Sunday, November 24, 2024

ಬೆಳ್ತಂಗಡಿ

ಬೆಳ್ತಂಗಡಿ

ಉಪ್ಪಿನಂಗಡಿ ನೆಕ್ಕಿಲಾಡಿಯ ವೃದ್ಧ ಮಹಿಳೆಯ ಕೊರೋನಾದಿಂದ ಸಾವು – ಕಹಳೆ ನ್ಯೂಸ್

ಉಪ್ಪಿನಂಗಡಿ : ತಾಲೂಕಿನಲ್ಲಿ ಉಬ್ಬಸ ಕಾಯಿಲೆಯಿಂದ ಬಳಲುತ್ತಿದ್ದವರೋರ್ವರಿಗೆ ಕೊರೋನಾ ದೃಢಪಟ್ಟಿದ್ದು, ಅವರು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಭಾನುವಾರ ನಡೆದಿದೆ. ೩೪ ನೆಕ್ಕಿಲಾಡಿ ಗ್ರಾಮದ ಹಳೆಯೂರು ನಿವಾಸಿ ೬೭ರ ವೃದ್ಧೆ ಮೃತ ಮಹಿಳೆ. ಅವರಿಗೆ ಶನಿವಾರ ಉಬ್ಬಸ ಹಾಗೂ ಕಫ ಕಾಣಿಸಿಕೊಂಡಿದ್ದು, ಅವರನ್ನು ಮನೆಯವರು ತಕ್ಷಣವೇ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿ ಚಿಕಿತ್ಸೆಯಲ್ಲಿದ್ದ ಅವರು ಭಾನುವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಸುದ್ದಿ ತಿಳಿದು ಮೃತರ ಮನೆಗೆ...
ಬೆಳ್ತಂಗಡಿ

ಡಾ. ಬಿ.ಆರ್ ಅಂಬೇಡ್ಕರ್ ರವರ ಕನಸಿನಂತೆ ದೇಶ ಕಟ್ಟುವ ಜವಬ್ಧಾರಿ ನಮ್ಮದಾಗಬೇಕು ; ಶೇಖರ್ ಕುಕ್ಕೇಡಿ- ಕಹಳೆ ನ್ಯೂಸ್

ಬೆಳ್ತಂಗಡಿ : ಡಾ. ಬಿ.ಆರ್ ಅಂಬೇಡ್ಕರ್ ಅವರನ್ನು ಮನೋರಂಜನೆಯಾಗಿ ಬಳಸಿಕೊಳ್ಳದೆ ಅವರ ಧ್ಯೇಯೋದ್ದೇಶಗಳನ್ನ ಈಡೇರಿಸಬೇಕು ಎಂದು ಜಿಲ್ಲಾ ಪಂಚಾಯತ್ ಸದಸ್ಯ ಶೇಖರ್ ಕುಕ್ಕೇಡಿ ಹೇಳಿದ್ದಾರೆ. ನಿನ್ನೆ ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘ (ರಿ) ತಾಲೂಕು ಘಟಕದ ವತಿಯಿಂದ, ಬೆಳ್ತಂಗಡಿಯ ಅಂಬೇಡ್ಕರ್ ಭವನದಲ್ಲಿ ನೆರವೇರಿದ ಡಾ. ಬಾಬಾ ಸಾಹೇಬ್ ಬಿ.ಆರ್ ಅಂಬೇಡ್ಕರ್‍ರವರ 130ನೇ ಜನ್ಮ ದಿನಾಚರಣೆ ಹಾಗೂ ಆದಿದ್ರಾವಿಡ ಸಮಾಜದ ನೂತನ ಗ್ರಾಮ ಪಂಚಾಯತ್ ಸದಸ್ಯರಿಗೆ ಅಭಿನಂದನೆ ಮತ್ತು...
ಬೆಳ್ತಂಗಡಿ

ವಿಷು ಹಬ್ಬವನ್ನು ಸಾಂಪ್ರದಾಯಿಕವಾಗಿ ಆಚರಿಸಿದ ಮುಳಿಯ ಜುವೆಲ್ಸ್-ಕಹಳೆ ನ್ಯೂಸ್

ಬೆಳ್ತಂಗಡಿ : ಮುಳಿಯ ಜ್ಯುವೆಲ್ಸ್ ಬೆಳ್ತಂಗಡಿಯಲ್ಲಿ ವಿಷು ಹಬ್ಬ ಸಾಂಪ್ರದಾಯಿಕವಾಗಿ ಆಚರಿಸಲಾಯಿತು. ಎಸ್‍ಡಿಎಮ್ ಶಿಕ್ಷಕರಾದ ದಿವಾಕರ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ವಿಷು ಹಬ್ಬದ ಸಾಂಪ್ರದಾಯಿಕ ಹಿನ್ನಲೆ ಹಾಗೂ ವಿಷು ಹಬ್ಬದ ಉಪಯೋಗಗಳನ್ನು ತಿಳಿಸಿದರು. ನಮ್ಮ ಜಾನಪದ ಸಂಸ್ಕøತಿಯ ಆಚರಣೆಗಳಲ್ಲಿ ಒಂದಾದ ವಿಷು ಹಬ್ಬವು ಸ್ಥಳಮೂಲ, ಕೃಷಿ, ಸಂಸ್ಕøತಿಯನ್ನು ಕೂಡಿರುತ್ತದೆ. ಮುಳಿಯ ಜ್ಯುವೆಲ್ಸ್ ನವರು  ಈ ರೀತಿಯ ಜಾನಪದ ಸಂಸ್ಕøತಿಯನ್ನು ಉಳಿಸಿಕೊಂಡು ಬರುತ್ತಿರುವುದು ಒಂದು ಶ್ಲಾಘಿನೀಯ ವಿಚಾರ ಎಂದು...
ಬೆಳ್ತಂಗಡಿ

ಮುಂಡಾಜೆ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಪತ್ತೆಯಾದ ಕೋಳಿಗಳನ್ನು ಹಿಡಿಯಲು ಮುಗಿಬಿದ್ದ ಜನ ; 50ಕ್ಕೂ ಅಧಿಕ ಕೋಳಿಗಳು ಸಾವು-ಕಹಳೆ ನ್ಯೂಸ್

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 73 ರ ಪಕ್ಕದಲ್ಲಿ 150 ಕ್ಕೂ ಹೆಚ್ಚು ಸೇಲಂ ತಳಿ ಕೋಳಿಗಳನ್ನು ಎಸೆಯಲಾಗಿತ್ತು. ವಿಷಯ ತಿಳಿದು ಜನರು ಸ್ಥಳಕ್ಕೆ ಧಾವಿಸಿ ಸಾಧ್ಯವಾದಷ್ಟು ಕೋಳಿಗಳನ್ನು ಹಿಡಿದು ತೆಗೆದುಕೊಂಡು ಹೋಗಿದ್ದಾರೆ. ಆದರೆ ಇದೇ ವೇಳೆ 50 ಕ್ಕೂ ಹೆಚ್ಚು ಕೋಳಿಗಳು ಅನಾರೋಗ್ಯದಿಂದ ಬಳಲುತ್ತಿರುವುದು ಕಾಣಿಸಿಕೊಂಡಿದೆ. ಅಲ್ಲಿ ಸತ್ತ ಕೋಳಿಗಳು ಇದ್ದುದರಿಂದ ಜೀವಂತ ಕೋಳಿಗಳನ್ನು ತೆಗೆದುಕೊಂಡು ಹೋದವರು ಅದನ್ನು ತಿನ್ನಬಾರದು ಎಂದು...
ಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ನೆರಿಯ ಗ್ರಾಮದಲ್ಲಿ ಬ್ರಹ್ಮಕಲಶೋತ್ಸವದ ಪ್ರಯುಕ್ತ ಸ್ವಾಗತ ದ್ವಾರ ನಿರ್ಮಿಸುವ ಸಂದರ್ಭದಲ್ಲಿ ವಿದ್ಯುತ್ ತಗುಲಿ ಓರ್ವ ಯುವಕ ದಾರುಣವಾಗಿ ಸಾವು-ಕಹಳೆ ನ್ಯೂಸ್

ಬೆಳ್ತಂಗಡಿ : ನಿನ್ನೆ ರಾತ್ರಿ ಬೆಳ್ತಂಗಡಿ ತಾಲೂಕು ನೆರಿಯ ಗ್ರಾಮದ ಬಯಲು ಎಂಬಲ್ಲಿ ಬ್ರಹ್ಮಕಲಶೋತ್ಸವದ ಪ್ರಯುಕ್ತ ಸ್ವಾಗತ ದ್ವಾರ ನಿರ್ಮಿಸುತ್ತಿದ್ದು, ಈ ಸಂದರ್ಭದಲ್ಲಿ ವಿದ್ಯುತ್ ತಗುಲಿ ಓರ್ವ ಯುವಕ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಈ ಘಟನೆಯಲ್ಲಿ ಮೃತಪಟ್ಟವರು ನೆರಿಯ ಗ್ರಾಮದ ಅಪ್ಪಿಲ ನಿವಾಸಿ ಸೋಮಪ್ಪ ಗೌಡ ರವರ ಪುತ್ರ 38 ವರ್ಷದ ಉಮೇಶ ಎಂದು ತಿಳಿದುಬಂದಿದೆ. ನೆರಿಯದ ಕಾಟಾಜೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ನಡೆಯಲಿರುವ ಕಾರಣ...
ಬೆಳ್ತಂಗಡಿ

