ಹಿಜಬ್ ಮಾನಸಿಕತೆ ಮೋಸ್ಟ್ ಡೇಂಜರಸ್ ; ಪ್ರಮೋದ್ ಮುತಾಲಿಕ್ ಆಕ್ರೋಶ – ಕಹಳೆ ನ್ಯೂಸ್
ಬೆಳಗಾವಿ : ಹಿಜಬ್ ಪ್ರಕರಣ ಎರಡು ತಿಂಗಳಿನಿಂದ ನಡೆಯುತ್ತಿದೆ. ಆಗಲೇ ವಿದ್ಯಾರ್ಥಿನಿಯರನ್ನು ಅಮಾನತು ಮಾಡಿದರೆ ರಾಜ್ಯ ವ್ಯಾಪ್ತಿ ವಿಸ್ತಾರ ಆಗುತ್ತಿರಲಿಲ್ಲ ಎಂದು ಶ್ರೀ ರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಹಿಜಬ್ ಬಗ್ಗೆ ನಿಮಗೆ ಹಕ್ಕು ಸ್ವಾತಂತ್ರ್ಯ ಇರಬಹುದು. ಕಾಲೇಜಿನ ಹೊರಗಡೆ ಸ್ವತಂತ್ರವಾಗಿ ಇರಬಹುದು. ಆದರೆ ಕಾಲೇಜಿನ ನೀತಿ ನಿಯಮ ಪಾಲಿಸಬೇಕು. ಕಾಲೇಜಿನ ಆವರಣದಲ್ಲಿ ಇದ್ದರೆ ಕಾಲೇಜು ನಿಯಮದಲ್ಲಿರಬೇಕು. ಅಲ್ಲಿ ಹಿಜಬ್, ಬುರ್ಖಾ...