Sunday, November 24, 2024

ಬೆಳ್ತಂಗಡಿ

ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

” ಮಾಡಿದ್ದುಣ್ಣೋ ಮಹಾರಾಯ…! ” ಶ್ರೀಕ್ಷೇತ್ರ ಧರ್ಮಸ್ಥಳದ ಬಗ್ಗೆ ನಿರಂತರ ಅಪಪ್ರಚಾರ ; ಕೆ. ಸೋಮನಾಥ ನಾಯಕ್ ಗೆ 3 ತಿಂಗಳು ಜೈಲು ಶಿಕ್ಷೆ..! – ಕಹಳೆ ನ್ಯೂಸ್

ಬೆಳ್ತಂಗಡಿ(ಜೂ.17): ನ್ಯಾಯಾಲಯದ ಪ್ರತಿಬಂಧಕಾಜ್ಞೆ ಉಲ್ಲಂಘಿಸಿ ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ಅಪಪ್ರಚಾರ ಮಾಡಿದ ನಾಗರಿಕ ಸೇವಾ ಟ್ರಸ್ಟ್‌ ಅಧ್ಯಕ್ಷ ಕೆ. ಸೋಮನಾಥ ನಾಯಕ್‌ಗೆ 3 ತಿಂಗಳ ಸಜೆಯನ್ನು ಬೆಳ್ತಂಗಡಿ ನ್ಯಾಯಾಲಯ ಪುನರುಚ್ಚರಿಸಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶ್ರೀ ಕ್ಷೇತ್ರದಿಂದ ದಾಖಲಿಸಲ್ಪಟ್ಟಮೂಲ ದಾವೆ ನಂಬರ್‌ 226/2013ರಲ್ಲಿ ಗುರುವಾಯನಕೆರೆಯ ನಾಗರಿಕ ಸೇವಾ ಟ್ರಸ್ಟ್‌ ಅಧ್ಯಕ್ಷ ಕೆ. ಸೋಮನಾಥ ನಾಯಕ್‌,...
ದಕ್ಷಿಣ ಕನ್ನಡಪುತ್ತೂರುಬೆಳ್ತಂಗಡಿಸುದ್ದಿಸುಬ್ರಹ್ಮಣ್ಯಸುಳ್ಯ

ದಕ್ಷಿಣ ಕನ್ನಡ ಜಿಲ್ಲೆಯ 17 ಗ್ರಾಮಗಳು ಜೂ. 21ರ ತನಕ ಸೀಲ್ ಡೌನ್ ; ಯಾವೆಲ್ಲಾ ಗ್ರಾಮಗಳು ಸೀಲ್ ಡೌನ್? – ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ ಆದೇಶದಲ್ಲೇನಿದೆ..!? – ಕಹಳೆ ನ್ಯೂಸ್

ಮಂಗಳೂರು, ಜೂ. 13 : ಕೊರೋನಾ ಪ್ರಮಾಣ ನಿಯಂತ್ರಿಸುವ ಹಿನ್ನೆಲೆಯಲ್ಲಿ ಪ್ರಸ್ತುತ ಸೋಂಕು ಹೆಚ್ಚಳವಾಗಿರುವ ಹದಿನೇಳು ಗ್ರಾಮಗಳನ್ನು ಸಂಪೂರ್ಣ ಲಾಕ್ ಡೌನ್ ಗೊಳಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.   ಸೋಂಕು ಹೆಚ್ಚಿರುವ ದ.ಕ. ಜಿಲ್ಲೆಯ 17 ಗ್ರಾಪಂ.ಗಳು ಸೀಲ್ ಡೌನ್ ಮಾಡಲಾಗಿದ್ದು, ಜೂ.14ರ ಬೆಳಿಗ್ಗೆ 9 ಗಂಟೆಯಿಂದ 21ರ ಬೆಳಗ್ಗೆ 9 ಗಂಟೆಯವರೆಗೆ ಸೀಲ್ ಡೌನ್ ಜಾರಿಯಲ್ಲಿರಲಿದೆ. 17 ಗ್ರಾ.ಪಂ.ಗಳಿಗೆ ಬರುವವರಿಗೆ, ಹೋಗುವವರಿಗೆ ಕೆಲವು ನಿರ್ಬಂಧಗಳನ್ನು...
ಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ಸಂಘ (ನಿ.), ಉಜಿರೆ ಯಿಂದ ತಾಲೂಕು ಆರೋಗ್ಯ ಕೇಂದ್ರಕ್ಕೆ ಆಕ್ಸೀಮೀಟರ್ ಕೊಡುಗೆ- ಕಹಳೆ ನ್ಯೂಸ್

ಬೆಳ್ತಂಗಡಿ ಆರೋಗ್ಯ ಕೇಂದ್ರ ವೈದ್ಯಾಧಿಕಾರಿಯವರಾದ ಡಾ. ಶ್ರೀಮತಿ ವಿದ್ಯಾ ಇವರಿಗೆ ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ಶ್ರೀದರ ಜಿ. ಬಿಡೆ ಯವರು ಸಂಘದ ವತಿಯಿಂದ ಕೋವಿಡ್ ಸಂತ್ರಸ್ತರ ಚಿಕಿತ್ಸೆಗಾಗಿ 10 ಆಕ್ಸೀಮೀಟರ್ ನ್ನು ದಿನಾಂಕ - 11-06-2021 ರಂದು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಶ್ರೀ ಅನಂತ ಭಟ್ ಎಂ., ನಿರ್ದೇಶಕರುಗಳಾದ ಶ್ರೀ ಬಾಲಕೃಷ್ಣ ಗೌಡ ಕೆ. ಶ್ರೀ...
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಅಕ್ರಮ ಮದ್ಯದ ಅಡ್ಡೆಗೆ ದಾಳಿ ನಡೆಸಿದ ಪುಂಜಾಲಕಟ್ಟೆಯ ಖಡಕ್ ಎಸ್.ಐ. ಸೌಮ್ಯ ಜೆ. ; ಆರೋಪಿಗಳು ಪರಾರಿ..! ಅಕ್ರಮ ಮದ್ಯ,ನಗದು ವಶಕ್ಕೆ ಪಡೆದ ಪೋಲೀಸರು – ಕಹಳೆ ನ್ಯೂಸ್

ಬೆಳ್ತಂಗಡಿ : ಅಕ್ರಮವಾಗಿ ಮದ್ಯ ಸರಬರಾಜು ಮಾಡುತ್ತಿದ್ದ ಅಡ್ಡೆಗೆ ಪೂಂಜಾಲಕಟ್ಟೆಯ ಪೊಲೀಸರು ದಾಳಿ ನಡೆಸಿ ಅಕ್ರಮ ಮದ್ಯ ಮತ್ತು ನಗದನ್ನು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಪಡೆದ ಪುಂಜಾಲಕಟ್ಟೆ ಪೊಲಿಸ್ ಠಾಣಾಧಿಕಾರಿ ಸೌಮ್ಯಾ ಜೆ. ಅವರು ಸಿಬಂದಿಗಳೊಂದಿಗೆ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ಕಾಣೇಲು ನಿವಾಸಿ ಭೋಜ ಎಂಬವರ ಮನೆಗೆ ದಾಳಿ ನಡೆಸಿದಾಗ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಸ್ಥಳದಲ್ಲಿದ್ದ 42,356/-ಮೌಲ್ಯದ 58.68 ಲೀಟರ್ ಮದ್ಯ ಹಾಗೂ 82.53 ಲೀಟರ್ ಬಿಯರ್...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿಯ ಅನಾಥಾಶ್ರಮದಲ್ಲಿ 210 ಮಂದಿಗೆ ಕೊರೋನಾ ಪಾಸಿಟಿವ್ ; ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಕೋವಿಡ್ ಸೆಂಟರ್ ಆಗಿ‌ ಮಾರ್ಪಾಡಾದ ಶ್ರೀಕ್ಷೇತ್ರ ಧರ್ಮಸ್ಥಳದ ” ರಜತಾದ್ರಿ ” ವಸತಿಗೃಹಕ್ಕೆ ಶಿಫ್ಟ್ – ಕಹಳೆ ನ್ಯೂಸ್

