Saturday, April 5, 2025

ಬೆಳ್ತಂಗಡಿ

ಚಿಕ್ಕಮಂಗಳೂರುದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ರಸ್ತೆಗೆ ಬಿದ್ದಿದ್ದ ಮರ, ಮಣ್ಣು ತೆರವು ; ಚಾರ್ಮಾಡಿ ಘಾಟಿ ಸಂಚಾರ ಪುನರಾರಂಭ – ಕಹಳೆ ನ್ಯೂಸ್

ಬೆಳ್ತಂಗಡಿ: ಕಳೆದ ರಾತ್ರಿ ಸುರಿದ ಭಾರೀ ಗಾಳಿ ಮಳೆಗೆ ಚಾರ್ಮಾಡಿ ಘಾಟಿ ಪ್ರದೇಶದ 10ನೇ ತಿರುವು ಸಹಿತ ಎರಡು – ಮೂರು ಕಡೆಗಳಲ್ಲಿ ರಸ್ತೆಗೆ ಬಿದ್ದಿದ್ದ ಮರ, ಮಣ್ಣು ಮುಂತಾದವುಗಳನ್ನು ಸಂಪೂರ್ಣ ತೆರವುಗೊಳಿಸಲಾಗಿದ್ದು, ಸಂಚಾರ ಪುನರಾರಂಭ ಮಾಡಲಾಗಿದೆ. ಘಾಟಿ ರಸ್ತೆಯಲ್ಲಿ ಮಣ್ಣು ಬಿದ್ದ ಕಾರಣ ಶುಕ್ರವಾರ ರಾತ್ರಿ ಮುಂಜಾಗ್ರತಾ ಕ್ರಮವಾಗಿ ಕೊಟ್ಟಿಗೆಹಾರ ಚೆಕ್‌ ಪೋಸ್ಟ್‌ನಲ್ಲಿ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಬೆಳಗ್ಗೆ ಬೆಳ್ತಂಗಡಿ ತಹಶೀಲ್ದಾರ್‌ ಪೃಥ್ವಿ ಸಾನಿಕಮ್‌ ಸ್ಥಳಕ್ಕೆ ಭೇಟಿ ನೀಡಿ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ನಿರ್ಮಾಣ ಹಂತದಲ್ಲಿರುವ ಇಳಂತಿಲ ಕೇಶವ ಶಿಶುಮಂದಿರಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದ ಕಲ್ಲಡ್ಕ ಡಾ. ಪ್ರಭಾಕರ್ ಭಟ್ – ಕಹಳೆ ನ್ಯೂಸ್

ಬೆಳ್ತಂಗಡಿ : ನಿರ್ಮಾಣ ಹಂತದಲ್ಲಿರುವ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಇದರ ಅಂಗ ಸಂಸ್ಥೆಯಾಗಿರುವ ಇಳಂತಿಲ ವಾಣಿನಗರದ ಕೇಶವ ಶಿಶುಮಂದಿರಕ್ಕೆ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ....
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಉಜಿರೆಯಲ್ಲಿ ಭೀಕರ ಕಾರು ಅಫಘಾತ ; ಪ್ರತಿಷ್ಠಿತ ಉದ್ಯಮಿಯ ಮಗ ಮೃತ್ಯ – ಕಹಳೆ ನ್ಯೂಸ್

