ಉಡುಪಿ ಜಿಲ್ಲೆ ಸೇರಿದಂತೆ ಅಂತರ್ ಜಿಲ್ಲೆಗಳ ಹನ್ನೆರಡು ಬೈಕ್ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಬೈಕ್ ಕಳ್ಳರಿಬ್ಬರನ್ನು ಬಂಧಿಸಿದ ಕೋಟ ಪೊಲೀಸರು –ಕಹಳೆ ನ್ಯೂಸ್
ಕುಂದಾಪುರ: ಉಡುಪಿ ಜಿಲ್ಲೆ ಸೇರಿದಂತೆ ಅಂತರ್ ಜಿಲ್ಲೆಗಳ ಹನ್ನೆರಡು ಬೈಕ್ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಬೈಕ್ ಕಳ್ಳರಿಬ್ಬರನ್ನು ಕೋಟಠಾಣೆ ಜಿಲ್ಲಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಒಂಬತ್ತು ಬೈಕ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಉಡುಪಿ ಜಿಲ್ಲೆಯ ವಿವಿಧ ಕಡೆಗಳಲ್ಲಿನ ದ್ವಿಚಕ್ರ ವಾಹನ ಕಳ್ಳತನ ತಡೆಗಟ್ಟುವುದು ಹಾಗೂ ಪತ್ತೆ ಮಾಡುವ ಉದ್ದೇಶದಿಂದ ಜಿಲ್ಲಾ ಪೊಲೀಸ್ ಅಧೀಕ್ಷಕರ ನಿರ್ದೇಶನದಂತೆ ವಿಶೇಷ ತಂಡವು ಕೋಟ ಸರಹದ್ದಿನ ವಿವಿಧ ಭಾಗದಲ್ಲಿ ವಾಹನ ತಪಾಸಣೆ ಮತ್ತು ದಾಖಲೆ ಪರಿಶೀಲಿಸುತ್ತಿದ್ದ ಸಂದರ್ಭ...