ಬೆಳ್ತಂಗಡಿ : ತಾಲೂಕಿನ ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ 200 ಕ್ಕೂ ಮಿಕ್ಕಿ ಆಶ್ರಮವಾಸಿಗಳಿಗೆ ಕೊರೋನಾ ಸೋಂಕು ತಗುಲಿರುವುದು ದೃಢ ಪಟ್ಟಿದೆ. ಈ ಹಿನ್ನಲೆಯಲ್ಲಿ ಶಾಸಕ ಹರೀಶ್ ಪೂಂಜ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ರವಿವಾರ ಆಶ್ರಮಕ್ಕೆ ಭೇಟಿ ಮಾಡಿ ಆಶ್ರಮದಲ್ಲಿದ್ದವರನ್ನು ಧರ್ಮಸ್ಥಳದ ರಜತಾದ್ರಿ ಕ್ವಾರೆಂಟೈನ್ ಕೇಂದ್ರಕ್ಕೆ ಸ್ಥಳಾಂತರಿಸಲಾಯಿತು. ಸಿಯೋನ್ ಅನಾಥಾಶ್ರಮದಲ್ಲಿ 270 ಮಂದಿಯಿದ್ದು, ಅವರಲ್ಲಿ 210 ಜನರು ಕೊರೊನಾ ಸೋಂಕಿನಿಂದ ಬಳಲುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸೋಂಕಿತರನ್ನು ರಜತಾದ್ರಿ ವಸತಿ ಗೃಹಕ್ಕೆ...
ಬೆಳ್ತಂಗಡಿ

ಬೆಳ್ತಂಗಡಿ:ಬ್ಲಾಕ್ ಫಂಗಸ್ ಕಾಟಕ್ಕೆ ಬಲಿಯಾದ ತಣ್ಣೀರುಪಂತದ ನಿವಾಸಿ ನೋಣಯ್ಯ ಪೂಜಾರಿ – ಕಹಳೆ ನ್ಯೂಸ್

ಕೊರೋನಾ ಭೀತಿಯ ನಡುವೆ ಹೆಚ್ಚುತ್ತಿರುವ ಬ್ಲಾಕ್ ಫಂಗಸ್​ ಗೆ ಬೆಳ್ತಂಗಡಿಯ ನಿವಾಸಿಯೋರ್ವರು ಮೃತಪಟ್ಟಿದ್ದಾರೆ. ಇದು ಬೆಳ್ತಂಗಡಿ ತಾಲೂಕಿನಲ್ಲಿ ಬ್ಲಾಕ್ ಫಂಗಸ್ ಗೆ ಮೊದಲ ಬಲಿಯಾಗಿದೆ . ಕಪ್ಪು ಶಿಲೀಂಧ್ರ ಕಾಟಕ್ಕೆ ಬಲಿಯಾದ ವ್ಯಕ್ತಿಯನ್ನು ತಣ್ಣೀರುಪಂತ ಗ್ರಾಮದ ಅಳಕೆ ನಿವಾಸಿ ನೋಣಯ್ಯ ಪೂಜಾರಿ (55)ಎಂದು ಗುರುತಿಸಲಾಗಿದೆ. ನೋಣಯ್ಯ ಪೂಜಾರಿ ಇವರು ಕಣ್ಣಿನ ಹಾಗೂ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು ಹೀಗಾಗಿ ಮಂಗಳೂರಿನ ಕೆ.ಎಂ.ಸಿ. ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಈ ವೇಳೆ ಅವರ...
ಬೆಳ್ತಂಗಡಿಸುದ್ದಿ

ಸಹಕಾರಿ ಬ್ಯಾಂಕ್ ಸಿಬ್ಬಂದಿಗಳಿಗೂ ಕೊರೋನಾ ವಾರಿಯರ್ಸ್ ಸೌಲಭ್ಯ ಸಿಗಲಿ, :-ರಕ್ಷಿತ್ ಪಣೆಕ್ಕರ – ಕಹಳೆ ನ್ಯೂಸ್

