Saturday, January 18, 2025

ಮೂಡಬಿದಿರೆ

ದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯ-45 ಕೆಜಿ ವಿಭಾಗದಲ್ಲಿ ಮೂಡುಬಿದಿರೆ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗೆ ಚಿನ್ನದ ಪದಕ-ಕಹಳೆ ನ್ಯೂಸ್

ಮೂಡುಬಿದಿರೆ : ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯ -45 ಕೆಜಿ ವಿಭಾಗದಲ್ಲಿ ಮೂಡುಬಿದಿರೆ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಯಾದ ಮೈಸೂರಿನ ಲಿಂಗರಾಜು ಮತ್ತು ಲತಾ ದಂಪತಿಗಳ ಮಗನಾದ ಶ್ರೇಯಸ್ ಸಿ ಲಿಂಗರಾಜು ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ್ಕೆ ಭಾಜನರಾಗಿ ರಾಷ್ಟç ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ವಿದ್ಯಾರ್ಥಿಯ ಈ ಅದ್ಭುತ ಸಾಧನೆಗೆ ಎಕ್ಸಲೆಂಟ್ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಯುವರಾಜ್ ಜೈನ್, ಕಾರ್ಯದರ್ಶಿಗಳಾದ ರಶ್ಮಿತಾ ಜೈನ್, ಮುಖ್ಯೋಪಾಧ್ಯಾಯರಾದ ಶಿವಪ್ರಸಾದ್ ಭಟ್ ಮತ್ತು...
ಮೂಡಬಿದಿರೆಸುದ್ದಿ

ಎಕ್ಸಲೆಂಟ್ ಮೂಡುಬಿದಿರೆಯಲ್ಲಿ ಆಹಾರೋತ್ಸವ 2024-ಕಹಳೆ ನ್ಯೂಸ್

ಮೂಡುಬಿದಿರೆ: ಅಡುಗೆ ಮಾಡುವುದು ಒಂದು ಕಲೆ. ಇದು ವ್ಯಕ್ತಿತ್ವ ನರ‍್ಮಾಣದಲ್ಲಿ ಮಹತ್ತರ ಪಾತ್ರ ನಿರ್ವಹಿಸಿ ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳುವಲ್ಲಿ ಮಹತ್ತರ ಪಾತ್ರ ನಿರ್ವಹಿಸುತ್ತದೆ. ನಾಯಕತ್ವ ಗುಣ ಸಹಬಾಳ್ವೆ, ಆರ್ಥಿಕ ಕೌಶಲ್ಯ, ಸಮಯಪರಿಪಾಲನೆಯ ಗುಣ ವೃದ್ಧಿಗೊಳ್ಳುತ್ತದೆ. ಎಂದು ಎಕ್ಸಲೆಂಟ್ ಸಂಸ್ಥೆಯ ಕರ‍್ಯದರ್ಶಿ ಶ್ರೀಮತಿ ರಶ್ಮಿತಾ ಜೈನ್ ಹೇಳಿದರು. ಅವರು ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ಕಾಮರ್ಸ್ ಎಸೋಷಿಯೇಷನ್ ಸಹಭಾಗಿತ್ವದಲ್ಲಿ ನಡೆದ ಆಹಾರೋತ್ಸವ 2024 ಉದ್ಘಾಟಿಸಿ ಮಾತಾಡಿದರು. ಮುಖ್ಯ ತೀರ್ಪುಗಾರರಾದ ಬಿಗ್‌ಮಿಶ್ರಾ ಪೇಡದ ಮಾಲಕರಾದ ಶ್ರೀ...
ಉಡುಪಿಮೂಡಬಿದಿರೆಸುದ್ದಿ

ಮನಸ್ಸು ಮತ್ತು ದೇಹ ಸದೃಢವಾಗಿದ್ದರೆ ಮಾತ್ರ ಸಾಧನೆ ಸಾಧ್ಯ -ಪಿ. ಶ್ರೀಧರ್ ಆಭಿಮತ

ಮೂಡುಬಿದಿರೆ:ಎಲ್ಲರನ್ನು ಗೌರವಿಸುವ ಮನೋಭಾವವನ್ನು ಮೈಗೂಡಿಸಿಕೊಂಡಾಗ ಬದುಕು ಸೃಜನಾತ್ಮಕವಾಗುತ್ತದೆ. ಮನುಷ್ಯ ದೈಹಿಕವಾಗಿ ಆರೋಗ್ಯವಾಗಿದ್ದರೆ ಶೈಕ್ಷಣಿಕವಾಗಿ ಏನನ್ನಾದರೂ ಸಾಧಿಸಬಹುದು. ಅಂತಹ ದೈಹಿಕ ಆರೋಗ್ಯಕ್ಕೆ ಕ್ರೀಡೆ ಸಹಕಾರಿಯಾಗುತ್ತದೆ. ಮನಸ್ಸು ಮತ್ತು ದೇಹ ಸದೃಢವಾಗಿದ್ದರೆ ಮಾತ್ರ ಸಾಧನೆ ಸಾಧ್ಯ. ಮನುಷ್ಯನ ಉತ್ತಮ ಆರೋಗ್ಯಕ್ಕೆ ಉತ್ತಮ ಬೆಳಕು ಗಾಳಿ ನೀರು ಬಹಳ ಮುಖ್ಯ ಅಂತಹ ವಾತವರಣ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿದೆ. ನಾವು ಗಡಿಯಾರದ ಸಂಖ್ಯೆಗಳಾಗದೆ ಮುಳ್ಳುಗಳ ಹಾಗೆ ಜೀವಿಸಬೇಕು. ಎಂದು ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ನಡೆದ ವಾರ್ಷಿಕ ಕ್ರೀಡೋತ್ಸವದಲ್ಲಿ ಮುಖ್ಯ...
ಮೂಡಬಿದಿರೆಸುದ್ದಿ

ಮಣಿಪಾಲ ಜ್ಞಾನಸುಧಾದ ಇಬ್ಬರು ವಿದ್ಯಾರ್ಥಿಗಳು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ-ಕಹಳೆ ನ್ಯೂಸ್

ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಮತ್ತು ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನವೆಂಬರ್ 21ರಂದು ನಡೆದ 2024-25ನೇ ಸಾಲಿನ ಪದವಿ ಪೂರ್ವ ವಿದ್ಯಾರ್ಥಿಗಳ ಉಡುಪಿ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸಹ ಪಠ್ಯೇತರ ಸ್ಪರ್ಧೆಗಳಲ್ಲಿ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು , ವಿದ್ಯಾ ಗರದ ಪ್ರಥಮ ಪಿ.ಯು.ಸಿ ವಿದ್ಯಾರ್ಥಿಗಳು ಭಾಗವಹಿಸಿ ಇಂಗ್ಲೀಷ್ ಪ್ರಬಂಧ ಸ್ಪರ್ಧೆಯಲ್ಲಿ ಅಲಿಷಾ ಕ್ಲಿಯಾಂತ ಬಿ ಪ್ರಥಮ ಸ್ಥಾನ, ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಅನುಷ್ಕಾ ಆರ್ ಖಾರ್ವಿ...
ಮೂಡಬಿದಿರೆಸುದ್ದಿ

ಶ್ರೀಮತಿ ರಶ್ಮಿತಾ ಜೈನ್ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ-ಕಹಳೆ ನ್ಯೂಸ್

ಮೂಡುಬಿದಿರೆಯ ಎಕ್ಸಲೆಂಟ್ ವಿದ್ಯಾಸಂಸ್ಥೆಯ ಕರ್ಯದರ್ಶಿಗಳಾದ ಶ್ರೀಮತಿ ರಶ್ಮಿತಾ ಜೈನ್ ಅವರಿಗೆ 2024 ನೆಯ ಸಾಲಿನ ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರಾಪ್ತವಾಗಿದೆ. ಸಾಮಾಜಿಕ, ಸಾಂಸ್ಕೃತಿಕ, ಪರಿಸರ ಹಾಗೂ ಮುಖ್ಯವಾಗಿ ಶಿಕ್ಷಣ ಕ್ಷೇತ್ರಕ್ಕೆ ಅವರು ಸಲ್ಲಿಸಿದ ಅನುಪಮ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಿ ಗೌರವಿಸಿಲಾಗಿದೆ. ನವೆಂಬರ್ ಒಂದರAದು ಕರ್ನಾಟಕ ರಾಜ್ಯೋತ್ಸವದ ಶುಭಾವಸರದಲ್ಲಿ ಮಂಗಳೂರಿನಲ್ಲಿ ನಡೆದ ವರ್ಣರಂಜಿತ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ದಿನೇಶ್ ಗುಂಡೂರಾವ್ ಅವರು ಈ ಪುರಸ್ಕಾರವನ್ನು ಪ್ರದಾನ...
ದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಮಣಿಪಾಲ ಜ್ಞಾನಸುಧಾದಲ್ಲಿ ವಿದ್ಯಾದೇವತೆ ಶಾರದಾ ಪೂಜೆಯ ಸಂಭ್ರಮ-ಕಹಳೆ ನ್ಯೂಸ್

ಮಣಿಪಾಲ : ನಾಡಿನೆಲ್ಲೆಡೆ ವಿಜಯ ದಶಮಿಯ ಸಂಭ್ರಮ ಕಳೆಗಟ್ಟಿರುವ ಸಂದರ್ಭದಲ್ಲಿ, ಅಕ್ಟೋಬರ್ 12ರಂದು ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ ಶಾರದ ಪೂಜೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಪಠ್ಯದ ಜೊತೆಗೆ ಸಂಸ್ಕೃತಿ -ಸಂಸ್ಕಾರಯುಕ್ತ ಶಿಕ್ಷಣದ ಅರಿವು ಮೂಡಿಸುವಂತಹ ಕಾರ್ಯದಲ್ಲಿ ನಮ್ಮನ್ನು ತೊಡಗಿಸಿಳ್ಳಬೇಕು ಎಂದು ಅಜೆಕಾರು ಪದ್ಮಗೋಪಾಲ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿಯವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸೇವಾ ಭಾರತಿ ಭಜನಾ ಮಂಡಳಿ, ಸಚ್ಚೇರಿಪೇಟೆ...
ಉಡುಪಿದಕ್ಷಿಣ ಕನ್ನಡಮಂಗಳೂರುಮೂಡಬಿದಿರೆಸುದ್ದಿ

ಮೂಲ್ಕಿ-ಮೂಡುಬಿದಿರೆ ನಡುವೆ ಸಂಚರಿಸುವ ಖಾಸಗಿ ಬಸ್ಸಿಗೆ “ಇಸ್ರೇಲ್‌’ ಹೆಸರು ; ಆಕ್ಷೇಪದ ಬಳಿಕ “ಜೆರುಸಲೇಂ”! – ಕಹಳೆ ನ್ಯೂಸ್

ಮಂಗಳೂರು: ಮೂಲ್ಕಿ-ಮೂಡುಬಿದಿರೆ ನಡುವೆ ಸಂಚರಿಸುವ ಖಾಸಗಿ ಬಸ್ಸೊಂದಕ್ಕೆ “ಇಸ್ರೇಲ್‌ ಟ್ರಾವೆಲ್ಸ್‌’ ಎಂದು ಹೆಸರಿಟ್ಟಿದ್ದಕ್ಕೆ ಆಕ್ಷೇಪ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ಹೆಸರನ್ನೇ ಬದಲಾಯಿಸಲಾಗಿದೆ. ಇಸ್ರೇಲ್‌ನಲ್ಲಿ ಸುಮಾರು 12 ವರ್ಷಗಳಿಂದ ಉದ್ಯೋಗದಲ್ಲಿರುವ ಮೂಲತಃ ಕಟೀಲಿನವರಾದ ಲೆಸ್ಟರ್‌ ಕಟೀಲು ಅವರು ಮಂಗಳೂರಿನಲ್ಲಿ ಬಸ್‌ ಖರೀದಿಸಿ ಅದಕ್ಕೆ “ಇಸ್ರೇಲ್‌ ಟ್ರಾವೆಲ್ಸ್‌’ ಎಂದು ಹೆಸರಿಟ್ಟಿದ್ದರು. ಬಸ್‌ನ ವ್ಯವಹಾರವನ್ನು ಅವರ ಕುಟುಂಬಸ್ಥರು ನೋಡಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಇಸ್ರೇಲ್‌ ಮತ್ತು ಪ್ಯಾಲೆಸ್ತೀನ್‌ ನಡುವಿನ ಸಂಘರ್ಷ ಉಲ್ಬಣಗೊಂಡ ಹಿನ್ನೆಲೆಯಲ್ಲಿ ಕೆಲವರು “ಇಸ್ರೇಲ್‌ ಟ್ರಾವೆಲ್ಸ್‌’...
ದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಮೂಡಬಿದಿರೆ : ಡಿ. 10ರಿಂದ 15ರವರೆಗೆ ಆಳ್ವಾಸ್ ವಿರಾಸತ್ – ಕಹಳೆ ನ್ಯೂಸ್

ಮೂಡಬಿದಿರೆ, ಅ.01 : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಶ್ರಯದಲ್ಲಿ ಡಿ.10ರಿಂದ 15ರವರೆಗೆ ಆಳ್ವಾಸ್ ವಿರಾಸತ್ 2024, 30ನೇ ವರ್ಷದ ರಾಷ್ಟ್ರೀಯ ಸಾಂಸ್ಕೃತಿಕ ‌ಉತ್ಸವ ನಡೆಯಲಿದೆ ಎಂದು ಆಳ್ವಾಸ್ ಅಧ್ಯಕ್ಷ‌ ಡಾ.ಎಂ ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಮೊದಲ 5 ದಿನಗಳು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಆಹಾರೋತ್ಸವ, ಕರಕುಶಲ ವಸ್ತು‌ ಸಹಿತ‌ ವಸ್ತು ಪ್ರದರ್ಶನಗಳಿಗೆ ಅವಕಾಶವಿದ್ದು, ಕೊನೆಯ ದಿನ ಕೇವಲ ವಸ್ತು ಪ್ರದರ್ಶನಗಳಿಗಾಗಿಯೇ ಮೀಸಲಿಡಲಾಗಿದೆ. ಸಾರ್ವಜನಿಕರಿಗೆ ಸಂಪೂರ್ಣ ಉಚಿತ ಪ್ರವೇಶವಿದ್ದು, ಸಂಸ್ಕೃತಿ ಪ್ರಿಯರೂ, ಕಲಾಪ್ರೇಮಿಗಳೂ...
1 2 3 4 24
Page 2 of 24