ್ನೀಚರ್ ಮಳಿಗೆಯಲ್ಲಿ ಬಂಪರ್ ಗಿಫ್ಟ್ ಐಟಂ ಗೆಲ್ಲುವ ಅವಕಾಶ – ಕಹಳೆ ನ್ಯೂಸ್

ಬೆಳ್ತಂಗಡಿ: ಕಲ್ಲೇರಿಯ ಆರ್.ಕೆ ಕಾಂಪ್ಲೆಕ್ಸ್ ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸನ್ ಶೈನ್ ಫರ್ನೀಚರ್ಸ್ ಮಳಿಗೆಯಲ್ಲಿ ರೂ20,000, ಹಾಗೂ 6000ರೂಗಳ ಸ್ಕೀಮ್ ‘ಎ’ ಹಾಗೂ ‘ಬಿ’ ಆರಂಭವಾಗಿದೆ. 1000ರೂ ಪಾವತಿಸಿ 20,000ರೂಗಳ ವಸ್ತುಗಳನ್ನು ಗೆಲ್ಲುವ ಅವಕಾಶ ಗ್ರಾಹಕರಿಗಿದೆ. ಪ್ರತೀ ತಿಂಗಳ 10ನೇ ತಾರೀಕಿಗೆ ಸಂಜೆ 6 ಗಂಟೆಗೆ ಸದಸ್ಯರ ಸಮ್ಮುಖದಲ್ಲಿ ವೀಡಿಯೋ ರೆಕಾರ್ಡಿಂಗ್ ಮೂಲಕ ಲಕ್ಕಿ ಡ್ರಾ ನಡೆಯಲಿರುವುದು. ಅದೇ ಕ್ಷಣ ಫಲಿತಾಂಶವನ್ನು ವಾಟ್ಸಾಪ್ ಗ್ರೂಪ್‍ನಲ್ಲಿ ವೀಡಿಯೋ ಕ್ಲಿಪ್ ಮುಖಾಂತರ ತಿಳಿಸಲಾಗುವುದು....
ಬೆಳ್ತಂಗಡಿ

ಆನ್ ಲೈನ್ ಯುಗದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕ, ರಕ್ಷಕರ ಪಾತ್ರ ವಿಚಾರ ಸಂಕಿರಣ ಸಂಪನ್ನ-ಕಹಳೆ ನ್ಯೂಸ್

ಕರ್ನಾಟಕ ಪತ್ರಕರ್ತರ ಸಂಘ ಬೆಳ್ತಂಗಡಿ ಘಟಕ ಮತ್ತು ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇವರ ಜಂಟಿ ಆಶ್ರಯದಲ್ಲಿ ಆನ್ ಲೈನ್ ಯುಗದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕ, ರಕ್ಷಕರ ಪಾತ್ರ ಕಾರ್ಯಾಗಾರ ವನ್ನು ವೇಣೂರಿನ ಪದವಿ ಪೂರ್ವ ಕಾಲೇಜು ಪ್ರಾಂಗಣದಲ್ಲಿ ನಡೆಯಿತು. ಸಂವಾದ ಕಾರ್ಯಕ್ರಮದ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರು ಪಾಂಡೇಶ್ವರ ಮಹಿಳಾ ಪೋಲೀಸ್ ಠಾಣೆ, ವೃತ್ತ ನಿರೀಕ್ಷಕರಾದ ರೇವತಿಯವರು ಭಾಗವಹಿಸಿ ಮೊಬೈಲ್ ನಿಂದ ಆಗುವ ಸಾಧಕ-ಭಾಧಕಗಳ ಕುರಿತು ಸಂವಾದದ...
ಬೆಳ್ತಂಗಡಿ

ವ್ಯಸನ ಮುಕ್ತ ಸಮಾಜದ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರ ವಿಚಾರ ಸಂಕಿರಣ ಸಂಪನ್ನ-ಕಹಳೆ ನ್ಯೂಸ್