ಕೊರೊನಾ ಸಂದರ್ಭದಲ್ಲಿಯೂ ಗ್ರಾಮೀಣ ಆರ್ಥಿಕತೆಯಲ್ಲಿ ಸಹಕಾರಿ ಸಂಘಗಳು ಮಹತ್ವದ ಪಾತ್ರವಹಿಸಿದೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಆರ್ಥಿಕ ವ್ಯವಸ್ಥೆಗೆ ರಾಷ್ಟೀಕೃತ ಬ್ಯಾಂಕ್‍ಗಳಿಗೆ ಸರಿ ಸಮನಾಗಿ ಸಹಕಾರಿ ಸಂಸ್ಥೆಗಳು ಗ್ರಾಹಕರಿಗೆ ಸೇವೆ ಸಲ್ಲಿಸುತ್ತಿದೆ. ಕೊರೊನಾ ಸಂಕಷ್ಟದ ಸಂದರ್ಭದಲ್ಲೂ ನಮ್ಮ ಸಹಕಾರಿ ಸಂಸ್ಥೆಯ ಸಿಬ್ಬಂದಿಗಳು ಕೊರೊನಾ ವಾರಿಯರ್ಸ್ ಮಾದರಿಯಲ್ಲಿ ತಮ್ಮ ಗ್ರಾಹಕರಿಗೆ ಬ್ಯಾಂಕಿಂಗ್ ಹಾಗೂ ಪಡಿತರ ವಿತರಣೆ,ಹಾಗೂ ರೈತರಿಗೆ ತಮ್ಮ ಬೆಳೆ ಬೆಳೆಯಲು ಯಾವುದೇ ಸಮಸ್ಯೆ ಬಾರದ ರೀತಿಯಲ್ಲಿ ರಸಗೊಬ್ಬರ,ಮೈಲುತುತ್ತು ವಿತರಣಾ ಕಾರ್ಯದಲ್ಲಿ...
ದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿರಾಜ್ಯಸುದ್ದಿ

ಚುನಾವಣಾ ಸಂದರ್ಭದಲ್ಲಿ ಬಸ್ ವ್ಯವಸ್ಥೆ ಮಾಡುವ ಜನಪ್ರತಿನಿಧಿಗಳ ನಡುವೆ ಕೋವಿಡ್ ಸಂಕಷ್ಟದಲ್ಲಿ ಬೆಂಗಳೂರಿನಿಂದ ಬೆಳ್ತಂಗಡಿ ತಾಲೂಕಿಗೆ ಕಠಿಣ ನಿಯಮಾವಳಿಯ ಕಾರಣದಿಂದ ಬರುವ ತಾಲೂಕಿನ ಜನರಿಗೆ ಬಸ್ ವ್ಯವಸ್ಥೆ ಕಲ್ಪಸಿದ ಶಾಸಕ ಹರೀಶ್ ಪೂಂಜ – ಕಹಳೆ ನ್ಯೂಸ್

ಬೆಳ್ತಂಗಡಿ : Covid-19 ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಕಠಿಣ ನಿರ್ಬಂಧ ವಿಧಿಸಿದ ಹಿನ್ನಲೆಯಲ್ಲಿ ಬೆಂಗಳೂರಿನಿಂದ ಬೆಳ್ತಂಗಡಿಗೆ ಆಗಮಿಸಲಿಚ್ಚಿಸುವ ತಾಲೂಕಿನ ಬಂಧುಗಳಿಗೆ ಶಾಸಕ ಹರೀಶ್ ಪೂಂಜಾ ರಾತ್ರಿ(26/04/2021) ಬಸ್ ನ ವ್ಯವಸ್ಥೆಯನ್ನು ಮಾಡಿದ್ದು, ಅನಿವಾರ್ಯ ಕಾರಣಗಳಿಂದಾಗಿ ಬರಲಿಚ್ಚಿಸುವವರು ಈ ಕೆಳಗಿನ ಸಂಖ್ಯೆಯನ್ನು ಸಂಪರ್ಕಿಸಿ :- Vinod +919901763573  Naveen +918861597826 ಎಂದು ತಮ್ಮ ಸಾಮಾಜಿಕ ಜಾಲತಾಣದ ಮೂಲಕ ವಿನಂತಿಸಿಕೊಂಡಿದ್ದಾರೆ. ಚುನಾವಣಾ ಸಂದರ್ಭದಲ್ಲಿ ಬಸ್ ವ್ಯವಸ್ಥೆ ಮಾಡುವ ಜನಪ್ರತಿನಿಧಿಗಳ ಮಧ್ಯೆ, ಜನರ ಸಂಕಷ್ಟದಲ್ಲಿ...
1 41 42 43 44 45 58
Page 43 of 58