ಮಂಗಳೂರು:ದ.ಕ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಭೀಕರ ಅಫಘಾತ. ಅಫಘಾತದ ತೀವ್ರತೆಗೆ ಕಾರು ಪೀಸ್ ಪೀಸ್ ಉದ್ಯಮಿ ಪುತ್ರ ಚಲಾಯಿಸುತ್ತಿದ್ದ ಕಾರು ನಿಯಂತ್ರಣಕ್ಕೆ ಸಿಗದೇ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಉದ್ಯಮಿ ಪುತ್ರ ಪ್ರಜ್ವಲ್ ಸ್ಥಳದಲ್ಲೇ ಸಾವು. ಉಜಿರೆಯ ಉದ್ಯಮಿ ಎಂ ಆರ್ ನಾಯಕ್ ಪುತ್ರ ಪ್ರಜ್ವಲ್ ಅತೀ ವೇಗದ ಚಾಲನೆಯಿಂದ ನಡೆದ ಅಫಘಾತ ಇಂದು ಮುಂಜಾನೆ ಘಟನೆ ನಡೆದಿದೆ. ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ...
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ ತಾಲೂಕಿನ ಶಿಬಾಜೆಯ ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ವಿದ್ಯುತ್ ಪ್ರವಹಿಸಿ ಪ್ರತೀಕ್ಷಾ ಶೆಟ್ಟಿ ದಾರುಣ ಸಾವು..!! ; ಘಟನೆಗೆ ಮೆಸ್ಕಾಂ ನಿರ್ಲಕ್ಷ್ಯ ಕಾರಣ..!? – ಕಹಳೆ ನ್ಯೂಸ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಅವ್ಯಾಹತ ಮಳೆಗೆ ಮತ್ತೊಂದು ಬಲಿಯಾಗಿದೆ. ಸ್ಟೇ ವೈಯರ್ ಗೆ ವಿದ್ಯುತ್ ತಂತಿ ಸ್ಪರ್ಷಿಸಿ ಯುವತಿಯೊಬ್ಬಳು ಮೃತಪಟ್ಟಿದ್ದಾಳೆ. ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಬರ್ಗುಲಾ ನಿವಾಸಿ ಪ್ರತೀಕ್ಷಾ ಶೆಟ್ಟಿ (21) ಮೃತ ಯುವತಿ. ಘಟನೆಯೂ ಧರ್ಮಸ್ಥಳ ಗ್ರಾಮದ ಶಿಬಾಜೆ ಬಳಿ ನಡೆದಿದ್ದು, ಮನೆಯ ರಸ್ತೆಗೆ ಪಾರ್ಸೆಲ್ ಬಂದಿದ್ದು, ಅದನ್ನು ಸ್ವೀಕರಿಸಲು ಹೋದಾಗ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ. ಗಣೇಶ್ ಶೆಟ್ಟಿ ಮತ್ತು...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ: ತಾಯಿಗೆ ಕಾಡಿದ ಅನಾರೋಗ್ಯ ‘ ಮನನೊಂದು ಮಗ ಆತ್ಮಹತ್ಯೆ…-ಕಹಳೆ ನ್ಯೂಸ್

ಬೆಳ್ತಂಗಡಿ: ತಾಯಿಗೆ ಕಾಡಿದ ಅನಾರೋಗ್ಯದಿಂದ ಬೇಸತ್ತು ಮನನೊಂದು ಹತ್ತನೆ ತರಗತಿಯ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದಬೆಟ್ಟು ಗ್ರಾಮದಲ್ಲಿ ನಡೆದಿದೆ. ನಡ ಶಾಲೆಯ ಹತ್ತನೆ ತರಗತಿಯಲ್ಲಿ ಕಲಿಯುತ್ತಿದ್ದ ಇಂದಬೆಟ್ಟು ಗ್ರಾಮದ ಕಲ್ಲಾಜೆ ಸಮೀಪದ ವಿದ್ಯಾರ್ಥಿನಿ ತನ್ನ ತಾಯಿ ಅನಾರೋಗ್ಯದಿಂದ ಬಳಲುತಿದ್ದು, ಇದರಿಂದ ಮನನೊಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಬೆಳ್ತಂಗಡಿ ಪೊಲೀಸರು ಘಟನೆಯ ಬಗ್ಗೆ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ....
ದಕ್ಷಿಣ ಕನ್ನಡಬೆಳ್ತಂಗಡಿಶಿಕ್ಷಣಸುದ್ದಿ

ಮಕ್ಕಳ ಮಾತುಕತೆ, ಉಪನ್ಯಾಸಕರ ಉಪನ್ಯಾಸ ಇಲ್ಲದೆ ಬಣಗುಡುತ್ತಿರುವ ನಯನಾಡು ಪಿಲಾತಬೆಟ್ಟು ಸರಕಾರಿ ಪದವಿಪೂರ್ವ ಕಾಲೇಜು-ಕಹಳೆ ನ್ಯೂಸ್

