ಶ್ರೀ ರಾಮ ಶಿಶುಮಂದಿರದಲ್ಲಿ ಅದ್ದೂರಿಯಾಗಿ ಶಾರದಾ ಪೂಜೆ ಮತ್ತು ಮಕ್ಕಳ ಅಕ್ಷರ ಅಭ್ಯಾಸ ಮತ್ತು ವಾಹನ ಪೂಜೆ ಕಾರ್ಯಕ್ರಮ-ಕಹಳೆ ನ್ಯೂಸ್
ಬೆಳ್ತಂಗಡಿ ತಾಲೂಕು ಮೊಗ್ರು ಗ್ರಾಮದ ಅಲೆಕ್ಕಿ ಮುಗೇರಡ್ಕ ದ ಶ್ರೀ ರಾಮ ಶಿಶುಮಂದಿರದಲಿ ಅದ್ದೂರಿಯಾಗಿ ಶಾರದಾ ಪೂಜೆ ಮತ್ತು ಮಕ್ಕಳ ಅಕ್ಷರ ಅಭ್ಯಾಸ ಮತ್ತು ವಾಹನ ಪೂಜೆ ಕಾರ್ಯಕ್ರಮ ಸಡಗರದಿಂದ ನಡೆಯಿತು. ಪುರೋಹಿತರು ಶಾರದಾ ಪೂಜೆ, ಹಾಗೂ ಮಾತೃ ಮಂಡಳಿಯವರಿAದ ಭಜನಾ ಕಾರ್ಯಕ್ರಮ ಮತ್ತು ವಾಹನ ಪೂಜೆ, ಹಾಗೂ ಉಪಹಾರದ ವ್ಯವಸ್ಥೆಯಲ್ಲಿ ನಡೆಯಿತು. ಉಪಹಾರವನ್ನು ಭರಥೇಶ್ ಜಾಲ್ನಡೇ, ದಿನೇಶ್ ಕೆಲೆಂಜಮಾರು ನೀಡಿದ್ದರು. ಈ ಕಾರ್ಯಕ್ರಮದಲ್ಲಿ ಶ್ರೀ ರಾಮ ಶಿಶು ಮಂದಿರದ ಮಕ್ಕಳು...