Sunday, November 24, 2024

ಬೆಳ್ತಂಗಡಿ

ಆರೋಗ್ಯದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಧರ್ಮಸ್ಥಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಾರ್ವಜನಿಕ ಕೋವಿಶೀಲ್ಡ್ ವಿತರಣಾ ಕಾರ್ಯಕ್ರಮ ; ಕೊರೊನಾ ಬಗ್ಗೆ ಮುಂಜಾಗ್ರತೆ ವಹಿಸಿ – ಡಾ. ಡಿ. ವೀರೇಂದ್ರ ಹೆಗ್ಗಡೆ ಕರೆ – ಕಹಳೆ ನ್ಯೂಸ್

ಧರ್ಮಸ್ಥಳ: ಕೊರೋನ ಮಹಾಮಾರಿ ಇನ್ನೂ ಜಗತ್ತಿನಲ್ಲಿದ್ದು, ಕಡಿಮೆಯಾಗಿಲ್ಲ. ನಾವೆಲ್ಲರೂ ಜಾಗರೂಕರಾಗಿದ್ದು, ಕೋವಿಶೀಲ್ಡ್ ಲಸಿಕೆಯನ್ನು ತೆಗೆದುಕೊಳ್ಳಬೇಕು. ನಾನೂ ಸಹ ಲಸಿಕೆಯನ್ನು ತೆಗೆದುಕೊಂಡಿದ್ದೇನೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಮಾ.10 ರಂದು ಧರ್ಮಸ್ಥಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಾರ್ವಜನಿಕ ವಿತರಣಾ ಕಾರ್ಯಕ್ರಮದಲ್ಲಿ ದೀಪ ಬೆಳಗಿಸಿ ಅವರು ಮಾತನಾಡಿದರು. ಈ ಸಂದರ್ಭದಲ್ಲ ತಾಲೂಕು ಆರೋಗ್ಯಾಧಿಕಾರಿ ಡಾ| ಕಲಾಮಧು ಶೆಟ್ಟಿ, ಧರ್ಮಸ್ಥಳ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಆಕಾಶ್...
ಬೆಳ್ತಂಗಡಿ

ಬೆಳ್ತಂಗಡಿಯ ಪಟ್ರಮೆಯಲ್ಲಿ ಮರ ತುಂಡರಿಸುವ ವೇಳೆ ಮರ ಬಿದ್ದು ಮೂವರು ದುರ್ಮರಣ- ಕಹಳೆನ್ಯೂಸ್

ಬೆಳ್ತಂಗಡಿ : ಪಟ್ರಮೆ ಗ್ರಾಮದ ಅನಾರು ಬಳಿ ಕಾಯಿಲ ಸಮೀಪ ಲೋಕಯ್ಯ ಗೌಡರಿಗೆ ಸೇರಿದ ಸ್ಥಳದಲ್ಲಿದ್ದ ಧೂಪದ ಮರ ತುಂಡರಿಸುವ ವೇಳೆ ಮರ ಬಿದ್ದು ಮೂವರು ದಾರುಣವಾಗಿ ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಮಧ್ಯಾಹ್ನದ ವೇಳೆ ಮರ ತುಂಡರಿಸುವ ವೇಳೆ ಈ ಅವಘಡ ಸಂಭವಿಸಿದ್ದು, ಮರವೊಂದನ್ನು ಕಡಿದು ಉರುಳಿಸುವ ವೇಳೆ ಮರದ ಅಡಿಗೆ ಸಿಲುಕಿದ ಪಟ್ರಮೆ ರಾಮಣ್ಣ ಕುಂಬಾರ ಅವರ 21 ವರ್ಷದ ಪುತ್ರ ಪ್ರಶಾಂತ್, ಸೇಸಪ್ಪ ಪೂಜಾರಿ...
ಬೆಳ್ತಂಗಡಿ

ಸ್ವಚ್ಛ ಸಂಕೀರ್ಣ ಘಟಕವನ್ನು ಲೋಕಾರ್ಪಣೆಗೊಳಿಸಿದ ಶಾಸಕ ಹರೀಶ್ ಪೂಂಜ- ಕಹಳೆ ನ್ಯೂಸ್

ಬೆಳ್ತಂಗಡಿ: ಪಡಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಚ್ಚಾಡಿ ಎಂಬಲ್ಲಿ ತ್ಯಾಜ್ಯ ಸಂಪನ್ಮೂಲ ನಿರ್ವಹಣಾ ಘಟಕದಲ್ಲಿ ತ್ಯಾಜ್ಯ ವಿಂಗಡಣೆಯ ಜಾಗೃತಿ ಮೂಡಿಸುವ ವಿಶೇಷ ಆಂದೋಲನದ ಸಮಾರೋಪ ಸಮಾರಂಭದಲ್ಲಿ ಬೆಳ್ತಂಗಡಿ ತಾಲೂಕು ಶಾಸಕರಾದ ಹರೀಶ್ ಪೂಂಜ ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಶಾಸಕರು ಸ್ವಚ್ಛ ಸಂಕೀರ್ಣ ಘಟಕವನ್ನು ಲೋಕಾರ್ಪಣೆ ಮಾಡಿದ್ದಾರೆ. ಇದ್ರ ಜೊತೆಗೆ ಇಂದು ಕರ್ನಾಟಕ ಸಿರೋ ಮಲಬಾರ್ ಕಥೋಲಿಕ್ ಅಸೋಸಿಯೇಷನ್(ರಿ) ಬೆಳ್ತಂಗಡಿ ಧರ್ಮಪ್ರಾಂತ್ಯ ಇದರ ವಾರ್ಷಿಕ ಮಹಾಸಭೆ ಹಾಗೂ ದಕ್ಷಿಣ ಕನ್ನಡ, ಉಡುಪಿ,...
ಬೆಳ್ತಂಗಡಿ

ನಾಪತ್ತೆಯಾದ ಯುವತಿಯ ಶವ ಕಾಡಿನಲ್ಲಿ ಪತ್ತೆ-ಕಹಳೆ ನ್ಯೂಸ್

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಉಜಿರೆಯ ಯುವತಿಯೊಬ್ಬರು ಕಳೆದ ಒಂಬತ್ತು ದಿನದ ಹಿಂದೆ ನಾಪತ್ತೆಯಾಗಿದ್ದು, ಇದೀಗ ಆಕೆಯ ಮೃತದೇಹ ಕಾಡಿನಲ್ಲಿ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಯುವತಿಯನ್ನು 23 ವರ್ಷದ ತೇಜಸ್ವಿನಿ ಎಂದು ಗುರುತಿಸಲಾಗಿದ್ದು, ಯುವತಿಯು ಉಜಿರೆಯ ಮನೆಯೊಂದರಲ್ಲಿ ಕೆಲಸ ಮಾಡಿಕೊಂಡು ಕಂಪ್ಯೂಟರ್ ಶಿಕ್ಷಣ ಪಡೆಯುತ್ತಿದ್ದಳು. ತಾಯಿ ಮನೆಗೆ ಹೋಗಿ ಬರುವುದಾಗಿ ಹೇಳಿ ಹೋಗಿದ್ದ ಆಕೆ ಕಳೆದ ಒಂಬತ್ತು ದಿನದಿಂದ ನಾಪತ್ತೆಯಾಗಿದ್ದಳು. ಇನ್ನು ಬೆಳ್ತಂಗಡಿಯ ಕೊಲೋಡಿ ಕಾಡಿನಲ್ಲಿ ತೇಜಸ್ವಿನಿಯ ಮೃತದೇಹ...
ಬೆಳ್ತಂಗಡಿ

ಬೆಳ್ತಂಗಡಿ ಮಂಡಲದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ಎನ್. ಗಣೇಶ್ ಗೌಡ-ಕಹಳೆ ನ್ಯೂಸ್

ಬೆಳ್ತಂಗಡಿ : ನಾವೂರು ಗ್ರಾಮ ಪಂಚಾಯತ್ ಅಧ್ಯಕ್ಷ ಎನ್. ಗಣೇಶ್ ಗೌಡ ನಾವೂರು ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಬೆಳ್ತಂಗಡಿಯಲ್ಲಿ ನಡೆದ ಮಂಡಲ ಕಾರ್ಯಕಾರಿಣಿ ಸಭೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಧೀರ್ ಶೆಟ್ಟಿ ಕಣ್ಣೂರು, ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಶಾಸಕ ಹರೀಶ್ ಪೂಂಜರವರ ಸಮ್ಮುಖದಲ್ಲಿ ಇವರನ್ನು ನೂತನ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಯಿತು. ಈಗಾಗಲೇ ಧರ್ಮಸ್ಥಳ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀನಿವಾಸ್ ರಾವ್...
ಬೆಳ್ತಂಗಡಿ

ಬೆಳ್ತಂಗಡಿ ಪಟ್ಟಣ ಪಂಚಾಯತ್‍ನ ಸ್ಥಾಯಿ ಸಮಿತಿ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ತುಳಸಿ ಕರುಣಾಕರ್-ಕಹಳೆ ನ್ಯೂಸ್

ಬೆಳ್ತಂಗಡಿ : ತುಳಸಿ ಕರುಣಾಕರ್ ಅವರು, ಬೆಳ್ತಂಗಡಿ ಪಟ್ಟಣ ಪಂಚಾಯತ್‍ನ ಸ್ಥಾಯಿ ಸಮಿತಿ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇವರು ಮಾರ್ಚ್ 1 ರಂದು ನಡೆದ ನಗರ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಸ್ಥಾಯಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು. ಸ್ಥಾಯಿ ಸಮಿತಿ ನೂತನ ಅಧ್ಯಕ್ಷರಾಗಿ ಶ್ರೀಮತಿ ತುಳಸಿ ಕರುಣಾಕರ, ಸದಸ್ಯರುಗಳಾಗಿ ಶರತ್ ಕುಮಾರ್, ಗೌರಿ, ಅಂಬರೀಷ್, ಜಗದೀಶ್ ಡಿ, ಲೋಕೇಶ್ ನಾಯ್ಕ, ಮುಸ್ತರ್ ಜಾನ್ ಇವರುಗಳನ್ನು ಆಯ್ಕೆ ಮಾಡಲಾಯಿತು. ಈ...
ಬೆಳ್ತಂಗಡಿ

ಬೆಳ್ತಂಗಡಿಯ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅರಿಕೋಡಿ, ಬೆಳಾಲುನಲ್ಲಿ ಮಾರ್ಚ್ 7ರಂದು ಉಚಿತ ಕಣ್ಣಿನ ತಪಾಸಣಾ ಶಿಬಿರ-ಕಹಳೆ ನ್ಯೂಸ್

ಬೆಳ್ತಂಗಡಿ : ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅರಿಕೋಡಿ ಟ್ರಸ್ಟ್ (ರಿ) ಬೆಳಾಲು ಗ್ರಾಮ, ಬೆಳ್ತಂಗಡಿ ತಾಲೂಕು ಇದರ ನೇತ್ರತ್ವದಲ್ಲಿ ಐ ಮಿತ್ರ ಸುರತ್ಕಲ್ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂದತ್ವ ವಿಭಾಗ) ಇದರ ಜಂಟಿ ಆಶ್ರಯದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ ಮಾರ್ಚ್ 7ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4ರ ತನಕ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅರಿಕೋಡಿ, ಬೆಳಾಲು ನಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ...
ಬೆಳ್ತಂಗಡಿ

ಬೆಳ್ತಂಗಡಿ ತಾಲೂಕಿನ ಶ್ರೀ ದುರ್ಗಾಕಾಳಿಕಾಂಬ ಕ್ಷೇತ್ರ, ಕಾಳಿಬೆಟ್ಟದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ-ಕಹಳೆ ನ್ಯೂಸ್

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಶ್ರೀ ದುರ್ಗಾಕಾಳಿಕಾಂಬ ಕ್ಷೇತ್ರ, ಕಾಳಿಬೆಟ್ಟದಲ್ಲಿ ಫೆಬ್ರವರಿ 25ಕ್ಕೆ ಆರಂಭಗೊಂಡ ವಾರ್ಷಿಕ ಜಾತ್ರಾ ಮಹೋತ್ಸವು ಫೆಬ್ರವರಿ 27ಕ್ಕೆ ಸಂಪನ್ನಗೊಳ್ಳಲಿದೆ. ಫೆಬ್ರವರಿ 25 ಕ್ಕೆ ಪ್ರಾರ್ಥನೆ, ಗಣಹೋಮ, ಧ್ವಜಾರೋಹಣ,ನಾಗ ಸನ್ನಿಧಿಯಲ್ಲಿ ಸರ್ಪ ಸೂಕ್ತ ಹೋಮ, ಮಧ್ಯಾಹ್ನ ವಿಶೇಷ ಪೂಜೆ, ಅನ್ನಸಂತರ್ಪಣೆ, ರಾತ್ರಿ ಕಾಳಿಗುಡಿಯಲ್ಲಿ ಹೂವಿನ ಪೂಜೆ, ರಂಗಪೂಜೆ, ಅಷ್ಟಾವಧಾನ ಸೇವೆ ಹಾಗೂ ವಿಶೇಷ ಪೂಜೆ, ಅನ್ನಸಂತರ್ಪಣೆ ನೆರವೇರಿತು. ರಾತ್ರಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ...
1 45 46 47 48 49 58
Page 47 of 58