Sunday, November 24, 2024

ಬೆಳ್ತಂಗಡಿ

ಬೆಳ್ತಂಗಡಿ

ಲಸಿಕಾ ಮೆಗಾ ಮೇಳ: ಬೆಳ್ತಂಗಡಿ ತಾಲೂಕಿನಲ್ಲೇ ಕಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರ ಮೊದಲ ಸ್ಥಾನ – ಕಹಳೆ ನ್ಯೂಸ್

ಬೆಳ್ತಂಗಡಿ: ಪ್ರಧಾನಿ ನರೇಂದ್ರ ಮೋದಿ ಹುಟ್ಟು ಹಬ್ಬದ ಪ್ರಯುಕ್ತ ರಾಜ್ಯದಲ್ಲಿ ಬೃಹತ್ ಲಸಿಕಾ ಅಭಿಯಾನವನ್ನ ನಡೆಸಲಾಗಿತ್ತು. ಈ ಹಿನ್ನಲೆಯಲ್ಲಿ ಬೆಳ್ತಂಗಡಿ ತಾಲ್ಲೂಕಿನಲ್ಲಿ ಲಸಿಕಾ ಮೇಗಾಮೇಳದಲ್ಲಿ ಕಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರ ಮೊದಲ ಸ್ಥಾನ ಪಡೆದಿದೆ. ಕಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಅಧೀನದಲ್ಲಿ ನಡೆದ ಲಸಿಕಾ ಮೆಗಾಮೇಳದಲ್ಲಿ ತುರ್ಕಲಿಕೆ ಹಿರಿಯ ಪ್ರಾಥಮಿಕ ಶಾಲೆ ಕಲ್ಲೇರಿಯಲ್ಲಿ 362 ಡೋಸ್, ಅಂಡೆತಡ್ಕ ಶಾಲೆ, ಇಳಂತಿಳದಲ್ಲಿ 333 ಡೋಸ್, ಬಂದಾರುಪಂಚಾಯತ್ ಸಭಾಭವನದಲ್ಲಿ 213 ಡೋಸ್, ತಣ್ಣಿರುಪಂತ...
ಬೆಳ್ತಂಗಡಿ

ಉಜಿರೆ ಬೆನಕ ಆಸ್ಪತ್ರೆಯಲ್ಲಿ ಮಕ್ಕಳ ಉಚಿತ ಆರೋಗ್ಯ ತಪಾಸಣೆ ಮತ್ತು ರಾಷ್ಟ್ರೀಯ ಪೌಷ್ಟಿಕ ಸಪ್ತಾಹದ ತಾಲೂಕು ಮಟ್ಟದ ಸಮಾರೋಪ ಕಾರ್ಯಕ್ರಮ- ಕಹಳೆ ನ್ಯೂಸ್

ಬೆಳ್ತಂಗಡಿ: ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ಬೆಳ್ತಂಗಡಿ ರೋಟರಿ ಆನ್ಸ್ ಕ್ಲಬ್ ಪಂಚಾಯತ್ ಉಜಿರೆ ಹಾಗೂ ಬೆಳ್ತಂಗಡಿ ತಾಲೂಕು ಮಹಿಳಾ ಮತ್ತು ಶಿಶು ಅಭಿವೃದ್ಧಿಇಲಾಖೆಯ ಸಹಯೋಗದಲ್ಲಿ ನಡೆದ ಮಕ್ಕಳ ಉಚಿತ ಆರೋಗ್ಯ ತಪಾಸಣೆ ಮತ್ತು ರಾಷ್ಟ್ರೀಯ ಪೌಷ್ಟಿಕ ಸಪ್ತಾಹದ ತಾಲೂಕು ಮಟ್ಟದ ಸಮಾರೋಪ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಬೆನಕ ಆಸ್ಪತ್ರೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ.ಗೋಪಾಲಕೃಷ್ಣ ಅವರು ಬೆಳೆವ ಸಿರಿ ಮೊಳಕೆಯಲ್ಲಿ ಎಂಬುದು ಅರ್ಥಪೂರ್ಣವಾದ ಗಾದೆ. ಯಾವುದೇ ಒಂದು...
ಬೆಳ್ತಂಗಡಿ

ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನಕ್ಕೆ ಮಂಗಳೂರು ದಕ್ಷಿಣದ ಶಾಸಕ ವೇದವ್ಯಾಸ್ ಕಾಮತ್ ಭೇಟಿ – ಕಹಳೆ ನ್ಯೂಸ್

ಬೆಳ್ತಂಗಡಿ: ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಧೀಶಾರಾದ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತಾಚರಣೆಯ ಪ್ರಯುಕ್ತ ಮಂಗಳೂರು ದಕ್ಷಿಣದ ಶಾಸಕ ವೇದವ್ಯಾಸ್ ಕಾಮತ್ ಶ್ರೀವರ್ಯರನ್ನು ಭೇಟಿಯಾಗಿ ಆಶಿರ್ವಾದ ಪಡೆದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ, ಬಿಜೆಪಿ ಮುಖಂಡರಾದ ವಸಂತ್ ಜೆ ಪೂಜಾರಿ, ಜಯಂತ್ ಕೋಟ್ಯಾನ್, ಕೃಷ್ಣಪ್ಪ ಪೂಜಾರಿ ಕಲ್ಲಡ್ಕ, ಸದಾನಂದ ಪೂಜಾರಿ ಉಂಗಿಲಬೈಲ್, ಸೀತಾರಾಮ ಬೆಳಾಲ್, ಶ್ರೀನಿವಾಸ್ ರಾವ್ ಧರ್ಮಸ್ಥಳ,...
ಬೆಳ್ತಂಗಡಿ

ಮೊಗ್ರು ಗ್ರಾಮದ ಕಂಚಿನಡ್ಕ ಅಂಗನವಾಡಿ ಕೇಂದ್ರದಲ್ಲಿ ಪ್ರಧಾನಮಂತ್ರಿ ಮಾತೃ ವಂದನಾ ಸಪ್ತಾಹ ಮತ್ತು ಪೋಷಣ್ ಮಾಸಾಚರಣೆ ಕಾರ್ಯಕ್ರಮ – ಕಹಳೆ ನ್ಯೂಸ್

ಮೊಗ್ರು: ಮೊಗ್ರು ಗ್ರಾಮದ ಕಂಚಿನಡ್ಕ ಅಂಗನವಾಡಿ ಕೇಂದ್ರದಲ್ಲಿ ಪ್ರಧಾನಮಂತ್ರಿ ಮಾತೃ ವಂದನಾ ಸಪ್ತಾಹ ಮತ್ತು ಪೋಷಣ್ ಮಾಸಾಚರಣೆ ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಕಣಿಯೂರು ವಲಯ ಮೇಲ್ವಿಚಾರಕ ಶ್ರೀಮತಿ ನಂದನ. ಪಿ. ಪ್ರಧಾನಮಂತ್ರಿ ಮಾತೃ ವಂದನ ಯೋಜನೆಯ ಬಗ್ಗೆ, ಗರ್ಭಿಣಿ ಬಾಣಂತಿಯರಿಗೆ ಪೌಷ್ಟಿಕ ಆಹಾರದ ಮಹತ್ವತೆಯ ಬಗ್ಗೆ, ಮಕ್ಕಳ ತೂಕದ ಬೆಳವಣಿಗೆಯ ಬಗ್ಗೆ, ಆರೋಗ್ಯದ ಬಗ್ಗೆ, ಕರೋನ ಲಸಿಕೆಯ ಮಹತ್ವದ ಬಗ್ಗೆ, ಮಕ್ಕಳಲ್ಲಿ ಕಂಡು...
ದಕ್ಷಿಣ ಕನ್ನಡಬೆಳ್ತಂಗಡಿರಾಷ್ಟ್ರೀಯಸುದ್ದಿ

ವಿದೇಶದಲ್ಲಿ ಪಾಕ್ ಮೂಲದ ಸಂಸ್ಥೆಯಲ್ಲಿ ಆಕೆ ಉದ್ಯೋಗಿಯಾಗಿದ್ದ, ಬೆಳ್ತಂಗಡಿಯಿಂದ ನಾಪತ್ತೆಯಾಗಿರುವ ವಿವಾಹಿತ ಮಹಿಳೆಗೆ ಉಗ್ರ ಸಂಘಟನೆ ಸಂಪರ್ಕವಿದೆ ; ಪತಿಯಿಂದ ಪೋಲೀಸ್ ವರಿಷ್ಠಾಧಿಕಾರಿಗೆ ದೂರು – ಕಹಳೆ ನ್ಯೂಸ್

ಮಂಗಳೂರು: ಪತ್ನಿಗೆ ಉಗ್ರ ಸಂಘಟನೆಯೊಂದಿಗೆ ನಂಟಿದ್ದು, ಈಗ ನಾಪತ್ತೆಯಾಗಿರುವುದಾಗಿ ಪತಿ ದ.ಕ.ಜಿಲ್ಲಾ ಎಸ್​​ಪಿಗೆ ದೂರು ನೀಡಿದ್ದಾರೆ. ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ನಿವಾಸಿ ಚಿದಾನಂದ‌ ಕೆ.ಆರ್. ಎಂಬವರು ಹೆಂಡತಿ ವಿರುದ್ಧ ಈ ರೀತಿ ದೂರು ನೀಡಿದ್ದಾರೆ. ಇವರ ಪತ್ನಿ‌ ರಾಜಿ ರಾಘವನ್ ಕಳೆದ 11 ವರ್ಷಗಳಿಂದ ದುಬೈನಲ್ಲಿ ಉದ್ಯೋಗದಲ್ಲಿದ್ದಾರೆ. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಪತ್ನಿ ಜುಲೈ 11ಕ್ಕೆ ಮತ್ತೆ ಊರಿಗೆ ಬಂದಿದ್ದು, ಮಗಳನ್ನು ತನ್ನೊಂದಿಗೆ ಕಳುಹಿಸಿಕೊಡಬೇಕು, ತಮ್ಮದೊಂದು ಉಗ್ರ...
ಬೆಳ್ತಂಗಡಿ

ಎಂ.ಎಸ್ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಉಜಿರೆ ಬೆನಕ ಹೆಲ್ತ್ ಸೆಂಟರ್ ನ ಡಾ| ಅಂಕಿತಾ ಜಿ.ಭಟ್-ಕಹಳೆ ನ್ಯೂಸ್

ಬೆಳ್ತಂಗಡಿ: ಉಜಿರ ಬೆನಕ ಹೆಲ್ತ್ ಸೆಂಟರ್‍ನ ವೈದ್ಯಾಧಿಕಾರಿ ಡಾ| ಗೋಪಾಲಕೃಷ್ಣ ಮತ್ತು ಡಾ| ಭಾರತೀ ಜಿ.ಕ.ದಂಪತಿ ಪುತ್ರಿ ಡಾ| ಅಂಕಿತಾ ಜಿ.ಭಟ್ ರವರು ಬೆಂಗಳೂರಿನ ಬಿ.ಎಂ.ಸಿ.ಆರ್.ಐ. ಮಡಿಕಲ್ ಕಾಲೇಜಿನಲ್ಲಿ ಎಂ.ಎಸ್, ಓ.ಬಿ.ಜಿ. ವಿಭಾಗದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಪದವಿಗಳಿಸಿದ್ದಾರೆ. ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ಪಿ.ಯು.ಸಿ. ಶಿಕ್ಷಣ ಪಡೆದು, ಸಿ.ಇ.ಟಿ. ಪರೀಕ್ಷೆಯಲ್ಲಿ ರಾಜ್ಯಕ್ಕೆ 47ನೇ ಸ್ನಾನಗಳಿಸಿ ಮಂಗಳೂರಿನ ಪ್ರತಿಷ್ಠಿತ ಕೆ.ಎಂ.ಸಿ. ಮಡಿಕಲ್ ಕಾಲೇಜಿನಲ್ಲಿ ಎಂ.ಬಿ.ಬಿ.ಎಸ್. ವ್ಯಾಸಂಗ...
ಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೊಗ್ರು ಒಕ್ಕೂಟ ವತಿಯಿಂದ ಲಕ್ಷ್ಮಿ ನಾರಾಯಣ ಭಜನಾ ಮಂದಿರ ಉಂತಾನಾಜೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ – ಕಹಳೆ ನ್ಯೂಸ್

ಮೊಗ್ರು :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೊಗ್ರು ಒಕ್ಕೂಟ ವತಿಯಿಂದ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ ಅಂಗವಾಗಿ ಶ್ರೀ ಲಕ್ಷ್ಮಿ ನಾರಾಯಣ ಭಜನಾ ಮಂದಿರ ಉಂತಾನಾಜೆಯಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಯಿತು. ಭಜನಾ ಮಂದಿರದ ಸುತ್ತಲೂ ಬೆಳೆದಿದ್ದ ಕಳೆ ಗಿಡಗಳನ್ನು ತೆಗೆದು ಸ್ವಚ್ಛ ಗೊಳಿಸಲಾಯಿತು. ಸ್ವಚ್ಛತಾ ಕಾರ್ಯದಲ್ಲಿ ಮೊಗ್ರು ಒಕ್ಕೂಟದ ಅಧ್ಯಕ್ಷರು , ಭಜನಾ ಮಂಡಳಿಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ವಲಯ ಮೇಲ್ವಿಚಾರಕರಾದ ಶ್ರೀಮತಿ ಪ್ರೇಮ, ಶೌರ್ಯ ವಿಪತ್ತು...
ಬೆಳ್ತಂಗಡಿ

ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರುಗಳ 167ನೇ ಜಯಂತಿ-ಕಹಳೆ ನ್ಯೂಸ್

ಧರ್ಮಸ್ಥಳ: ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮನಾದ ಸರಸ್ವತಿ ಸ್ವಾಮೀಜಿ ಯವರ ಚಾತುರ್ಮಾಸ್ಯ ಸಂದರ್ಭದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರು ಗಳ 167ನೇ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜಾ, ತಹಶೀಲ್ದಾರ್ ಮಹೇಶ್ ಜೆ., ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ, ಶಿವ ಪ್ರಸಾದ್ ಅಜಿಲ, ಪಟ್ಟಣ ಪಂಚಾಯತ್ ಅಧ್ಯಕ್ಷೆ ರಜನಿ ಕುಡ್ವ, ಮುಖ್ಯಾಧಿಕಾರಿ ಸುಧಾಕರ, ಸೇರಿದಂತೆ ಅನೇಕ ಗಣ್ಯರು...
1 37 38 39 40 41 58
Page 39 of 58