ಕರ್ನಾಟಕ ಪತ್ರಕರ್ತರ ಸಂಘ ಬೆಳ್ತಂಗಡಿ ಘಟಕ ಮತ್ತು ಪದವಿ ಪೂರ್ವ ಕಾಲೇಜು ವೇಣೂರು ಇವರ ಸಂಯುಕ್ತಾಶ್ರಯದಲ್ಲಿ ವ್ಯಸನ ಮುಕ್ತ ಸಮಾಜದ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರ ವಿಚಾರ ಸಂಕಿರಣವನ್ನು ವೇಣೂರಿನ ಪದವಿ ಪೂರ್ವ ಕಾಲೇಜು ಪ್ರಾಂಗಣದಲ್ಲಿ ನಡೆಯಿತು. ವಿಚಾರ ಸಂಕಿರಣದ ಸಂವಾದ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕರಾದ ಶಿವಕುಮಾರ್ ಬಿ. ಹಾಗೂ ವೇಣೂರಿನ ಸರಕಾರಿ ಆಸ್ಪತ್ರೆಯ ಡಾಕ್ಟರ್ ಅರ್ಜುನ್ ಭಟ್ ಸಂಪನ್ಮೂಲ ವ್ಯಕ್ತಿ ಗಳಾಗಿ ಭಾಗವ ಮಾದಕ ದ್ರವ್ಯಗಳು,...
ಬೆಳ್ತಂಗಡಿ

ಕಣಿಯೂರು : ಆರೋಗ್ಯ ಇಲಾಖಾ ಅಧಿಕಾರಿಗಳಿಗೆ ಗೌರವಾರ್ಪಣಾ ಕಾರ್ಯಕ್ರಮ – ಕಹಳೆ ನ್ಯೂಸ್

ಪದ್ಮುಂಜ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ, ದೇಶದಲ್ಲಿ 100 ಕೋಟಿಗೂ ಅಧಿಕ ವ್ಯಾಕ್ಸಿನೇಷನ್ ಉಚಿತವಾಗಿ ನೀಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿಜಿಯವರಿಗೆ ಕಣಿಯೂರು ಸಮುದಾಯ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಬರುವ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ವ್ಯಾಕ್ಸಿನ್ ನೀಡುವಲ್ಲಿ ಶ್ರಮಿಸಿದ ಆರೋಗ್ಯ ಇಲಾಖಾ ವೈದ್ಯರಿಗೆ, ಆರೋಗ್ಯ ಕಾರ್ಯಕರ್ತೆಯರಿಗೆ, ಆಶಾಕಾರ್ಯಕರ್ತೆಯರಿಗೆ ಗೌರವಾರ್ಪಣಾ ಕಾರ್ಯಕ್ರಮ ವು ಕಣಿಯೂರು ಸಮುದಾಯ ಆಸ್ಪತ್ರೆಯಲ್ಲಿ ನಡೆಯಿತು 42ಆಶಾ ಕಾರ್ಯಕರ್ತೆಯರು, ಹಾಗೂ 12 ಆರೋಗ್ಯ ಕೇಂದ್ರದ ಸಿಬ್ಬಂದಿಗಳನ್ನು...
ಬೆಳ್ತಂಗಡಿ

ಮೈರೋಳ್ತಡ್ಕದಲ್ಲಿ ಭಾರೀ ಗಾಳಿ ಮಳೆ, ಧರೆಗುರುಳಿದ ಅಡಿಕೆ ಮರಗಳು – ಕಹಳೆ ನ್ಯೂಸ್

ಬಂದಾರು : ಎರಡು – ಮೂರು ದಿನಗಳಿಂದ ರಾತ್ರಿ ಸುರಿಯುತ್ತಿರುವ ಭಾರೀ ಮಳೆಗೆ ಬೆಳ್ತಂಗಡಿ ತಾಲೂಕಿನ ಹಲವೆಡೆ ಕೃಷಿ ತೋಟಗಳಿಗೆ ಅಪಾರ ಹಾನಿಯಾಗಿದೆ.   ಬಂದಾರು ಗ್ರಾಮದ ಮೈರೋಳ್ತಡ್ಕ ಪ್ರದೇಶದಲ್ಲಿ ನಿನ್ನೆ ರಾತ್ರಿ ಸುರಿದ ಧಾರಕಾರ ಗಾಳಿ ಮಳೆಗೆ ಅಡಿಕೆ , ಬಾಳೆಗಿಡಗಳು ಧರೆಗುರುಳಿದೆ. ಕೋಡಿನೆಕ್ಕಿಲು ನಿವಾಸಿ ಶಿವರಾಮರವರ ತೋಟದಲ್ಲಿ ಅಡಿಕೆ ಮರಗಳು ಗಾಳಿಯ ರಭಸಕ್ಕೆ ನೆಲಕ್ಕುರುಳಿದ್ದು, ಅಪಾರ ನಷ್ಟ ಉಂಟಾಗಿದೆ....
1 35 36 37 38 39 58
Page 37 of 58