ಫಾರ್ಚೂನ್ ಅಕಾಡೆಮಿ ಆಫ್ ಹೆಲ್ತ್ ಸೈನ್ಸಸ್ ವಾರ್ಷಿಕೋತ್ಸವ ಸಮಾರಂಭ– ಕಹಳೆ ನ್ಯೂಸ್
ಫಾರ್ಚೂನ್ ಅಕಾಡೆಮಿಕ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ (ರಿ.) ಇದರ ಆಡಳಿತಕೊಳಪಟ್ಟ ಫಾರ್ಚೂನ್ ಅಕಾಡೆಮಿ ಆಫ್ ಹೆಲ್ತ್ ಸೈನ್ಸಸ್ ಹಾಗೂ ಬಿ.ಡಿ. ಶೆಟ್ಟಿ ಕಾಲೇಜ್ ಮಾಬುಕಳ ಇದರ ವಾರ್ಷಿಕೋತ್ಸವ ಸಮಾರಂಭವು ಜರುಗಿತು. ಸಮಾರಂಭದ ಮುಖ್ಯ ಅತಿಥಿಯಾಗಿ ಡಾ| ಬಿ. ಜಗದೀಶ್ ಶೆಟ್ಟಿ, ನಿವೃತ್ತ ಪ್ರಾಂಶುಪಾಲರು, ಪೂರ್ಣಪ್ರಜ್ಞಾ ಕಾಲೇಜು, ಉಡುಪಿ ಹಾಗೂ ಆಡಳಿತಾಧಿಕಾರಿ, ಸಾಂಸ್ಕೃತಿಕ ಕೇಂದ್ರ, ಮಾಹೆ, ಶ್ರೀಮತಿ ಕಲ್ಪನ ಶೆಟ್ಟಿ, ಮುಖ್ಯೋಪಾಧ್ಯಾಯರು, ಚೇತನಾ ಪ್ರೌಢಶಾಲೆ, ಹಂಗಾರಕಟ್ಟೆ ಇವರು ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು...