☠️CRIME STORY☠️ಬೆಂಗ್ಳೂರಿಂದ ಊರು ತಲುಪ್ತಿದ್ದಂತೆ ನಾನು ಬರ್ತಿದ್ದೀನಿ ಅಪ್ಪಾ ಎಂದ ಮಗ ಅಪ್ಪ ಬಂದಾಗ ಇನ್ನಿಲ್ಲವಾಗಿದ್ದ..!.-ಕಹಳೆ ನ್ಯೂಸ್
ಬೆಂಗಳೂರಿನಿಂದ ಕುಂದಾಪುರಕ್ಕೆ ಖಾಸಗಿ ಬಸ್‌ವೊಂದರಲ್ಲಿ ಪ್ರಯಾಣ ಬೆಳೆಸಿದ್ದ ಸಾಫ್ಟ್‌ವೇರ್ ಉದ್ಯೋಗಿಯೊಬ್ಬರು ಬಸ್‌ನಲ್ಲೇ ಅಸ್ವಸ್ಥಗೊಂಡು ಮೃತಪಟ್ಟಘಟನೆ ಕುದಾಪುರದಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.ಕೋಟೇಶ್ವರ ಕುಂಬ್ರಿ ನಿವಾಸಿ ವಿಷ್ಣುಮೂರ್ತಿ ಆಚಾರಿ ಅವರ ಏಕೈಕ ಪುತ್ರ ಚೈತನ್ಯ (25) ಮೃತರು. ಬೆಂಗಳೂರಿನಲ್ಲೇ ಎಂಜಿನಿಯರಿಂಗ್ ಶಿಕ್ಷಣ ಪಡೆದ ಚೈತನ್ಯ ಕಳೆದ ಎರಡು ವರ್ಷಗಳಿಂದ ಬೆಂಗಳೂರಿನ ಮಾರತಹಳ್ಳಿಯಲ್ಲಿ ಸಾಫ್ಟ್‌ವೇರ್ ಉದ್ಯೋಗಿಯಾಗಿ ದುಡಿಯುತ್ತಿದ್ದರು. ಕೆಲಸ ಕಡಿಮೆಯಿದ್ದ ಕಾರಣ ಮನೆಗೆ ಬರುವುದಾಗಿ ತಿಳಿಸಿದ್ದ ಚೈತನ್ಯ ಆನ್‌ಲೈನ್‌ನಲ್ಲಿ ಬಸ್ ಟಿಕೆಟ್ ಕಾಯ್ದಿರಿಸಿದ್ದರು. ಅಂತೆಯೇ...