Breaking News : ಆರ್ ಎಸ್ ಎಸ್ ಮುಖಂಡ, ಮಂಗಳೂರು ವಿಭಾಗ ಸಂಘಚಾಲಕ್ ಗೋಪಾಲ್ ಚಟ್ಟಿಯಾರ್ ಮನೆಗೆ ದುಷ್ಕರ್ಮಿಗಳಿಂದ ದಾಳಿ, ಬೆಂಕಿ ಹಚ್ಚಲು ಯತ್ನ – ಕಹಳೆ ನ್ಯೂಸ್
ಮಂಜೇಶ್ವರ : ಆರ್ ಎಸ್ ಎಸ್ ಹಿರಿಯ ಮುಖಂಡ, ಮಂಗಳೂರು ವಿಭಾಗ ಸಂಘಚಾಲಕರಾದ ಗೋಪಾಲ್ ಚಟ್ಟಿಯಾರ್ ಮನೆಯ ಮೇಲೆ ದುಷ್ಕರ್ಮಿಗಳ ದಾಳಿಯತ್ನ ನಡೆಸಿದ್ದಾರೆ. ಮಂಜೇಶ್ವರ ತಾಲೂಕಿನ ಪೆರ್ಲದ, ಬಜಕ್ಲೂಡ್ಲು ರಸ್ತೆಯಲ್ಲಿರುವ ಚೆಟ್ಟಿಯಾರ್ ಮನೆಗೆ ಬಂದ ಪುಂಡರು ರಾತ್ರಿ ಬುಲೆಟ್ ಬೈಕ್ ಗೆ ಬೆಂಕಿ ಹಚ್ಚಲು ಪ್ರಯತ್ನ ನಡೆಸಿದ್ದು, ಪೆಟ್ರೋಲ್ ದಾಳಿ ಹಾಗೂ ಅಂಗಳದಲ್ಲಿ ನಿಲ್ಲಿಸಿದ ಸ್ವಿಫ್ಟ್ ಕಾರಿಗೆ ಕಲ್ಲೆಸೆತದು ಹಾನಿಗೊಳಿಸಿದ ಘಟನೆ ವರದಿಯಾಗಿದೆ. ಮಂಜೇಶ್ವರ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಈ...