Tuesday, April 1, 2025

ಬೆಳ್ತಂಗಡಿ

ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಮೂರ್ಜೆ: ಆರ್ ಎಎಫ್ ಲಾರಿ ಪಲ್ಟಿ, ಇಬ್ಬರಿಗೆ ಗಾಯ -ಕಹಳೆ ನ್ಯೂಸ್

ಪುಂಜಾಲಕಟ್ಟೆ: ರಾಪಿಡ್ ಏಕ್ಷನ್ ಫೋರ್ಸ್ ನ ಗೂಡ್ಸ್ ಲಾರಿಯೊಂದು ಮಗುಚಿ ಬಿದ್ದ ಘಟನೆ ಬಂಟ್ವಾಳ ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಮೂರ್ಜೆ ಸಮೀಪದ ಕುದ್ರೋಟಿಕಟ್ಟೆ ಎಂಬಲ್ಲಿ ಸಂಭವಿಸಿದೆ. ಆರ್ ಎ ಎಫ್ ನ ಲಗೇಜು ತುಂಬಿದ ಲಾರಿ ಭದ್ರಾವತಿಯಿಂದ ಬಿ.ಸಿ.ರೋಡ್ ಗೆ ಹೋಗುತ್ತಿರುವಾಗ ಕುದ್ರೋಟಿಕಟ್ಟೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿತ್ತು. ಅಪಘಾತದಿಂದ ಚಾಲಕ ಸಣ್ಣ ಪುಟ್ಟ ಗಾಯಗೊಂಡಿದ್ದು, ಮತ್ತೋರ್ವ ಪ್ರಯಾಣಿಕ ಸಾಂತಪ್ಪ ನಾಯಕ್ ಅವರನ್ನು ಚಿಕಿತ್ಸೆಗೆ ಮಂಗಳೂರು ಸರಕಾರಿ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಎಸ್.ಡಿ.ಎಂ ಪಿಜಿ ಸೆಂಟರ್ನಲ್ಲಿ ಓರಿಯೆಂಟೇಶನ್ ಕಾರ್ಯಕ್ರಮ-ಕಹಳೆ ನ್ಯೂಸ್

ಉಜಿರೆ: ಕೌಶಲ್ಯಗಳನ್ನು ನವೀಕರಿಸಿಕೊಂಡು ಜ್ಞಾನಾಧಾರಿತ ಸಂಶೋಧನಾ ಪ್ರಜ್ಞೆ ಬೆಳೆಸಿಕೊಂಡಾಗ ಮಾತ್ರ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ಸು ಗಳಿಸಲು ಸಾಧ್ಯ, ಎಂದು ಬೆಂಗಳೂರಿನ ಸಿಗ್ಮಾ ಅಲ್ಡ್ರಿಜ್ ಕಂಪನಿಯ ತಾಂತ್ರಿಕ ಮತ್ತು ಸಂಶೋಧನಾ ವಿಭಾಗದ ನಿರ್ದೇಶಕ, ಮುಖ್ಯಸ್ಥ ಡಾ.ರವೀಂದ್ರ ವಿಕ್ರಮ್ ಸಿಂಗ್ ಅಭಿಪ್ರಾಯಪಟ್ಟರು. ಉಜಿರೆಯ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ವಿವಿಧ ವಿಭಾಗಗಳಿಗೆ ಪ್ರವೇಶಾತಿ ಪಡೆದ ಮೊದಲ ವರ್ಷದ ವಿದ್ಯಾರ್ಥಿಗಳನ್ನು ಸ್ವಾಗತಿಸುವ ಉದ್ದೇಶದಿಂದ ಇಂದ್ರಪ್ರಸ್ಥ ಸಭಾಂಗಣದಲ್ಲಿ ಗುರುವಾರ ಆಯೋಜಿಸಲಾಗಿದ್ದ ಓರಿಯಂಟೇಷನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು....
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಸೆ.12ರಂದು ಎಸ್.ಡಿ.ಎಂ ಪಿ.ಜಿ.ಸೆಂಟರ್ ಓರಿಯೆಂಟೇಷನ್ ಕಾರ್ಯಕ್ರಮ ನಡೆಯಲಿದೆ-ಕಹಳೆ ನ್ಯೂಸ್

ಉಜಿರೆ: ಸೆಪ್ಟಂಬರ್.09: ವಿವಿಧ ಸ್ನಾತಕೋತ್ತರ ವಿಭಾಗಗಳಿಗೆ ಪ್ರವೇಶಾತಿ ಪಡೆದ ಮೊದಲ ವರ್ಷದ ವಿದ್ಯಾರ್ಥಿಗಳನ್ನು ಸ್ವಾಗತಿಸಿ ಸಾಂಸ್ಥಿಕ ಮತ್ತು ಶೈಕ್ಷಣಿಕ ಸ್ವರೂಪದ ಸಮಗ್ರ ಮಾಹಿತಿ ಒದಗಿಸಿ ನೂತನ ಶೈಕ್ಷಣಿಕ ವರ್ಷಕ್ಕೆ ಚಾಲನೆ ನೀಡುವ ಉದ್ದೇಶದಿಂದ ಇದೇ ಸೆಪ್ಟಂಬರ್ 12ರಂದು ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರವು ಪದವಿ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಏರ್ಪಡಿಸಿರುವ ಓರಿಯೆಂಟೇಷನ್ ಕಾರ್ಯಕ್ರಮವನ್ನು ಬೆಂಗಳೂರಿನ ಸ್ಟಿಗ್ಮಾ ಅಲ್ಡಿçಚ್ ಕಂಪನಿಯ ತಾಂತ್ರಿಕ ಮತ್ತು ಸಂಶೋಧನಾ ವಿಭಾಗದ ನಿರ್ದೇಶಕ, ಮುಖ್ಯಸ್ಥ ಡಾ.ರವೀಂದ್ರ ವಿಕ್ರಮ್ ಸಿಂಗ್‌ಉದ್ಘಾಟಿಸಲಿದ್ದಾರೆ....
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಉಪ್ಪಿನಂಗಡಿ : ಮಂಗಳೂರಿಗೆ ಕೆಲಸಕ್ಕೆ ತೆರಳಿದ ವಿವಾಹಿತೆ ನಾಪತ್ತೆ -ಕಹಳೆ ನ್ಯೂಸ್

ಉಪ್ಪಿನಂಗಡಿ : ಕೆಲಸಕ್ಕೆಂದು ಮಂಗಳೂರಿಗೆ ತೆರಳಿದ್ದ ವಿವಾಹಿತೆಯೋರ್ವರು ನಾಪತ್ತೆಯಾದ ಘಟನೆ ನೆಲ್ಯಾಡಿ ಗ್ರಾಮದ ಕೂವೆಕೊಪ್ಪದಲ್ಲಿ ನಡೆದಿದ್ದು, ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ. ಕೂವೆಕೊಪ್ಪ ನಿವಾಸಿ ನಾಗೇಶ ಅವರ ಪತ್ನಿ, ಮೂವರು ಮಕ್ಕಳ ತಾಯಿ ಭಾರತಿ (35) ನಾಪತ್ತೆಯಾದವರು. ಜು.7ರಂದು ಪತಿ ಕೂಲಿ ಕೆಲಸಕ್ಕೆಂದು ಹೋದ ಬಳಿಕ ಭಾರತಿ ಮಂಗಳೂರಿಗೆ ಕೂಲಿ ಕೆಲಸಕ್ಕೆಂದು ತೆರಳಿದ್ದರು. ಮಂಗಳೂರಿನಲ್ಲಿ ಕೆಲಸ ಮಾಡಿಕೊಂಡಿರಬಹುದೆAದು ಭಾವಿಸಿದ್ದೆ. ಆದರೆ ಆ ಬಳಿಕ ಪತ್ನಿ ಯಾರ ಸಂಪರ್ಕಕ್ಕೂ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಸಂಸ್ಕಾರ ಮೌಲ್ಯದಿಂದ ಹಿಂದೂ ರಾಷ್ಟ್ರಸದೃಢ : ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ 16ನೇ ವರ್ಷದ ಪಟ್ಟಾಭಿಷೇಕದ ವರ್ಧಂತ್ಯುತ್ಸವ – ಕಹಳೆ ನ್ಯೂಸ್

ಬೆಳ್ತಂಗಡಿ: ಸನಾತನ ಧರ್ಮವನ್ನು ಸಮೃದ್ಧಿಗೊಳಿಸುವ ಶಕ್ತಿ ಹಿಂದೂ ಸಮಾಜಕ್ಕಿದೆ. ಆದರೆ ರಾಷ್ಟ್ರದಲ್ಲಿ ರಾಷ್ಟ್ರೀಯತೆ ಕೊರತೆ ಜತೆಗೆ ವೈಷಮ್ಯ ಭಾವವು ದೇಶದ ಬಲಾಡ್ಯತೆಗೆ ಹೊಡೆತ ಬೀಳಲಿದೆ. ಹೀಗಾಗಿ ಸಮರ್ಥ ಭಾರತ ಕಟ್ಟುವ ನೆಲೆಯಲ್ಲಿ ಶ್ರೀ ರಾಮಕ್ಷೇತ್ರ ಧರ್ಮ ಜಾಗೃತಿಯಿಂದ ಸಂಸ್ಕಾರ ಮೌಲ್ಯ ಬಿಂಬಿಸುವ ಕಾರ್ಯಕ್ಕೆ ಮುನ್ನುಡಿಯಿಟ್ಟಿದೆ ಎಂದು ಕನ್ಯಾಡಿ ಶ್ರೀರಾಮಕ್ಷೇತ್ರದ ಪೀಠಾಧೀಶರಾದ ಸದ್ಗರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ನುಡಿದರು.   ಶ್ರೀ ರಾಮ ಕ್ಷೇತ್ರದಲ್ಲಿ ಮಂಗಳವಾರ ನಡೆದ ಜಗದ್ಗುರು ಪೀಠದ ಪೀಠಾಧೀಶ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

KSRTC ಬಸ್ ನಿರ್ವಾಹಕನಿಂದ ಅಸಭ್ಯ ವರ್ತನೆ!: ರೊಚ್ಚಿಗೆದ್ದ ವಿದ್ಯಾರ್ಥಿನಿಯರಿಂದ ಪೊಲೀಸ್ ದೂರು – ಕಹಳೆ ನ್ಯೂಸ್

ಮಂಗಳೂರಿನಿಂದ ಬೆಂಗಳೂರಿಗೆ ಉಪಿನಂಗಡಿ - ಗುಂಡ್ಯ ಮಾರ್ಗವಾಗಿ ಸಂಚಾರಿಸುವ KSRTC ಬಸ್ಸಿನ ನಿರ್ವಾಹಕ ಮೆಹತಾಬ್ ವಿದ್ಯಾರ್ಥಿಗಳೊಂದಿಗೆ ಮತ್ತು ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿ, ಶಾಲಾ ಕಾಲೇಜು ವಿದ್ಯಾರ್ಥಿಗಳನ್ನು ಬಸ್ ಗೆ ಹತ್ತಲು ಬಿಡದೇ, ಅವಾಚ್ಯ ಶಬ್ದಗಳಿಂದ ವಿದ್ಯಾರ್ಥಿಗಳನ್ನು ನಿಂದಿಸಿ ವಿದ್ಯಾರ್ಥಿಗಳ ಮೇಲೆ ಗುಂಡಾಗಿರಿಗೆ ಮುಂದಾಗಿದ್ದಾನೆ   ಈ ಬಗ್ಗೆ ವಿದ್ಯಾರ್ಥಿಗಳು ಪೊಲೀಸ್ ಇಲಾಖೆಗೆ ದೂರು ನೀಡಿದ್ದು, ಕೂಡಲೇ ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸ್ ಅಧಿಕಾರಿಗಳು ಮತ್ತು ಉಪ್ಪಿನಂಗಡಿ ಪೊಲೀಸ್ ಅಧಿಕಾರಿಗಳು ಭೇಟಿ...
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳಾಲು ನಿವೃತ್ತ ಮುಖ್ಯೋಪಾಧ್ಯಾಯ ಬಾಲಕೃಷ್ಣ ಬಡೆಕ್ಕಿಲ್ಲಾಯ ಕೊಲೆ ಪ್ರಕರಣ ಭೇದಿಸಿದ ಪೋಲೀಸರು : ಆರೋಪಿಗಳಾದ ಅಳಿಯ ರಾಘವೇಂದ್ರ ಕೆದಿಲಾಯ, ಹಲವು ಪ್ರಕರಣದ ಆರೋಪಿ 20 ವರ್ಷದ ಮೊಮ್ಮಗ ಮುರಳಿಕೃಷ್ಣ ಅಂದರ್..!!! – ಕಹಳೆ ನ್ಯೂಸ್

ಬೆಳ್ತಂಗಡಿ : ನಿವೃತ್ತ ಮುಖ್ಯೋಪಾಧ್ಯಾಯ ಬಾಲಕೃಷ್ಣ ಬಡೆಕ್ಕಿಲ್ಲಾಯ ಅವರನ್ನು ಯಾರು ಕೊಲೆ ಮಾಡಿದ್ದಾರೆ ಅನ್ನೋದು ಬಹುತೇಕರಿಗೆ ಯಕ್ಷ ಪ್ರಶ್ನೆಯಾಗಿ ಕಾಡಿತ್ತು. ತನಿಖೆಗಿಳಿದ ಪೊಲೀಸರಿಗೆ ಆರಂಭದಲ್ಲೇ ಪರಿಚಯಸ್ಥರೇ ಕೊಲೆ ಮಾಡಿದ್ದಾರೆ ಅನ್ನೋ ಸುಳಿವು ಸಿಕ್ಕಿತ್ತು. ಇದೀಗ ಕೊಲೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕೃಷ್ಣ ಬಡೆಕ್ಕಿಲ್ಲಾಯ ಅವರು ತಮ್ಮ ಮಗಳಿಗೆ ಆಸ್ತಿ ನೀಡದ ಕೋಪಕ್ಕೆ ಮಗಳ ಗಂಡ ಹಾಗೂ ಮೊಮ್ಮಗ ಸೇರಿ ಬಾಲಕೃಷ್ಣ ಭಟ್ ಅವರನ್ನು ಕೊಲೆ ಮಾಡಿರುವ ಭಯಾನಕ ಸತ್ಯ ಬಯಲಾಗಿದೆ....
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿಯ ಮನೆ ಅಂಗಳದಲ್ಲೇ ನಿವೃತ್ತ ಶಿಕ್ಷಕ ಎಸ್.ಪಿ ಬಾಲಕೃಷ್ಣ ಭಟ್ ಬರ್ಬರ ಹತ್ಯೆ – ಕಹಳೆ ನ್ಯೂಸ್

ಬೆಳ್ತಂಗಡಿ,  ಆ.21 : ಮನೆ ಅಂಗಳದಲ್ಲಿಯೇ ನಿವೃತ್ತ ಶಿಕ್ಷಕನನ್ನು ಮಾರಕಾಸ್ತçಗಳಿಂದ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳ್ತಂಗಡಿಯ ಬೆಳಾಲು ಗ್ರಾಮದ ಎಸ್‌ಪಿಬಿ ಕಂಪೌಂಡ್ ನಲ್ಲಿ ನಡೆದಿದೆ. ನಿವೃತ್ತ ಶಿಕ್ಷಕ ಎಸ್.ಪಿ ಬಾಲಕೃಷ್ಣ ಭಟ್(73) ಹತ್ಯೆಯಾದವರು. ಬಾಲಕೃಷ್ಣ ಅವರು ಕೊಲ್ಪಾಡಿ ಮತ್ತು ಕೊಯ್ಯೂರು ಸರ್ಕಾರಿ ಶಾಲೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಮಂಗಳವಾರ ಮಧ್ಯಾಹ್ನದ ನಂತರ ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದೆ. ಕೊಲೆ ಮಾಡಿದ ವ್ಯಕ್ತಿ ಯಾರೂ, ಕೊಲೆ ಹಿಂದಿನ ಉದ್ದೇಶವೇನು ಎಂಬ ಬಗ್ಗೆ ಇನ್ನು...
1 5 6 7 8 9 62
Page 7 of 62
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