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗದಲ್ಲಿರುವ ಎರಡು ತಾಲೂಕುಗಳ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ, ಬಡ ವಿದ್ಯಾರ್ಥಿಗಳು ಪಿಯುಸಿ ಶಿಕ್ಷಣ ವಂಚಿತರಾಗುವುದನ್ನು ತಪ್ಪಿಸಲು ನಿರ್ಮಾಣ ಮಾಡಿದ ಸರಕಾರಿ ಪದವಿಪೂರ್ವ ಕಾಲೇಜು ಊರ ಗ್ರಾಮಸ್ಥರ ಸಹಕಾರ ಹಾಗೂ ಲಕ್ಷಾಂತರ ಖರ್ಚು ಮಾಡುವ ದಾನಿಗಳ ಸಹಕಾರ ಇದ್ದರೂ ಕೇವಲ ಹದಿಮೂರು ವರ್ಷದಲ್ಲೇ ಬಾಗಿಲು ಮುಚ್ಚಿ ಮೌನವಾಗಿದೆ. ಹಲವಾರು ವರ್ಷಗಳಲ್ಲಿ ಈ ಕಾಲೇಜಿನಲ್ಲಿ ಮಕ್ಕಳ ಮಾತುಕತೆ, ಉಪನ್ಯಾಸಕರ ಉಪನ್ಯಾಸ ಇಲ್ಲದೆ ಬಣಗುಡುತ್ತಿದೆ. ಹೌದು ಇದು...
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಬೆಳ್ತಂಗಡಿಯ ಅಕ್ರಮ ಕಲ್ಲುಗಣಿಗಾರಿಕೆಯ ಸ್ಪೋಟಕ ಹೊಂದಿದ್ದ ಪ್ರಕರಣ ; ಪ್ರಮೋದ್ ದಿಡುಪೆಗೂ ನಿರೀಕ್ಷಣಾ ಜಾಮೀನು ಮಂಜೂರು – ಕಹಳೆ ನ್ಯೂಸ್

ಬೆಳ್ತಂಗಡಿಯ ಅಕ್ರಮ ಕಲ್ಲುಗಣಿಗಾರಿಕೆಯ ಸ್ಪೋಟಕ ಹೊಂದಿದ್ದ ಪ್ರಕರಣ ; ಪ್ರಮೋದ್ ದಿಡುಪೆಗೂ ನಿರೀಕ್ಷಣಾ ಜಾಮೀನು ಮಂಜೂರು ಬಿಜೆಪಿ ಯುವಮೋರ್ಚಾ ಮುಖಂಡ ಪ್ರಮೋದ್ ದಿಡುಪೆ ಪರ ಖ್ಯಾತ ಹಿರಿಯ ನ್ಯಾಯವಾದಿ ಶಂಭುಶರ್ಮ ಅವರ ವಾದವನ್ನು ಆಲಿಸಿದ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ನಿರೀಕ್ಷಣಾ ಜಾಮೀನನ್ನು ಮಂಜೂರು ಮಾಡಿದೆ....
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಮಂಗಳೂರುಸುದ್ದಿ

ರಾಜ್ಯದಾದ್ಯಂತ ಸುದ್ದಿ ಮಾಡಿದ ಬೆಳ್ತಂಗಡಿಯ ಅಕ್ರಮ ಕಲ್ಲುಗಣಿಗಾರಿಕೆಯ ಸ್ಪೋಟಕ ಹೊಂದಿದ್ದ ಪ್ರಕರಣ ; ಶಶಿರಾಜ್ ಶೆಟ್ಟಿಯವರಿಗೆ ಜಾಮೀನು ಮಂಜೂರು – ಕಹಳೆ ನ್ಯೂಸ್

ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ತಾಲೂಕು ಅಧ್ಯಕ್ಷ ಶಶಿರಾಜ್ ಶೆಟ್ಟಿಯವರ ಪರ ಖ್ಯಾತ ನ್ಯಾಯವಾದಿ ಮಹೇಶ್ ಕಜೆ ವಾದವನ್ನು ಆಲಿಸಿದ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಷರತ್ತು ಬದ್ಧ ಜಾಮೀನನ್ನು ಮಂಜೂರು ಮಾಡಿದೆ....
1 7 8 9 10 11 62
Page 9 of 62
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