ಬೆಳ್ತಂಗಡಿ ತಾಲೂಕಿನ ಲಾಯಿಲದಲ್ಲಿ ರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ವಿಧ್ಯುತ್ ಕಂಬಕ್ಕೆ ಢಿಕ್ಕಿ ; ಚಾಲಕನಿಗೆ ಗಂಭೀರ ಗಾಯ-ಕಹಳೆ ನ್ಯೂಸ್

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಲಾಯಿಲ ಸಮೀಪ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ವಿಧ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಈ ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ. ಇವರಲ್ಲಿ ಲಾಯಿಲದ ಪುತ್ರಬೈಲು ಸಮೀಪದ ರಿಕ್ಷಾ ಚಾಲಕ ಪ್ರಮೋದ್ ಭೈರ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ರಿಕ್ಷಾದಲ್ಲಿದ್ದ ಇತರರಾದ ರಾಮಣ್ಣ ಪುತ್ರಬೈಲು, ವಸಂತ ರಾಣಿ, ರಾಮಪ್ಪ ಗಾಂಧೀನಗರ ಎಂಬವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳಕ್ಕೆ ಬೆಳ್ತಂಗಡಿ...
ಬೆಳ್ತಂಗಡಿ

ಶ್ರೀ ಕ್ರೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಕಂದಾಯ ಸಚಿವ ಆರ್.ಅಶೋಕ್ –ಕಹಳೆ ನ್ಯೂಸ್

ಬೆಳ್ತಂಗಡಿ : ಶ್ರೀ ಕ್ರೇತ್ರ ಧರ್ಮಸ್ಥಳಕ್ಕೆ ಕಂದಾಯ ಸಚಿವರಾದ ಆರ್.ಅಶೋಕ್ ಅವರು ಶ್ರೀ ಮಂಜುನಾಥ ದೇವರ ದರ್ಶನ ಪಡೆದು ಡಾ/ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕೂಡ ಜೊತೆಗಿದ್ದರು....
ಬೆಳ್ತಂಗಡಿ

ಬೆಳ್ತಂಗಡಿ ಇಲ್ಲಿನ ಹೊಸಂಗಡಿ ವ್ಯಾಪ್ತಿಯಲ್ಲಿ ಗಾಳಿ-ಗುಡುಗು ಸಹಿತ ಭಾರಿ ಮಳೆ ; ಅಪಾರ ಪ್ರಮಾಣದ ಹಾನಿ-ಕಹಳೆ ನ್ಯೂಸ್

ಬೆಳ್ತಂಗಡಿ : ಬೆಳ್ತಂಗಡಿ ಇಲ್ಲಿನ ಹೊಸಂಗಡಿ ಹಾಗೂ ಕಾಶಿಪಟ್ಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಂಗಡಿ, ಬಡಕೋಡಿ, ಕಾಶಿಪಟ್ಣ, ಪೆರಾಡಿ ವ್ಯಾಪ್ತಿಯಲ್ಲಿ ಬುಧವಾರ ಸಾಯಂಕಾಲ ಗಾಳಿ-ಗುಡುಗು ಸಹಿತ ಭಾರಿ ಮಳೆಯಾಗಿದ್ದು ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಕಾಶಿಪಟ್ಣ ಗ್ರಾಮದಲ್ಲಿ 30ಕ್ಕಿಂತ ಅಧಿಕ ಮನೆಯ ತೋಟಗಳಿಗೆ ಹಾನಿಯಾಗಿದ್ದು, ಎರಡು ಟ್ರಾನ್ಸ್‍ಫಾರ್ಮರ್ ಸೇರಿ 20ಕ್ಕೂ ಅಧಿಕ ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಇದರಿಂದ ಮೆಸ್ಕಾಂ ಗೆ ಅಪಾರ ನಷ್ಟ ಸಂಭವಿಸಿದೆ. ಸುಮಾರು 20ಕ್ಕೂ ಅಧಿಕ ಮನೆಗಳ...
1 42 43 44 45 46 58
Page 44 of 58